Zechariah · chapter 3 · verse 7
Zechariah 3:7 in Kannada
ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನೀನು ನನ್ನ ಮಾರ್ಗಗಳಲ್ಲಿ ನಡೆದು ನನ್ನ ಆಜ್ಞೆಯನ್ನು ಕೈಕೋ, ಆಗ ನೀನು ನನ್ನ ಮನೆಗೂ ನ್ಯಾಯತೀರಿಸಿ ನನ್ನ ಅಂಗಳಗಳನ್ನೂ ಕಾಯುವಿ; ಇಲ್ಲಿ ನಿಂತವರ ಬಳಿಯಲ್ಲಿ ನಡೆದಾಡುವ ನಿನಗೆ ಸ್ಥಳಗಳನ್ನು ಕೊಡುವೆನು.
Sainyagala kartanu heege heluttaane--neenu nanna maargagalalli nadedu nanna aajnyeyannu kaiko, aaga neenu nanna manegoo nyaayateerisi nanna angalagalannoo kaayuvi; illi nintavara baliyalli nadedaaduva ninage sthalagalannu koduvenu.
Zechariah 3:7 in English
- King James Version (KJV)
- Thus saith the LORD of hosts; If thou wilt walk in my ways, and if thou wilt keep my charge, then thou shalt also judge my house, and shalt also keep my courts, and I will give thee places to walk among these that stand by.
- World English Bible (WEB)
- “The LORD of Armies says: ‘If you will walk in my ways, and if you will follow my instructions, then you also shall judge my house, and shall also keep my courts, and I will give you a place of access among these who stand by.
- American Standard Version (ASV)
- Thus saith Jehovah of hosts: If thou wilt walk in my ways, and if thou wilt keep my charge, then thou also shalt judge my house, and shalt also keep my courts, and I will give thee a place of access among these that stand by.
- Bible in Basic English (BBE)
- These are the words of the Lord of armies: If you will go in my ways and keep what I have put in your care, then you will be judge over my Temple and have the care of my house, and I will give you the right to come in among those who are there.
- Darby Translation (DBY)
- Thus saith Jehovah of hosts: If thou wilt walk in my ways, and if thou wilt keep my charge, then thou shalt also judge my house, and shalt also keep my courts; and I will give thee a place to walk among these that stand by.
- Webster's Bible (WBS)
- Thus saith the LORD of hosts; If thou wilt walk in my ways, and if thou wilt keep my charge, then thou shalt also judge my house, and shalt also keep my courts, and I will give thee places to walk among these that stand by.
- Young's Literal Translation (YLT)
- 'Thus said Jehovah of Hosts: If in My ways thou dost walk, And if My charge thou dost keep, Then also thou dost judge My house, And also thou dost keep My courts, And I have given to thee conductors among these standing by.
Read in context
- 5ಆಗ ನಾನು--ಅವನ ತಲೆಯ ಮೇಲೆ ಶುದ್ಧ ಮುಂಡಾಸವನ್ನು ಇಡಿರಿ ಅಂದೆನು. ಆಗ ಅವರು ಅವನ ತಲೆಯ ಮೇಲೆ ಶುದ್ಧ ಮುಂಡಾಸವನ್ನು ಇಟ್ಟು ಅವನಿಗೆ ನಿಲು ವಂಗಿಗಳನ್ನು ತೊಡಿಸಿದರು; ಕರ್ತನ ದೂತನು ಪಕ್ಕ ದಲ್ಲಿ ನಿಂತಿದ್ದನು.
- 6ಆಗ ಕರ್ತನ ದೂತನು ಯೆಹೋ ಶುವನಿಗೆ ಸಾಕ್ಷಿ ಕೊಟ್ಟದ್ದೇನಂದರೆ--
- 7ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನೀನು ನನ್ನ ಮಾರ್ಗಗಳಲ್ಲಿ ನಡೆದು ನನ್ನ ಆಜ್ಞೆಯನ್ನು ಕೈಕೋ, ಆಗ ನೀನು ನನ್ನ ಮನೆಗೂ ನ್ಯಾಯತೀರಿಸಿ ನನ್ನ ಅಂಗಳಗಳನ್ನೂ ಕಾಯುವಿ; ಇಲ್ಲಿ ನಿಂತವರ ಬಳಿಯಲ್ಲಿ ನಡೆದಾಡುವ ನಿನಗೆ ಸ್ಥಳಗಳನ್ನು ಕೊಡುವೆನು.
