Zechariah · chapter 4 · verse 5
Zechariah 4:5 in Kannada
ಆಗ ನನ್ನ ಸಂಗಡ ಮಾತನಾಡಿದ ದೂತನು ಉತ್ತರ ಕೊಟ್ಟು ನನಗೆ--ಇವೇನೆಂದು ಅರಿಯುವದಿಲ್ಲವೋ ಅಂದನು.
Aaga nanna sangada maatanaadida dootanu uttara kottu nanage--ivenendu ariyuvadillavo andanu.
Zechariah 4:5 in English
- King James Version (KJV)
- Then the angel that talked with me answered and said unto me, Knowest thou not what these be? And I said, No, my lord.
- World English Bible (WEB)
- Then the angel who talked with me answered me, “Don’t you know what these are?” I said, “No, my lord.”
- American Standard Version (ASV)
- Then the angel that talked with me answered and said unto me, Knowest thou not what these are? And I said, No, my lord.
- Bible in Basic English (BBE)
- Then the angel who was talking to me, answering me, said, Have you no knowledge of what these are? And I said, No, my lord.
- Darby Translation (DBY)
- And the angel that talked with me answered and said unto me, Knowest thou not what these are? And I said, No, my lord.
- Webster's Bible (WBS)
- Then the angel that talked with me answered and said to me, Knowest thou not what these are? and I said, No, my lord.
- Young's Literal Translation (YLT)
- And the messenger who is speaking with me answereth and saith unto me, 'Hast thou not known what these [are]?' And I say, 'No, my lord.'
Read in context
- 3ಅದರ ತಲೆಯ ಮೇಲಿರುವ ಏಳು ದೀಪಗಳಿಗೆ ಏಳು ಕೊಳವೆಗಳುಂಟು, ಅದರ ಬಳಿಯಲ್ಲಿ ಎರಡು ಇಪ್ಪೇಮರಗಳು, ಪಾತ್ರೆಯ ಬಲಗಡೆಯಲ್ಲಿ ಒಂದೂ ಪಾತ್ರೆಯ ಎಡಗಡೆಯಲ್ಲಿ ಒಂದೂ ಉಂಟು ಅಂದೆನು.
- 4ಹೀಗೆ ನಾನು ಉತ್ತರ ಕೊಟ್ಟು ನನ್ನ ಸಂಗಡ ಮಾತನಾಡಿದ ದೂತನಿಗೆ --ನನ್ನ ಒಡೆಯನೇ, ಇವೇನು ಅಂದೆನು.
- 5ಆಗ ನನ್ನ ಸಂಗಡ ಮಾತನಾಡಿದ ದೂತನು ಉತ್ತರ ಕೊಟ್ಟು ನನಗೆ--ಇವೇನೆಂದು ಅರಿಯುವದಿಲ್ಲವೋ ಅಂದನು.
- 6ನಾನು--ನನ್ನ ಒಡೆಯನೇ, ಇಲ್ಲ ಅಂದೆನು. ಆಗ ಅವನು ಉತ್ತರಕೊಟ್ಟು ನನಗೆ ಹೇಳಿದ್ದೇನಂದರೆ--ಜೆರುಬ್ಬಾಬೆಲನಿಗೆ ಕರ್ತನ ವಾಕ್ಯವು ಇದೇ--ಬಲ ದಿಂದಲ್ಲ, ಶಕ್ತಿಯಿಂದಲ್ಲ, ನನ್ನ ಆತ್ಮದಿಂದಲೇ ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ.
- 7ಓ ಮಹಾ ಬೆಟ್ಟವೇ, ನೀನ್ಯಾರು? ಜೆರುಬ್ಬಾಬೆಲನ ಮುಂದೆ ಬೈಲಾಗುವಿ; ಅದಕ್ಕೆ--ಕೃಪೆಯೇ, ಕೃಪೆಯೇ ಎಂದು ಅರ್ಭಟಗಳ ಸಂಗಡ ಮುಖ್ಯ ಕಲ್ಲನ್ನು ಅವನು ಹೊರಗೆ ತರುವನು.
Cross references
- Zechariah 4:13 ಜೆಕರ್ಯ 4:13ಅವನು ನನಗೆ--ಇವು ಏನೆಂದು ಅರಿಯು ವದಿಲ್ಲವೋ ಅಂದನು.ನಾನು--ನನ್ನ ಒಡೆಯನೇ, ಇಲ್ಲ ಅಂದೆನು. ಆಗ ಅವನು--ಸಮಸ್ತ ಭೂಮಿಯ ಕರ್ತನ ಬಳಿಯಲ್ಲಿ ನಿಲ್ಲುವ ಇಬ್ಬರು ಅಭಿಷೇಕಿಸಲ್ಪಟ್ಟವರು ಇವರೇ ಅಂದನು.
