Zechariah · chapter 4 · verse 9
Zechariah 4:9 in Kannada
ಜೆರುಬ್ಬಾಬೆಲನ ಕೈಗಳು ಈ ಮನೆಯ ಅಸ್ತಿವಾರವನ್ನು ಹಾಕಿವೆ, ಅವನ ಕೈಗಳು ಸಹ ಅದನ್ನು ಪೂರೈಸುವವು; ಸೈನ್ಯಗಳ ಕರ್ತನು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾನೆಂದು ತಿಳಿಯುವಿರಿ.
Jerubbaabelana kaigalu ee maneya astivaaravannu haakive, avana kaigalu saha adannu pooraisuvavu; sainyagala kartanu nannannu nimma balige kaluhisiddaanendu tiliyuviri.
Zechariah 4:9 in English
- King James Version (KJV)
- The hands of Zerubbabel have laid the foundation of this house; his hands shall also finish it; and thou shalt know that the LORD of hosts hath sent me unto you.
- World English Bible (WEB)
- “The hands of Zerubbabel have laid the foundation of this house. His hands shall also finish it; and you will know that the LORD of Armies has sent me to you.
- American Standard Version (ASV)
- The hands of Zerubbabel have laid the foundation of this house; his hands shall also finish it; and thou shalt know that Jehovah of hosts hath sent me unto you.
- Bible in Basic English (BBE)
- The hands of Zerubbabel have put the base of this house in place, and his hands will make it complete; and it will be clear to you that the Lord of armies has sent me to you.
- Darby Translation (DBY)
- The hands of Zerubbabel have laid the foundation of this house; and his hands shall finish it: and thou shalt know that Jehovah of hosts hath sent me unto you.
- Webster's Bible (WBS)
- The hands of Zerubbabel have laid the foundation of this house; his hands shall also finish it; and thou shalt know that the LORD of hosts hath sent me to you.
- Young's Literal Translation (YLT)
- Hands of Zerubbabel did found this house, And his hands do finish it, And thou hast known that Jehovah of Hosts Hath sent me unto you.
Read in context
- 7ಓ ಮಹಾ ಬೆಟ್ಟವೇ, ನೀನ್ಯಾರು? ಜೆರುಬ್ಬಾಬೆಲನ ಮುಂದೆ ಬೈಲಾಗುವಿ; ಅದಕ್ಕೆ--ಕೃಪೆಯೇ, ಕೃಪೆಯೇ ಎಂದು ಅರ್ಭಟಗಳ ಸಂಗಡ ಮುಖ್ಯ ಕಲ್ಲನ್ನು ಅವನು ಹೊರಗೆ ತರುವನು.
- 8ಇದಲ್ಲದೆ ಕರ್ತನ ವಾಕ್ಯವು ನನಗೆ ಉಂಟಾಯಿತು. ಹೇಗಂದರೆ--
- 9ಜೆರುಬ್ಬಾಬೆಲನ ಕೈಗಳು ಈ ಮನೆಯ ಅಸ್ತಿವಾರವನ್ನು ಹಾಕಿವೆ, ಅವನ ಕೈಗಳು ಸಹ ಅದನ್ನು ಪೂರೈಸುವವು; ಸೈನ್ಯಗಳ ಕರ್ತನು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾನೆಂದು ತಿಳಿಯುವಿರಿ.
- 10ಸಣ್ಣ ಕಾರ್ಯಗಳ ದಿನವನ್ನು ತಿರಸ್ಕರಿಸಿದವನ್ಯಾರು? ಆ ಏಳು ಅಂದರೆ ಭೂಮಿಯಲ್ಲೆಲ್ಲಾ ಅತ್ತಿತ್ತ ಓಡಾಡುವ ಕರ್ತನ ಕಣ್ಣುಗಳು ನೂಲು ಗುಂಡನ್ನು ಜೆರುಬ್ಬಾಬೆಲನ ಕೈಯಲ್ಲಿ ನೋಡುವಾಗ ಸಂತೋಷಪಡುತ್ತವೆ.
- 11ಆಗ ನಾನು ಉತ್ತರ ಕೊಟ್ಟು ಅವನಿಗೆ--ದೀಪಸ್ತಂಭದ ಬಲಗಡೆಯಲ್ಲಿಯೂ ಎಡಗಡೆಯಲ್ಲಿಯೂ ಇರುವ ಈ ಎರಡು ಇಪ್ಪೇಮರಗಳು ಏನು ಅಂದೆನು.
