Skip to content
ThuthiThuthiThuthi
Zechariah · chapter 6 · verse 13

Zechariah 6:13 in Kannada

ಹೌದು, ಆತನು ಕರ್ತನ ದೇವಾಲಯವನ್ನು ಕಟ್ಟು ವನು; ಆತನು ಮಹಿಮೆಯನ್ನು ಧರಿಸುವನು; ಕೂತು ಕೊಂಡು ತನ್ನ ಸಿಂಹಾಸನದಲ್ಲಿ ಆಳುವನು, ತನ್ನ ಸಿಂಹಾಸನದಲ್ಲಿ ಯಾಜಕನಾಗಿರುವನು; ಸಮಾಧಾನದ ಆಲೋಚನೆ ಅವರಿಬ್ಬರೊಳಗೆ ಇರುವದು.

Haudu, aatanu kartana devaalayavannu kattu vanu; aatanu mahimeyannu dharisuvanu; kootu kondu tanna sinhaasanadalli aaluvanu, tanna sinhaasanadalli yaajakanaagiruvanu; samaadhaanada aalochane avaribbarolage iruvadu.

Zechariah 6:13 in English

King James Version (KJV)
Even he shall build the temple of the LORD; and he shall bear the glory, and shall sit and rule upon his throne; and he shall be a priest upon his throne: and the counsel of peace shall be between them both.
World English Bible (WEB)
He will build the LORD’s temple. He will bear the glory, and will sit and rule on his throne. He will be a priest on his throne. The counsel of peace will be between them both.
American Standard Version (ASV)
even he shall build the temple of Jehovah; and he shall bear the glory, and shall sit and rule upon his throne; and he shall be a priest upon his throne; and the counsel of peace shall be between them both.
Bible in Basic English (BBE)
And he will be the builder of the Temple of the Lord; and the glory will be his, and he will take his place as ruler on the seat of power; and Joshua will be a priest at his right hand, and between them there will be a design of peace.
Darby Translation (DBY)
even he shall build the temple of Jehovah; and he shall bear the glory, and shall sit and rule upon his throne; and he shall be a priest upon his throne; and the counsel of peace shall be between them both.
Webster's Bible (WBS)
Even he shall build the temple of the LORD; and he shall bear the glory, and shall sit and rule upon his throne: and he shall be a priest upon his throne: and the counsel of peace shall be between them both.
Young's Literal Translation (YLT)
Yea, he doth build the temple of Jehovah, And he doth bear away honour, And he hath sat and ruled on His throne, And hath been a priest on His throne, And a counsel of peace is between both.

Read in context

  1. 11ಬೆಳ್ಳಿಬಂಗಾರವನ್ನು ತಕ್ಕೊಂಡು ಕಿರೀಟಗಳನ್ನು ಮಾಡಿ ಅವುಗಳನ್ನು ಯೆಹೋಚಾದಾಕನ ಮಗನಾದ ಪ್ರಧಾನ ಯಾಜಕ ನಾದ ಯೆಹೋಶುವನ ತಲೆಯ ಮೇಲೆ ಇಟ್ಟು
  2. 12ಅವನಿಗೆ ಹೇಳತಕ್ಕದ್ದೇನಂದರೆ--ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಇಗೋ, ಚಿಗುರೆಂದು ಹೆಸರುಳ್ಳ ಮನುಷ್ಯನು, ಅವನು ತನ್ನ ಸ್ಥಳದೊಳಗಿಂದ ಚಿಗುರು ವನು, ಆತನೇ ಕರ್ತನ ದೇವಾಲಯವನ್ನು ಕಟ್ಟುವನು.
  3. 13ಹೌದು, ಆತನು ಕರ್ತನ ದೇವಾಲಯವನ್ನು ಕಟ್ಟು ವನು; ಆತನು ಮಹಿಮೆಯನ್ನು ಧರಿಸುವನು; ಕೂತು ಕೊಂಡು ತನ್ನ ಸಿಂಹಾಸನದಲ್ಲಿ ಆಳುವನು, ತನ್ನ ಸಿಂಹಾಸನದಲ್ಲಿ ಯಾಜಕನಾಗಿರುವನು; ಸಮಾಧಾನದ ಆಲೋಚನೆ ಅವರಿಬ್ಬರೊಳಗೆ ಇರುವದು.
  4. 14ಆ ಕಿರೀಟಗಳು ಹೇಲೆಮನಿಗೂ ತೋಬೀಯನಿಗೂ ಯೆದಾಯನಿಗೂ ಚೆಫನ್ಯನ ಮಗನಾದ ಹೇನನಿಗೂ ಕರ್ತನ ದೇವಾಲಯದಲ್ಲಿ ಜ್ಞಾಪಕಾರ್ಥವಾಗಿ ಇರು ವವು.ದೂರವಾದವರು ಬಂದು ಕರ್ತನ ದೇವಾ ಲಯವನ್ನು ಕಟ್ಟುವರು; ಸೈನ್ಯಗಳ ಕರ್ತನು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾನೆಂದು ತಿಳಿಯುವಿರಿ; ನೀವು ನಿಮ್ಮ ದೇವರಾದ ಕರ್ತನ ಶಬ್ದಕ್ಕೆ ಜಾಗ್ರತೆಯಾಗಿ ಕಿವಿಗೊಟ್ಟರೆ ಇದು ನೆರವೇರುವದು.
  5. 15ದೂರವಾದವರು ಬಂದು ಕರ್ತನ ದೇವಾ ಲಯವನ್ನು ಕಟ್ಟುವರು; ಸೈನ್ಯಗಳ ಕರ್ತನು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾನೆಂದು ತಿಳಿಯುವಿರಿ; ನೀವು ನಿಮ್ಮ ದೇವರಾದ ಕರ್ತನ ಶಬ್ದಕ್ಕೆ ಜಾಗ್ರತೆಯಾಗಿ ಕಿವಿಗೊಟ್ಟರೆ ಇದು ನೆರವೇರುವದು.
Read all of Zechariah 6

Cross references

Original words (Hebrew)

Zechariah 6:13 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.