Zechariah · chapter 4 · verse 7
Zechariah 4:7 in Kannada
ಓ ಮಹಾ ಬೆಟ್ಟವೇ, ನೀನ್ಯಾರು? ಜೆರುಬ್ಬಾಬೆಲನ ಮುಂದೆ ಬೈಲಾಗುವಿ; ಅದಕ್ಕೆ--ಕೃಪೆಯೇ, ಕೃಪೆಯೇ ಎಂದು ಅರ್ಭಟಗಳ ಸಂಗಡ ಮುಖ್ಯ ಕಲ್ಲನ್ನು ಅವನು ಹೊರಗೆ ತರುವನು.
O mahaa bettave, neenyaaru? Jerubbaabelana munde bailaaguvi; adakke--krupeye, krupeye endu arbhatagala sangada mukhya kallannu avanu horage taruvanu.
Zechariah 4:7 in English
- King James Version (KJV)
- Who [art] thou, O great mountain? before Zerubbabel [thou shalt become] a plain: and he shall bring forth the headstone [thereof with] shoutings, [crying], Grace, grace unto it.
- World English Bible (WEB)
- Who are you, great mountain? Before Zerubbabel you are a plain; and he will bring out the capstone with shouts of ‘Grace, grace, to it!’”
- American Standard Version (ASV)
- Who art thou, O great mountain? before Zerubbabel [thou shalt become] a plain; and he shall bring forth the top stone with shoutings of Grace, grace, unto it.
- Bible in Basic English (BBE)
- Who are you, O great mountain? before Zerubbabel you will become level: and he will let all see the headstone, with cries of Grace, grace, to it.
- Darby Translation (DBY)
- Who art thou, O great mountain? before Zerubbabel [thou dost become] a plain; and he shall bring forth the head-stone with shoutings: Grace, grace unto it!
- Webster's Bible (WBS)
- Who [art] thou, O great mountain? before Zerubbabel [thou shalt become] a plain: and he shall bring forth [its] head-stone [with] shoutings, [crying] , Grace, grace, to it.
- Young's Literal Translation (YLT)
- Who [art] thou, O great mountain Before Zerubbabel — for a plain! And he hath brought forth the top-stone, Cries of Grace, grace — [are] to it.'
Read in context
- 5ಆಗ ನನ್ನ ಸಂಗಡ ಮಾತನಾಡಿದ ದೂತನು ಉತ್ತರ ಕೊಟ್ಟು ನನಗೆ--ಇವೇನೆಂದು ಅರಿಯುವದಿಲ್ಲವೋ ಅಂದನು.
- 6ನಾನು--ನನ್ನ ಒಡೆಯನೇ, ಇಲ್ಲ ಅಂದೆನು. ಆಗ ಅವನು ಉತ್ತರಕೊಟ್ಟು ನನಗೆ ಹೇಳಿದ್ದೇನಂದರೆ--ಜೆರುಬ್ಬಾಬೆಲನಿಗೆ ಕರ್ತನ ವಾಕ್ಯವು ಇದೇ--ಬಲ ದಿಂದಲ್ಲ, ಶಕ್ತಿಯಿಂದಲ್ಲ, ನನ್ನ ಆತ್ಮದಿಂದಲೇ ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ.
- 7ಓ ಮಹಾ ಬೆಟ್ಟವೇ, ನೀನ್ಯಾರು? ಜೆರುಬ್ಬಾಬೆಲನ ಮುಂದೆ ಬೈಲಾಗುವಿ; ಅದಕ್ಕೆ--ಕೃಪೆಯೇ, ಕೃಪೆಯೇ ಎಂದು ಅರ್ಭಟಗಳ ಸಂಗಡ ಮುಖ್ಯ ಕಲ್ಲನ್ನು ಅವನು ಹೊರಗೆ ತರುವನು.
- 8ಇದಲ್ಲದೆ ಕರ್ತನ ವಾಕ್ಯವು ನನಗೆ ಉಂಟಾಯಿತು. ಹೇಗಂದರೆ--
- 9ಜೆರುಬ್ಬಾಬೆಲನ ಕೈಗಳು ಈ ಮನೆಯ ಅಸ್ತಿವಾರವನ್ನು ಹಾಕಿವೆ, ಅವನ ಕೈಗಳು ಸಹ ಅದನ್ನು ಪೂರೈಸುವವು; ಸೈನ್ಯಗಳ ಕರ್ತನು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾನೆಂದು ತಿಳಿಯುವಿರಿ.