Cross references
- Zechariah 6:12–13 ಜೆಕರ್ಯ 6:12–13ಅವನಿಗೆ ಹೇಳತಕ್ಕದ್ದೇನಂದರೆ--ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಇಗೋ, ಚಿಗುರೆಂದು ಹೆಸರುಳ್ಳ ಮನುಷ್ಯನು, ಅವನು ತನ್ನ ಸ್ಥಳದೊಳಗಿಂದ ಚಿಗುರು ವನು, ಆತನೇ ಕರ್ತನ ದೇವಾಲಯವನ್ನು ಕಟ್ಟುವನು. ಹೌದು, ಆತನು ಕರ್ತನ ದೇವಾಲಯವನ್ನು ಕಟ್ಟು ವನು; ಆತನು ಮಹಿಮೆಯನ್ನು ಧರಿಸುವನು; ಕೂತು ಕೊಂಡು ತನ್ನ ಸಿಂಹಾಸನದಲ್ಲಿ ಆಳುವನು, ತನ್ನ ಸಿಂಹಾಸನದಲ್ಲಿ ಯಾಜಕನಾಗಿರುವನು; ಸಮಾಧಾನದ ಆಲೋಚನೆ ಅವರಿಬ್ಬರೊಳಗೆ ಇರುವದು.
- Ezra 6:14–15 ಎಜ್ರನು 6:14–15ಹಾಗೆಯೇ ಯೆಹೂದ್ಯರ ಹಿರಿಯರು ಕಟ್ಟಿಸಿ, ಪ್ರವಾದಿಗಳಾದ ಹಗ್ಗಾಯನೂ ಇದ್ದೋನನ ಮಗ ನಾದ ಜೆಕರೀಯನೂ ಪ್ರವಾದಿಸಿದ್ದರಿಂದ ಅಭಿವೃದ್ಧಿ ಯನ್ನು ಹೊಂದಿದರು. ಅವರು ಇಸ್ರಾಯೇಲ್ ದೇವರ ಅಪ್ಪಣೆಯ ಪ್ರಕಾರವೂ ಕೋರೆಷನು ದಾರ್ಯಾವೆಷನು ಪಾರಸಿಯ ಅರಸನಾದ ಅರ್ತಷಸ್ತನು ಎಂಬವರ ಅಪ್ಪಣೆಯ ಪ್ರಕಾರವೂ ಕಟ್ಟಿ ತೀರಿಸಿದರು. ಅರಸ ನಾದ ದಾರ್ಯಾವೆಷನ ಆಳಿಕೆಯ ಆರನೇ ವರುಷದ ಅಡಾರ್ ತಿಂಗಳ ಮೂರನೇ ದಿವಸದಲ್ಲಿ ಈ ಆಲಯವು ಕಟ್ಟಿ ತೀರಿಸಲ್ಪಟ್ಟಿತು.
- Hebrews 12:2 ಇಬ್ರಿಯರಿಗೆ 12:2ನಮ್ಮ ನಂಬಿಕೆಯನ್ನೂ ಹುಟ್ಟಿಸುವಾತನೂ ಅದನ್ನು ಪೂರೈಸುವಾತನೂ ಆಗಿ ರುವ ಯೇಸುವಿನ ಮೇಲೆ ದೃಷ್ಟಿಯಿಟ್ಟು ನಮ್ಮ ಮುಂದೆ ಇಟ್ಟಿರುವ ಓಟವನ್ನು ತಾಳ್ಮೆಯಿಂದ ಓಡೋಣ. ಆತನು ತನ್ನ ಮುಂದೆ ಇಟ್ಟಿದ ಸಂತೋಷಕ್ಕೋಸ್ಕರ ಶಿಲುಬೆ ಯನ್ನು ಸಹಿಸಿಕೊಂಡು ಅವಮಾನವನ್ನು ಅಲಕ್ಷ್ಯಮಾಡಿ ದೇವರ
- Ezra 5:16 ಎಜ್ರನು 5:16ಅಗ ಶೆಷ್ಬಚ್ಚರನು ಬಂದು ಯೆರೂಸಲೇಮಿ ನಲ್ಲಿರುವ ದೇವರ ಆಲಯಕ್ಕೆ ಅಸ್ತಿವಾರವನ್ನು ಹಾಕಿಸಿ ದನು. ಆ ದಿವಸದಿಂದ ಇದು ವರೆಗೂ ಅದು ಕಟ್ಟಲ್ಪ ಡುತ್ತದೆ; ಇನ್ನೂ ಮುಗಿಯಲಿಲ್ಲ ಅಂದರು.ಆದದರಿಂದ ಅರಸನಿಗೆ ಚೆನ್ನಾಗಿ ಕಾಣಿಸಿದರೆ ಯೆರೂಸಲೇಮಿನಲ್ಲಿರುವ ದೇವರ ಆಲಯವನ್ನು ಕಟ್ಟಲು ಅರಸನಾದ ಕೋರೆಷನು ಅಪ್ಪಣೆ ಮಾಡಿದ್ದು ಉಂಟೋ ಇಲ್ಲವೋ ಹುಡುಕು; ಬಾಬೆಲಿನಲ್ಲಿರುವ ಅರಸನ ಬೊಕ್ಕಸದ ಮನೆಯಲ್ಲಿ ವಿಚಾರಿಸಲ್ಪಡಲಿ. ತರುವಾಯ ಅರಸನು ಈ ಕಾರ್ಯಕ್ಕೋಸ್ಕರ ತನ್ನ ಚಿತ್ತವೇನೆಂದು ನಮಗೆ ತಿಳಿಸಲಿ.
