Zechariah · chapter 6 · verse 1
Zechariah 6:1 in Kannada
ನಾನು ತಿರುಗಿಕೊಂಡು ನನ್ನ ಕಣ್ಣುಗಳನ್ನೆತ್ತಿ ನೋಡಿದಾಗ ಇಗೋ, ನಾಲ್ಕು ರಥಗಳು ಎರಡು ಬೆಟ್ಟಗಳ ನಡುವೆಯಿಂದ ಹೊರಟುಬಂದವು; ಆ ಬೆಟ್ಟಗಳು ಹಿತ್ತಾಳೆಯ ಬೆಟ್ಟಗಳಾಗಿದ್ದವು.
Naanu tirugikondu nanna kannugalannetti nodidaaga igo, naalku rathagalu eradu bettagala naduveyinda horatubandavu; aa bettagalu hittaaleya bettagalaagiddavu.
Zechariah 6:1 in English
- King James Version (KJV)
- And I turned, and lifted up mine eyes, and looked, and, behold, there came four chariots out from between two mountains; and the mountains [were] mountains of brass.
- World English Bible (WEB)
- Again I lifted up my eyes, and saw, and behold, four chariots came out from between two mountains; and the mountains were mountains of bronze.
- American Standard Version (ASV)
- And again I lifted up mine eyes, and saw, and, behold, there came four chariots out from between two mountains; and the mountains were mountains of brass.
- Bible in Basic English (BBE)
- And again lifting up my eyes I saw four war-carriages coming out from between the two mountains; and the mountains were mountains of brass.
- Darby Translation (DBY)
- And I lifted up mine eyes again, and saw, and behold, there came four chariots out from between two mountains; and the mountains were mountains of brass.
- Webster's Bible (WBS)
- And I turned, and lifted up my eyes, and looked, and behold, there came four chariots out from between two mountains; and the mountains [were] mountains of brass.
- Young's Literal Translation (YLT)
- And I turn back, and lift up mine eyes, and look, and lo, four chariots are coming forth from between two of the mountains, and the mountains [are] mountains of brass.
Read in context
- 1ನಾನು ತಿರುಗಿಕೊಂಡು ನನ್ನ ಕಣ್ಣುಗಳನ್ನೆತ್ತಿ ನೋಡಿದಾಗ ಇಗೋ, ನಾಲ್ಕು ರಥಗಳು ಎರಡು ಬೆಟ್ಟಗಳ ನಡುವೆಯಿಂದ ಹೊರಟುಬಂದವು; ಆ ಬೆಟ್ಟಗಳು ಹಿತ್ತಾಳೆಯ ಬೆಟ್ಟಗಳಾಗಿದ್ದವು.
- 2ಮೊದಲನೇ ರಥಕ್ಕೆ ಕೆಂಪು ಕುದುರೆಗಳಿದ್ದವು; ಎರಡನೇ ರಥಕ್ಕೆ ಕಪ್ಪು ಕುದುರೆಗಳು;
- 3ಮೂರನೇ ರಥಕ್ಕೆ ಬಿಳಿ ಕುದುರೆಗಳು; ನಾಲ್ಕನೇ ರಥಕ್ಕೆ ಕಪಿಲ ವರ್ಣದ ಕುದುರೆಗಳು.
Cross references
- Ephesians 1:11 ಎಫೆಸದವರಿಗೆ 1:11ಆತನ ಸ್ವಚಿತ್ತದ ಆಲೋಚನೆಗನುಸಾರವಾಗಿ ಎಲ್ಲಾ ಕಾರ್ಯ ಗಳನ್ನು ಸಾಧಿಸುವ ಆತನ ಉದ್ದೇಶದ ಮೇರೆಗೆ ಮೊದಲೇ ನೇಮಿಸಲ್ಪಟ್ಟವರಾದ ನಾವು ಆತನಲ್ಲಿ ಬಾಧ್ಯತೆಯನ್ನು ಸಹ ಹೊಂದಿದೆವು.