Cross references
- Jeremiah 51:25 ಯೆರೆಮೀಯ 51:25ನಾಶಮಾಡುವ ಬೆಟ್ಟವೇ! ಭೂಮಿಯನ್ನೆಲ್ಲಾ ನಾಶಮಾಡುವಂಥಾದ್ದೇ! ಇಗೋ, ನಾನು ನಿನಗೆ ವಿರೋಧವಾಗಿದ್ದೇನೆಂದು ಕರ್ತನು ಅನ್ನುತ್ತಾನೆ. ನಿನ್ನ ಮೇಲೆ ನನ್ನ ಕೈಯನ್ನು ಚಾಚಿ ಬಂಡೆಗಳ ಮೇಲಿನಿಂದ ನಿನ್ನನ್ನು ಹೊರಳಿಸಿ ನಿನ್ನನ್ನು ಸುಟ್ಟ ಬೆಟ್ಟವಾಗಿ ಮಾಡುತ್ತೇನೆ.
- Zechariah 4:9 ಜೆಕರ್ಯ 4:9ಜೆರುಬ್ಬಾಬೆಲನ ಕೈಗಳು ಈ ಮನೆಯ ಅಸ್ತಿವಾರವನ್ನು ಹಾಕಿವೆ, ಅವನ ಕೈಗಳು ಸಹ ಅದನ್ನು ಪೂರೈಸುವವು; ಸೈನ್ಯಗಳ ಕರ್ತನು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾನೆಂದು ತಿಳಿಯುವಿರಿ.
- Micah 4:1 ಮೀಕ 4:1ಅಂತ್ಯದಿವಸಗಳಲ್ಲಿ ಆಗುವದೇನಂದರೆ, ಕರ್ತನ ಆಲಯದ ಪರ್ವತವು ಬೆಟ್ಟಗಳ ತುದಿಯಲ್ಲಿ ನೆಲೆಯಾಗಿ ಗುಡ್ಡಗಳಿಗಿಂತ ಎತ್ತರ ವಾಗಿರುವದು; ಜನಗಳು ಅದರ ಬಳಿಗೆ ಪ್ರವಾಹದಂತೆ ಬರುವರು.
- Psalm 118:22 ಕೀರ್ತನೆಗಳು 118:22ಮನೆ ಕಟ್ಟುವವರು ತಳ್ಳಿದ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು.
- Psalm 114:4 ಕೀರ್ತನೆಗಳು 114:4ಬೆಟ್ಟಗಳು ಟಗರುಗಳ ಹಾಗೆಯೂ ಗುಡ್ಡಗಳು ಕುರಿಮರಿಗಳ ಹಾಗೆಯೂ ಹಾರಾಡಿದವು.
- 1 Peter 2:7 1 ಪೇತ್ರನು 2:7ಆದದರಿಂದ ನಂಬುವವರಾದ ನಿಮಗೆ ಆತನು ಅಮೂಲ್ಯನಾಗಿದ್ದಾನೆ. ಅವಿಧೇಯರಿಗಾ ದರೋ ಮನೆಕಟ್ಟುವವರು ಬೇಡವೆಂದು ಬಿಟ್ಟ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು.
- Isaiah 41:15 ಯೆಶಾಯ 41:15ಇಗೋ, ನಿನ್ನನ್ನು ಹದವಾದ, ಹೊಸ, ಮೊನೆಹಲ್ಲಿನ ಹಂತಿಕುಂಟೆಯನ್ನಾಗಿ (ಹೊಕ್ಕುವ ಯಂತ್ರ) ಮಾಡು ವೆನು, ನೀನು ಬೆಟ್ಟಗಳನ್ನು ಹೊಕ್ಕು ಪುಡಿಪುಡಿ ಮಾಡಿ ಗುಡ್ಡಗಳನ್ನು ಹೊಟ್ಟಿನಂತೆ ಮಾಡುವಿ.