- 8ಪ್ರಧಾನ ಯಾಜಕ ನಾದ ಓ ಯೆಹೋಶುವನೇ, ನೀನೂ ನಿನ್ನ ಮುಂದೆ ಕೂತುಕೊಳ್ಳುವ ನಿನ್ನ ಸಂಗಡಿಗರೂ ಈಗ ಕೇಳಿರಿ; ಅವರು ಆಶ್ಚರ್ಯವನ್ನುಂಟು ಮಾಡುವ ಮನುಷ್ಯರಾಗಿ ದ್ದಾರೆ; ಇಗೋ, ನಾನು ಕೊಂಬೆಯೆಂಬ ನನ್ನ ಸೇವಕ ನನ್ನು ಬರಮಾಡುವೆನು.
- 9ನಾನು ಯೆಹೋಶುವನ ಮುಂದೆ ಇಟ್ಟಿರುವ ಕಲ್ಲನ್ನು ನೋಡು. ಒಂದು ಕಲ್ಲಿನ ಮೇಲೆ ಏಳು ಕಣ್ಣುಗಳು ಇರುವವು; ಇಗೋ, ನಾನು ಅದರ ಕೆತ್ತನೆಯಿಂದ ಕೆತ್ತುವೆನು; ಆ ದೇಶದ ಅಪರಾಧ ವನ್ನು ಒಂದೇ ದಿನದಲ್ಲಿ ತೊಲಗಿಸುವೆನು ಎಂದು ಸೈನ್ಯಗಳ ಕರ್ತನು ಅನ್ನುತ್ತಾನೆ.ಆ ದಿನದಲ್ಲಿ ನೀವು ನಿಮ್ಮ ನಿಮ್ಮ ನೆರೆಯವರನ್ನು ದ್ರಾಕ್ಷೇಬಳ್ಳಿಯ ಕೆಳಗೂ ಅಂಜೂರ ಮರದ ಕೆಳಗೂ ಕರೆಯುವಿರಿ ಎಂದು ಸೈನ್ಯಗಳ ಕರ್ತನು ಅನ್ನುತ್ತಾನೆ.
Cross references
- Matthew 19:28 ಮತ್ತಾಯನು 19:28ಯೇಸು ಅವರಿಗೆ--ನಾನು ನಿಮಗೆ ನಿಜವಾಗಿ ಹೇಳುತ್ತೇನೆ--ಹೊಸ ಸೃಷ್ಟಿಯಲ್ಲಿ ಮನುಷ್ಯಕುಮಾರನು ತನ್ನ ಮಹಿಮೆಯ ಸಿಂಹಾಸನ ದಲ್ಲಿ ಕೂತುಕೊಂಡಿರಲು ನನ್ನನ್ನು ಹಿಂಬಾಲಿಸಿದವರಾದ ನೀವು ಸಹ ಹನ್ನೆರಡು ಸಿಂಹಾಸನಗಳ ಮೇಲೆ ಕೂತುಕೊಂಡು ಇಸ್ರಾಯೇಲಿನ ಹನ್ನೆರಡು ಗೋತ್ರ ಗಳವರಿಗೆ ನ್ಯಾ
- 2 Timothy 4:1–2 2 ತಿಮೊಥೆಯನಿಗೆ 4:1–2ಆದದರಿಂದ ದೇವರ ಮುಂದೆಯೂ ಆತನ ಬರೋಣದಲ್ಲಿ ಮತ್ತು ಆತನ ರಾಜ್ಯ ದಲ್ಲಿ ಜೀವಿಸುವವರಿಗೂ ಸತ್ತವರಿಗೂ ನ್ಯಾಯತೀರಿಸುವ ಕರ್ತನಾದ ಯೇಸು ಕ್ರಿಸ್ತನ ಮುಂದೆಯೂ ನಾನು ನಿನಗೆ ಖಂಡಿತವಾಗಿ ಹೇಳುವದೇನಂದರೆ-- ವಾಕ್ಯವನ್ನು ಸಾರು, ಅನುಕೂಲವಾದ ಕಾಲದಲ್ಲಿಯೂ ಅನುಕೂಲವಿಲ್ಲದ ಕಾಲದಲ್ಲಿಯೂ ಅದರಲ್ಲಿ ಆಸಕ್ತ ನಾಗಿರು; ಪೂರ್ಣದೀರ್ಘಶಾಂತಿಯಿಂದಲೂ ಉಪ ದೇಶದಿಂದಲೂ ಖಂಡಿಸು, ಗದರಿಸು, ಎಚ್ಚರಿಸು.
