Zechariah · chapter 4 · verse 1
Zechariah 4:1 in Kannada
ಇದಲ್ಲದೆ ನನ್ನ ಸಂಗಡ ಮಾತನಾಡಿದ ದೂತನು ತಿರಿಗಿ ಬಂದು
Idallade nanna sangada maatanaadida dootanu tirigi bandu
Zechariah 4:1 in English
- King James Version (KJV)
- And the angel that talked with me came again, and waked me, as a man that is wakened out of his sleep,
- World English Bible (WEB)
- The angel who talked with me came again and wakened me, as a man who is wakened out of his sleep.
- American Standard Version (ASV)
- And the angel that talked with me came again, and waked me, as a man that is wakened out of his sleep.
- Bible in Basic English (BBE)
- And the angel who was talking to me came again, awaking me as a man out of his sleep.
- Darby Translation (DBY)
- And the angel that talked with me came again, and waked me, as a man that is wakened out of his sleep.
- Webster's Bible (WBS)
- And the angel that talked with me came again, and waked me, as a man that is wakened out of his sleep,
- Young's Literal Translation (YLT)
- And the messenger who is speaking with me doth turn back, and stir me up as one who is stirred up out of his sleep,
Read in context
- 1ಇದಲ್ಲದೆ ನನ್ನ ಸಂಗಡ ಮಾತನಾಡಿದ ದೂತನು ತಿರಿಗಿ ಬಂದು
- 2ಒಬ್ಬನನ್ನು ನಿದ್ರೆಯಿಂದ ಎಬ್ಬಿಸುವಂತೆ ನನ್ನನ್ನು ಎಬ್ಬಿಸಿದನು. ಆಗ ಅವನು ನನಗೆ--ನೀನು ಏನು ನೋಡುತ್ತೀ ಅಂದನು. ಅದಕ್ಕೆ--ನಾನು ನೋಡಿದ್ದೇನೆ; ಇಗೋ, ಒಂದು ದೀಪಸ್ತಂಭವು, ಅದು ಎಲ್ಲಾ ಬಂಗಾರದ್ದೇ; ಅದರ ತಲೆಯ ಮೇಲೆ ಪಾತ್ರೆ ಉಂಟು; ಅದರ ಮೇಲೆ ಅದರ ಏಳು ದೀಪಗಳುಂಟು.
- 3ಅದರ ತಲೆಯ ಮೇಲಿರುವ ಏಳು ದೀಪಗಳಿಗೆ ಏಳು ಕೊಳವೆಗಳುಂಟು, ಅದರ ಬಳಿಯಲ್ಲಿ ಎರಡು ಇಪ್ಪೇಮರಗಳು, ಪಾತ್ರೆಯ ಬಲಗಡೆಯಲ್ಲಿ ಒಂದೂ ಪಾತ್ರೆಯ ಎಡಗಡೆಯಲ್ಲಿ ಒಂದೂ ಉಂಟು ಅಂದೆನು.
Cross references
- Daniel 8:18 ದಾನಿಯೇಲನು 8:18ಈಗ ಅವನು ನನ್ನ ಸಂಗಡ ಮಾತನಾಡುತ್ತಿರುವಾಗ ನಾನು ಮುಖ ಕೆಳಗಾಗಿ ನೆಲದ ಮೇಲೆ ಗಾಢ ನಿದ್ರೆಯಲ್ಲಿ ಬಿದ್ದಿದ್ದೆನು; ಆದರೆ ಅವನು ನನ್ನನ್ನು ಮುಟ್ಟಿ ನಾನು ನಿಂತುಕೊಳ್ಳುವಂತೆ ಮಾಡಿದನು.
- Jeremiah 31:26 ಯೆರೆಮೀಯ 31:26ಅಷ್ಟರಲ್ಲಿ ಎಚ್ಚತ್ತು ನೋಡಿದೆನು; ನನ್ನ ನಿದ್ದೆ ನನಗೆ ಮಧುರ ವಾಗಿತ್ತು.