- Haggai 2:21–23 ಹಗ್ಗಾಯ 2:21–23ಹೇಗಂದರೆ, ಯೆಹೂದದ ಅಧಿಪತಿಯಾದ ಜೆರುಬ್ಬಾಬೆಲನಿಗೆ ನೀನು ಹೇಳತಕ್ಕದ್ದೇನಂದರೆ--ನಾನು ಆಕಾಶಗಳನ್ನೂ ಭೂಮಿಯನ್ನೂ ಕದಲಿಸುವೆನು. ರಾಜ್ಯಗಳ ಸಿಂಹಾಸನವನ್ನು ಕೆಡವಿಹಾಕುವೆನು; ಅನ್ಯ ಜನಾಂಗಗಳ ರಾಜ್ಯಗಳ ಬಲವನ್ನು ನಾಶಮಾಡುವೆನು, ರಥಗಳನ್ನೂ ಅವುಗಳಲ್ಲಿ ಸವಾರಿ ಮಾಡುವವರನ್ನೂ ಕೆಡವಿಹಾಕುವೆನು; ಕುದುರೆಗಳೂ ಅದರ ಸವಾರರೂ ಪ್ರತಿಯೊಬ್ಬನೂ ತನ್ನ ಸಹೋದರನ ಕತ್ತಿಯಿಂದ ಬೀಳು ವನು.ಸೈನ್ಯಗಳ ಕರ್ತನು ಅನ್ನುತ್ತಾನೆ--ಆ ದಿನದಲ್ಲಿ ಶೆಯಲ್ತೀಯೇಲನ ಮಗನಾದ ನನ್ನ ಸೇವಕನಾದ ಜೆರು ಬ್ಬಾಬೆಲನೇ, ಆ ದಿನದಲ್ಲಿ ನಾನು ನಿನ್ನನ್ನು ತೆಗೆದು ಕೊಂಡು ಮುದ್ರೆಯ ಹಾಗೆ ಇಡುವೆನು; ನಿನ್ನನ್ನು ನಾನೇ ಆದುಕೊಂಡಿದ್ದೇನೆಂದು ಸೈನ್ಯಗಳ ಕರ್ತನು ಅನ್ನುತ್ತಾನೆ. ಸೈನ್ಯಗಳ ಕರ್ತನು ಅನ್ನುತ್ತಾನೆ--ಆ ದಿನದಲ್ಲಿ ಶೆಯಲ್ತೀಯೇಲನ ಮಗನಾದ ನನ್ನ ಸೇವಕನಾದ ಜೆರು ಬ್ಬಾಬೆಲನೇ, ಆ ದಿನದಲ್ಲಿ ನಾನು ನಿನ್ನನ್ನು ತೆಗೆದು ಕೊಂಡು ಮುದ್ರೆಯ ಹಾಗೆ ಇಡುವೆನು; ನಿನ್ನನ್ನು ನಾನೇ ಆದುಕೊಂಡಿದ್ದೇನೆಂದು ಸೈನ್ಯಗಳ ಕರ್ತನು ಅನ್ನುತ್ತಾನೆ.
- Psalm 114:6 ಕೀರ್ತನೆಗಳು 114:6ಬೆಟ್ಟಗಳೇ, ಟಗರುಗಳ ಹಾಗೆಯೂ ಚಿಕ್ಕ ಗುಡ್ಡಗಳೇ, ನೀವು ಕುರಿಮರಿಗಳ ಹಾಗೆಯೂ ಹಾರಾಡುವದು ಯಾಕೆ?
