Zechariah · chapter 4 · verse 3
Zechariah 4:3 in Kannada
ಅದರ ತಲೆಯ ಮೇಲಿರುವ ಏಳು ದೀಪಗಳಿಗೆ ಏಳು ಕೊಳವೆಗಳುಂಟು, ಅದರ ಬಳಿಯಲ್ಲಿ ಎರಡು ಇಪ್ಪೇಮರಗಳು, ಪಾತ್ರೆಯ ಬಲಗಡೆಯಲ್ಲಿ ಒಂದೂ ಪಾತ್ರೆಯ ಎಡಗಡೆಯಲ್ಲಿ ಒಂದೂ ಉಂಟು ಅಂದೆನು.
Adara taleya meliruva elu deepagalige elu kolavegaluntu, adara baliyalli eradu ippemaragalu, paatreya balagadeyalli ondoo paatreya edagadeyalli ondoo untu andenu.
Zechariah 4:3 in English
- King James Version (KJV)
- And two olive trees by it, one upon the right [side] of the bowl, and the other upon the left [side] thereof.
- World English Bible (WEB)
- and two olive trees by it, one on the right side of the bowl, and the other on the left side of it.”
- American Standard Version (ASV)
- and two olive-trees by it, one upon the right side of the bowl, and the other upon the left side thereof.
- Bible in Basic English (BBE)
- And two olive-trees by it, one on the right side of the cup and one on the left.
- Darby Translation (DBY)
- and two olive-trees beside it, one on the right of the bowl, and the other on the left of it.
- Webster's Bible (WBS)
- And two olive-trees by it, one upon the right [side] of the bowl, and the other upon the left [side] .
- Young's Literal Translation (YLT)
- and two olive-trees [are] by it, one on the right of the bowl, and one on its left.'
Read in context
- 1ಇದಲ್ಲದೆ ನನ್ನ ಸಂಗಡ ಮಾತನಾಡಿದ ದೂತನು ತಿರಿಗಿ ಬಂದು
- 2ಒಬ್ಬನನ್ನು ನಿದ್ರೆಯಿಂದ ಎಬ್ಬಿಸುವಂತೆ ನನ್ನನ್ನು ಎಬ್ಬಿಸಿದನು. ಆಗ ಅವನು ನನಗೆ--ನೀನು ಏನು ನೋಡುತ್ತೀ ಅಂದನು. ಅದಕ್ಕೆ--ನಾನು ನೋಡಿದ್ದೇನೆ; ಇಗೋ, ಒಂದು ದೀಪಸ್ತಂಭವು, ಅದು ಎಲ್ಲಾ ಬಂಗಾರದ್ದೇ; ಅದರ ತಲೆಯ ಮೇಲೆ ಪಾತ್ರೆ ಉಂಟು; ಅದರ ಮೇಲೆ ಅದರ ಏಳು ದೀಪಗಳುಂಟು.
- 3ಅದರ ತಲೆಯ ಮೇಲಿರುವ ಏಳು ದೀಪಗಳಿಗೆ ಏಳು ಕೊಳವೆಗಳುಂಟು, ಅದರ ಬಳಿಯಲ್ಲಿ ಎರಡು ಇಪ್ಪೇಮರಗಳು, ಪಾತ್ರೆಯ ಬಲಗಡೆಯಲ್ಲಿ ಒಂದೂ ಪಾತ್ರೆಯ ಎಡಗಡೆಯಲ್ಲಿ ಒಂದೂ ಉಂಟು ಅಂದೆನು.
- 4ಹೀಗೆ ನಾನು ಉತ್ತರ ಕೊಟ್ಟು ನನ್ನ ಸಂಗಡ ಮಾತನಾಡಿದ ದೂತನಿಗೆ --ನನ್ನ ಒಡೆಯನೇ, ಇವೇನು ಅಂದೆನು.
- 5ಆಗ ನನ್ನ ಸಂಗಡ ಮಾತನಾಡಿದ ದೂತನು ಉತ್ತರ ಕೊಟ್ಟು ನನಗೆ--ಇವೇನೆಂದು ಅರಿಯುವದಿಲ್ಲವೋ ಅಂದನು.
