Zechariah · chapter 6 · verse 14
Zechariah 6:14 in Kannada
ಆ ಕಿರೀಟಗಳು ಹೇಲೆಮನಿಗೂ ತೋಬೀಯನಿಗೂ ಯೆದಾಯನಿಗೂ ಚೆಫನ್ಯನ ಮಗನಾದ ಹೇನನಿಗೂ ಕರ್ತನ ದೇವಾಲಯದಲ್ಲಿ ಜ್ಞಾಪಕಾರ್ಥವಾಗಿ ಇರು ವವು.ದೂರವಾದವರು ಬಂದು ಕರ್ತನ ದೇವಾ ಲಯವನ್ನು ಕಟ್ಟುವರು; ಸೈನ್ಯಗಳ ಕರ್ತನು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾನೆಂದು ತಿಳಿಯುವಿರಿ; ನೀವು ನಿಮ್ಮ ದೇವರಾದ ಕರ್ತನ ಶಬ್ದಕ್ಕೆ ಜಾಗ್ರತೆಯಾಗಿ ಕಿವಿಗೊಟ್ಟರೆ ಇದು ನೆರವೇರುವದು.
Aa kireetagalu helemanigoo tobeeyanigoo yedaayanigoo chephanyana maganaada henanigoo kartana devaalayadalli jnyaapakaarthavaagi iru vavu.dooravaadavaru bandu kartana devaa layavannu kattuvaru; sainyagala kartanu nannannu nimma balige kaluhisiddaanendu tiliyuviri; neevu nimma devaraada kartana shabdakke jaagrateyaagi kivigottare idu neraveruvadu.
Zechariah 6:14 in English
- King James Version (KJV)
- And the crowns shall be to Helem, and to Tobijah, and to Jedaiah, and to Hen the son of Zephaniah, for a memorial in the temple of the LORD.
- World English Bible (WEB)
- The crowns shall be to Helem, to Tobijah, to Jedaiah, and to Hen the son of Zephaniah, for a memorial in the LORD’s temple.
- American Standard Version (ASV)
- And the crowns shall be to Helem, and to Tobijah, and to Jedaiah, and to Hen the son of Zephaniah, for a memorial in the temple of Jehovah.
- Bible in Basic English (BBE)
- And the crown will be for grace to Heldai and Tobijah and Jedaiah and the son of Zephaniah, to keep their memory living in the house of the Lord.
- Darby Translation (DBY)
- And the crowns shall be for Helem, and for Tobijah, and for Jedaiah, and for Hen the son of Zephaniah, for a memorial in the temple of Jehovah.
- Webster's Bible (WBS)
- And the crowns shall be to Helem, and to Tobijah, and to Jedaiah, and to Hen the son of Zephaniah, for a memorial in the temple of the LORD.
- Young's Literal Translation (YLT)
- And the crown is to Helem, and to Tobijah, and to Jedaiah, and to Hen son of Zephaniah, for a memorial in the temple of Jehovah.
Read in context
- 12ಅವನಿಗೆ ಹೇಳತಕ್ಕದ್ದೇನಂದರೆ--ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಇಗೋ, ಚಿಗುರೆಂದು ಹೆಸರುಳ್ಳ ಮನುಷ್ಯನು, ಅವನು ತನ್ನ ಸ್ಥಳದೊಳಗಿಂದ ಚಿಗುರು ವನು, ಆತನೇ ಕರ್ತನ ದೇವಾಲಯವನ್ನು ಕಟ್ಟುವನು.
- 13ಹೌದು, ಆತನು ಕರ್ತನ ದೇವಾಲಯವನ್ನು ಕಟ್ಟು ವನು; ಆತನು ಮಹಿಮೆಯನ್ನು ಧರಿಸುವನು; ಕೂತು ಕೊಂಡು ತನ್ನ ಸಿಂಹಾಸನದಲ್ಲಿ ಆಳುವನು, ತನ್ನ ಸಿಂಹಾಸನದಲ್ಲಿ ಯಾಜಕನಾಗಿರುವನು; ಸಮಾಧಾನದ ಆಲೋಚನೆ ಅವರಿಬ್ಬರೊಳಗೆ ಇರುವದು.