- Zechariah 1:9 ಜೆಕರ್ಯ 1:9ಆಗ ನಾನು--ಓ ನನ್ನ ಒಡೆಯನೇ, ಇವೇನು ಅಂದೆನು. ಆಗ ನನ್ನ ಸಂಗಡ ಮಾತನಾಡಿದ ದೂತ ನು--ಇವೇನೆಂದು ನಿನಗೆ ತೋರಿಸುತ್ತೇನೆ ಅಂದೆನು.
- Zechariah 1:19 ಜೆಕರ್ಯ 1:19ಆಗ ನನ್ನ ಕೂಡ ಮಾತನಾಡಿದ ದೂತನಿಗೆ ನಾನು--ಇದೇನು ಅಂದೆನು. ಅದಕ್ಕೆ ಅವನು ನನಗೆ ಉತ್ತರಕೊಟ್ಟು--ಇವು ಯೆಹೂದವನ್ನೂ ಇಸ್ರಾಯೇಲನ್ನೂ ಯೆರೂಸ ಲೇಮನ್ನೂ ಚದರಿಸಿದ ಕೊಂಬುಗಳು ಅಂದನು.
- Luke 9:32 ಲೂಕನು 9:32ಆದರೆ ಪೇತ್ರನೂ ಅವನ ಸಂಗಡ ಇದ್ದವರೂ ನಿದ್ರೆಯಿಂದ ಭಾರವುಳ್ಳವರಾಗಿದ್ದರು; ಅವರು ಎಚ್ಚತ್ತಾಗ ಆತನ ಮಹಿಮೆಯನ್ನೂ ಆತನ ಕೂಡ ನಿಂತಿದ್ದ ಇಬ್ಬರು ಪುರಷರನ್ನೂ ನೋಡಿದರು.
- 1 Kings 19:5–7 1 ಅರಸುಗಳು 19:5–7ಅವನು ಷಿಟ್ಟೀಮ್ ಮರದ ಕೆಳಗೆ ಮಲಗಿಕೊಂಡು ನಿದ್ರೆಮಾಡುತ್ತಿರುವಾಗ ಇಗೋ, ಒಬ್ಬ ದೂತನು ಅವನನ್ನು ತಟ್ಟಿ ಅವನಿಗೆಎದ್ದು ತಿನ್ನು ಅಂದನು. ಅವನು ಎದ್ದು ನೋಡಿದಾಗ ಇಗೋ, ಕೆಂಡದಲ್ಲಿ ಸುಡಲ್ಪಟ್ಟ ರೊಟ್ಟಿಯೂ ಒಂದು ತಂಬಿಗೆ ನೀರೂ ಅವನ ತಲೆಯ ಕಡೆಗೆ ಇತ್ತು. ಆಗ ಅವನು ತಿಂದು ಕುಡಿದು ತಿರಿಗಿ ಮಲಗಿಕೊಂಡನು. ತಿರಿಗಿ ಎರಡನೆಯ ಸಾರಿ ಕರ್ತನ ದೂತನು ಬಂದು ಅವನನ್ನು ತಟ್ಟಿ ಅವನಿಗೆ--ನೀನೆದ್ದು ತಿನ್ನು; ಯಾಕಂದರೆ ಪ್ರಯಾಣವು ನಿನಗೆ ಹೆಚ್ಚಾಗಿದೆ ಅಂದನು.
- Luke 22:45–46 ಲೂಕನು 22:45–46ಆತನು ಪ್ರಾರ್ಥನೆ ಮಾಡಿ ಎದ್ದಮೇಲೆ ತನ್ನ ಶಿಷ್ಯರ ಕಡೆಗೆ ಬಂದು ಅವರು ದುಃಖದ ನಿಮಿತ್ತವಾಗಿ ನಿದ್ರೆ ಮಾಡುತ್ತಿರುವದನ್ನು ಕಂಡು ಅವರಿಗೆ-- ನೀವು ನಿದ್ರೆ ಮಾಡುವದು ಯಾಕೆ? ಶೋಧನೆಗೆ ಒಳಗಾಗ ದಂತೆ ಎದ್ದು ಪ್ರಾರ್ಥಿಸಿರಿ ಅಂದನು.
- Zechariah 2:3 ಜೆಕರ್ಯ 2:3ಇಗೋ, ನನ್ನ ಸಂಗಡ ಮಾತನಾಡಿದ ದೂತನು ಹೊರಟನು; ಇನ್ನೊಬ್ಬ ದೂತನು ಅವನನ್ನು ಎದುರುಗೊಳ್ಳುವದಕ್ಕೆ ಹೊರಟನು.
- Zechariah 1:13 ಜೆಕರ್ಯ 1:13ಆಗ ಕರ್ತನು ನನ್ನ ಸಂಗಡ ಮಾತನಾಡಿದ ದೂತನಿಗೆ ಒಳ್ಳೇ ಮಾತುಗಳಿಂದಲೂ ಆದರಣೆಯ ಮಾತು ಗಳಿಂದಲೂ ಉತ್ತರಕೊಟ್ಟನು.
- Daniel 10:8–10 ದಾನಿಯೇಲನು 10:8–10ನಾನು ಒಬ್ಬನೇ ಉಳಿದು ಈ ದೊಡ್ಡ ದರ್ಶನವನ್ನು ನೋಡಿದೆನು; ನನ್ನಲ್ಲಿ ತ್ರಾಣವು ಇರ ಲಿಲ್ಲ. ನನ್ನ ಸೌಂದರ್ಯವು ನನ್ನಲ್ಲಿ ಕುಂದಿಹೋಯಿತು. ನನಗೆ ತ್ರಾಣವು ಇಲ್ಲದೆ ಹೋಯಿತು. ಆದಾಗ್ಯೂ ನಾನು ಆತನ ಮಾತುಗಳ ಧ್ವನಿಯನ್ನು ಕೇಳಿದೆನು, ಮತ್ತು ಆತನ ಮಾತುಗಳ ಧ್ವನಿಯನ್ನು ಕೇಳಿದಾಗ ಮುಖ ಕೆಳಗೆ ಮಾಡಿ ಗಾಢನಿದ್ರೆಯಲ್ಲಿದ್ದೆನು. ನನ್ನ ಮುಖ ನೆಲದ ಕಡೆಗೆ ಇತ್ತು. ಇಗೋ, ಒಂದು ಕೈ ನನ್ನನ್ನು ಮುಟ್ಟಿ ನನ್ನ ಮೊಣಕಾಲುಗಳ ಮೇಲೆಯೂ ನನ್ನ ಅಂಗೈಗಳ ಮೇಲೆಯೂ ನಿಲ್ಲುವಂತೆ ಮಾಡಿತು.
- Zechariah 3:6–7 ಜೆಕರ್ಯ 3:6–7ಆಗ ಕರ್ತನ ದೂತನು ಯೆಹೋ ಶುವನಿಗೆ ಸಾಕ್ಷಿ ಕೊಟ್ಟದ್ದೇನಂದರೆ-- ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನೀನು ನನ್ನ ಮಾರ್ಗಗಳಲ್ಲಿ ನಡೆದು ನನ್ನ ಆಜ್ಞೆಯನ್ನು ಕೈಕೋ, ಆಗ ನೀನು ನನ್ನ ಮನೆಗೂ ನ್ಯಾಯತೀರಿಸಿ ನನ್ನ ಅಂಗಳಗಳನ್ನೂ ಕಾಯುವಿ; ಇಲ್ಲಿ ನಿಂತವರ ಬಳಿಯಲ್ಲಿ ನಡೆದಾಡುವ ನಿನಗೆ ಸ್ಥಳಗಳನ್ನು ಕೊಡುವೆನು.