Zechariah · chapter 6 · verse 11
Zechariah 6:11 in Kannada
ಬೆಳ್ಳಿಬಂಗಾರವನ್ನು ತಕ್ಕೊಂಡು ಕಿರೀಟಗಳನ್ನು ಮಾಡಿ ಅವುಗಳನ್ನು ಯೆಹೋಚಾದಾಕನ ಮಗನಾದ ಪ್ರಧಾನ ಯಾಜಕ ನಾದ ಯೆಹೋಶುವನ ತಲೆಯ ಮೇಲೆ ಇಟ್ಟು
Bellibangaaravannu takkondu kireetagalannu maadi avugalannu yehochaadaakana maganaada pradhaana yaajaka naada yehoshuvana taleya mele ittu
Zechariah 6:11 in English
- King James Version (KJV)
- Then take silver and gold, and make crowns, and set [them] upon the head of Joshua the son of Josedech, the high priest;
- World English Bible (WEB)
- Yes, take silver and gold, and make crowns, and set them on the head of Joshua the son of Jehozadak, the high priest;
- American Standard Version (ASV)
- yea, take [of them] silver and gold, and make crowns, and set them upon the head of Joshua the son of Jehozadak, the high priest;
- Bible in Basic English (BBE)
- And take silver and gold and make a crown and put it on the head of Zerubbabel;
- Darby Translation (DBY)
- yea, take silver and gold, and make crowns, and set [them] upon the head of Joshua the son of Jehozadak, the high priest;
- Webster's Bible (WBS)
- Then take silver and gold, and make crowns, and set [them] upon the head of Joshua the son of Josedech, the high priest.
- Young's Literal Translation (YLT)
- and thou hast taken silver and gold, and hast made a crown, and hast placed on the head of Joshua son of Josedech, the high priest,
Read in context
- 9ಇದಲ್ಲದೆ ಕರ್ತನ ವಾಕ್ಯವು ನನಗೆ ಉಂಟಾಯಿತು.
- 10ಹೇಗಂದರೆ--ಆ ಸೆರೆಯವರಿಂದ ಅಂದರೆ ಬಾಬೆಲಿ ನಿಂದ ಬಂದಿರುವ ಹೆಲ್ದಾಯನಿಂದಲೂ ತೋಬೀಯ ನಿಂದಲೂ ಯೆದಾಯನಿಂದಲೂ ತಕ್ಕೊಂಡು ಅದೇ ದಿವಸದಲ್ಲಿ ನೀನು ಬಂದು ಚೆಫನ್ಯನ ಮಗನಾದ ಯೋಷೀಯನ ಮನೆಗೆ ಹೋಗಿ
- 11ಬೆಳ್ಳಿಬಂಗಾರವನ್ನು ತಕ್ಕೊಂಡು ಕಿರೀಟಗಳನ್ನು ಮಾಡಿ ಅವುಗಳನ್ನು ಯೆಹೋಚಾದಾಕನ ಮಗನಾದ ಪ್ರಧಾನ ಯಾಜಕ ನಾದ ಯೆಹೋಶುವನ ತಲೆಯ ಮೇಲೆ ಇಟ್ಟು
- 12ಅವನಿಗೆ ಹೇಳತಕ್ಕದ್ದೇನಂದರೆ--ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಇಗೋ, ಚಿಗುರೆಂದು ಹೆಸರುಳ್ಳ ಮನುಷ್ಯನು, ಅವನು ತನ್ನ ಸ್ಥಳದೊಳಗಿಂದ ಚಿಗುರು ವನು, ಆತನೇ ಕರ್ತನ ದೇವಾಲಯವನ್ನು ಕಟ್ಟುವನು.
- 13ಹೌದು, ಆತನು ಕರ್ತನ ದೇವಾಲಯವನ್ನು ಕಟ್ಟು ವನು; ಆತನು ಮಹಿಮೆಯನ್ನು ಧರಿಸುವನು; ಕೂತು ಕೊಂಡು ತನ್ನ ಸಿಂಹಾಸನದಲ್ಲಿ ಆಳುವನು, ತನ್ನ ಸಿಂಹಾಸನದಲ್ಲಿ ಯಾಜಕನಾಗಿರುವನು; ಸಮಾಧಾನದ ಆಲೋಚನೆ ಅವರಿಬ್ಬರೊಳಗೆ ಇರುವದು.
Cross references
- Psalm 21:3 ಕೀರ್ತನೆಗಳು 21:3ಒಳ್ಳೇತನದ ಆಶೀರ್ವಾದಗಳೊಂದಿಗೆ ಅವನನ್ನು ಎದುರುಗೊಂಡು ಅಪರಂಜಿಯ ಕಿರೀಟವನ್ನು ಅವನ ತಲೆಗೆ ಇಡುತ್ತೀ.