- Zechariah 1:18–19 ಜೆಕರ್ಯ 1:18–19ನಾನು ನನ್ನ ಕಣ್ಣುಗಳನ್ನು ಎತ್ತಿದಾಗ ಇಗೋ, ನಾಲ್ಕು ಕೊಂಬುಗಳನ್ನು ನೋಡಿದೆನು. ಆಗ ನನ್ನ ಕೂಡ ಮಾತನಾಡಿದ ದೂತನಿಗೆ ನಾನು--ಇದೇನು ಅಂದೆನು. ಅದಕ್ಕೆ ಅವನು ನನಗೆ ಉತ್ತರಕೊಟ್ಟು--ಇವು ಯೆಹೂದವನ್ನೂ ಇಸ್ರಾಯೇಲನ್ನೂ ಯೆರೂಸ ಲೇಮನ್ನೂ ಚದರಿಸಿದ ಕೊಂಬುಗಳು ಅಂದನು.
- Acts 4:28 ಅಪೊಸ್ತಲರ ಕೃತ್ಯಗಳು 4:28ನಿನ್ನ ಹಸ್ತವು ಮತ್ತು ನಿನ್ನ ಸಂಕಲ್ಪವು ಮೊದಲೇ ನಿಶ್ಚಯಿಸಿದ್ದನ್ನು ಮಾಡಿದರು.
- Daniel 8:22 ದಾನಿಯೇಲನು 8:22ಈಗ ಅದು ಮುರಿಯ ಲ್ಪಟ್ಟು, ಅದಕ್ಕೆ ಬದಲಾಗಿ ನಾಲ್ಕು ಕೊಂಬುಗಳು ಎದ್ದ ವಿಷಯವೇನಂದರೆ--ಆ ಜನಾಂಗದಿಂದ ನಾಲ್ಕು ರಾಜ್ಯ ಗಳು ಉದಯಿಸುವವು; ಆದರೆ ಅವನ (ಮೊದಲ ನೆಯ ಅರಸನ) ಅಧಿಕಾರದಲ್ಲಿ ಇರುವದಿಲ್ಲ;
- Zechariah 6:5 ಜೆಕರ್ಯ 6:5ದೂತನು ನನಗೆ ಉತ್ತರಕೊಟ್ಟು ಹೇಳಿದ್ದೇನಂದರೆ--ಇವು ಆಕಾಶಗಳ ನಾಲ್ಕು ಆತ್ಮಗಳು; ಇವು ಸಮಸ್ತ ಭೂಮಿಯ ಕರ್ತನ ಮುಂದೆ ನಿಂತಲ್ಲಿಂದ ಹೊರಟುಬಂದವೆ.
- Proverbs 21:30 ಜ್ಞಾನೋಕ್ತಿಗಳು 21:30ಕರ್ತನಿಗೆ ವಿರೋಧವಾಗಿ ಯಾವ ಜ್ಞಾನವೂ ವಿವೇಕವೂ ಆಲೋಚನೆಯೂ ಇಲ್ಲ.ಯುದ್ಧದ ದಿನಕ್ಕಾಗಿ ಕುದುರೆಯು ಸಿದ್ಧವಾಗಿರುತ್ತದೆ; ಭದ್ರತೆಯು ಕರ್ತನಿಂದಲೇ.
- Daniel 4:15 ದಾನಿಯೇಲನು 4:15ಆದಾಗ್ಯೂ ಅದರ ಬೇರಿನ ಮೋಟನ್ನು ಕಬ್ಬಿಣ, ಹಿತ್ತಾಳೆಗಳ ಕಟ್ಟುಳ್ಳದ್ದ ನ್ನಾಗಿ ಮಾಡಿ ಭೂಮಿಯಲ್ಲಿಯೂ ಬಯಲಿನ ಎಳೆಯ ಹುಲ್ಲಿನಲ್ಲಿಯೂ ಬಿಡಿರಿ; ಅದು ಆಕಾಶದ ಮಂಜಿನಿಂದ ತೇವವಾಗಲಿ; ಅದರ ಪಾಲು ಮೃಗಗಳ ಸಂಗಡ ಭೂಮಿಯ ಹುಲ್ಲಿನಲ್ಲಿರಲಿ.
