Zechariah · chapter 6 · verse 10
Zechariah 6:10 in Kannada
ಹೇಗಂದರೆ--ಆ ಸೆರೆಯವರಿಂದ ಅಂದರೆ ಬಾಬೆಲಿ ನಿಂದ ಬಂದಿರುವ ಹೆಲ್ದಾಯನಿಂದಲೂ ತೋಬೀಯ ನಿಂದಲೂ ಯೆದಾಯನಿಂದಲೂ ತಕ್ಕೊಂಡು ಅದೇ ದಿವಸದಲ್ಲಿ ನೀನು ಬಂದು ಚೆಫನ್ಯನ ಮಗನಾದ ಯೋಷೀಯನ ಮನೆಗೆ ಹೋಗಿ
Hegandare--aa sereyavarinda andare baabeli ninda bandiruva heldaayanindaloo tobeeya nindaloo yedaayanindaloo takkondu ade divasadalli neenu bandu chephanyana maganaada yosheeyana manege hogi
Zechariah 6:10 in English
- King James Version (KJV)
- Take of [them of] the captivity, [even] of Heldai, of Tobijah, and of Jedaiah, which are come from Babylon, and come thou the same day, and go into the house of Josiah the son of Zephaniah;
- World English Bible (WEB)
- “Take of them of the captivity, even of Heldai, of Tobijah, and of Jedaiah; and come the same day, and go into the house of Josiah the son of Zephaniah, where they have come from Babylon.
- American Standard Version (ASV)
- Take of them of the captivity, even of Heldai, of Tobijah, and of Jedaiah; and come thou the same day, and go into the house of Josiah the son of Zephaniah, whither they are come from Babylon;
- Bible in Basic English (BBE)
- Take the offerings of those who went away as prisoners, from Heldai, Tobijah, and Jedaiah, and from the family of Josiah, the son of Zephaniah, who have come from Babylon;
- Darby Translation (DBY)
- Take [gifts] of them of the captivity, of Heldai, of Tobijah, and of Jedaiah, and come thou the same day, and enter into the house of Josiah the son of Zephaniah, whither they are come from Babylon;
- Webster's Bible (WBS)
- Take of [them of] the captivity, [even] of Heldai, of Tobijah, and of Jedaiah, who are come from Babylon, and come thou the same day, and go into the house of Josiah the son of Zephaniah;
- Young's Literal Translation (YLT)
- to take of the captivity (who came from Babylon) from Heldai, from Tobijah, and from Jedaiah, 'and thou hast come in — thou, in that day, yea, thou hast come into the house of Josiah son of Zephaniah,
Read in context
- 8ಆಗ ಅವನು ನನಗೆ ಕೂಗಿ ಹೇಳಿದ್ದೇನಂ ದರೆ--ನೋಡು, ಉತ್ತರ ದೇಶಕ್ಕೆ ಹೊರಟವುಗಳು ಉತ್ತರ ದೇಶದಲ್ಲಿ ನನ್ನ ಆತ್ಮವನ್ನು ಶಾಂತಿಪಡಿಸಿವೆ ಅಂದನು.
- 9ಇದಲ್ಲದೆ ಕರ್ತನ ವಾಕ್ಯವು ನನಗೆ ಉಂಟಾಯಿತು.
- 10ಹೇಗಂದರೆ--ಆ ಸೆರೆಯವರಿಂದ ಅಂದರೆ ಬಾಬೆಲಿ ನಿಂದ ಬಂದಿರುವ ಹೆಲ್ದಾಯನಿಂದಲೂ ತೋಬೀಯ ನಿಂದಲೂ ಯೆದಾಯನಿಂದಲೂ ತಕ್ಕೊಂಡು ಅದೇ ದಿವಸದಲ್ಲಿ ನೀನು ಬಂದು ಚೆಫನ್ಯನ ಮಗನಾದ ಯೋಷೀಯನ ಮನೆಗೆ ಹೋಗಿ
- 11ಬೆಳ್ಳಿಬಂಗಾರವನ್ನು ತಕ್ಕೊಂಡು ಕಿರೀಟಗಳನ್ನು ಮಾಡಿ ಅವುಗಳನ್ನು ಯೆಹೋಚಾದಾಕನ ಮಗನಾದ ಪ್ರಧಾನ ಯಾಜಕ ನಾದ ಯೆಹೋಶುವನ ತಲೆಯ ಮೇಲೆ ಇಟ್ಟು
- 12ಅವನಿಗೆ ಹೇಳತಕ್ಕದ್ದೇನಂದರೆ--ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಇಗೋ, ಚಿಗುರೆಂದು ಹೆಸರುಳ್ಳ ಮನುಷ್ಯನು, ಅವನು ತನ್ನ ಸ್ಥಳದೊಳಗಿಂದ ಚಿಗುರು ವನು, ಆತನೇ ಕರ್ತನ ದೇವಾಲಯವನ್ನು ಕಟ್ಟುವನು.