- Zechariah 6:15 ಜೆಕರ್ಯ 6:15ದೂರವಾದವರು ಬಂದು ಕರ್ತನ ದೇವಾ ಲಯವನ್ನು ಕಟ್ಟುವರು; ಸೈನ್ಯಗಳ ಕರ್ತನು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾನೆಂದು ತಿಳಿಯುವಿರಿ; ನೀವು ನಿಮ್ಮ ದೇವರಾದ ಕರ್ತನ ಶಬ್ದಕ್ಕೆ ಜಾಗ್ರತೆಯಾಗಿ ಕಿವಿಗೊಟ್ಟರೆ ಇದು ನೆರವೇರುವದು.
- John 17:21 ಯೋಹಾನನು 17:21ಇದಲ್ಲದೆ ಅವರೆಲ್ಲರೂ ನಮ್ಮಲ್ಲಿ ಒಂದಾಗಿರಬೇಕೆಂತಲೂ ನೀನು ನನ್ನನ್ನು ಕಳುಹಿಸಿದ್ದೀ ಎಂದು ಲೋಕವು ನಂಬುವಂತೆಯೂ ತಂದೆಯಾದ ನೀನು ನನ್ನಲ್ಲಿಯೂ ನಾನು ನಿನ್ನಲ್ಲಿಯೂ ಇರುವ ಹಾಗೆ ಇವರು ಸಹ ನಮ್ಮಲ್ಲಿ ಒಂದಾಗಿರ ಬೇಕೆಂತಲೂ ಕೇಳಿಕೊಳ್ಳುತ್ತೇನೆ.
- Ezra 3:8–13 ಎಜ್ರನು 3:8–13ಅವರು ಯೆರೂಸಲೇಮಿನಲ್ಲಿದ್ದ ದೇವರ ಆಲಯಕ್ಕೆ ಬಂದ ಎರಡನೇ ವರುಷದ ಎರ ಡನೇ ತಿಂಗಳಲ್ಲಿ ಶೆಯಲ್ತಿಯೇಲನ ಮಗನಾದ ಜೆರುಬ್ಬಾ ಬೆಲನೂ ಯೋಚಾದಾಕನ ಮಗನಾದ ಯೇಷೂ ವನೂ ಉಳಿದ ಅವರ ಸಹೋದರರಾದ ಯಾಜಕರೂ ಲೇವಿಯರೂ ಸೆರೆಯಿಂದ ಯೆರೂಸಲೇಮಿಗೆ ಬಂದ ಎಲ್ಲರೂ ಪ್ರಾರಂಭಿಸಿ ಇಪ್ಪತ್ತು ವರುಷ ಪ್ರಾಯಕ್ಕೆ ಹೆಚ್ಚಿದ ಲೇವಿಯರನ್ನು ಕರ್ತನ ಆಲಯದ ಕೆಲಸ ನಡಿಸುವದಕ್ಕೆ ಇಟ್ಟರು. ಆಗ ಯೇಷೂವನೂ ಅವನ ಮಕ್ಕಳೂ ಅವನ ಸಹೋದರರೂ ಕದ್ಮೀಯೇಲನೂ ಅವನ ಮಕ್ಕಳೂ ಯೆಹೂದನ ಮಕ್ಕಳೂ ಹೇನಾದಾ ದನ ಮಕ್ಕಳೂ ಅವರ ಮಕ್ಕಳೂ ಅವರ ಸಹೋದರ ರಾದ ಲೇವಿಯರೂ ದೇವರ ಆಲಯದಲ್ಲಿರುವ ಕೆಲಸ ದವರನ್ನು ನಡಿಸಲು ಎದ್ದು ನಿಂತರು. ಕಟ್ಟುವವರು ಕರ್ತನ ಮಂದಿರಕ್ಕೆ ಅಸ್ತಿವಾರ ಹಾಕುವಾಗ ಇಸ್ರಾ ಯೇಲಿನ ಅರಸನಾದ ದಾವೀದನ ಕಟ್ಟಳೆಯ ಪ್ರಕಾರ ಕರ್ತನನ್ನು ಸ್ತುತಿಸುವದಕ್ಕೆ ವಸ್ತ್ರಗಳನ್ನು ಧರಿಸಿಕೊಂಡವ ರಾಗಿ ತುತೂರಿಗಳನ್ನೂದುವ ಯಾಜಕರನ್ನೂ ತಾಳಗ ಳನ್ನು ಬಡಿಯುವ ಆಸಾಫನ ಮಕ್ಕಳಾದ ಲೇವಿಯರನ್ನೂ ಇಟ್ಟರು. ಆಗ ಅವರು ಕರ್ತನನ್ನು ಕೊಂಡಾಡಿ ಹೊಗಳಿ ಆತನು ಒಳ್ಳೆಯವನೆಂದೂ ಆತನ ಕೃಪೆಯು ಯುಗಯುಗಕ್ಕೂ ಇಸ್ರಾಯೇಲಿನ ಮೇಲೆ ಉಂಟೆಂದೂ ಪರಸ್ಪರವಾಗಿ ಹಾಡಿದರು. ಅವರು ಕರ್ತನನ್ನು ಹೊಗ ಳಿದಾಗ ಕರ್ತನ ಮಂದಿರದ ಅಸ್ತಿವಾರವನ್ನು ಹಾಕುವ ನಿಮಿತ್ತ ಜನರೆಲ್ಲರು ಮಹಾಧ್ವನಿಯಿಂದ ಆರ್ಭಟಿಸಿ ದರು. ಮೊದಲಿನ ಮಂದಿರವನ್ನು ನೋಡಿದ್ದ ವೃದ್ಧ ರಾದ ಯಾಜಕರಲ್ಲಿಯೂ ಲೇವಿಯರಲ್ಲಿಯೂ ತಂದೆ ಗಳ ಪ್ರಮುಖರಲ್ಲಿಯೂ ಅನೇಕರು ಈ ಮಂದಿರದ ಅಸ್ತಿವಾರವನ್ನು ತಮ್ಮ ದೃಷ್ಟಿಯ ಮುಂದೆ ಹಾಕುತ್ತಿರು ವಾಗ ದೊಡ್ಡ ಶಬ್ದದಿಂದ ಅತ್ತರು.ಆದರೆ ಅನೇ ಕರು ಸಂತೋಷದಿಂದ ಶಬ್ದವನ್ನೆತ್ತಿ ಆರ್ಭಟಿಸಿದರು. ಆದಕಾರಣ ಸಂತೋಷದಿಂದ ಆರ್ಭಟಿಸಿದ ಶಬ್ದ ಯಾವದೋ ಜನರ ಅಳುವಿಕೆಯ ಶಬ್ದ ಯಾವುದೋ ಎಂದು ಜನರು ತಿಳಿಯಲಾರದಾಗಿತ್ತು. ಜನರು ಮಹಾ ಧ್ವನಿಯಾಗಿ ಆರ್ಭಟಿಸಿದ್ದರಿಂದ ಅವರ ಶಬ್ದವು ದೂರದ ವರೆಗೆ ಕೇಳಲ್ಪಟ್ಟಿತ್ತು. ಆದರೆ ಅನೇ ಕರು ಸಂತೋಷದಿಂದ ಶಬ್ದವನ್ನೆತ್ತಿ ಆರ್ಭಟಿಸಿದರು. ಆದಕಾರಣ ಸಂತೋಷದಿಂದ ಆರ್ಭಟಿಸಿದ ಶಬ್ದ ಯಾವದೋ ಜನರ ಅಳುವಿಕೆಯ ಶಬ್ದ ಯಾವುದೋ ಎಂದು ಜನರು ತಿಳಿಯಲಾರದಾಗಿತ್ತು. ಜನರು ಮಹಾ ಧ್ವನಿಯಾಗಿ ಆರ್ಭಟಿಸಿದ್ದರಿಂದ ಅವರ ಶಬ್ದವು ದೂರದ ವರೆಗೆ ಕೇಳಲ್ಪಟ್ಟಿತ್ತು.