- 14ಆ ಕಿರೀಟಗಳು ಹೇಲೆಮನಿಗೂ ತೋಬೀಯನಿಗೂ ಯೆದಾಯನಿಗೂ ಚೆಫನ್ಯನ ಮಗನಾದ ಹೇನನಿಗೂ ಕರ್ತನ ದೇವಾಲಯದಲ್ಲಿ ಜ್ಞಾಪಕಾರ್ಥವಾಗಿ ಇರು ವವು.ದೂರವಾದವರು ಬಂದು ಕರ್ತನ ದೇವಾ ಲಯವನ್ನು ಕಟ್ಟುವರು; ಸೈನ್ಯಗಳ ಕರ್ತನು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾನೆಂದು ತಿಳಿಯುವಿರಿ; ನೀವು ನಿಮ್ಮ ದೇವರಾದ ಕರ್ತನ ಶಬ್ದಕ್ಕೆ ಜಾಗ್ರತೆಯಾಗಿ ಕಿವಿಗೊಟ್ಟರೆ ಇದು ನೆರವೇರುವದು.
- 15ದೂರವಾದವರು ಬಂದು ಕರ್ತನ ದೇವಾ ಲಯವನ್ನು ಕಟ್ಟುವರು; ಸೈನ್ಯಗಳ ಕರ್ತನು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾನೆಂದು ತಿಳಿಯುವಿರಿ; ನೀವು ನಿಮ್ಮ ದೇವರಾದ ಕರ್ತನ ಶಬ್ದಕ್ಕೆ ಜಾಗ್ರತೆಯಾಗಿ ಕಿವಿಗೊಟ್ಟರೆ ಇದು ನೆರವೇರುವದು.
Cross references
- Exodus 12:14 ವಿಮೋಚನಕಾಂಡ 12:14ಈ ದಿನವು ನಿಮಗೆ ಜ್ಞಾಪಕಾರ್ಥವಾಗಿರುವದು; ನೀವು ಇದನ್ನು ಕರ್ತನಿಗೆ ಹಬ್ಬವಾಗಿ ತಲತಲಾಂತರ ಗಳಲ್ಲಿ ಆಚರಿಸಬೇಕು; ಇದನ್ನು ನಿತ್ಯ ಶಾಸನದಂತೆ ಎಂದೆಂದಿಗೂ ಆಚರಿಸಬೇಕು.
- Matthew 26:13 ಮತ್ತಾಯನು 26:13ನಾನು ನಿಮಗೆ ನಿಜವಾಗಿ ಹೇಳುವದೇ ನಂದರೆ--ಲೋಕದಲ್ಲೆಲ್ಲಾ ಎಲ್ಲೆಲ್ಲಿ ಈ ಸುವಾರ್ತೆಯು ಸಾರಲ್ಪಡುವದೋ ಅಲ್ಲೆಲ್ಲಾ ಈ ಸ್ತ್ರೀಯು ಮಾಡಿದ್ದು ಸಹ ಈಕೆಯ ಜ್ಞಾಪಕಾರ್ಥವಾಗಿ ಹೇಳಲ್ಪಡುವದು ಅಂದನು.
- Mark 14:9 ಮಾರ್ಕನು 14:9ನಾನು ನಿಮಗೆ ನಿಜವಾಗಿ ಹೇಳುತ್ತೇನೆ--ಈ ಸುವಾರ್ತೆಯು ಸರ್ವ ಲೋಕದಲ್ಲಿ ಎಲ್ಲೆಲ್ಲಿ ಸಾರಲ್ಪಡುವದೋ ಅಲ್ಲೆಲ್ಲಾ ಈಕೆಯು ಮಾಡಿದ್ದು ಸಹ ಈಕೆಯ ಜ್ಞಾಪಕಾರ್ಥವಾಗಿ ಹೇಳುವರು ಅಂದನು.
- Numbers 31:54 ಅರಣ್ಯಕಾಂಡ 31:54ಆಗ ಮೋಶೆಯೂ ಯಾಜಕನಾದ ಎಲ್ಲಾಜಾ ರನೂ ಸಹಸ್ರಾಧಿಪತಿಗಳ ಮತ್ತು ಶತಾಧಿಪತಿಗಳ ಕೈಯಿಂದ ಬಂಗಾರವನ್ನು ತಕ್ಕೊಂಡು ಕರ್ತನ ಸಮ್ಮುಖದಲ್ಲಿ ಇಸ್ರಾಯೇಲ್ ಮಕ್ಕಳಿಗೆ ಜ್ಞಾಪಕಕ್ಕಾಗಿ ಸಭೆಯ ಗುಡಾರದೊಳಗೆ ತಂದರು.
