Zechariah · chapter 3 · verse 9
Zechariah 3:9 in Kannada
ನಾನು ಯೆಹೋಶುವನ ಮುಂದೆ ಇಟ್ಟಿರುವ ಕಲ್ಲನ್ನು ನೋಡು. ಒಂದು ಕಲ್ಲಿನ ಮೇಲೆ ಏಳು ಕಣ್ಣುಗಳು ಇರುವವು; ಇಗೋ, ನಾನು ಅದರ ಕೆತ್ತನೆಯಿಂದ ಕೆತ್ತುವೆನು; ಆ ದೇಶದ ಅಪರಾಧ ವನ್ನು ಒಂದೇ ದಿನದಲ್ಲಿ ತೊಲಗಿಸುವೆನು ಎಂದು ಸೈನ್ಯಗಳ ಕರ್ತನು ಅನ್ನುತ್ತಾನೆ.ಆ ದಿನದಲ್ಲಿ ನೀವು ನಿಮ್ಮ ನಿಮ್ಮ ನೆರೆಯವರನ್ನು ದ್ರಾಕ್ಷೇಬಳ್ಳಿಯ ಕೆಳಗೂ ಅಂಜೂರ ಮರದ ಕೆಳಗೂ ಕರೆಯುವಿರಿ ಎಂದು ಸೈನ್ಯಗಳ ಕರ್ತನು ಅನ್ನುತ್ತಾನೆ.
Naanu yehoshuvana munde ittiruva kallannu nodu. Ondu kallina mele elu kannugalu iruvavu; igo, naanu adara kettaneyinda kettuvenu; aa deshada aparaadha vannu onde dinadalli tolagisuvenu endu sainyagala kartanu annuttaane.aa dinadalli neevu nimma nimma nereyavarannu draaksheballiya kelagoo anjoora marada kelagoo kareyuviri endu sainyagala kartanu annuttaane.
Zechariah 3:9 in English
- King James Version (KJV)
- For behold the stone that I have laid before Joshua; upon one stone [shall be] seven eyes: behold, I will engrave the graving thereof, saith the LORD of hosts, and I will remove the iniquity of that land in one day.
- World English Bible (WEB)
- For, behold, the stone that I have set before Joshua: on one stone are seven eyes; behold, I will engrave its inscription,’ says the LORD of Armies, ‘and I will remove the iniquity of that land in one day.
- American Standard Version (ASV)
- For, behold, the stone that I have set before Joshua; upon one stone are seven eyes: behold, I will engrave the graving thereof, saith Jehovah of hosts, and I will remove the iniquity of that land in one day.
- Bible in Basic English (BBE)
- For see, the stone which I have put before Joshua; on one stone are seven eyes: see, the design cut on it will be my work, says the Lord of armies, and I will take away the sin of that land in one day.
- Darby Translation (DBY)
- For behold, the stone that I have laid before Joshua — upon one stone are seven eyes; behold, I will engrave the graving thereof, saith Jehovah of hosts, and I will remove the iniquity of this land in one day.
- Webster's Bible (WBS)
- For behold, the stone that I have laid before Joshua; upon one stone [shall be] seven eyes; behold, I will engrave the graving of it saith the LORD of hosts, and I will remove the iniquity of that land in one day.
- Young's Literal Translation (YLT)
- For lo, the stone that I put before Joshua, On one stone [are] seven eyes, Lo, I am graving its graving, An affirmation of Jehovah of Hosts, And I have removed the iniquity of that land in one day.
Read in context
- 7ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನೀನು ನನ್ನ ಮಾರ್ಗಗಳಲ್ಲಿ ನಡೆದು ನನ್ನ ಆಜ್ಞೆಯನ್ನು ಕೈಕೋ, ಆಗ ನೀನು ನನ್ನ ಮನೆಗೂ ನ್ಯಾಯತೀರಿಸಿ ನನ್ನ ಅಂಗಳಗಳನ್ನೂ ಕಾಯುವಿ; ಇಲ್ಲಿ ನಿಂತವರ ಬಳಿಯಲ್ಲಿ ನಡೆದಾಡುವ ನಿನಗೆ ಸ್ಥಳಗಳನ್ನು ಕೊಡುವೆನು.
