Zechariah · chapter 5 · verse 11
Zechariah 5:11 in Kannada
ಅವನು ನನಗೆ --ಶಿನಾರ್ ದೇಶದಲ್ಲಿ ಅದಕ್ಕೆ ಮನೆ ಕಟ್ಟುವದಕ್ಕಾಗಿ ತಕ್ಕೊಂಡು ಹೋಗುತ್ತಾರೆ; ಅಲ್ಲಿ ಅದು ಸ್ಥಾಪಿಸಲ್ಪಟ್ಟು ತನ್ನ ಸ್ಥಾನದಲ್ಲಿ ಇರಿಸಲ್ಪಡುವದು ಅಂದನು.
Avanu nanage --shinaar deshadalli adakke mane kattuvadakkaagi takkondu hoguttaare; alli adu sthaapisalpattu tanna sthaanadalli irisalpaduvadu andanu.
Zechariah 5:11 in English
- King James Version (KJV)
- And he said unto me, To build it an house in the land of Shinar: and it shall be established, and set there upon her own base.
- World English Bible (WEB)
- He said to me, “To build her a house in the land of Shinar. When it is prepared, she will be set there in her own place.”
- American Standard Version (ASV)
- And he said unto me, To build her a house in the land of Shinar: and when it is prepared, she shall be set there in her own place.
- Bible in Basic English (BBE)
- And he said to me, To make a house for her in the land of Shinar: and they will make a place ready, and put her there in the place which is hers.
- Darby Translation (DBY)
- And he said unto me, To build it a house in the land of Shinar; and it shall be established, and set there upon its own base.
- Webster's Bible (WBS)
- And he said to me, To build for it a house in the land of Shinar: and it shall be established, and set there upon her own base.
- Young's Literal Translation (YLT)
- And he saith unto me, 'To build to it a house in the land of Shinar.' And it hath been prepared and hath been placed there on its base.
Read in context
- 9ಆಗ ನಾನು ಕಣ್ಣುಗಳನ್ನೆತ್ತಿ ನೋಡಿದಾಗ ಇಗೋ, ಇಬ್ಬರು ಸ್ತ್ರೀಯರು ಹೊರಟರು; ಅವರ ರೆಕ್ಕೆಗಳಲ್ಲಿ ಗಾಳಿ ಇತ್ತು; ಹೌದು, ಅವರ ರೆಕ್ಕೆಗಳು ಕೊಕ್ಕರೆಯ ರೆಕ್ಕೆಗಳ ಹಾಗಿದ್ದವು; ಅವರು ಎಫವನ್ನು ಆಕಾಶಕ್ಕೂ ಭೂಮಿಗೂ ಮಧ್ಯದಲ್ಲಿ ಎತ್ತಿದರು.
- 10ಆಗ ನಾನು ನನ್ನ ಸಂಗಡ ಮಾತನಾಡಿದ ದೂತನಿಗೆ--ಇವರು ಎಫವನ್ನು ಎಲ್ಲಿಗೆ ಹೊತ್ತು ಕ್ಕೊಂಡು ಹೋಗುತ್ತಾರೆ ಅಂದೆನು.ಅವನು ನನಗೆ --ಶಿನಾರ್ ದೇಶದಲ್ಲಿ ಅದಕ್ಕೆ ಮನೆ ಕಟ್ಟುವದಕ್ಕಾಗಿ ತಕ್ಕೊಂಡು ಹೋಗುತ್ತಾರೆ; ಅಲ್ಲಿ ಅದು ಸ್ಥಾಪಿಸಲ್ಪಟ್ಟು ತನ್ನ ಸ್ಥಾನದಲ್ಲಿ ಇರಿಸಲ್ಪಡುವದು ಅಂದನು.
- 11ಅವನು ನನಗೆ --ಶಿನಾರ್ ದೇಶದಲ್ಲಿ ಅದಕ್ಕೆ ಮನೆ ಕಟ್ಟುವದಕ್ಕಾಗಿ ತಕ್ಕೊಂಡು ಹೋಗುತ್ತಾರೆ; ಅಲ್ಲಿ ಅದು ಸ್ಥಾಪಿಸಲ್ಪಟ್ಟು ತನ್ನ ಸ್ಥಾನದಲ್ಲಿ ಇರಿಸಲ್ಪಡುವದು ಅಂದನು.
Cross references
- Genesis 10:10 ಆದಿಕಾಂಡ 10:10ಶಿನಾರ್ ದೇಶದಲ್ಲಿರುವ ಬಾಬೆಲ್ ಯೆರೆಕ್ ಅಕ್ಕದ್ ಕಲ್ನೇ ಎಂಬವು ಅವನ ಪ್ರಾರಂಭದ ರಾಜ್ಯ ಗಳಾಗಿದ್ದವು.
- Genesis 11:2 ಆದಿಕಾಂಡ 11:2ಇದಾದ ಮೇಲೆ ಅವರು ಪೂರ್ವ ದಿಕ್ಕಿನಿಂದ ಹೊರಟು ಪ್ರಯಾಣ ಮಾಡುವಾಗ ಶಿನಾರ್ ದೇಶದ ಬೈಲನ್ನು ಕಂಡುಕೊಂಡು ಅಲ್ಲಿ ವಾಸಮಾಡಿದರು.
