Zechariah · chapter 5 · verse 6
Zechariah 5:6 in Kannada
ನಾನು --ಇದೇನು ಅಂದಾಗ ಅವನು--ಇದು ಹೊರಡು ವಂಥ ಎಫವು ಅಂದನು; ಇದಲ್ಲದೆ ಅವನು--ಇದೇ ಸಮಸ್ತ ಭೂಮಿಯಲ್ಲಿ ಅವರ ಹೋಲಿಕೆ ಅಂದನು.
Naanu --idenu andaaga avanu--idu horadu vantha ephavu andanu; idallade avanu--ide samasta bhoomiyalli avara holike andanu.
Zechariah 5:6 in English
- King James Version (KJV)
- And I said, What [is] it? And he said, This [is] an ephah that goeth forth. He said moreover, This [is] their resemblance through all the earth.
- World English Bible (WEB)
- I said, “What is it?” He said, “This is the ephah basket that is appearing.” He said moreover, “This is their appearance in all the land—
- American Standard Version (ASV)
- And I said, What is it? And he said, This is the ephah that goeth forth. He said moreover, This is their appearance in all the land
- Bible in Basic English (BBE)
- And I said, What is it? And he said, This is an ephah which is going out. And he said further, This is their evil-doing in all the land.
- Darby Translation (DBY)
- And I said, What is it? And he said, This is the ephah that goeth forth. And he said, This is their resemblance in all the land.
- Webster's Bible (WBS)
- And I said, What [is] it? And he said, This [is] an ephah that goeth forth. He said moreover, This [is] their resemblance through all the earth.
- Young's Literal Translation (YLT)
- And I say, 'What [is] it?' And he saith, 'This — the ephah that is coming forth.' And he saith, 'This [is] their aspect in all the land.
Read in context
- 4ನಾನು ಅದನ್ನು ಹೊರಗೆ ತರುತ್ತೇನೆಂದು ಸೈನ್ಯಗಳ ಕರ್ತನು ಅನ್ನುತ್ತಾನೆ; ಅದು ಕಳ್ಳನ ಮನೆಯಲ್ಲಿಯೂ ನನ್ನ ಹೆಸರಿನಿಂದ ಸುಳ್ಳಾಗಿ ಆಣೆಯಿಡುವವನ ಮನೆಯ ಲ್ಲಿಯೂ ಪ್ರವೇಶಿಸಿ ಅವನ ಮನೆಯ ಮಧ್ಯದಲ್ಲಿ ನಿಂತು ಅದರ ಮರಗಳನ್ನೂ ಅದರ ಕಲ್ಲುಗಳನ್ನೂ ಅಳಿಸಿಬಿಡುವದು ಅಂದನು.
- 5ಆಗ ನನ್ನ ಸಂಗಡ ಮಾತನಾಡಿದ ದೂತನು ಹೊರಟು--ನಿನ್ನ ಕಣ್ಣುಗಳನ್ನೆತ್ತಿ ಹೊರಡುವಂಥದ್ದು ಏನೆಂದು ನೋಡು ಎಂದು ನನಗೆ ಹೇಳಿದನು.
- 6ನಾನು --ಇದೇನು ಅಂದಾಗ ಅವನು--ಇದು ಹೊರಡು ವಂಥ ಎಫವು ಅಂದನು; ಇದಲ್ಲದೆ ಅವನು--ಇದೇ ಸಮಸ್ತ ಭೂಮಿಯಲ್ಲಿ ಅವರ ಹೋಲಿಕೆ ಅಂದನು.
- 7ಇಗೋ, ಸೀಸದ ಮಣವು ಎತ್ತಲ್ಪಟ್ಟಿತು; ಎಫದ ಮಧ್ಯದಲ್ಲಿ ಒಬ್ಬ ಸ್ತ್ರೀ ಕೂತುಕೊಂಡಿದ್ದಳು. ಆಗ ಅವನು --ಇದು ದುಷ್ಟತ್ವವು ಎಂತಂದು
- 8ಅವಳನ್ನು ಎಫದ ಮಧ್ಯದಲ್ಲಿ ಹಾಕಿ ಆ ನೂಲಿನ ಸೀಸದ ಭಾರವನ್ನು ಅದರ ಬಾಯಿಯ ಮೇಲೆ ಇಟ್ಟನು.
Cross references
- Amos 8:5 ಆಮೋಸ 8:5ನಾವು ಧಾನ್ಯವನ್ನು ಮಾರುವ ಹಾಗೆ ಅಮಾವಾಸ್ಯೆಯು ಗೋಧಿ ಯನ್ನು ಇಡುವ ಹಾಗೆ ಸಬ್ಬತ್ತು ಯಾವಾಗ ತೀರುವದೆಂದೂ ಎಫವನ್ನು ಚಿಕ್ಕದಾಗಿಯು ಶೆಕೇಲನ್ನು ದೊಡ್ಡದಾಗಿಯು ಕಳ್ಳತ್ರಾಸುಗಳನ್ನು ಮೋಸಕ್ಕಾಗಿ ಮಾಡೋಣವೆಂದೂ
- Ezekiel 44:10–11 ಯೆಹೆಜ್ಕೇಲನು 44:10–11ಇಸ್ರಾಯೇಲ್ಯರು ತಪ್ಪಿಸಿಕೊಂಡು ನನ್ನಿಂದ ಅಗಲಿ, ತಮ್ಮ ವಿಗ್ರಹಗಳ ಕಡೆಗೆ ತಿರುಗಿ ಕೊಂಡ ವೇಳೆಯಲ್ಲಿ ನನಗೆ ದೂರವಾಗಿ ಹೋದ ಲೇವಿಯರು ಸಹ ತಮ್ಮ ಅಕ್ರಮಗಳನ್ನು ಹೊರುವರು. ಆದರೂ ಅವರು ನನ್ನ ಪರಿಶುದ್ಧ ಸ್ಥಳದಲ್ಲಿ ಸೇವಿ ಸುವವರಾಗಿರುವರು; ಆಲಯದ ಬಾಗಿಲುಗಳ ಮೇಲ್ವಿ ಚಾರವನ್ನು ಹೊಂದಿ ಆಲಯಕ್ಕೆ ಸೇವೆಮಾಡುವರು; ಅವರು ಜನರಿಗೋಸ್ಕರ ದಹನಬಲಿಯನ್ನು ಬಲಿ ಯನ್ನೂ ಮಾಡಿ ಅವರಿಗೆ ಸೇವೆಮಾಡುವ ಹಾಗೆ ಅವರ ಮುಂದೆ ನಿಲ್ಲುವರು.