- 8ಪ್ರಧಾನ ಯಾಜಕ ನಾದ ಓ ಯೆಹೋಶುವನೇ, ನೀನೂ ನಿನ್ನ ಮುಂದೆ ಕೂತುಕೊಳ್ಳುವ ನಿನ್ನ ಸಂಗಡಿಗರೂ ಈಗ ಕೇಳಿರಿ; ಅವರು ಆಶ್ಚರ್ಯವನ್ನುಂಟು ಮಾಡುವ ಮನುಷ್ಯರಾಗಿ ದ್ದಾರೆ; ಇಗೋ, ನಾನು ಕೊಂಬೆಯೆಂಬ ನನ್ನ ಸೇವಕ ನನ್ನು ಬರಮಾಡುವೆನು.
- 9ನಾನು ಯೆಹೋಶುವನ ಮುಂದೆ ಇಟ್ಟಿರುವ ಕಲ್ಲನ್ನು ನೋಡು. ಒಂದು ಕಲ್ಲಿನ ಮೇಲೆ ಏಳು ಕಣ್ಣುಗಳು ಇರುವವು; ಇಗೋ, ನಾನು ಅದರ ಕೆತ್ತನೆಯಿಂದ ಕೆತ್ತುವೆನು; ಆ ದೇಶದ ಅಪರಾಧ ವನ್ನು ಒಂದೇ ದಿನದಲ್ಲಿ ತೊಲಗಿಸುವೆನು ಎಂದು ಸೈನ್ಯಗಳ ಕರ್ತನು ಅನ್ನುತ್ತಾನೆ.ಆ ದಿನದಲ್ಲಿ ನೀವು ನಿಮ್ಮ ನಿಮ್ಮ ನೆರೆಯವರನ್ನು ದ್ರಾಕ್ಷೇಬಳ್ಳಿಯ ಕೆಳಗೂ ಅಂಜೂರ ಮರದ ಕೆಳಗೂ ಕರೆಯುವಿರಿ ಎಂದು ಸೈನ್ಯಗಳ ಕರ್ತನು ಅನ್ನುತ್ತಾನೆ.
- 10ಆ ದಿನದಲ್ಲಿ ನೀವು ನಿಮ್ಮ ನಿಮ್ಮ ನೆರೆಯವರನ್ನು ದ್ರಾಕ್ಷೇಬಳ್ಳಿಯ ಕೆಳಗೂ ಅಂಜೂರ ಮರದ ಕೆಳಗೂ ಕರೆಯುವಿರಿ ಎಂದು ಸೈನ್ಯಗಳ ಕರ್ತನು ಅನ್ನುತ್ತಾನೆ.
Cross references
- Zechariah 4:10 ಜೆಕರ್ಯ 4:10ಸಣ್ಣ ಕಾರ್ಯಗಳ ದಿನವನ್ನು ತಿರಸ್ಕರಿಸಿದವನ್ಯಾರು? ಆ ಏಳು ಅಂದರೆ ಭೂಮಿಯಲ್ಲೆಲ್ಲಾ ಅತ್ತಿತ್ತ ಓಡಾಡುವ ಕರ್ತನ ಕಣ್ಣುಗಳು ನೂಲು ಗುಂಡನ್ನು ಜೆರುಬ್ಬಾಬೆಲನ ಕೈಯಲ್ಲಿ ನೋಡುವಾಗ ಸಂತೋಷಪಡುತ್ತವೆ.
- Jeremiah 50:20 ಯೆರೆಮೀಯ 50:20ಕರ್ತನು ಹೀಗೆ ಅನ್ನುತ್ತಾನೆ--ಆ ದಿವಸಗಳಲ್ಲಿ ಆ ಕಾಲದಲ್ಲಿ ಇಸ್ರಾ ಯೇಲಿನ ಅಕ್ರಮವನ್ನು ಹುಡುಕಿದರೂ ಅಲ್ಲಿ ಏನೂ ಇರದು; ಯೆಹೂದದ ಪಾಪಗಳನ್ನು ಹುಡುಕಿದರೂ ಅವು ಸಿಕ್ಕುವದಿಲ್ಲ. ನಾನು ಉಳಿಸುವವರನ್ನು ಮನ್ನಿಸುತ್ತೇನೆ.
