Skip to content
ThuthiThuthiThuthi
Zechariah · chapter 3 · verse 6

Zechariah 3:6 in Kannada

ಆಗ ಕರ್ತನ ದೂತನು ಯೆಹೋ ಶುವನಿಗೆ ಸಾಕ್ಷಿ ಕೊಟ್ಟದ್ದೇನಂದರೆ--

Aaga kartana dootanu yeho shuvanige saakshi kottaddenandare--

Zechariah 3:6 in English

King James Version (KJV)
And the angel of the LORD protested unto Joshua, saying,
World English Bible (WEB)
The LORD’s angel solemnly assured Joshua, saying,
American Standard Version (ASV)
And the angel of Jehovah protested unto Joshua, saying,
Bible in Basic English (BBE)
And the angel of the Lord made a statement to Joshua, and said,
Darby Translation (DBY)
And the Angel of Jehovah protested unto Joshua, saying,
Webster's Bible (WBS)
And the angel of the LORD protested to Joshua, saying,
Young's Literal Translation (YLT)
and the messenger of Jehovah doth protest to Joshua, saying:

Read in context

  1. 4ಆಗ ಅವನು ಉತ್ತರಕೊಟ್ಟು ತನ್ನ ಮುಂದೆ ನಿಂತವರಿಗೆ--ಇವನ ಮೇಲಿನಿಂದ ಮೈಲಿಗೆಯಾದ ವಸ್ತ್ರಗಳನ್ನು ತೆಗೆದು ಹಾಕಿರಿ ಅಂದನು. ಅವನಿಗೆ--ಇಗೋ, ನಿನ್ನ ಅಕ್ರಮವು ನಿನ್ನನ್ನು ಬಿಟ್ಟುಹೋಗುವಂತೆ ಮಾಡಿದ್ದೇನೆ; ಬದಲು ವಸ್ತ್ರಗಳನ್ನು ನಿನಗೆ ತೊಡಿಸುವೆನು ಅಂದನು.
  2. 5ಆಗ ನಾನು--ಅವನ ತಲೆಯ ಮೇಲೆ ಶುದ್ಧ ಮುಂಡಾಸವನ್ನು ಇಡಿರಿ ಅಂದೆನು. ಆಗ ಅವರು ಅವನ ತಲೆಯ ಮೇಲೆ ಶುದ್ಧ ಮುಂಡಾಸವನ್ನು ಇಟ್ಟು ಅವನಿಗೆ ನಿಲು ವಂಗಿಗಳನ್ನು ತೊಡಿಸಿದರು; ಕರ್ತನ ದೂತನು ಪಕ್ಕ ದಲ್ಲಿ ನಿಂತಿದ್ದನು.
  3. 6ಆಗ ಕರ್ತನ ದೂತನು ಯೆಹೋ ಶುವನಿಗೆ ಸಾಕ್ಷಿ ಕೊಟ್ಟದ್ದೇನಂದರೆ--
  4. 7ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನೀನು ನನ್ನ ಮಾರ್ಗಗಳಲ್ಲಿ ನಡೆದು ನನ್ನ ಆಜ್ಞೆಯನ್ನು ಕೈಕೋ, ಆಗ ನೀನು ನನ್ನ ಮನೆಗೂ ನ್ಯಾಯತೀರಿಸಿ ನನ್ನ ಅಂಗಳಗಳನ್ನೂ ಕಾಯುವಿ; ಇಲ್ಲಿ ನಿಂತವರ ಬಳಿಯಲ್ಲಿ ನಡೆದಾಡುವ ನಿನಗೆ ಸ್ಥಳಗಳನ್ನು ಕೊಡುವೆನು.
  5. 8ಪ್ರಧಾನ ಯಾಜಕ ನಾದ ಓ ಯೆಹೋಶುವನೇ, ನೀನೂ ನಿನ್ನ ಮುಂದೆ ಕೂತುಕೊಳ್ಳುವ ನಿನ್ನ ಸಂಗಡಿಗರೂ ಈಗ ಕೇಳಿರಿ; ಅವರು ಆಶ್ಚರ್ಯವನ್ನುಂಟು ಮಾಡುವ ಮನುಷ್ಯರಾಗಿ ದ್ದಾರೆ; ಇಗೋ, ನಾನು ಕೊಂಬೆಯೆಂಬ ನನ್ನ ಸೇವಕ ನನ್ನು ಬರಮಾಡುವೆನು.
Read all of Zechariah 3

Cross references

Original words (Hebrew)

Zechariah 3:6 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.