- Zechariah 14:4–5 ಜೆಕರ್ಯ 14:4–5ಆ ದಿನದಲ್ಲಿ ಆತನ ಪಾದಗಳು ಯೆರೂಸಲೇಮಿನ ಮುಂದೆ ಪೂರ್ವ ದಿಕ್ಕಿನಲ್ಲಿರುವ ಎಣ್ಣೇ ಮರದ ಗುಡ್ಡದ ಮೇಲೆ ನಿಲ್ಲುವವು; ಎಣ್ಣೇ ಮರದ ಗುಡ್ಡವು ಅದರ ನಡುವೆಯಿಂದ ಪೂರ್ವಕ್ಕೂ ಪಶ್ಚಿಮಕ್ಕೂ ಸೀಳಿ ಬಹುದೊಡ್ಡ ತಗ್ಗಾಗುವದು; ಅರ್ಧ ಗುಡ್ಡವು ಉತ್ತರಕ್ಕೂ ಅರ್ಧ ದಕ್ಷಿಣಕ್ಕೂ ಸರಿದು ಕೊಳ್ಳುವದು. ನೀವು ಬೆಟ್ಟಗಳ ತಗ್ಗಿಗೆ ಓಡಿಹೋಗು ವಿರಿ; ಬೆಟ್ಟಗಳ ತಗ್ಗು ಆಚೆಲಿಗೆ ಮುಟ್ಟುವದು. ಹೌದು, ಯೆಹೂದದ ಅರಸನಾದ ಉಜ್ಜೀಯನ ದಿವಸಗಳಲ್ಲಿ ನೀವು ಭೂಕಂಪಕ್ಕೆ ಓಡಿಹೋದ ಹಾಗೆ ಓಡಿಹೋಗು ವಿರಿ; ನನ್ನ ದೇವರಾದ ಕರ್ತನು ತನ್ನ ಪರಿಶುದ್ಧರೆ ಲ್ಲರ ಸಂಗಡ ಬರುವನು.
- Haggai 2:6–9 ಹಗ್ಗಾಯ 2:6–9ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ, ಇನ್ನು ಒಂದು ಸಾರಿ ಕೊಂಚ ಕಾಲವಾದ ಮೇಲೆ ನಾನು ಆಕಾಶಗಳನ್ನೂ ಭೂಮಿಯನ್ನೂ ಸಮುದ್ರ ವನ್ನೂ ಒಣಗಿದ ನೆಲವನ್ನೂ ಕದಲಿಸುತ್ತೇನೆ. ಎಲ್ಲಾ ಜನಾಂಗಗಳನ್ನು ಅದುರಿಸುತ್ತೇನೆ; ಎಲ್ಲಾ ಜನಾಂಗಗಳ ಇಷ್ಟವಸ್ತುಗಳು ಬಂದು ಒದಗಲು ಈ ಆಲಯವನ್ನು ಮಹಿಮೆಯಿಂದ ತುಂಬಿಸುತ್ತೇನೆಂದು ಸೈನ್ಯಗಳ ಕರ್ತನು ಹೇಳುತ್ತಾನೆ. ಬೆಳ್ಳಿಯು ನನ್ನದು, ಚಿನ್ನವು ನನ್ನದು ಎಂದು ಸೈನ್ಯಗಳ ಕರ್ತನು ಅನ್ನುತ್ತಾನೆ. ಈ ಆಲಯದ ಮುಂದಿನ ಮಹಿಮೆಯು ಹಿಂದಿನ ಮಹಿಮೆಗಿಂತ ವಿಶೇಷವಾಗಿರುವದು ಎಂದು ಸೈನ್ಯಗಳ ಕರ್ತನು ಹೇಳು ತ್ತಾನೆ; ಈ ಸ್ಥಳದಲ್ಲಿ ಸಮಾಧಾನ ಕೊಡುವೆನೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.
- Isaiah 28:16 ಯೆಶಾಯ 28:16ಆದದರಿಂದ ಕರ್ತನಾದ ದೇವರು ಹೀಗೆ ಹೇಳುತ್ತಾನೆ--ಇಗೋ, ಪರೀಕ್ಷಿತವಾಗಿಯೂ ಅಮೂಲ್ಯವಾಗಿಯೂ ಇರುವ ಮೂಲೆಗಲ್ಲನ್ನು ಚೀಯೋನಿನಲ್ಲಿ ಸ್ಥಿರವಾದ ಆಸ್ತಿವಾರವನ್ನಾಗಿ ಇಡು ತ್ತೇನೆ; ವಿಶ್ವಾಸವಿಡುವವನು ಆತುರಪಡನು (ಆಶಾ ಭಂಗ ಪಡುವದಿಲ್ಲ).