- Genesis 26:5 ಆದಿಕಾಂಡ 26:5ಅಬ್ರಹಾಮನು ನನ್ನ ಮಾತಿಗೆ ವಿಧೇಯನಾಗಿ ನನ್ನ ನೇಮವಿಧಿ ಆಜ್ಞೆ ಕಟ್ಟಳೆಗಳನ್ನು ಕೈಕೊಂಡನು ಅಂದನು.
- Ezekiel 44:15–16 ಯೆಹೆಜ್ಕೇಲನು 44:15–16ಆದರೆ ಇಸ್ರಾಯೇಲಿನ ಮಕ್ಕಳು ನನ್ನನ್ನು ಬಿಟ್ಟು ಹೋದಾಗ ನನ್ನ ಪರಿಶುದ್ಧ ಸ್ಥಳದ ಕಾಯಿದೆಯನ್ನು ಕೈಕೊಂಡ ಚಾದೋಕನ ಮಕ್ಕಳಾಗಿರುವ ಲೇವಿಯರಾದ ಯಾಜಕರೂ ಇವರು ನನಗೆ ಸೇವೆಮಾಡುವ ಹಾಗೆ ನನ್ನ ಸವಿಾಪಕ್ಕೆ ಬಂದು, ನನ್ನ ಮುಂದೆ ನಿಂತು, ನನಗೆ ಕೊಬ್ಬನ್ನೂ ರಕ್ತವನ್ನೂ ಅರ್ಪಿಸುವರೆಂದು ದೇವರಾದ ಕರ್ತನು ಹೇಳುತ್ತಾನೆ. ಇವರು ನನ್ನ ಪರಿಶುದ್ಧ ಸ್ಥಳವನ್ನು ಪ್ರವೇಶಿಸಿ, ನನಗೆ ಸೇವೆ ಮಾಡು ವದಕ್ಕಾಗಿ ನನ್ನ ಮೇಜಿನ ಬಳಿಗೆ ಬರುವರು ಅವರು ನನ್ನ ಕಾಯಿದೆಯನ್ನು ಕೈಕೊಳ್ಳುವರು.
- 1 Timothy 6:13–14 1 ತಿಮೊಥೆಯನಿಗೆ 6:13–14ಎಲ್ಲರನ್ನು ಬದುಕಿಸುವ ದೇವರ ಮುಂದೆಯೂ ಪೊಂತ್ಯ ಪಿಲಾತನ ಮುಂದೆ ಶ್ರೇಷ್ಠ ಅರಿಕೆಯನ್ನು ಸಾಕ್ಷೀಕರಿಸಿದ ಕ್ರಿಸ್ತ ಯೇಸುವಿನ ಮುಂದೆಯೂ ನಾನು ನಿನಗೆ ಖಂಡಿತವಾಗಿ ಹೇಳುವದೇನಂದರೆ-- ನಮ್ಮ ಕರ್ತನಾದ ಯೇಸು ಕ್ರಿಸ್ತನು ಪ್ರತ್ಯಕ್ಷನಾಗುವ ತನಕ ಈ ಆಜ್ಞೆಯನ್ನು ನಿಷ್ಕಳಂಕವಾಗಿಯೂ ನಿಂದಾರಹಿತವಾಗಿಯೂ ನೀನು ಕಾಪಾಡಬೇಕು.
