Skip to content
ThuthiThuthiThuthi
Zechariah · chapter 6 · verse 12

Zechariah 6:12 in Kannada

ಅವನಿಗೆ ಹೇಳತಕ್ಕದ್ದೇನಂದರೆ--ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಇಗೋ, ಚಿಗುರೆಂದು ಹೆಸರುಳ್ಳ ಮನುಷ್ಯನು, ಅವನು ತನ್ನ ಸ್ಥಳದೊಳಗಿಂದ ಚಿಗುರು ವನು, ಆತನೇ ಕರ್ತನ ದೇವಾಲಯವನ್ನು ಕಟ್ಟುವನು.

Avanige helatakkaddenandare--sainyagala kartanu heege heluttaane--igo, chigurendu hesarulla manushyanu, avanu tanna sthaladolaginda chiguru vanu, aatane kartana devaalayavannu kattuvanu.

Zechariah 6:12 in English

King James Version (KJV)
And speak unto him, saying, Thus speaketh the LORD of hosts, saying, Behold the man whose name [is] The BRANCH; and he shall grow up out of his place, and he shall build the temple of the LORD:
World English Bible (WEB)
and speak to him, saying, ‘The LORD of Armies says, “Behold, the man whose name is the Branch! He will grow up out of his place; and he will build the LORD’s temple.
American Standard Version (ASV)
and speak unto him, saying, Thus speaketh Jehovah of hosts, saying, Behold, the man whose name is the Branch: and he shall grow up out of his place; and he shall build the temple of Jehovah;
Bible in Basic English (BBE)
And say to him, These are the words of the Lord of armies: See, the man whose name is the Branch, under whom there will be fertile growth.
Darby Translation (DBY)
and speak unto him, saying, Thus speaketh Jehovah of hosts, saying, Behold a man whose name is [the] Branch; and he shall grow up from his own place, and he shall build the temple of Jehovah:
Webster's Bible (WBS)
And speak to him, saying, Thus speaketh the LORD of hosts, saying, Behold the man whose name [is] The BRANCH; and he shall grow up out of his place, and he shall build the temple of the LORD;
Young's Literal Translation (YLT)
and hast spoken unto him, saying: Thus spake Jehovah of Hosts, saying: Lo, a man! A Shoot — [is] his name, And from his place he doth shoot up, And he hath built the temple of Jehovah.

Read in context

  1. 10ಹೇಗಂದರೆ--ಆ ಸೆರೆಯವರಿಂದ ಅಂದರೆ ಬಾಬೆಲಿ ನಿಂದ ಬಂದಿರುವ ಹೆಲ್ದಾಯನಿಂದಲೂ ತೋಬೀಯ ನಿಂದಲೂ ಯೆದಾಯನಿಂದಲೂ ತಕ್ಕೊಂಡು ಅದೇ ದಿವಸದಲ್ಲಿ ನೀನು ಬಂದು ಚೆಫನ್ಯನ ಮಗನಾದ ಯೋಷೀಯನ ಮನೆಗೆ ಹೋಗಿ
  2. 11ಬೆಳ್ಳಿಬಂಗಾರವನ್ನು ತಕ್ಕೊಂಡು ಕಿರೀಟಗಳನ್ನು ಮಾಡಿ ಅವುಗಳನ್ನು ಯೆಹೋಚಾದಾಕನ ಮಗನಾದ ಪ್ರಧಾನ ಯಾಜಕ ನಾದ ಯೆಹೋಶುವನ ತಲೆಯ ಮೇಲೆ ಇಟ್ಟು
  3. 12ಅವನಿಗೆ ಹೇಳತಕ್ಕದ್ದೇನಂದರೆ--ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಇಗೋ, ಚಿಗುರೆಂದು ಹೆಸರುಳ್ಳ ಮನುಷ್ಯನು, ಅವನು ತನ್ನ ಸ್ಥಳದೊಳಗಿಂದ ಚಿಗುರು ವನು, ಆತನೇ ಕರ್ತನ ದೇವಾಲಯವನ್ನು ಕಟ್ಟುವನು.
  4. 13ಹೌದು, ಆತನು ಕರ್ತನ ದೇವಾಲಯವನ್ನು ಕಟ್ಟು ವನು; ಆತನು ಮಹಿಮೆಯನ್ನು ಧರಿಸುವನು; ಕೂತು ಕೊಂಡು ತನ್ನ ಸಿಂಹಾಸನದಲ್ಲಿ ಆಳುವನು, ತನ್ನ ಸಿಂಹಾಸನದಲ್ಲಿ ಯಾಜಕನಾಗಿರುವನು; ಸಮಾಧಾನದ ಆಲೋಚನೆ ಅವರಿಬ್ಬರೊಳಗೆ ಇರುವದು.
  5. 14ಆ ಕಿರೀಟಗಳು ಹೇಲೆಮನಿಗೂ ತೋಬೀಯನಿಗೂ ಯೆದಾಯನಿಗೂ ಚೆಫನ್ಯನ ಮಗನಾದ ಹೇನನಿಗೂ ಕರ್ತನ ದೇವಾಲಯದಲ್ಲಿ ಜ್ಞಾಪಕಾರ್ಥವಾಗಿ ಇರು ವವು.ದೂರವಾದವರು ಬಂದು ಕರ್ತನ ದೇವಾ ಲಯವನ್ನು ಕಟ್ಟುವರು; ಸೈನ್ಯಗಳ ಕರ್ತನು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾನೆಂದು ತಿಳಿಯುವಿರಿ; ನೀವು ನಿಮ್ಮ ದೇವರಾದ ಕರ್ತನ ಶಬ್ದಕ್ಕೆ ಜಾಗ್ರತೆಯಾಗಿ ಕಿವಿಗೊಟ್ಟರೆ ಇದು ನೆರವೇರುವದು.
Read all of Zechariah 6

Cross references

Original words (Hebrew)

Zechariah 6:12 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.