- Zechariah 2:8–9 ಜೆಕರ್ಯ 2:8–9ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನಿಮ್ಮನ್ನು ಸುಲುಕೊಂಡ ಜನಾಂಗ ಗಳ ಬಳಿಗೆ ಮಹಿಮೆಯ ತರುವಾಯ ನನ್ನನ್ನು ಆತನು ಕಳುಹಿಸಿದ್ದಾನೆ; ನಿಮ್ಮನ್ನು ಮುಟ್ಟುವವನು ಆತನ ಕಣ್ಣುಗುಡ್ಡೆಯನ್ನು ತಾಕುವವನಾಗಿದ್ದಾನೆ. ಇಗೋ, ನಾನು ನನ್ನ ಕೈಯನ್ನು ಅವರ ಮೇಲೆ ಜಾಡಿಸುತ್ತೇನೆ; ಆಗ ಅವರು ತಮ್ಮ ದಾಸರಿಗೆ ಕೊಳ್ಳೆಯಾಗುವರು; ಸೈನ್ಯಗಳ ಕರ್ತನು ನನ್ನನ್ನು ಕಳುಹಿಸಿದನೆಂದು ನೀವು ತಿಳಿಯುವಿರಿ.
- John 3:17 ಯೋಹಾನನು 3:17ದೇವರು ಲೋಕಕ್ಕೆ ತೀರ್ಪು ಮಾಡುವದಕ್ಕಾಗಿ ಅಲ್ಲ; ಆದರೆ ತನ್ನ ಮಗನ ಮುಖಾಂತರ ಲೋಕವನ್ನು ರಕ್ಷಿಸುವದಕ್ಕಾಗಿ ಆತನನ್ನು ಕಳುಹಿಸಿದನು.
- Matthew 16:18 ಮತ್ತಾಯನು 16:18ನಾನು ಸಹ ನಿನಗೆ ಹೇಳುವದೇ ನಂದರೆ--ನೀನು ಪೇತ್ರನು, ಈ ಬಂಡೆಯ ಮೇಲೆ ನಾನು ನನ್ನ ಸಭೆಯನ್ನು ಕಟ್ಟುವೆನು; ನರಕದ ದ್ವಾರಗಳು ಅದನ್ನು ಜಯಿಸಲಾರವು.
- Zechariah 2:11 ಜೆಕರ್ಯ 2:11ಇದ ಲ್ಲದೆ ಆ ದಿನದಲ್ಲಿ ಅನೇಕ ಜನಾಂಗಗಳು ಕರ್ತನಿಗೆ ಅಂಟಿಕೊಂಡು ನನ್ನ ಜನರಾಗುವರು; ನಾನು ನಿನ್ನ ಮಧ್ಯದಲ್ಲಿ ವಾಸಮಾಡುವೆನು; ಸೈನ್ಯಗಳ ಕರ್ತನು ನನ್ನನ್ನು ನಿನ್ನ ಬಳಿಗೆ ಕಳುಹಿಸಿದ್ದಾನೆಂದು ತಿಳುಕೊಳ್ಳುವಿ.
- Isaiah 48:16 ಯೆಶಾಯ 48:16ನನ್ನ ಸವಿಾಪಕ್ಕೆ ಬಂದು ಇದನ್ನು ಕೇಳಿರಿ; ಆದಿಯಿಂದಲೂ ನಾನು ಗುಟ್ಟಾಗಿ ಮಾತಾಡಲಿಲ್ಲ, ಅಂದಿನಿಂದಲೂ ಅಲ್ಲಿ ನಾನು ಇದ್ದೇನೆ; ಈಗ ದೇವರಾದ ಕರ್ತನು ಆತನ ಆತ್ಮ ದೊಡನೆ ನನ್ನನ್ನು ಕಳುಹಿಸಿದ್ದಾನೆ.