- Zechariah 3:1 ಜೆಕರ್ಯ 3:1ಇದಲ್ಲದೆ ಆತನು ನನಗೆ--ಕರ್ತನ ದೂತನ ಮುಂದೆ ನಿಂತಿರುವ ಪ್ರಧಾನ ಯಾಜಕನಾದ ಯೆಹೋಶುವನನ್ನೂ ಅವನನ್ನು ಎದುರಿಸುವದಕ್ಕೆ ಅವನ ಬಲಪಾರ್ಶ್ವದಲ್ಲಿ ನಿಂತ ಸೈತಾನನನ್ನೂ ತೋರಿಸಿದನು.
- Song of Solomon 3:11 ಪರಮಗೀತೆ 3:11ಚೀಯೋನಿನ ಕುಮಾರ್ತೆಯರೇ, ನೀವು ಹೊರಟು ಹೋಗಿ ಅವನ ಮದುವೆಯ ದಿವಸದಲ್ಲಿಯೂ ಹೃದ ಯದ ಸಂತೋಷದ ದಿವಸದಲ್ಲಿಯೂ ತನ್ನ ತಾಯಿ ತನಗೆ ಧರಿಸಿದ ಕಿರೀಟ ಇರುವ ಅರಸನಾದ ಸೊಲೊ ಮೋನನನ್ನು ನೋಡಿರಿ.
- Exodus 39:30 ವಿಮೋಚನಕಾಂಡ 39:30ಪರಿಶುದ್ಧ ಕಿರೀಟವಾಗಿರುವ ತಗಡನ್ನು ಶುದ್ಧ ಬಂಗಾರದಿಂದ ಮಾಡಿ ಕರ್ತನಿಗೆ ಪರಿಶುದ್ಧ ಎಂದು ಮುದ್ರೆ ಕೆತ್ತುವವರ ಬರಹದಿಂದ ಅದರ ಮೇಲೆ ಬರೆದು
- Leviticus 8:9 ಯಾಜಕಕಾಂಡ 8:9ಅವನ ತಲೆಯ ಮೇಲೆ ಮುಂಡಾಸವನ್ನು ಇಟ್ಟು ಆ ಮುಂಡಾ ಸದ ಮುಂಭಾಗದಲ್ಲಿ ಬಂಗಾರದ ಪಟ್ಟಿಯನ್ನೂ ಪವಿತ್ರ ವಾದ ಕಿರೀಟವನ್ನೂ ಕರ್ತನು ಮೋಶೆಗೆ ಆಜ್ಞಾಪಿಸಿ ದಂತೆಯೇ ಇಟ್ಟನು.
- Zechariah 3:5 ಜೆಕರ್ಯ 3:5ಆಗ ನಾನು--ಅವನ ತಲೆಯ ಮೇಲೆ ಶುದ್ಧ ಮುಂಡಾಸವನ್ನು ಇಡಿರಿ ಅಂದೆನು. ಆಗ ಅವರು ಅವನ ತಲೆಯ ಮೇಲೆ ಶುದ್ಧ ಮುಂಡಾಸವನ್ನು ಇಟ್ಟು ಅವನಿಗೆ ನಿಲು ವಂಗಿಗಳನ್ನು ತೊಡಿಸಿದರು; ಕರ್ತನ ದೂತನು ಪಕ್ಕ ದಲ್ಲಿ ನಿಂತಿದ್ದನು.
- Revelation 19:12 ಪ್ರಕಟನೆ 19:12ಆತನ ಕಣ್ಣುಗಳು ಬೆಂಕಿಯ ಉರಿಯಂತಿದ್ದವು; ಆತನ ತಲೆಯ ಮೇಲೆ ಅನೇಕ ಕಿರೀಟಗಳು ಇದ್ದವು. ಬರೆಯಲ್ಪಟ್ಟ ಹೆಸರು ಆತನಿಗೆ ಇತ್ತು. ಅದು ಆತನಿಗೇ ಹೊರತು ಮತ್ತಾರಿಗೂ ತಿಳಿದಿರಲಿಲ್ಲ.
- Haggai 1:1 ಹಗ್ಗಾಯ 1:1ಅರಸನಾದ ದಾರ್ಯಾವೆಷನ ಎರಡನೇ ವರುಷದ, ಆರನೇ ತಿಂಗಳಿನ ಮೊದಲನೇ ದಿನದಲ್ಲಿ ಕರ್ತನ ವಾಕ್ಯವು ಪ್ರವಾದಿಯಾದ ಹಗ್ಗಾಯನ ಕೈಯಿಂದ ಯೆಹೂದದ ಅಧಿಪತಿಯಾದ ಶೆಯಲ್ತಿ ಯೇಲನ ಮಗನಾದ ಜೆರುಬ್ಬಾಬೆಲನಿಗೂ ಪ್ರಧಾನ ಯಾಜಕನಾದ ಯೆಹೋಚಾದಾಕನ ಮಗನಾದ ಯೆಹೋಶುವನಿಗೂ ಉಂಟಾಯಿತು.