- 1 Kings 2:3 1 ಅರಸುಗಳು 2:3ನೀನು ಏನು ಮಾಡಿದರೂ ಎಲ್ಲಿ ಸಂಚರಿಸಿದರೂ ಎಲ್ಲಾದರಲ್ಲಿ ಬುದ್ಧಿಯುಳ್ಳವನಾಗಿರು ವದಕ್ಕೂ ಕರ್ತನು ನನ್ನನ್ನು ಕುರಿತು--ನಿನ್ನ ಮಕ್ಕಳು ತಾವು ಪೂರ್ಣಹೃದಯದಿಂದಲೂ ಪೂರ್ಣಪ್ರಾಣ ದಿಂದಲೂ ನನ್ನ ಮುಂದೆ ಸತ್ಯವಾಗಿ ನಡೆದುಕೊಳ್ಳುವ ಹಾಗೆ ತಮ್ಮ ಮಾರ್ಗವನ್ನು ಕಾದುಕೊಂಡರೆ ಇಸ್ರಾ ಯೇಲಿನ ಸಿಂಹಾಸನದ ಮೇಲೆ ಕೂಡ್ರತಕ್ಕವರಲ್ಲಿ ನಿನಗೆ ಕೊರತೆ ಇರುವದಿಲ್ಲ ಎಂದು ಹೇಳಿದ ತನ್ನ ವಾಕ್ಯವನ್ನು ಸ್ಥಿರಪಡಿಸುವದಕ್ಕೂ
- 1 Corinthians 6:2–3 1 ಕೊರಿಂಥದವರಿಗೆ 6:2–3ಪರಿಶುದ್ಧರು ಲೋಕಕ್ಕೆ ತೀರ್ಪುಮಾಡು ವರೆಂಬದು ನಿಮಗೆ ತಿಳಿಯದೋ? ಲೋಕವು ನಿಮ್ಮಿಂದ ತೀರ್ಪು ಹೊಂದಬೇಕಾಗಿರುವಾಗ ಅತ್ಯಲ್ಪವಾದವುಗಳ ವಿಷಯದಲ್ಲಿ ತೀರ್ಪುಮಾಡು ವದಕ್ಕೆ ನೀವು ಅಯೋಗ್ಯರಾಗಿದ್ದೀರೋ? ನಾವು ದೂತರಿಗೆ ತೀರ್ಪುಮಾಡುವೆವೆಂದು ನಿಮಗೆ ಗೊತ್ತಿಲ್ಲವೋ? ಹಾಗಾದರೆ ಐಹಿಕ ಜೀವಿತಕ್ಕೆ ಸಂಬಂಧ ಪಟ್ಟ ವಿಷಯಗಳಲ್ಲಿ ಇನ್ನು ಎಷ್ಟೋ ಹೆಚ್ಚಾಗಿ ತೀರ್ಪುಮಾಡಬಹುದಲ್ಲವೇ?
- Leviticus 8:35 ಯಾಜಕಕಾಂಡ 8:35ಆದದರಿಂದ ಏಳು ದಿನ ಗಳ ವರೆಗೆ ನೀವು ಸಾಯದಂತೆ ಹಗಲು ರಾತ್ರಿ ಸಭೆಯ ಗುಡಾರದ ಬಾಗಿಲ ಬಳಿಯಲ್ಲಿ ಕರ್ತನ ಆಜ್ಞೆ ಯನ್ನು ಕೈಕೊಳ್ಳಬೇಕು. ಹೀಗೆಯೇ ನನಗೆ ಅಪ್ಪಣೆ ಯಾಗಿದೆ.ಕರ್ತನು ಮೋಶೆಯ ಕೈಗೆ ಒಪ್ಪಿಸಿ ಆಜ್ಞಾಪಿಸಿದ ಪ್ರಕಾರವೇ ಎಲ್ಲವುಗಳನ್ನು ಆರೋನನೂ ಅವನ ಕುಮಾರರೂ ಮಾಡಿದರು.
- Jeremiah 15:19–21 ಯೆರೆಮೀಯ 15:19–21ಆದದರಿಂದ ಕರ್ತನು -- ನೀನು ಹಿಂತಿರುಗಿ ಕೊಂಡರೆ ನಾನು ನಿನ್ನನ್ನು ತಿರುಗಿ ತರುವೆನು; ಆಗ ನೀನು ನನ್ನ ಮುಂದೆ ನಿಲ್ಲುವಿ; ನೀನು ಅಮೂಲ್ಯವಾದ ದ್ದನ್ನು ನೀಚವಾದದರೊಳಗಿಂದ ಹೊರಗೆ ತಂದರೆ ನನ್ನ ಬಾಯಿಯ ಹಾಗಿರುವಿ; ಅವರು ನಿನ್ನ ಕಡೆಗೆ ತಿರುಗಲಿ, ಆದರೆ ನೀನು ಅವರ ಕಡೆಗೆ ಹಿಂತಿರುಗಬೇಡ. ಇದಲ್ಲದೆ ನಾನು ನಿನ್ನನ್ನು ಈ ಜನಕ್ಕೆ ಬಲವಾದ ತಾಮ್ರದ ಗೋಡೆಯಾಗಮಾಡುತ್ತೇನೆ; ನಿನಗೆ ವಿರೋಧವಾಗಿ ಯುದ್ಧಮಾಡುವರು, ಆದರೆ ನಿನ್ನನ್ನು ಜಯಿಸಲಾರರು; ನಾನೇ ನಿನ್ನನ್ನು ರಕ್ಷಿಸುವದಕ್ಕೂ ತಪ್ಪಿಸು ವದಕ್ಕೂ ನಿನ್ನ ಸಂಗಡ ಇದ್ದೇನೆ ಎಂದು ಕರ್ತನು ಅನ್ನುತ್ತಾನೆ.ಕೆಟ್ಟವರ ಕೈಯೊಳಗಿಂದ ನಿನ್ನನ್ನು ತಪ್ಪಿಸುತ್ತೇನೆ, ಭಯಂಕರವಾದ ಕೈಯೊಳಗಿಂದ ನಿನ್ನನ್ನು ವಿಮೋಚಿಸುತ್ತೇನೆ. ಕೆಟ್ಟವರ ಕೈಯೊಳಗಿಂದ ನಿನ್ನನ್ನು ತಪ್ಪಿಸುತ್ತೇನೆ, ಭಯಂಕರವಾದ ಕೈಯೊಳಗಿಂದ ನಿನ್ನನ್ನು ವಿಮೋಚಿಸುತ್ತೇನೆ.