- Revelation 5:6 ಪ್ರಕಟನೆ 5:6ನಾನು ನೋಡಲಾಗಿ ಇಗೋ, ಸಿಂಹಾಸ ನದ ಮತ್ತು ನಾಲ್ಕು ಜೀವಿಗಳ ಮಧ್ಯದಲ್ಲಿಯೂ ಹಿರಿಯರ ಮಧ್ಯದಲ್ಲಿಯೂ ಒಂದು ಕುರಿಮರಿಯು ವಧಿಸಲ್ಪಟ್ಟಂತೆ ನಿಂತಿರುವದನ್ನು ಕಂಡೆನು; ಅದಕ್ಕೆ ಏಳು ಕೊಂಬುಗಳೂ ಏಳು ಕಣ್ಣುಗಳೂ ಇದ್ದವು; ಅವು ಭೂಮಿಯ ಮೇಲೆಲ್ಲಾ ಕಳುಹಿಸಲ್ಪಟ್ಟಿರುವ ದೇವರ ಏಳು ಆತ್ಮ
- Isaiah 28:16 ಯೆಶಾಯ 28:16ಆದದರಿಂದ ಕರ್ತನಾದ ದೇವರು ಹೀಗೆ ಹೇಳುತ್ತಾನೆ--ಇಗೋ, ಪರೀಕ್ಷಿತವಾಗಿಯೂ ಅಮೂಲ್ಯವಾಗಿಯೂ ಇರುವ ಮೂಲೆಗಲ್ಲನ್ನು ಚೀಯೋನಿನಲ್ಲಿ ಸ್ಥಿರವಾದ ಆಸ್ತಿವಾರವನ್ನಾಗಿ ಇಡು ತ್ತೇನೆ; ವಿಶ್ವಾಸವಿಡುವವನು ಆತುರಪಡನು (ಆಶಾ ಭಂಗ ಪಡುವದಿಲ್ಲ).
- Psalm 118:22 ಕೀರ್ತನೆಗಳು 118:22ಮನೆ ಕಟ್ಟುವವರು ತಳ್ಳಿದ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು.
- Jeremiah 31:34 ಯೆರೆಮೀಯ 31:34ನೆರೆ ಯವನಿಗೆ ನೆರೆಯವನೂ ಸಹೋದರನಿಗೆ ಸಹೋ ದರನೂ-- ಕರ್ತನನ್ನು ತಿಳಿಯಿರಿ ಎಂದು ಇನ್ನು ಮೇಲೆ ಬೋಧಿಸುವದಿಲ್ಲ; ಅವರೆಲ್ಲರೂ ಚಿಕ್ಕವನು ಮೊದಲು ಗೊಂಡು ದೊಡ್ಡವನ ವರೆಗೂ ನನ್ನನ್ನು ತಿಳಿಯುವ ರೆಂದು ಕರ್ತನು ಅನ್ನುತ್ತಾನೆ; ಅವರ ಅಕ್ರಮವನ್ನು ಮನ್ನಿಸುವೆನು; ಪಾಪಗಳನ್ನು ಇನ್ನು ಮೇಲೆ ಜ್ಞಾಪಕ ಮಾಡುವದಿಲ್ಲ.
- 1 Peter 2:4–8 1 ಪೇತ್ರನು 2:4–8ನೀವು ಜೀವವುಳ್ಳ ಕಲ್ಲಾಗಿರು ವಾತನ ಬಳಿಗೆ ಬಂದಿದ್ದೀರಿ. ಆ ಕಲ್ಲು ಮನುಷ್ಯರಿಂದ ನಿಜವಾಗಿಯೂ ನಿರಾಕರಿಸಲ್ಪಟ್ಟಿದ್ದರೂ ಅದು ದೇವ ರಿಂದ ಆಯಲ್ಪಟ್ಟದ್ದೂ ಅಮೂಲ್ಯವಾದದ್ದೂ ಆಯಿತು. ನೀವು ಸಹ ಜೀವವುಳ್ಳ ಕಲ್ಲುಗಳಾಗಿದ್ದು ಆತ್ಮಸಂಬಂಧ ವಾದ ಮಂದಿರವಾಗುವದಕ್ಕೆ ಕಟ್ಟಲ್ಪಡುತ್ತಾ ಇದ್ದೀರಿ, ಮತ್ತು ಯೇಸು ಕ್ರಿಸ್ತನ ಮೂಲಕ ದೇವರಿಗೆ ಸಮರ್ಪಕ ವಾದ ಆತ್ಮೀಯ ಯಜ್ಞಗಳನ್ನು ಸಮರ್ಪಿಸುವದಕ್ಕೆ ಪವಿತ್ರ ಯಾಜಕ ವರ್ಗದವರಾಗಿದ್ದೀರಿ. ಇದಲ್ಲದೆ--ಇಗೋ, ಚೀಯೋನಿನಲ್ಲಿ ಮೂಲೆ ಗಲ್ಲನ್ನು ಇಡುತ್ತೇನೆ; ಅದು ಆಯಲ್ಪಟ್ಟದ್ದು, ಅಮೂಲ್ಯ ವಾದದ್ದು; ಆತನ ಮೇಲೆ ನಂಬಿಕೆಯಿಡುವವನು ಆಶಾಭಂಗ ಪಡುವದೇ ಇಲ್ಲ ಎಂದು ಬರಹದಲ್ಲಿ ಇರುತ್ತದೆ. ಆದದರಿಂದ ನಂಬುವವರಾದ ನಿಮಗೆ ಆತನು ಅಮೂಲ್ಯನಾಗಿದ್ದಾನೆ. ಅವಿಧೇಯರಿಗಾ ದರೋ ಮನೆಕಟ್ಟುವವರು ಬೇಡವೆಂದು ಬಿಟ್ಟ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು. ಅದು ಎಡವುವ ಕಲ್ಲೂ ಮುಗ್ಗರಿಸುವ ಬಂಡೆಯೂ ಆಗಿದೆ; ಅವರು ವಾಕ್ಯಕ್ಕೆ ಅವಿಧೇಯರಾದದರಿಂದ ಆ ಕಲ್ಲನ್ನು ಎಡವಿ ಬೀಳುತ್ತಾರೆ. ಅದಕ್ಕಾಗಿಯೇ ಅವರು ನೇಮಕವಾದರು.
- Hebrews 9:25–26 ಇಬ್ರಿಯರಿಗೆ 9:25–26ಇದ ಲ್ಲದೆ ಮಹಾಯಾಜಕನು ವರುಷ ವರುಷವೂ ಅನ್ಯರಕವನ್ನು ತೆಗೆದುಕೊಂಡು ಪರಿಶುದ್ಧ ಸ್ಥಳದಲ್ಲಿ ಪ್ರವೇಶಿಸುವ ಪ್ರಕಾರ ಆತನು ತನ್ನನ್ನು ಅನೇಕ ಸಾರಿ ಸಮರ್ಪಿಸುವದಕ್ಕೆ ಪ್ರವೇಶಿಸಲಿಲ್ಲ. ಹಾಗೆ ಸಮರ್ಪಿಸಬೇಕಾಗಿದ್ದ ಪಕ್ಷದಲ್ಲಿ ಆತನು ಲೋಕದ ಅಸ್ತಿವಾರದಿಂದ ಅನೇಕ ಸಾರಿ ಬಾಧೆಪಡಬೇಕಾಗಿತ್ತು; ಆದರೆ ಈಗ ಒಂದೇ ಸಾರಿ ಲೋಕಾಂತ್ಯದಲ್ಲಿ ಪಾಪನಿವಾರಣೆ ಮಾಡುವದಕ್ಕೆ ತನ್ನನ್ನು ತಾನೇ ಯಜ್ಞಮಾಡಿಕೊಳ್ಳುವವನಾಗಿ ಪ್ರತ್ಯಕ್ಷ ನಾದನು.
- Matthew 21:42–44 ಮತ್ತಾಯನು 21:42–44ಯೇಸು ಅವರಿಗೆ--ಕಟ್ಟುವವರು ತಿರಸ್ಕರಿಸಿದ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು; ಮತ್ತು ಇದು ಕರ್ತನಿಂದಲೇ ಆಯಿತು. ಅದು ನಮ್ಮ ದೃಷ್ಟಿಯಲ್ಲಿ ಆಶ್ಚರ್ಯವಾದದ್ದು ಎಂದು ಬರಹಗಳಲ್ಲಿ ಎಂದಾದರೂ ನೀವು ಓದಲಿಲ್ಲವೋ? ಆದದರಿಂದ ನಾನು ನಿಮಗೆ ಹೇಳುವದೇನಂದರೆ--ದೇವರ ರಾಜ್ಯವು ನಿಮ್ಮಿಂದ ತೆಗೆಯಲ್ಪಟ್ಟು ಅದರ ಫಲಗಳನ್ನು ಕೊಡುವ ಜನಾಂಗಕ್ಕೆ ಕೊಡಲ್ಪಡುವದು. ಈ ಕಲ್ಲಿನ ಮೇಲೆ ಬೀಳುವವನು ತುಂಡುತುಂಡಾಗುವನು; ಆದರೆ ಅದು ಯಾವನ ಮೇಲೆ ಬೀಳುವದೋ ಅವನನ್ನು ಅರೆದು ಪುಡಿಪುಡಿ ಮಾಡುವದು ಅಂದನು.