- Daniel 1:2 ದಾನಿಯೇಲನು 1:2ಕರ್ತನು ಯೆಹೂದದ ಅರಸನಾದ ಯೆಹೋಯಾಕೀಮನನ್ನು, ದೇವಾಲಯದ ಕೆಲವು ಪಾತ್ರೆಗಳನ್ನು ಅವನಿಗೆ ಒಪ್ಪಿಸಿದನು. ಅವನು ಅವುಗಳನ್ನು ಶಿನಾರ್ ದೇಶಕ್ಕೂ ತನ್ನ ದೇವರ ಆಲಯಕ್ಕೂ ತಂದು ಪಾತ್ರೆಗಳನ್ನು ತನ್ನ ದೇವರ ಬೊಕ್ಕಸದ ಮನೆಯಲ್ಲಿ ಇರಿಸಿದನು.
- Isaiah 11:11 ಯೆಶಾಯ 11:11ಆ ದಿನದಲ್ಲಿ ಕರ್ತನು ಉಳಿದ ತನ್ನ ಜನರನ್ನು ಬಿಡಿಸಿಕೊಳ್ಳುವದಕ್ಕೆ ಎರಡನೇ ಸಾರಿ ಕೈಹಾಕಿ ಅಶ್ಶೂರ; ಐಗುಪ್ತ, ಪತ್ರೋಸ್, ಕೂಷ್, ಏಲಾಮ್, ಶಿನಾರ್, ಹಮಾಥ್ ಮತ್ತು ಸಮುದ್ರದ ದ್ವೀಪಗಳಿಂದಲೂ ಉಳಿದವರನ್ನು ಬರಮಾಡಿಕೊಳ್ಳುವನು.
- Genesis 14:1 ಆದಿಕಾಂಡ 14:1ಶಿನಾರಿನ ಅರಸನಾದ ಅಮ್ರಾಫೆಲನು, ಎಲ್ಲಸಾರಿನ ಅರಸನಾದ ಅರಿಯೋಕನು, ಏಲಾಮಿನ ಅರಸನಾದ ಕೆದೊರ್ಲಗೋಮರನು, ಜನಾಂಗಗಳ ಅರಸನಾದ ತಿದ್ಗಾಲನು ಇವರ ದಿನಗಳಲ್ಲಿ ಆದದ್ದೇನಂದರೆ,
- Jeremiah 29:28 ಯೆರೆಮೀಯ 29:28ಅವನು--ಸೆರೆಯು ಬಹಳ ದೀರ್ಘವಾಗು ವದು; ಮನೆಗಳನ್ನು ಕಟ್ಟಿವಾಸಮಾಡಿರಿ; ತೋಟಗಳನ್ನು ನೆಟ್ಟು, ಅವುಗಳ ಫಲವನ್ನು ತಿನ್ನಿರಿ, ಎಂದು ನಮಗೆ ಬಾಬೆಲಿಗೆ ಹೇಳಿ ಕಳುಹಿಸಿದ್ದಾನೆ.
- Luke 21:24 ಲೂಕನು 21:24ಇದಲ್ಲದೆ ಅವರು ಕತ್ತಿಯ ಬಾಯಿಗೆ ಬೀಳುವರು. ಸೆರೆಯಾಗಿ ಎಲ್ಲಾ ಜನಾಂಗಗಳಲ್ಲಿ ಒಯ್ಯ ಲ್ಪಡುವರು;ಅನ್ಯಜನಗಳ ಕಾಲಗಳು ಪರಿಪೂರ್ಣ ವಾಗುವ ವರೆಗೆ ಯೆರೂಸಲೇಮು ಅನ್ಯಜನಗಳಿಂದ ತುಳಿದಾಡಲ್ಪಡುವದು.
- Hosea 3:4 ಹೋಶೇಯ 3:4ಇಸ್ರಾಯೇಲಿನ ಮಕ್ಕಳು ಬಹಳ ದಿವಸಗಳ ವರೆಗೆ ಅರಸನಿಲ್ಲದೆ ಪ್ರಧಾ ನನಿಲ್ಲದೆ ಬಲಿ ಇಲ್ಲದೆ ವಿಗ್ರಹವಿಲ್ಲದೆ ಎಫೋದ್ ಇಲ್ಲದೆ ವಿಗ್ರಹಗಳು ಇಲ್ಲದೆ ಇರುವರು.ಆಮೇಲೆ ಇಸ್ರಾಯೇಲಿನ ಮಕ್ಕಳು ತಿರುಗಿಕೊಂಡು ಅವರ ದೇವ ರಾದ ಕರ್ತನನ್ನು ಮತ್ತು ಅವರ ಅರಸನಾದ ದಾವೀದ ನನ್ನು ಹುಡುಕಿಕೊಂಡು ಅಂತ್ಯ ದಿವಸಗಳಲ್ಲಿ ಕರ್ತನನ್ನೂ ಆತನ ದಯೆಯನ್ನೂ ಭಯದಿಂದ ಮರೆಹೋಗುವರು.
- Deuteronomy 28:59 ಧರ್ಮೋಪದೇಶಕಾಂಡ 28:59ಕರ್ತನು ನಿನ್ನ ಬಾಧೆಗಳನ್ನೂ ನಿನ್ನ ಸಂತತಿಯ ಬಾಧೆಗಳನ್ನೂ ಆಶ್ಚರ್ಯವಾಗ ಮಾಡುವನು; ಅವು ದೊಡ್ಡದಾದ ಮತ್ತು ಸ್ಥಿರವಾದ ಬಾಧೆಗಳೂ ಘೋರ ವಾದ ಮತ್ತು ಸ್ಥಿರವಾದ ರೋಗಗಳೂ ಆಗುವವು.