- Exodus 28:29 ವಿಮೋಚನಕಾಂಡ 28:29ಹೀಗೆ ಆರೋನನು ಪರಿಶುದ್ಧ ಸ್ಥಳಕ್ಕೆ ಬರುವಾಗ ಇಸ್ರಾಯೇಲ್ ಮಕ್ಕಳ ಹೆಸರುಗಳನ್ನು ಯಾವಾಗಲೂ ಕರ್ತನ ಮುಂದೆ ಜ್ಞಾಪಕಮಾಡುವದಕ್ಕಾಗಿ ನ್ಯಾಯದ ಎದೆ ಪದಕವನ್ನು ತನ್ನ ಹೃದಯದ ಮೇಲೆ ಹೊರಬೇಕು.
- Numbers 16:40 ಅರಣ್ಯಕಾಂಡ 16:40ಆರೋನನ ಸಂತಾನವಲ್ಲದ ಪರಕೀಯನು ಕರ್ತನ ಸಮ್ಮುಖದಲ್ಲಿ ಧೂಪವನ್ನು ಅರ್ಪಿಸುವದಕ್ಕೆ ಸವಿಾಪಿಸದ ಹಾಗೆಯೂ ಕೋರಹನೂ ಅವನ ಸಮೂಹವೂ ಇದ್ದ ಪ್ರಕಾರ ಇರದ ಹಾಗೆಯೂ ಕರ್ತನು ಮೋಶೆಯಿಂದ ಹೇಳಿಸಿದ ಪ್ರಕಾರ ಇಸ್ರಾಯೇಲ್ ಮಕ್ಕಳಿಗೆ ಇದು ಜ್ಞಾಪಕ ವಾಗಿರುವದು ಅಂದನು.
- Joshua 4:7 ಯೆಹೋಶುವ 4:7ನೀವು ಅವರಿಗೆ--ಯೊರ್ದನಿನ ನೀರು ಕರ್ತನ ಒಡಂಬಡಿಕೆಯ ಮಂಜೂಷದ ಮುಂದೆ ವಿಭಾಗಿಸಲ್ಪಟ್ಟಿತು; ಅದು ಯೊರ್ದನನ್ನು ದಾಟುವಾಗ ಯೊರ್ದನಿನ ನೀರು ಭೇದಿಸಲ್ಪಟ್ಟಿತ್ತು. ಈ ಕಲ್ಲುಗಳು ಇಸ್ರಾಯೇಲ್ ಮಕ್ಕಳಿಗೆ ಎಂದೆಂದಿಗೂ ಜ್ಞಾಪಕಾರ್ಥ ವಾದ ಗುರುತಾಗಿರುವವು ಎಂದು ಉತ್ತರ ಕೊಡಬೇಕು ಅಂದನು.
- 1 Samuel 2:30 1 ಸಮುವೇಲನು 2:30ಆದದರಿಂದ ಇಸ್ರಾಯೇಲಿನ ದೇವರಾದ ಕರ್ತನು ಹೇಳುವ ದೇನಂದರೆ--ನಿನ್ನ ಮನೆಯವರೂ ನಿನ್ನ ತಂದೆಯ ಮನೆಯವರೂ ಎಂದೆಂದಿಗೂ ನನ್ನ ಸನ್ನಿಧಿಯಲ್ಲಿ ನಡೆದುಕೊಳ್ಳುವರೆಂದು ನಾನು ನಿಜವಾಗಿ ಹೇಳಿದ್ದೆನು. ಆದರೆ ಈಗ ಕರ್ತನು ಹೇಳುವದೇನಂದರೆ--ನನಗೆ ಅದು ದೂರವಾಗಿರಲಿ; ಯಾಕಂದರೆ ನನ್ನನ್ನು ಸನ್ಮಾನಿಸು ವವರನ್ನು ನಾನು ಸನ್ಮಾನಿಸುವೆನು; ನನ್ನನ್ನು ತಿರಸ್ಕರಿಸು ವವರನ್ನು ನಾನು ತಿರಸ್ಕರಿಸುವೆನು.