- Luke 20:35–36 ಲೂಕನು 20:35–36ಆದರೆ ಆ ಲೋಕವನ್ನೂ ಸತ್ತವರೊಳಗಿಂದ ಪುನರುತ್ಥಾನವನ್ನೂ ಹೊಂದುವದಕ್ಕೆ ಯೋಗ್ಯರೆಂದು ಎಣಿಸಲ್ಪಡುವವರು ಮದುವೆ ಮಾಡಿ ಕೊಳ್ಳುವದೂ ಇಲ್ಲ ಇಲ್ಲವೆ ಮದುವೆ ಮಾಡಿಕೊಡು ವದೂ ಇಲ್ಲ. ಇದಲ್ಲದೆ ಅವರು ಇನ್ನೆಂದಿಗೂ ಸಾಯುವದಿಲ್ಲ; ಯಾಕಂದರೆ ಅವರು ದೂತರಿಗೆ ಸರಿಸಮಾನರೂ ಪುನರುತ್ಥಾನದ ಮಕ್ಕಳೂ ಆಗಿರುವದ ರಿಂದ ಅವರು ದೇವರ ಮಕ್ಕಳಾಗಿದ್ದಾರೆ.
- Hebrews 12:22–23 ಇಬ್ರಿಯರಿಗೆ 12:22–23ಆದರೆ ನೀವು ಚೀಯೋನ್ ಪರ್ವತಕ್ಕೂ ಜೀವಸ್ವರೂಪನಾದ ದೇವರ ಪಟ್ಟಣವಾಗಿರುವ ಪರಲೋಕದ ಯೆರೂಸಲೇಮಿಗೂ ಎಣಿಸಲಸಾಧ್ಯವಾದ ದೂತ ಗಣಗಳ ಬಳಿಗೂ ಪರ ಲೋಕದಲ್ಲಿ ಹೆಸರು ಬರೆಸಿಕೊಂಡಿರುವ ಸಾರ್ವತ್ರಿಕ ಸಂಘಕ್ಕೂ ಚೊಚ್ಚಲ ಮಕ್ಕಳ ಸಭೆಗೂ ಎಲ್ಲರಿಗೆ ನ್ಯಾಯಾ ಧಿಪತಿಯಾಗಿರುವ ದೇವರ ಬಳಿಗೂ ಸಿದ್ದಿಗೆ ಬಂದಿರುವ ನೀತಿವಂತರ ಆತ್ಮಗಳ ಬಳಿಗೂ
- John 14:2 ಯೋಹಾನನು 14:2ನನ್ನ ತಂದೆಯ ಮನೆಯಲ್ಲಿ ಬಹಳ ಭವನ ಗಳಿವೆ; ಇಲ್ಲದಿದ್ದರೆ ನಾನು ನಿಮಗೆ ಹೇಳುತ್ತಿದ್ದೆನು, ನಾನು ನಿಮಗೆ ಸ್ಥಳವನ್ನು ಸಿದ್ಧಮಾಡುವದಕ್ಕೆ ಹೋಗು ತ್ತೇನಲ್ಲಾ.
Original words (Hebrew)
- saith · H559אָמַר ʼâmar
- hosts · H6635צָבָא tsâbâʼ
- walk · H3212יָלַךְ yâlak
- ways · H1870דֶּרֶךְ derek
- keep · H8104שָׁמַר shâmar
- charge · H4931מִשְׁמֶרֶת mishmereth
- judge · H1777דִּין dîyn
- house · H1004בַּיִת bayith
- keep · H8104שָׁמַר shâmar
- courts · H2691חָצֵר châtsêr
- give · H5414נָתַן nâthan
- walk · H4108מַהְלֵךְ mahlêk
- by · H5975עָמַד ʻâmad