- 1 Corinthians 2:12–15 1 ಕೊರಿಂಥದವರಿಗೆ 2:12–15ನಾವು ಪ್ರಾಪಂಚಿಕ ಆತ್ಮವನ್ನು ಹೊಂದದೆ ದೇವರು ನಮಗೆ ಉಚಿತವಾಗಿ ದಯಪಾಲಿಸಿರುವವುಗಳನ್ನು ತಿಳುಕೊಳ್ಳು ವದಕ್ಕಾಗಿ ದೇವರ ಆತ್ಮನನ್ನೇ ಹೊಂದಿದೆವು. ಇವುಗಳನ್ನು ಮಾನುಷ್ಯಜ್ಞಾನವು ಕಲಿಸಿದ ಮಾತು ಗಳಿಂದ ಹೇಳದೆ ಪರಿಶುದ್ಧಾತ್ಮನು ಕಲಿಸಿಕೊಟ್ಟ ಮಾತುಗಳಿಂದ ಹೇಳಿ ಆತ್ಮ ಸಂಬಂಧವಾದವುಗಳನ್ನು ಆತ್ಮೀಕವಾದವುಗಳೊಂದಿಗೆ ಹೋಲಿಸುತ್ತೇವೆ. ಪ್ರಾಕೃತ ಮನುಷ್ಯನು ದೇವರಾತ್ಮನ ವಿಷಯಗಳನ್ನು ಅಂಗೀಕರಿಸುವದಿಲ್ಲ; ಅವು ಅವನಿಗೆ ಹುಚ್ಚುತನವಾಗಿ ತೋರುತ್ತವೆ; ಇಲ್ಲವೆ ಅವು ಆತ್ಮವಿಚಾರದಿಂದ ತಿಳಿಯತಕ್ಕವುಗಳಾಗಿರಲಾಗಿ ಅವನು ಅವುಗಳನ್ನು ಗ್ರಹಿಸ ಲಾರನು. ಆತ್ಮನಿಂದ ನಡಿಸಿಕೊಳ್ಳುವವನೋ ಎಲ್ಲವನ್ನು ವಿಚಾರಿಸಿ ತಿಳುಕೊಳ್ಳುತ್ತಾನೆ; ಆದರೆ ಇವನನ್ನು ಯಾವನೂ ವಿಚಾರಿಸಿ ತಿಳುಕೊಳ್ಳುವದಿಲ್ಲ.ಕರ್ತನ ಮನಸ್ಸನ್ನು ತಿಳಿದುಕೊಂಡು ಆತನಿಗೆ ಉಪದೇಶಿಸುವವನಾರು? ನಮಗಾದರೋ ಕ್ರಿಸ್ತನ ಮನಸ್ಸು ಇರುತ್ತದೆ.
- Mark 4:13 ಮಾರ್ಕನು 4:13ಮತ್ತು ಆತನು ಅವರಿಗೆ--ಈ ಸಾಮ್ಯವು ನಿಮಗೆ ತಿಳಿಯ ಲಿಲ್ಲವೋ? ಹಾಗಾದರೆ ಎಲ್ಲಾ ಸಾಮ್ಯಗಳನ್ನು ನೀವು ಹೇಗೆ ತಿಳಿದುಕೊಳ್ಳುವಿರಿ?
- Psalm 139:6 ಕೀರ್ತನೆಗಳು 139:6ಇಂಥ ತಿಳುವಳಿಕೆಯು ನನಗೆ ಅತಿ ಅದ್ಭುತವಾಗಿದೆ; ಅದು ನನಗೆ ನಿಲುಕದಷ್ಟು ಉನ್ನತವಾಗಿದೆ.
- Zechariah 1:9 ಜೆಕರ್ಯ 1:9ಆಗ ನಾನು--ಓ ನನ್ನ ಒಡೆಯನೇ, ಇವೇನು ಅಂದೆನು. ಆಗ ನನ್ನ ಸಂಗಡ ಮಾತನಾಡಿದ ದೂತ ನು--ಇವೇನೆಂದು ನಿನಗೆ ತೋರಿಸುತ್ತೇನೆ ಅಂದೆನು.
- Genesis 41:16 ಆದಿಕಾಂಡ 41:16ಯೋಸೇಫನು ಫರೋಹನಿಗೆ ಪ್ರತ್ಯು ತ್ತರವಾಗಿ--ನನ್ನಲ್ಲಿ ಅಂಥ ಸಾಮರ್ಥ್ಯವೇನೂ ಇಲ್ಲ; ಆದರೆ ದೇವರು ಫರೋಹನಿಗೆ ಸಮಾಧಾನದ ಉತ್ತರವನ್ನು ಕೊಡುವನು ಅಂದನು.
- Daniel 2:30 ದಾನಿಯೇಲನು 2:30ನಾನೇ ಎಲ್ಲಾ ಜೀವಂತರಿಗಿಂತ ಹೆಚ್ಚು ಬುದ್ದಿಯುಳ್ಳ ವನೆಂದಲ್ಲ, ಕನಸಿನ ಅರ್ಥವು ಅರಸನಿಗೆ ಗೋಚರ ವಾಗಿ ನಿನ್ನ ಹೃದಯದ ಯೋಚನೆಗಳು ನಿನಗೆ ತಿಳಿದು ಬರಲೆಂದು ನನಗೆ ಪ್ರಕಟಮಾಡಲ್ಪಟ್ಟಿದೆ.