Skip to content
ThuthiThuthiThuthi
Zechariah · chapter 5 · verse 9

Zechariah 5:9 in Kannada

ಆಗ ನಾನು ಕಣ್ಣುಗಳನ್ನೆತ್ತಿ ನೋಡಿದಾಗ ಇಗೋ, ಇಬ್ಬರು ಸ್ತ್ರೀಯರು ಹೊರಟರು; ಅವರ ರೆಕ್ಕೆಗಳಲ್ಲಿ ಗಾಳಿ ಇತ್ತು; ಹೌದು, ಅವರ ರೆಕ್ಕೆಗಳು ಕೊಕ್ಕರೆಯ ರೆಕ್ಕೆಗಳ ಹಾಗಿದ್ದವು; ಅವರು ಎಫವನ್ನು ಆಕಾಶಕ್ಕೂ ಭೂಮಿಗೂ ಮಧ್ಯದಲ್ಲಿ ಎತ್ತಿದರು.

Aaga naanu kannugalannetti nodidaaga igo, ibbaru streeyaru horataru; avara rekkegalalli gaali ittu; haudu, avara rekkegalu kokkareya rekkegala haagiddavu; avaru ephavannu aakaashakkoo bhoomigoo madhyadalli ettidaru.

Zechariah 5:9 in English

King James Version (KJV)
Then lifted I up mine eyes, and looked, and, behold, there came out two women, and the wind [was] in their wings; for they had wings like the wings of a stork: and they lifted up the ephah between the earth and the heaven.
World English Bible (WEB)
Then I lifted up my eyes and saw, and behold, there were two women; and the wind was in their wings. Now they had wings like the wings of a stork, and they lifted up the ephah basket between earth and the sky.
American Standard Version (ASV)
Then lifted I up mine eyes, and saw, and, behold, there came forth two women, and the wind was in their wings; now they had wings like the wings of a stork; and they lifted up the ephah between earth and heaven.
Bible in Basic English (BBE)
And lifting up my eyes I saw two women coming out, and the wind was in their wings; and they had wings like the wings of a stork: and they took the ephah, lifting it up between earth and heaven.
Darby Translation (DBY)
And I lifted up mine eyes, and saw, and behold, there came out two women, and the wind was in their wings; and they had wings like the wings of a stork; and they lifted up the ephah between the earth and the heavens.
Webster's Bible (WBS)
Then I lifted up my eyes, and looked and behold, there came out two women, and the wind [was] in their wings; for they had wings like the wings of a stork: and they lifted up the ephah between the earth and the heaven.
Young's Literal Translation (YLT)
And I lift up mine eyes, and see, and lo, two women are coming forth, and wind in their wings; and they have wings like wings of the stork, and they lift up the ephah between the earth and the heavens.

Read in context

  1. 7ಇಗೋ, ಸೀಸದ ಮಣವು ಎತ್ತಲ್ಪಟ್ಟಿತು; ಎಫದ ಮಧ್ಯದಲ್ಲಿ ಒಬ್ಬ ಸ್ತ್ರೀ ಕೂತುಕೊಂಡಿದ್ದಳು. ಆಗ ಅವನು --ಇದು ದುಷ್ಟತ್ವವು ಎಂತಂದು
  2. 8ಅವಳನ್ನು ಎಫದ ಮಧ್ಯದಲ್ಲಿ ಹಾಕಿ ಆ ನೂಲಿನ ಸೀಸದ ಭಾರವನ್ನು ಅದರ ಬಾಯಿಯ ಮೇಲೆ ಇಟ್ಟನು.
  3. 9ಆಗ ನಾನು ಕಣ್ಣುಗಳನ್ನೆತ್ತಿ ನೋಡಿದಾಗ ಇಗೋ, ಇಬ್ಬರು ಸ್ತ್ರೀಯರು ಹೊರಟರು; ಅವರ ರೆಕ್ಕೆಗಳಲ್ಲಿ ಗಾಳಿ ಇತ್ತು; ಹೌದು, ಅವರ ರೆಕ್ಕೆಗಳು ಕೊಕ್ಕರೆಯ ರೆಕ್ಕೆಗಳ ಹಾಗಿದ್ದವು; ಅವರು ಎಫವನ್ನು ಆಕಾಶಕ್ಕೂ ಭೂಮಿಗೂ ಮಧ್ಯದಲ್ಲಿ ಎತ್ತಿದರು.
  4. 10ಆಗ ನಾನು ನನ್ನ ಸಂಗಡ ಮಾತನಾಡಿದ ದೂತನಿಗೆ--ಇವರು ಎಫವನ್ನು ಎಲ್ಲಿಗೆ ಹೊತ್ತು ಕ್ಕೊಂಡು ಹೋಗುತ್ತಾರೆ ಅಂದೆನು.ಅವನು ನನಗೆ --ಶಿನಾರ್‌ ದೇಶದಲ್ಲಿ ಅದಕ್ಕೆ ಮನೆ ಕಟ್ಟುವದಕ್ಕಾಗಿ ತಕ್ಕೊಂಡು ಹೋಗುತ್ತಾರೆ; ಅಲ್ಲಿ ಅದು ಸ್ಥಾಪಿಸಲ್ಪಟ್ಟು ತನ್ನ ಸ್ಥಾನದಲ್ಲಿ ಇರಿಸಲ್ಪಡುವದು ಅಂದನು.
  5. 11ಅವನು ನನಗೆ --ಶಿನಾರ್‌ ದೇಶದಲ್ಲಿ ಅದಕ್ಕೆ ಮನೆ ಕಟ್ಟುವದಕ್ಕಾಗಿ ತಕ್ಕೊಂಡು ಹೋಗುತ್ತಾರೆ; ಅಲ್ಲಿ ಅದು ಸ್ಥಾಪಿಸಲ್ಪಟ್ಟು ತನ್ನ ಸ್ಥಾನದಲ್ಲಿ ಇರಿಸಲ್ಪಡುವದು ಅಂದನು.
Read all of Zechariah 5

Cross references

Original words (Hebrew)

Zechariah 5:9 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.