Cross references
- Revelation 11:4 ಪ್ರಕಟನೆ 11:4ಭೂಲೋಕದ ದೇವರ ಮುಂದೆ ನಿಂತಿರುವ ಎರಡು ಎಣ್ಣೆಯ ಮರಗಳೂ ಎರಡು ದೀಪಸ್ತಂಭಗಳೂ ಇವರೇ.
- Zechariah 4:14 ಜೆಕರ್ಯ 4:14ನಾನು--ನನ್ನ ಒಡೆಯನೇ, ಇಲ್ಲ ಅಂದೆನು. ಆಗ ಅವನು--ಸಮಸ್ತ ಭೂಮಿಯ ಕರ್ತನ ಬಳಿಯಲ್ಲಿ ನಿಲ್ಲುವ ಇಬ್ಬರು ಅಭಿಷೇಕಿಸಲ್ಪಟ್ಟವರು ಇವರೇ ಅಂದನು.
- Romans 11:17 ರೋಮಾಪುರದವರಿಗೆ 11:17ಆದರೆ ಕೆಲವು ಕೊಂಬೆಗಳು ಮುರಿದು ಹಾಕಲ್ಪಟ್ಟ ದ್ದರಿಂದ ಕಾಡೆಣ್ಣೇ ಮರದಂತಿರುವ ನೀನು ಅವುಗಳ ತಾವಿನಲ್ಲಿ ಕಸಿಕಟ್ಟಿಸಿಕೊಂಡವನಾಗಿ ಊರೆಣ್ಣೇ ಮರದ ರಸವತ್ತಾದ ಬೇರಿನಲ್ಲಿ ಪಾಲು ಹೊಂದಿದವನಾಗಿದ್ದೀ.
- Zechariah 4:11–12 ಜೆಕರ್ಯ 4:11–12ಆಗ ನಾನು ಉತ್ತರ ಕೊಟ್ಟು ಅವನಿಗೆ--ದೀಪಸ್ತಂಭದ ಬಲಗಡೆಯಲ್ಲಿಯೂ ಎಡಗಡೆಯಲ್ಲಿಯೂ ಇರುವ ಈ ಎರಡು ಇಪ್ಪೇಮರಗಳು ಏನು ಅಂದೆನು. ನಾನು ಎರಡನೇ ಸಾರಿ ಉತ್ತರ ಕೊಟ್ಟು ಅವನಿಗೆ--ಎರಡು ಚಿನ್ನದ ನಾಳಗಳಿಂದ ಚಿನ್ನದಂಥಹ ಎಣ್ಣೆಯನ್ನು ತಮ್ಮೊಳ ಗಿಂದ ಸುರಿಯುವ ಈ ಎರಡು ಇಪ್ಪೇ ಕೊಂಬೆಗಳು ಏನು ಅಂದೆನು.
- Romans 11:24 ರೋಮಾಪುರದವರಿಗೆ 11:24ಹುಟ್ಟು ಕಾಡು ಮರದಿಂದ ಕಡಿದು ತೆಗೆಯಲ್ಪಟ್ಟಿರುವ ನೀನು ನಿನಗೆ ಸಂಬಂಧಪಡದ ಊರುಮರದಲ್ಲಿ ಕಸಿಕಟ್ಟಿಸಿಕೊಂಡವ ನಾದ ಮೇಲೆ ಅದರಲ್ಲಿ ಹುಟ್ಟಿದ ಕೊಂಬೆಗಳಾಗಿರುವ ಅವರು ಸ್ವಂತ ಮರದಲ್ಲಿ ಕಸಿಕಟ್ಟಲ್ಪಡುವದು ಎಷ್ಟೋ ಸಹಜವಾಗಿದೆಯಲ್ಲವೇ.
- Judges 9:9 ನ್ಯಾಯಸ್ಥಾಪಕರು 9:9ಇಪ್ಪೆಯ ಮರ ಅವುಗಳಿಗೆ--ಯಾವದರಿಂದ ದೇವರನ್ನೂ ಮನು ಷ್ಯರನ್ನೂ ಘನಪಡಿಸುತ್ತಾರೋ ಆ ನನ್ನ ಪುಷ್ಟಿಯನ್ನು ಬಿಟ್ಟು ಮರಗಳ ಮೇಲೆ ಅಧಿಕಾರಿಯಾಗಿ ಹೋಗುವೆನೋ ಅಂದಿತು.