Skip to content
ThuthiThuthiThuthi
Zechariah · chapter 5 · verse 2

Zechariah 5:2 in Kannada

ಆಗ ಅವನು ನನಗೆ--ಏನು ನೋಡುತ್ತೀ ಅಂದಾಗ ನಾನು--ಹಾರುವ ಸುರಳಿಯನ್ನು ನೋಡು ತ್ತೇನೆ; ಅದರ ಉದ್ದವು ಇಪ್ಪತ್ತು ಮೊಳಗಳಾಗಿಯೂ ಅದರ ಅಗಲವು ಹತ್ತು ಮೊಳಗಳಾಗಿಯೂ ಇದೆ ಅಂದೆನು.

Aaga avanu nanage--enu noduttee andaaga naanu--haaruva suraliyannu nodu ttene; adara uddavu ippattu molagalaagiyoo adara agalavu hattu molagalaagiyoo ide andenu.

Zechariah 5:2 in English

King James Version (KJV)
And he said unto me, What seest thou? And I answered, I see a flying roll; the length thereof [is] twenty cubits, and the breadth thereof ten cubits.
World English Bible (WEB)
He said to me, “What do you see?” I answered, “I see a flying scroll; its length is twenty cubits, and its width ten cubits.”
American Standard Version (ASV)
And he said unto me, What seest thou? And I answered, I see a flying roll; the length thereof is twenty cubits, and the breadth thereof ten cubits.
Bible in Basic English (BBE)
And he said to me, What do you see? And I said, A roll going through the air; it is twenty cubits long and ten cubits wide.
Darby Translation (DBY)
And he said unto me, What seest thou? And I said, I see a flying roll: the length thereof is twenty cubits, and the breadth thereof ten cubits.
Webster's Bible (WBS)
And he said to me, What seest thou? And I answered, I see a flying roll; its length [is] twenty cubits, and its breadth ten cubits.
Young's Literal Translation (YLT)
And he saith unto me, 'What art thou seeing?' And I say, 'I am seeing a flying roll, its length twenty by the cubit, and its breadth ten by the cubit.'

Read in context

  1. 1ಆಗ ನಾನು ತಿರಿಗಿಕೊಂಡು ನನ್ನ ಕಣ್ಣು ಗಳನ್ನೆತ್ತಿ ನೋಡಲು ಇಗೋ, ಹಾರುವ ಸುರಳಿ.
  2. 2ಆಗ ಅವನು ನನಗೆ--ಏನು ನೋಡುತ್ತೀ ಅಂದಾಗ ನಾನು--ಹಾರುವ ಸುರಳಿಯನ್ನು ನೋಡು ತ್ತೇನೆ; ಅದರ ಉದ್ದವು ಇಪ್ಪತ್ತು ಮೊಳಗಳಾಗಿಯೂ ಅದರ ಅಗಲವು ಹತ್ತು ಮೊಳಗಳಾಗಿಯೂ ಇದೆ ಅಂದೆನು.
  3. 3ಆಗ ಅವನು ನನಗೆ ಹೇಳಿದ್ದೇನಂದರೆ--ದೇಶದ ಮೇಲೆಲ್ಲಾ ಹೊರಡುವ ಶಾಪವು ಇದೇ; ಕಳ್ಳತನ ಮಾಡುವವರೆಲ್ಲರು ಈ ದಿಕ್ಕಿನ ಪ್ರಕಾರ ತೆಗೆದುಹಾಕಲ್ಪಡುವರು; ಆಣೆ ಇಡುವವರೆಲ್ಲರು ಆ ಕಡೆ ಅದರ ಪ್ರಕಾರ ತೆಗೆದುಹಾಕಲ್ಪಡುವರು.
  4. 4ನಾನು ಅದನ್ನು ಹೊರಗೆ ತರುತ್ತೇನೆಂದು ಸೈನ್ಯಗಳ ಕರ್ತನು ಅನ್ನುತ್ತಾನೆ; ಅದು ಕಳ್ಳನ ಮನೆಯಲ್ಲಿಯೂ ನನ್ನ ಹೆಸರಿನಿಂದ ಸುಳ್ಳಾಗಿ ಆಣೆಯಿಡುವವನ ಮನೆಯ ಲ್ಲಿಯೂ ಪ್ರವೇಶಿಸಿ ಅವನ ಮನೆಯ ಮಧ್ಯದಲ್ಲಿ ನಿಂತು ಅದರ ಮರಗಳನ್ನೂ ಅದರ ಕಲ್ಲುಗಳನ್ನೂ ಅಳಿಸಿಬಿಡುವದು ಅಂದನು.
Read all of Zechariah 5

Cross references

Original words (Hebrew)

Zechariah 5:2 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.