Skip to content
ThuthiThuthiThuthi
Zechariah · chapter 3 · verse 5

Zechariah 3:5 in Kannada

ಆಗ ನಾನು--ಅವನ ತಲೆಯ ಮೇಲೆ ಶುದ್ಧ ಮುಂಡಾಸವನ್ನು ಇಡಿರಿ ಅಂದೆನು. ಆಗ ಅವರು ಅವನ ತಲೆಯ ಮೇಲೆ ಶುದ್ಧ ಮುಂಡಾಸವನ್ನು ಇಟ್ಟು ಅವನಿಗೆ ನಿಲು ವಂಗಿಗಳನ್ನು ತೊಡಿಸಿದರು; ಕರ್ತನ ದೂತನು ಪಕ್ಕ ದಲ್ಲಿ ನಿಂತಿದ್ದನು.

Aaga naanu--avana taleya mele shuddha mundaasavannu idiri andenu. Aaga avaru avana taleya mele shuddha mundaasavannu ittu avanige nilu vangigalannu todisidaru; kartana dootanu pakka dalli nintiddanu.

Zechariah 3:5 in English

King James Version (KJV)
And I said, Let them set a fair mitre upon his head. So they set a fair mitre upon his head, and clothed him with garments. And the angel of the LORD stood by.
World English Bible (WEB)
I said, “Let them set a clean turban on his head.” So they set a clean turban on his head, and clothed him; and the LORD’s angel was standing by.
American Standard Version (ASV)
And I said, Let them set a clean mitre upon his head. So they set a clean mitre upon his head, and clothed him with garments; and the angel of Jehovah was standing by.
Bible in Basic English (BBE)
And let them put a clean head-dress on his head. So they put a clean head-dress on his head, clothing him with clean robes: and to him he said, See, I have taken your sin away from you.
Darby Translation (DBY)
And I said, Let them set a pure turban upon his head. And they set the pure turban upon his head, and clothed him with garments; and the Angel of Jehovah stood by.
Webster's Bible (WBS)
And I said, Let them set a fair miter upon his head. So they set a fair miter upon his head, and clothed him with garments. And the angel of the LORD stood by.
Young's Literal Translation (YLT)
He also said, 'Let them set a pure diadem on his head. And they set the pure diadem on his head, and clothe him with garments. And the messenger of Jehovah is standing,

Read in context

  1. 3ಯೆಹೋಶು ವನು ಮೈಲಿಗೆಯಾದ ವಸ್ತ್ರಗಳನ್ನು ತೊಟ್ಟುಕೊಂಡವ ನಾಗಿ ದೂತನ ಮುಂದೆ ನಿಂತನು.
  2. 4ಆಗ ಅವನು ಉತ್ತರಕೊಟ್ಟು ತನ್ನ ಮುಂದೆ ನಿಂತವರಿಗೆ--ಇವನ ಮೇಲಿನಿಂದ ಮೈಲಿಗೆಯಾದ ವಸ್ತ್ರಗಳನ್ನು ತೆಗೆದು ಹಾಕಿರಿ ಅಂದನು. ಅವನಿಗೆ--ಇಗೋ, ನಿನ್ನ ಅಕ್ರಮವು ನಿನ್ನನ್ನು ಬಿಟ್ಟುಹೋಗುವಂತೆ ಮಾಡಿದ್ದೇನೆ; ಬದಲು ವಸ್ತ್ರಗಳನ್ನು ನಿನಗೆ ತೊಡಿಸುವೆನು ಅಂದನು.
  3. 5ಆಗ ನಾನು--ಅವನ ತಲೆಯ ಮೇಲೆ ಶುದ್ಧ ಮುಂಡಾಸವನ್ನು ಇಡಿರಿ ಅಂದೆನು. ಆಗ ಅವರು ಅವನ ತಲೆಯ ಮೇಲೆ ಶುದ್ಧ ಮುಂಡಾಸವನ್ನು ಇಟ್ಟು ಅವನಿಗೆ ನಿಲು ವಂಗಿಗಳನ್ನು ತೊಡಿಸಿದರು; ಕರ್ತನ ದೂತನು ಪಕ್ಕ ದಲ್ಲಿ ನಿಂತಿದ್ದನು.
  4. 6ಆಗ ಕರ್ತನ ದೂತನು ಯೆಹೋ ಶುವನಿಗೆ ಸಾಕ್ಷಿ ಕೊಟ್ಟದ್ದೇನಂದರೆ--
  5. 7ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನೀನು ನನ್ನ ಮಾರ್ಗಗಳಲ್ಲಿ ನಡೆದು ನನ್ನ ಆಜ್ಞೆಯನ್ನು ಕೈಕೋ, ಆಗ ನೀನು ನನ್ನ ಮನೆಗೂ ನ್ಯಾಯತೀರಿಸಿ ನನ್ನ ಅಂಗಳಗಳನ್ನೂ ಕಾಯುವಿ; ಇಲ್ಲಿ ನಿಂತವರ ಬಳಿಯಲ್ಲಿ ನಡೆದಾಡುವ ನಿನಗೆ ಸ್ಥಳಗಳನ್ನು ಕೊಡುವೆನು.
Read all of Zechariah 3

Cross references

Original words (Hebrew)

Zechariah 3:5 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.