Cross references
- Ezra 7:14–16 ಎಜ್ರನು 7:14–16ನೀನು ನಿನ್ನ ಕೈಯಲ್ಲಿರುವ ನಿನ್ನ ದೇವರ ನ್ಯಾಯಪ್ರಮಾಣದ ಹಾಗೆ ಯೆಹೂದ ಮತ್ತು ಯೆರೂ ಸಲೇಮನ್ನು ಕುರಿತು ವಿಚಾರಿಸುವದಕ್ಕೂ ಅರಸನೂ ಅವನ ಏಳು ಆಲೋಚನಾಕರ್ತರೂ ಯೆರೂಸಲೇಮಿ ನಲ್ಲಿ ನಿವಾಸವಾಗಿರುವ ಇಸ್ರಾಯೇಲ್ ದೇವರಿಗೆ ಮನಃಪೂರ್ವಕವಾಗಿ ಅರ್ಪಿಸಿದ ಬೆಳ್ಳಿ ಬಂಗಾರವನ್ನೂ ನೀನು ಬಾಬೆಲಿನ ಸಮಸ್ತ ಸೀಮೆಯಲ್ಲಿ ಸಂಪಾದಿಸಿದ ಬೆಳ್ಳಿ ಬಂಗಾರವನ್ನೂ ಅದರ ಸಂಗಡ ಯೆರೂಸ ಲೇಮಿನಲ್ಲಿರುವ ತಮ್ಮ ದೇವರ ಆಲಯಕ್ಕೋಸ್ಕರ ಜನರಿಂದಲೂ ಯಾಜಕರಿಂದಲೂ ಕೊಡಲ್ಪಟ್ಟ ಮನಃ ಪೂರ್ವಕವಾದ ಅರ್ಪಣೆಯನ್ನೂ ತಕ್ಕೊಂಡು ಹೋಗಿ
- Ezra 8:26–30 ಎಜ್ರನು 8:26–30ಅವರ ಕೈಯಲ್ಲಿ ನಾನು ಆರುನೂರ ಐವತ್ತು ತಲಾಂತು ಬೆಳ್ಳಿಯನ್ನೂ ನೂರು ತಲಾಂತು ತೂಕವಾದ ಬೆಳ್ಳಿಯ ಪಾತ್ರೆಗ ಳನ್ನೂ ನೂರು ತಲಾಂತು ಬಂಗಾರವನ್ನೂ ಸಾವಿರ ಪವನು ಬೆಲೆಯುಳ್ಳ ಇಪ್ಪತ್ತು ಬಂಗಾರದ ಬಟ್ಟಲು ಗಳನ್ನು ಬಂಗಾರದ ಹಾಗೆ ಅಮೂಲ್ಯವಾದಂಥಾ ಥಳ ಥಳಿಸುವಂಥಾ ಒಳ್ಳೇ ತಾಮ್ರದ ಎರಡು ಪಾತ್ರೆಗ ಳನ್ನೂ ತೂಗಿಕೊಟ್ಟೆನು. ನಾನು ಅವರಿಗೆ--ನೀವು ಕರ್ತನಿಗೆ ಪರಿಶುದ್ಧರಾಗಿದ್ದೀರಿ. ಈ ಸಾಮಾನುಗಳು ಹಾಗೆಯೇ ಪರಿಶುದ್ಧವು. ಈ ಬೆಳ್ಳಿ ಬಂಗಾರವು ನಿಮ್ಮ ತಂದೆಗಳ ದೇವರಾಗಿರುವ ಕರ್ತನಿಗೆ ಉಚಿತಾರ್ಥ ವಾದ ಅರ್ಪಣೆಯಾಗಿದೆ. ನೀವು ಯೆರೂಸಲೇಮಿ ನಲ್ಲಿ ಕರ್ತನ ಆಲಯದ ಕೊಠಡಿಗಳೊಳಗೆ ಯಾಜಕರ ಲೇವಿಯರ ಪ್ರಧಾನರ ಮುಂದೆಯೂ ಇಸ್ರಾಯೇಲ್ ಪಿತೃಗಳ ಪ್ರಧಾನರ ಮುಂದೆಯೂ ತೂಗುವ ವರೆಗೆ ಜಾಗ್ರತೆಯಾಗಿ ಕಾಪಾಡಿರಿ ಅಂದನು. ಹಾಗೆಯೇ ಯಾಜಕರೂ ಲೇವಿಯರೂ ತೂಕದ ಹಾಗೆ ಬೆಳ್ಳಿಯನ್ನೂ ಬಂಗಾರವನ್ನೂ ಪಾತ್ರೆಗಳನ್ನೂ ಯೆರೂಸಲೇಮಿನಲ್ಲಿರುವ ನಮ್ಮ ದೇವರ ಆಲಯಕ್ಕೆ ತೆಗೆದುಕೊಂಡು ಬಂದರು.
- Acts 24:17 ಅಪೊಸ್ತಲರ ಕೃತ್ಯಗಳು 24:17ಅನೇಕ ವರುಷಗಳಾದ ಮೇಲೆ ನನ್ನ ಜನಾಂಗಕ್ಕೆ ದಾನಗಳನ್ನೂ ಕಾಣಿಕೆಗಳನ್ನೂ ತರುವದಕ್ಕಾಗಿ ನಾನು ಬಂದೆನು.
- Romans 15:25–26 ರೋಮಾಪುರದವರಿಗೆ 15:25–26ಆದರೆ ಈಗ ಪರಿಶುದ್ಧರಿಗೆ ಸೇವೆಮಾಡುವದಕ್ಕೋಸ್ಕರ ನಾನು ಯೆರೂಸಲೇಮಿಗೆ ಹೋಗುತ್ತೇನೆ. ಯೆರೂಸಲೇಮಿನಲ್ಲಿರುವ ಬಡವ ರಾದ ಪರಿಶುದ್ಧರಿಗೆ ಸ್ವಲ್ಪ ಸಹಾಯಮಾಡಲು ಮಕೆದೋನ್ಯ ಮತ್ತು ಅಖಾಯದವರು ಇಷ್ಟಪಟ್ಟಿದ್ದಾರೆ.
- Jeremiah 28:6 ಯೆರೆಮೀಯ 28:6ಪ್ರವಾದಿಯಾದ ಯೆರೆವಿಾ ಯನು ಹೇಳಿದ್ದೇನಂದರೆ-- ಆಮೆನ್: ಕರ್ತನು ಹಾಗೆಯೇ ಮಾಡಲಿ: ನೀನು ಪ್ರವಾದಿಸಿದ ನಿನ್ನ ವಾಕ್ಯಗಳನ್ನು ಕರ್ತನು ನೆರವೇರಿಸಿ ಕರ್ತನ ಆಲಯದ ಪಾತ್ರೆಗಳನ್ನೂ ಸೆರೆಯವರೆಲ್ಲರನ್ನೂ ಬಾಬೆಲಿನಿಂದ ತಿರುಗಿ ಈ ಸ್ಥಳಕ್ಕೆ ಬರಮಾಡಲಿ.
- Isaiah 66:20 ಯೆಶಾಯ 66:20ಅವರು ನಿಮ್ಮ ಸಹೋದರರನ್ನು ಕುದುರೆಗಳ ಮೇಲೆಯೂ ರಥ ಗಳಲ್ಲಿಯೂ ಪಾಲ್ಕಿಗಳಲ್ಲಿಯೂ ಹೇಸರ ಕತ್ತೆಗಳ ಮೇಲೆಯೂ ವೇಗವಾಗಿ ಹೋಗುವ ಪ್ರಾಣಿಗಳ ಮೇಲೆಯೂ ಸಮಸ್ತ ಜನಾಂಗಗಳೊಳಗಿಂದ ಕರ್ತ ನಿಗೆ ಕಾಣಿಕೆಯಾಗಿ ಇಸ್ರಾಯೇಲಿನ ಮಕ್ಕಳು ಕಾಣಿಕೆ ಯನ್ನು ಶುದ್ಧ ಪಾತ್ರೆಯಲ್ಲಿ ಕರ್ತನ ಮನೆಗೆ ತರುವ ಪ್ರಕಾರ ನನ್ನ ಪರಿಶುದ್ಧ ಪರ್ವತವಾದ ಯೆರೂಸ ಲೇಮಿಗೆ ತರುವರೆಂದು ಕರ್ತನು ಹೇಳುತ್ತಾನೆ.
Original words (Hebrew)
- Take · H3947לָקַח lâqach
- captivity · H1473גּוֹלָה gôwlâh
- Heldai · H2469חֶלְדַּי Chelday
- Tobijah · H2900טוֹבִיָּה Ṭôwbîyâh
- Jedaiah · H3048יְדַעְיָה Yᵉdaʻyâh
- come · H935בּוֹא bôwʼ
- Babylon · H894בָּבֶל Bâbel
- come · H935בּוֹא bôwʼ
- day · H3117יוֹם yôwm
- go · H935בּוֹא bôwʼ
- house · H1004בַּיִת bayith
- Josiah · H2977יֹאשִׁיָּה Yôʼshîyâh
- son · H1121בֵּן bên
- Zephaniah · H6846צְפַנְיָה Tsᵉphanyâh