Zechariah · chapter 4 · verse 11
Zechariah 4:11 in Kannada
ಆಗ ನಾನು ಉತ್ತರ ಕೊಟ್ಟು ಅವನಿಗೆ--ದೀಪಸ್ತಂಭದ ಬಲಗಡೆಯಲ್ಲಿಯೂ ಎಡಗಡೆಯಲ್ಲಿಯೂ ಇರುವ ಈ ಎರಡು ಇಪ್ಪೇಮರಗಳು ಏನು ಅಂದೆನು.
Aaga naanu uttara kottu avanige--deepastambhada balagadeyalliyoo edagadeyalliyoo iruva ee eradu ippemaragalu enu andenu.
Zechariah 4:11 in English
- King James Version (KJV)
- Then answered I, and said unto him, What [are] these two olive trees upon the right [side] of the candlestick and upon the left [side] thereof?
- World English Bible (WEB)
- Then I asked him, “What are these two olive trees on the right side of the lamp stand and on the left side of it?”
- American Standard Version (ASV)
- Then answered I, and said unto him, What are these two olive-trees upon the right side of the candlestick and upon the left side thereof?
- Bible in Basic English (BBE)
- And I made answer and said to him, What are these two olive-trees on the right side of the light-support and on the left?
- Darby Translation (DBY)
- And I answered and said unto him, What are these two olive-trees on the right of the lamp-stand and on its left?
- Webster's Bible (WBS)
- Then I answered, and said to him, What [are] these two olive-trees upon the right [side] of the candlestick and upon its left [side] ?
- Young's Literal Translation (YLT)
- And I answer and say unto him, 'What [are] these two olive-trees, on the right of the candlestick, and on its left?'
Read in context
- 9ಜೆರುಬ್ಬಾಬೆಲನ ಕೈಗಳು ಈ ಮನೆಯ ಅಸ್ತಿವಾರವನ್ನು ಹಾಕಿವೆ, ಅವನ ಕೈಗಳು ಸಹ ಅದನ್ನು ಪೂರೈಸುವವು; ಸೈನ್ಯಗಳ ಕರ್ತನು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾನೆಂದು ತಿಳಿಯುವಿರಿ.
- 10ಸಣ್ಣ ಕಾರ್ಯಗಳ ದಿನವನ್ನು ತಿರಸ್ಕರಿಸಿದವನ್ಯಾರು? ಆ ಏಳು ಅಂದರೆ ಭೂಮಿಯಲ್ಲೆಲ್ಲಾ ಅತ್ತಿತ್ತ ಓಡಾಡುವ ಕರ್ತನ ಕಣ್ಣುಗಳು ನೂಲು ಗುಂಡನ್ನು ಜೆರುಬ್ಬಾಬೆಲನ ಕೈಯಲ್ಲಿ ನೋಡುವಾಗ ಸಂತೋಷಪಡುತ್ತವೆ.
- 11ಆಗ ನಾನು ಉತ್ತರ ಕೊಟ್ಟು ಅವನಿಗೆ--ದೀಪಸ್ತಂಭದ ಬಲಗಡೆಯಲ್ಲಿಯೂ ಎಡಗಡೆಯಲ್ಲಿಯೂ ಇರುವ ಈ ಎರಡು ಇಪ್ಪೇಮರಗಳು ಏನು ಅಂದೆನು.
- 12ನಾನು ಎರಡನೇ ಸಾರಿ ಉತ್ತರ ಕೊಟ್ಟು ಅವನಿಗೆ--ಎರಡು ಚಿನ್ನದ ನಾಳಗಳಿಂದ ಚಿನ್ನದಂಥಹ ಎಣ್ಣೆಯನ್ನು ತಮ್ಮೊಳ ಗಿಂದ ಸುರಿಯುವ ಈ ಎರಡು ಇಪ್ಪೇ ಕೊಂಬೆಗಳು ಏನು ಅಂದೆನು.
- 13ಅವನು ನನಗೆ--ಇವು ಏನೆಂದು ಅರಿಯು ವದಿಲ್ಲವೋ ಅಂದನು.ನಾನು--ನನ್ನ ಒಡೆಯನೇ, ಇಲ್ಲ ಅಂದೆನು. ಆಗ ಅವನು--ಸಮಸ್ತ ಭೂಮಿಯ ಕರ್ತನ ಬಳಿಯಲ್ಲಿ ನಿಲ್ಲುವ ಇಬ್ಬರು ಅಭಿಷೇಕಿಸಲ್ಪಟ್ಟವರು ಇವರೇ ಅಂದನು.