Skip to content
ThuthiThuthiThuthi
Zechariah · chapter 3 · verse 8

Zechariah 3:8 in Kannada

ಪ್ರಧಾನ ಯಾಜಕ ನಾದ ಓ ಯೆಹೋಶುವನೇ, ನೀನೂ ನಿನ್ನ ಮುಂದೆ ಕೂತುಕೊಳ್ಳುವ ನಿನ್ನ ಸಂಗಡಿಗರೂ ಈಗ ಕೇಳಿರಿ; ಅವರು ಆಶ್ಚರ್ಯವನ್ನುಂಟು ಮಾಡುವ ಮನುಷ್ಯರಾಗಿ ದ್ದಾರೆ; ಇಗೋ, ನಾನು ಕೊಂಬೆಯೆಂಬ ನನ್ನ ಸೇವಕ ನನ್ನು ಬರಮಾಡುವೆನು.

Pradhaana yaajaka naada o yehoshuvane, neenoo ninna munde kootukolluva ninna sangadigaroo eega keliri; avaru aashcharyavannuntu maaduva manushyaraagi ddaare; igo, naanu kombeyemba nanna sevaka nannu baramaaduvenu.

Zechariah 3:8 in English

King James Version (KJV)
Hear now, O Joshua the high priest, thou, and thy fellows that sit before thee: for they [are] men wondered at: for, behold, I will bring forth my servant the BRANCH.
World English Bible (WEB)
Hear now, Joshua the high priest, you and your fellows who sit before you, for they are men who are a sign; for, behold, I will bring out my servant, the Branch.
American Standard Version (ASV)
Hear now, O Joshua the high priest, thou and thy fellows that sit before thee; for they are men that are a sign: for, behold, I will bring forth my servant the Branch.
Bible in Basic English (BBE)
Give ear now, O Joshua, the high priest, you and your friends who are seated before you; for these are men who are a sign: for see, I will let my servant the Branch be seen.
Darby Translation (DBY)
Hear now, Joshua the high priest, thou and thy fellows that sit before thee — for they are men of portent — for behold, I will bring forth my servant the Branch.
Webster's Bible (WBS)
Hear now, O Joshua the high priest, thou and thy fellows that sit before thee: for they [are] men wondered at: for behold, I will bring forth my servant the BRANCH.
Young's Literal Translation (YLT)
Hear, I pray thee, Joshua, the high priest, Thou and thy companions sitting before thee, (For men of type [are] they,) For lo, I am bringing in My servant — a Shoot.

Read in context

  1. 6ಆಗ ಕರ್ತನ ದೂತನು ಯೆಹೋ ಶುವನಿಗೆ ಸಾಕ್ಷಿ ಕೊಟ್ಟದ್ದೇನಂದರೆ--
  2. 7ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನೀನು ನನ್ನ ಮಾರ್ಗಗಳಲ್ಲಿ ನಡೆದು ನನ್ನ ಆಜ್ಞೆಯನ್ನು ಕೈಕೋ, ಆಗ ನೀನು ನನ್ನ ಮನೆಗೂ ನ್ಯಾಯತೀರಿಸಿ ನನ್ನ ಅಂಗಳಗಳನ್ನೂ ಕಾಯುವಿ; ಇಲ್ಲಿ ನಿಂತವರ ಬಳಿಯಲ್ಲಿ ನಡೆದಾಡುವ ನಿನಗೆ ಸ್ಥಳಗಳನ್ನು ಕೊಡುವೆನು.
  3. 8ಪ್ರಧಾನ ಯಾಜಕ ನಾದ ಓ ಯೆಹೋಶುವನೇ, ನೀನೂ ನಿನ್ನ ಮುಂದೆ ಕೂತುಕೊಳ್ಳುವ ನಿನ್ನ ಸಂಗಡಿಗರೂ ಈಗ ಕೇಳಿರಿ; ಅವರು ಆಶ್ಚರ್ಯವನ್ನುಂಟು ಮಾಡುವ ಮನುಷ್ಯರಾಗಿ ದ್ದಾರೆ; ಇಗೋ, ನಾನು ಕೊಂಬೆಯೆಂಬ ನನ್ನ ಸೇವಕ ನನ್ನು ಬರಮಾಡುವೆನು.
  4. 9ನಾನು ಯೆಹೋಶುವನ ಮುಂದೆ ಇಟ್ಟಿರುವ ಕಲ್ಲನ್ನು ನೋಡು. ಒಂದು ಕಲ್ಲಿನ ಮೇಲೆ ಏಳು ಕಣ್ಣುಗಳು ಇರುವವು; ಇಗೋ, ನಾನು ಅದರ ಕೆತ್ತನೆಯಿಂದ ಕೆತ್ತುವೆನು; ಆ ದೇಶದ ಅಪರಾಧ ವನ್ನು ಒಂದೇ ದಿನದಲ್ಲಿ ತೊಲಗಿಸುವೆನು ಎಂದು ಸೈನ್ಯಗಳ ಕರ್ತನು ಅನ್ನುತ್ತಾನೆ.ಆ ದಿನದಲ್ಲಿ ನೀವು ನಿಮ್ಮ ನಿಮ್ಮ ನೆರೆಯವರನ್ನು ದ್ರಾಕ್ಷೇಬಳ್ಳಿಯ ಕೆಳಗೂ ಅಂಜೂರ ಮರದ ಕೆಳಗೂ ಕರೆಯುವಿರಿ ಎಂದು ಸೈನ್ಯಗಳ ಕರ್ತನು ಅನ್ನುತ್ತಾನೆ.
  5. 10ಆ ದಿನದಲ್ಲಿ ನೀವು ನಿಮ್ಮ ನಿಮ್ಮ ನೆರೆಯವರನ್ನು ದ್ರಾಕ್ಷೇಬಳ್ಳಿಯ ಕೆಳಗೂ ಅಂಜೂರ ಮರದ ಕೆಳಗೂ ಕರೆಯುವಿರಿ ಎಂದು ಸೈನ್ಯಗಳ ಕರ್ತನು ಅನ್ನುತ್ತಾನೆ.
Read all of Zechariah 3

Cross references

Original words (Hebrew)

Zechariah 3:8 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.