- Zechariah 5:1 ಜೆಕರ್ಯ 5:1ಆಗ ನಾನು ತಿರಿಗಿಕೊಂಡು ನನ್ನ ಕಣ್ಣು ಗಳನ್ನೆತ್ತಿ ನೋಡಲು ಇಗೋ, ಹಾರುವ ಸುರಳಿ.
- Daniel 4:35 ದಾನಿಯೇಲನು 4:35ಭೂ ನಿವಾಸಿಗಳೆಲ್ಲರೂ ಏನೂ ಇಲ್ಲದ ಹಾಗೆ ಎಣಿಸಲ್ಪಟ್ಟಿ ದ್ದಾರೆ; ಆತನು ಪರಲೋಕದ ಸೈನ್ಯದಲ್ಲಿಯೂ ಭೂ ನಿವಾಸಿಗಳಲ್ಲಿಯೂ ತನ್ನ ಚಿತ್ತದ ಪ್ರಕಾರವೇ ಮಾಡು ತ್ತಾನೆ. ಯಾರೂ ಆತನ ಹಸ್ತವನ್ನು ಹಿಂತೆಗೆಯಲಾರರು; ನೀನು ಏನು ಮಾಡುತ್ತಿರುವಿ ಎಂದು ಆತನಿಗೆ ಯಾರೂ ಕೇಳಲಾರರು.
- Psalm 36:6 ಕೀರ್ತನೆಗಳು 36:6ನಿನ್ನ ನೀತಿಯು ದೊಡ್ಡ ಪರ್ವತಗಳ ಹಾಗಿದೆ; ನಿನ್ನ ನ್ಯಾಯತೀರ್ಪುಗಳು ಮಹಾ ಅಗಾಧವೇ. ಓ ಕರ್ತನೇ, ಮನುಷ್ಯರನ್ನೂ ಮೃಗಗಳನ್ನೂ ಸಂರಕ್ಷಿಸುತ್ತೀ.
- Daniel 7:3–7 ದಾನಿಯೇಲನು 7:3–7ಒಂದಕ್ಕೊಂದು ಬೇರೆ ಬೇರೆಯ ರೂಪದ ನಾಲ್ಕು ದೊಡ್ಡ ಮೃಗಗಳು ಸಮು ದ್ರದೊಳಗಿಂದ ಮೇಲೆ ಬಂದವು. ಮೊದಲನೆಯದು ಸಿಂಹದ ಹಾಗಿದ್ದು ಹದ್ದಿನ ರೆಕ್ಕೆಗಳುಳ್ಳದ್ದಾಗಿತ್ತು. ಅದರ ರೆಕ್ಕೆಗಳು ಕೀಳಲ್ಪಟ್ಟು ಅದು ಭೂಮಿಯಿಂದ ಎತ್ತಲ್ಪಟ್ಟು ಮನುಷ್ಯನಂತೆ ಕಾಲೂರಿ ನಿಲ್ಲಿಸಲ್ಪಟ್ಟಿತ್ತು. ಅದಕ್ಕೆ ಮನುಷ್ಯನ ಹೃದಯವು ಕೊಡಲ್ಪಟ್ಟದ್ದನ್ನು ನಾನು ನೋಡಿದೆನು. ಇದಲ್ಲದೆ ಇಗೋ, ಇನ್ನೊಂದು ಎರಡ ನೆಯ ಮೃಗವು ಕರಡಿಯ ಹಾಗಿರುವಂಥದ್ದು. ಇದಕ್ಕೆ ಒಂದು ಪಕ್ಕದಲ್ಲಿ ಒಂದು ಹೆಗಲನ್ನು ಮೇಲಕ್ಕೆ ಎತ್ತಿ ಕೊಂಡಿತ್ತು. ಇದರ ಬಾಯಿಯ ಹಲ್ಲುಗಳ ಮಧ್ಯದಲ್ಲಿ ಮೂರು ಪಕ್ಕೆಲುಬುಗಳು ಇದ್ದವು. ಅದಕ್ಕೆ ಅವರು --ಎದ್ದೇಳು ಹೆಚ್ಚು ಮಾಂಸವನ್ನು ತಿನ್ನು ಎಂದು ಹೇಳಿ ದರು. ಇದಾದ ಮೇಲೆ ನಾನು ನೋಡಲಾಗಿ ಇಗೋ, ಚಿರತೆಯ ಹಾಗಿರುವ ಇನ್ನೊಂದು (ಮೃಗ); ಇದರ ಬೆನ್ನಿನ ಮೇಲೆ ಪಕ್ಷಿಯ ನಾಲ್ಕು ರೆಕ್ಕೆಗಳು ಇದ್ದವು; ಈ ಮೃಗಕ್ಕೆ ನಾಲ್ಕು ತಲೆಗಳು ಸಹ ಇದ್ದವು. ಇದಕ್ಕೆ ಅಧಿಕಾರವು ಕೊಡಲ್ಪಟ್ಟಿತು. ತರುವಾಯ ರಾತ್ರಿಯ ದರ್ಶನದಲ್ಲಿ ನಾನು ನೋಡಲಾಗಿ ಇಗೋ, ನಾಲ್ಕ ನೆಯ ಮೃಗವು ಭಯಂಕರವಾದದ್ದೂ ಘೋರವಾ ದದ್ದೂ ಬಹಳ ಬಲವುಳ್ಳದ್ದೂ ಆಗಿತ್ತು; ಅದಕ್ಕೆ ಕಬ್ಬಿಣದ ದೊಡ್ಡ ಹಲ್ಲುಗಳಿದ್ದವು. ಅದು ತಿಂದು ತುಂಡು ತುಂಡು ಮಾಡಿ ಮಿಕ್ಕಿದ್ದನ್ನು ತನ್ನ ಕಾಲುಗಳ ಕೆಳಗೆ ಹಾಕಿ ತುಳಿಯಿತು. ಅದು ಮೊದಲಿನ ಎಲ್ಲಾ ಮೃಗಗಳಿಗಿಂತ ವ್ಯತ್ಯಾಸವುಳ್ಳದ್ದು ಮತ್ತು ಹತ್ತು ಕೊಂಬುಗಳುಳ್ಳದ್ದು ಆಗಿತ್ತು.
- Isaiah 14:26–27 ಯೆಶಾಯ 14:26–27ಇದೇ ಸಮಸ್ತ ಭೂಮಿಯ ವಿಷಯ ಆಲೋ ಚಿಸಿದ ಉದ್ದೇಶ. ಇದೇ ಜನಾಂಗಗಳ ಮೇಲೆಲ್ಲಾ ಚಾಚಿದ ನನ್ನ ಕೈ. ಸೈನ್ಯಗಳ ಕರ್ತನುಉದ್ದೇಶಿಸಿ ದ್ದಾನೆ; ಅದನ್ನು ಯಾರು ವ್ಯರ್ಥಪಡಿಸುವರು. ಆತನ ಕೈಚಾಚಿದೆ, ಹಿಂದಕ್ಕೆ ತಳ್ಳುವವರು ಯಾರು ಎಂಬದೇ.
Original words (Hebrew)
- turned · H7725שׁוּב shûwb
- up · H5375נָשָׂא nâsâʼ
- eyes · H5869עַיִן ʻayin
- looked · H7200רָאָה râʼâh
- came · H3318יָצָא yâtsâʼ
- four · H702אַרְבַּע ʼarbaʻ
- chariots · H4818מֶרְכָּבָה merkâbâh
- out · H3318יָצָא yâtsâʼ
- two · H8147שְׁנַיִם shᵉnayim
- mountains · H2022הַר har
- mountains · H2022הַר har
- mountains · H2022הַר har
- brass · H5178נְחֹשֶׁת nᵉchôsheth