- Haggai 1:14 ಹಗ್ಗಾಯ 1:14ಕರ್ತನು ಯೆಹೂದದ ಅಧಿಪತಿಯಾದ ಶೆಯಲ್ತೀಯೇಲನ ಮಗನಾದ ಜೆರುಬ್ಬಾಬೆಲನ ಆತ್ಮ ವನ್ನೂ ಪ್ರಧಾನ ಯಾಜಕನಾದ ಯೆಹೋಚಾದಾಕನ ಮಗನಾದ ಯೆಹೋಶುವನ ಆತ್ಮವನ್ನೂ ಜನರಲ್ಲಿ ಉಳಿದವರೆಲ್ಲರ ಆತ್ಮವನ್ನೂ ಉದ್ರೇಕಿಸಿದ್ದರಿಂದ ಅವರು ಬಂದು ಅರಸನಾದ ದಾರ್ಯಾವೆಷನ ಎರಡನೆಯ ವರುಷದ ಆರನೆಯ ತಿಂಗಳಿನ ಇಪ್ಪತ್ತು ನಾಲ್ಕನೆಯ ದಿನದಲ್ಲಿತಮ್ಮ ದೇವರಾದ ಸೈನ್ಯಗಳ ಕರ್ತನ ಆಲಯದಲ್ಲಿ ಬಂದು ಕೆಲಸ ಮಾಡಿದರು.
- Hebrews 2:9 ಇಬ್ರಿಯರಿಗೆ 2:9ಆದರೂ ದೂತರಿಗಿಂತ ಸ್ವಲ್ಪ ಕಡಿಮೆಯಾಗಿ ಮಾಡಲ್ಪಟ್ಟ ಒಬ್ಬಾತನು ಅಂದರೆ ಯೇಸುವು, ಪ್ರಭಾವವನ್ನೂ ಮಾನವನ್ನೂ ಕಿರೀಟವಾಗಿ ಹೊಂದಿರುವದನ್ನು ನಾವು ನೋಡುತ್ತೇವೆ; ಆತನು ಮೃತಪಟ್ಟದ್ದರಿಂದಲೇ ಮಾನ ಪ್ರಭಾವಗಳನ್ನು ಹೊಂದಿದನು; ಆತನು ದೇವರ ಕೃಪೆ ಯಿಂದ ಎಲ್ಲರಿಗೋಸ್ಕರ ಮರ
- Exodus 29:6 ವಿಮೋಚನಕಾಂಡ 29:6ಅವನ ತಲೆಗೆ ಮುಂಡಾಸವನ್ನು ಇಟ್ಟು ಮುಂಡಾಸದ ಮೇಲೆ ಪರಿಶುದ್ಧ ಕಿರೀಟವನ್ನು ಇಟ್ಟು
- Haggai 2:4 ಹಗ್ಗಾಯ 2:4ಆದಾಗ್ಯೂ ಈಗ ಕರ್ತನು ಹೇಳುತ್ತಾನೆ --ಜೆರುಬ್ಬಾಬೆಲನೇ, ಬಲವಾಗಿರು; ಪ್ರಧಾನ ಯಾಜಕ ನಾದ ಯೆಹೋಚಾದಾಕನ ಮಗನಾದ ಯೆಹೋ ಶುವನೇ, ಬಲವಾಗಿರು; ದೇಶದ ಜನರೆಲ್ಲರೇ, ಬಲ ವಾಗಿರ್ರಿ ಎಂದು ಕರ್ತನು ಹೇಳುತ್ತಾನೆ; ಕೆಲಸ ಮಾಡಿರಿ; ನಾನು ನಿಮ್ಮ ಸಂಗಡ ಇದ್ದೇನೆಂದು ಸೈನ್ಯ ಗಳ ಕರ್ತನು ಹೇಳುತ್ತಾನೆ.
Original words (Hebrew)
- take · H3947לָקַח lâqach
- silver · H3701כֶּסֶף keçeph
- gold · H2091זָהָב zâhâb
- make · H6213עָשָׂה ʻâsâh
- crowns · H5850עֲטָרָה ʻăṭârâh
- set · H7760שׂוּם sûwm
- head · H7218רֹאשׁ rôʼsh
- Joshua · H3091יְהוֹשׁוּעַ Yᵉhôwshûwaʻ
- son · H1121בֵּן bên
- Josedech · H3087יְהוֹצָדָק Yᵉhôwtsâdâq
- high · H1419גָּדוֹל gâdôwl
- priest · H3548כֹּהֵן kôhên