- Romans 9:33 ರೋಮಾಪುರದವರಿಗೆ 9:33ಇಗೋ, ನಾನು ಚೀಯೋನಿನಲ್ಲಿ ಎಡವುವ ಕಲ್ಲನ್ನೂ ಮುಗ್ಗರಿಸುವ ಬಂಡೆಯನ್ನೂ ಇಡುತ್ತೇ ನೆಂತಲೂ ಅದರ ಮೇಲೆ ನಂಬಿಕೆಯಿಡುವವನು ಆಶಾ ಭಂಗಪಡುವದಿಲ್ಲವೆಂತಲೂ ಬರೆದಿರುವ ಪ್ರಕಾರ ಆ ಎಡವುವ ಕಲ್ಲಿಗೆ ಅವರು ಎಡವಿಬಿದ್ದರು ಎಂಬದೇ.
- 2 Corinthians 1:22 2 ಕೊರಿಂಥದವರಿಗೆ 1:22ಆತನು ನಮ್ಮ ಮೇಲೆ ಮುದ್ರೆಹಾಕಿ ನಮ್ಮ ಹೃದಯಗಳಲ್ಲಿ ಪವಿತ್ರಾತ್ಮನನ್ನು ಸಂಚಕಾರವಾಗಿ ಅನುಗ್ರಹಿಸಿದ್ದಾನೆ.
- Micah 7:18–19 ಮೀಕ 7:18–19ಅಕ್ರಮವನ್ನು ಮನ್ನಿಸುವಂಥ, ತನ್ನ ಬಾಧ್ಯತೆಯ ಶೇಷದ ದ್ರೋಹವನ್ನು ದಾಟಿಹೋಗುವಂಥ, ನಿನ್ನ ಹಾಗೆ ದೇವರು ಯಾರು? ಆತನು ತನ್ನ ಕೋಪವನ್ನು ಎಂದೆಂದಿಗೂ ಇಟ್ಟುಕೊಳ್ಳುವದಿಲ್ಲ; ಯಾಕಂದರೆ ಆತನು ಕರುಣೆಯಲ್ಲಿ ಸಂತೋಷಪಡುತ್ತಾನೆ. ಆತನು ತಿರುಗಿಕೊಂಡು ನಮ್ಮನ್ನು ಕನಿಕರಿಸುವನು; ನಮ್ಮ ಅಕ್ರಮಗಳನ್ನು ತುಳಿದುಬಿಡುವನು; ಅವರ ಪಾಪಗಳ ನ್ನೆಲ್ಲಾ ಸಮುದ್ರದ ಅಗಾಧಗಳಲ್ಲಿ ಹಾಕುವಿ.ನೀನು ನಮ್ಮ ಪಿತೃಗಳಿಗೆ ಪೂರ್ವದ ಕಾಲದಲ್ಲಿ ಪ್ರಮಾಣ ಮಾಡಿದ ಸತ್ಯವನ್ನು ಯಾಕೋಬನಿಗೂ ಕರುಣೆಯನ್ನು ಅಬ್ರಹಾಮನಿಗೂ ಈಡೇರಿಸುವಿ.
Original words (Hebrew)
- stone · H68אֶבֶן ʼeben
- laid · H5414נָתַן nâthan
- before · H6440פָּנִים pânîym
- Joshua · H3091יְהוֹשׁוּעַ Yᵉhôwshûwaʻ
- one · H259אֶחָד ʼechâd
- stone · H68אֶבֶן ʼeben
- seven · H7651שֶׁבַע shebaʻ
- eyes · H5869עַיִן ʻayin
- engrave · H6605פָּתַח pâthach
- graving · H6603פִּתּוּחַ pittûwach
- saith · H5002נְאֻם nᵉʼum
- hosts · H6635צָבָא tsâbâʼ
- remove · H4185מוּשׁ mûwsh
- iniquity · H5771עָוֺן ʻâvôn
- land · H776אֶרֶץ ʼerets
- one · H259אֶחָד ʼechâd
- day · H3117יוֹם yôwm