- Zechariah 6:10 ಜೆಕರ್ಯ 6:10ಹೇಗಂದರೆ--ಆ ಸೆರೆಯವರಿಂದ ಅಂದರೆ ಬಾಬೆಲಿ ನಿಂದ ಬಂದಿರುವ ಹೆಲ್ದಾಯನಿಂದಲೂ ತೋಬೀಯ ನಿಂದಲೂ ಯೆದಾಯನಿಂದಲೂ ತಕ್ಕೊಂಡು ಅದೇ ದಿವಸದಲ್ಲಿ ನೀನು ಬಂದು ಚೆಫನ್ಯನ ಮಗನಾದ ಯೋಷೀಯನ ಮನೆಗೆ ಹೋಗಿ
- Acts 10:4 ಅಪೊಸ್ತಲರ ಕೃತ್ಯಗಳು 10:4ಅವನು ಆ ದೂತನನ್ನು ದೃಷ್ಟಿಸಿ ನೋಡಿ ಭಯಹಿಡಿದವನಾಗಿ--ಕರ್ತನೇ, ಇದೇನು ಎಂದು ಕೇಳಲು ದೂತನು ಅವನಿಗೆ--ನಿನ್ನ ಪ್ರಾರ್ಥನೆಗಳೂ ನಿನ್ನ ದಾನಗಳೂ ದೇವರ ಮುಂದೆ ಜ್ಞಾಪಕಾರ್ಥವಾಗಿ ಮೇಲಕ್ಕೇರಿ ಬಂದವು.
- 1 Corinthians 11:23–26 1 ಕೊರಿಂಥದವರಿಗೆ 11:23–26ನಾನು ನಿಮಗೆ ಒಪ್ಪಿಸಿಕೊಟ್ಟ ಉಪದೇಶವನ್ನು ಕರ್ತನಿಂದ ಹೊಂದಿದೆನು. ಅದೇನಂದರೆ, ಕರ್ತನಾದ ಯೇಸು ತಾನು ಹಿಡಿದುಕೊಡಲ್ಪಟ್ಟ ರಾತ್ರಿಯಲ್ಲಿ ರೊಟ್ಟಿಯನ್ನು ತೆಗೆದುಕೊಂಡು ಸ್ತ್ರೋತ್ರಮಾಡಿ ಅದನ್ನು ಮುರಿದು--ತೆಗೆದುಕೊಳ್ಳಿರಿ, ತಿನ್ನಿರಿ; ಇದು ನಿಮಗೋಸ್ಕರ ಮುರಿಯಲ್ಪಟ್ಟ ನನ್ನ ದೇಹ; ನನ್ನನ್ನು ನೆನಸಿಕೊಳ್ಳುವದಕ್ಕೋಸ್ಕರ ಇದನ್ನು ಮಾಡಿರಿ ಅಂದನು. ಅದೇ ರೀತಿಯಾಗಿ ಊಟವಾದ ಮೇಲೆ ಆತನು ಪಾತ್ರೆಯನ್ನು ತೆಗೆದುಕೊಂಡು--ಈ ಪಾತ್ರೆಯು ನನ್ನ ರಕ್ತದಲ್ಲಿರುವ ಹೊಸಒಡಂಬಡಿಕೆ ಯಾಗಿದೆ; ನೀವು ಇದರಲ್ಲಿ ಪಾನಮಾಡುವಾಗೆಲ್ಲಾ ನನ್ನನ್ನು ನೆನಸಿಕೊಳ್ಳುವದಕ್ಕೋಸ್ಕರ ಇದನ್ನು ಮಾಡಿರಿ ಅಂದನು. ನೀವು ಈ ರೊಟ್ಟಿಯನ್ನು ತಿಂದು ಈ ಪಾತ್ರೆಯಲ್ಲಿ ಪಾನಮಾಡುವಷ್ಟು ಸಾರಿ ಕರ್ತನ ಮರಣ ವನ್ನು ಆತನು ಬರುವ ತನಕ ಪ್ರಸಿದ್ಧಿಪಡಿಸುತ್ತೀರಿ.
- Exodus 28:12 ವಿಮೋಚನಕಾಂಡ 28:12ಆ ಎರಡು ಕಲ್ಲುಗಳನ್ನು ಎಫೋದಿನ ಹೆಗಲು ಭಾಗದ ಮೇಲೆ ಇಸ್ರಾಯೇಲ್ ಮಕ್ಕಳ ಜ್ಞಾಪಕಾರ್ಥವಾದ ಕಲ್ಲುಗಳಾಗಿ ಇಡಬೇಕು. ಆರೋನನು ತನ್ನ ಎರಡು ಹೆಗಲುಗಳ ಮೇಲೆ ಅವರ ಹೆಸರುಗಳನ್ನು ಕರ್ತನ ಸನ್ನಿಧಿಯಲ್ಲಿ ಜ್ಞಾಪಕಾರ್ಥವಾಗಿ ಹೊರಬೇಕು.