Skip to content
ThuthiThuthiThuthi
Zechariah · chapter 5 · verse 8

Zechariah 5:8 in Kannada

ಅವಳನ್ನು ಎಫದ ಮಧ್ಯದಲ್ಲಿ ಹಾಕಿ ಆ ನೂಲಿನ ಸೀಸದ ಭಾರವನ್ನು ಅದರ ಬಾಯಿಯ ಮೇಲೆ ಇಟ್ಟನು.

Avalannu ephada madhyadalli haaki aa noolina seesada bhaaravannu adara baayiya mele ittanu.

Zechariah 5:8 in English

King James Version (KJV)
And he said, This [is] wickedness. And he cast it into the midst of the ephah; and he cast the weight of lead upon the mouth thereof.
World English Bible (WEB)
He said, “This is Wickedness;” and he threw her down into the middle of the ephah basket; and he threw the lead weight on its mouth.
American Standard Version (ASV)
And he said, This is Wickedness: and he cast her down into the midst of the ephah; and he cast the weight of lead upon the mouth thereof.
Bible in Basic English (BBE)
And he said, This is Sin; and pushing her down into the ephah, he put the weight of lead on the mouth of it.
Darby Translation (DBY)
And he said, This is Wickedness: and he cast her into the midst of the ephah; and he cast the weight of lead upon the mouth thereof.
Webster's Bible (WBS)
And he said, This [is] wickedness. And he cast it into the midst of the ephah; and he cast the weight of lead upon its mouth.
Young's Literal Translation (YLT)
And he saith, 'This [is] the wicked woman.' And he casteth her unto the midst of the ephah, and casteth the weight of lead on its mouth.

Read in context

  1. 6ನಾನು --ಇದೇನು ಅಂದಾಗ ಅವನು--ಇದು ಹೊರಡು ವಂಥ ಎಫವು ಅಂದನು; ಇದಲ್ಲದೆ ಅವನು--ಇದೇ ಸಮಸ್ತ ಭೂಮಿಯಲ್ಲಿ ಅವರ ಹೋಲಿಕೆ ಅಂದನು.
  2. 7ಇಗೋ, ಸೀಸದ ಮಣವು ಎತ್ತಲ್ಪಟ್ಟಿತು; ಎಫದ ಮಧ್ಯದಲ್ಲಿ ಒಬ್ಬ ಸ್ತ್ರೀ ಕೂತುಕೊಂಡಿದ್ದಳು. ಆಗ ಅವನು --ಇದು ದುಷ್ಟತ್ವವು ಎಂತಂದು
  3. 8ಅವಳನ್ನು ಎಫದ ಮಧ್ಯದಲ್ಲಿ ಹಾಕಿ ಆ ನೂಲಿನ ಸೀಸದ ಭಾರವನ್ನು ಅದರ ಬಾಯಿಯ ಮೇಲೆ ಇಟ್ಟನು.
  4. 9ಆಗ ನಾನು ಕಣ್ಣುಗಳನ್ನೆತ್ತಿ ನೋಡಿದಾಗ ಇಗೋ, ಇಬ್ಬರು ಸ್ತ್ರೀಯರು ಹೊರಟರು; ಅವರ ರೆಕ್ಕೆಗಳಲ್ಲಿ ಗಾಳಿ ಇತ್ತು; ಹೌದು, ಅವರ ರೆಕ್ಕೆಗಳು ಕೊಕ್ಕರೆಯ ರೆಕ್ಕೆಗಳ ಹಾಗಿದ್ದವು; ಅವರು ಎಫವನ್ನು ಆಕಾಶಕ್ಕೂ ಭೂಮಿಗೂ ಮಧ್ಯದಲ್ಲಿ ಎತ್ತಿದರು.
  5. 10ಆಗ ನಾನು ನನ್ನ ಸಂಗಡ ಮಾತನಾಡಿದ ದೂತನಿಗೆ--ಇವರು ಎಫವನ್ನು ಎಲ್ಲಿಗೆ ಹೊತ್ತು ಕ್ಕೊಂಡು ಹೋಗುತ್ತಾರೆ ಅಂದೆನು.ಅವನು ನನಗೆ --ಶಿನಾರ್‌ ದೇಶದಲ್ಲಿ ಅದಕ್ಕೆ ಮನೆ ಕಟ್ಟುವದಕ್ಕಾಗಿ ತಕ್ಕೊಂಡು ಹೋಗುತ್ತಾರೆ; ಅಲ್ಲಿ ಅದು ಸ್ಥಾಪಿಸಲ್ಪಟ್ಟು ತನ್ನ ಸ್ಥಾನದಲ್ಲಿ ಇರಿಸಲ್ಪಡುವದು ಅಂದನು.
Read all of Zechariah 5

Cross references

Original words (Hebrew)

Zechariah 5:8 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.