Zechariah · chapter 6 · verse 15
Zechariah 6:15 in Kannada
ದೂರವಾದವರು ಬಂದು ಕರ್ತನ ದೇವಾ ಲಯವನ್ನು ಕಟ್ಟುವರು; ಸೈನ್ಯಗಳ ಕರ್ತನು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾನೆಂದು ತಿಳಿಯುವಿರಿ; ನೀವು ನಿಮ್ಮ ದೇವರಾದ ಕರ್ತನ ಶಬ್ದಕ್ಕೆ ಜಾಗ್ರತೆಯಾಗಿ ಕಿವಿಗೊಟ್ಟರೆ ಇದು ನೆರವೇರುವದು.
Dooravaadavaru bandu kartana devaa layavannu kattuvaru; sainyagala kartanu nannannu nimma balige kaluhisiddaanendu tiliyuviri; neevu nimma devaraada kartana shabdakke jaagrateyaagi kivigottare idu neraveruvadu.
Zechariah 6:15 in English
- King James Version (KJV)
- And they [that are] far off shall come and build in the temple of the LORD, and ye shall know that the LORD of hosts hath sent me unto you. And [this] shall come to pass, if ye will diligently obey the voice of the LORD your God.
- World English Bible (WEB)
- Those who are far off shall come and build in the LORD’s temple; and you shall know that the LORD of Armies has sent me to you. This will happen, if you will diligently obey the LORD your God’s voice.”’”
- American Standard Version (ASV)
- And they that are far off shall come and build in the temple of Jehovah; and ye shall know that Jehovah of hosts hath sent me unto you. And [this] shall come to pass, if ye will diligently obey the voice of Jehovah your God.
- Bible in Basic English (BBE)
- And those who are far away will come and be builders in the Temple of the Lord, and it will be clear to you that the Lord of armies has sent me to you.
- Darby Translation (DBY)
- And they that are far off shall come and build at the temple of Jehovah: and ye shall know that Jehovah of hosts hath sent me unto you. And [this] shall come to pass, if ye will diligently hearken to the voice of Jehovah your God.
- Webster's Bible (WBS)
- And they [that are] far off shall come and build in the temple of the LORD, and ye shall know that the LORD of hosts hath sent me to you. And [this] shall come to pass, if ye will diligently obey the voice of the LORD your God.
- Young's Literal Translation (YLT)
- And the far-off come in, and they have built in the temple of Jehovah, and ye have known that Jehovah of Hosts hath sent me unto you, yea, it hath come to pass, if ye do certainly hearken to the voice of Jehovah your God.'
Read in context
- 13ಹೌದು, ಆತನು ಕರ್ತನ ದೇವಾಲಯವನ್ನು ಕಟ್ಟು ವನು; ಆತನು ಮಹಿಮೆಯನ್ನು ಧರಿಸುವನು; ಕೂತು ಕೊಂಡು ತನ್ನ ಸಿಂಹಾಸನದಲ್ಲಿ ಆಳುವನು, ತನ್ನ ಸಿಂಹಾಸನದಲ್ಲಿ ಯಾಜಕನಾಗಿರುವನು; ಸಮಾಧಾನದ ಆಲೋಚನೆ ಅವರಿಬ್ಬರೊಳಗೆ ಇರುವದು.
- 14ಆ ಕಿರೀಟಗಳು ಹೇಲೆಮನಿಗೂ ತೋಬೀಯನಿಗೂ ಯೆದಾಯನಿಗೂ ಚೆಫನ್ಯನ ಮಗನಾದ ಹೇನನಿಗೂ ಕರ್ತನ ದೇವಾಲಯದಲ್ಲಿ ಜ್ಞಾಪಕಾರ್ಥವಾಗಿ ಇರು ವವು.ದೂರವಾದವರು ಬಂದು ಕರ್ತನ ದೇವಾ ಲಯವನ್ನು ಕಟ್ಟುವರು; ಸೈನ್ಯಗಳ ಕರ್ತನು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾನೆಂದು ತಿಳಿಯುವಿರಿ; ನೀವು ನಿಮ್ಮ ದೇವರಾದ ಕರ್ತನ ಶಬ್ದಕ್ಕೆ ಜಾಗ್ರತೆಯಾಗಿ ಕಿವಿಗೊಟ್ಟರೆ ಇದು ನೆರವೇರುವದು.
- 15ದೂರವಾದವರು ಬಂದು ಕರ್ತನ ದೇವಾ ಲಯವನ್ನು ಕಟ್ಟುವರು; ಸೈನ್ಯಗಳ ಕರ್ತನು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾನೆಂದು ತಿಳಿಯುವಿರಿ; ನೀವು ನಿಮ್ಮ ದೇವರಾದ ಕರ್ತನ ಶಬ್ದಕ್ಕೆ ಜಾಗ್ರತೆಯಾಗಿ ಕಿವಿಗೊಟ್ಟರೆ ಇದು ನೆರವೇರುವದು.
Cross references
- Isaiah 60:10 ಯೆಶಾಯ 60:10ಇದಲ್ಲದೆ ಅನ್ಯರ ಮಕ್ಕಳು ನಿನ್ನ ಗೋಡೆಗಳನ್ನು ಕಟ್ಟುವರು; ಅವರ ಅರಸರು ಸಹ ನಿನಗೆ ಸೇವೆ ಮಾಡುವರು; ನನ್ನ ರೌದ್ರದಲ್ಲಿ ನಿನ್ನನ್ನು ಹೊಡೆದೆನು; ಆದರೆ ನನ್ನ ಕಟಾಕ್ಷದಲ್ಲಿ ನಿನ್ನನ್ನು ಕರುಣಿಸುವೆನು.
- Zechariah 3:7 ಜೆಕರ್ಯ 3:7ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನೀನು ನನ್ನ ಮಾರ್ಗಗಳಲ್ಲಿ ನಡೆದು ನನ್ನ ಆಜ್ಞೆಯನ್ನು ಕೈಕೋ, ಆಗ ನೀನು ನನ್ನ ಮನೆಗೂ ನ್ಯಾಯತೀರಿಸಿ ನನ್ನ ಅಂಗಳಗಳನ್ನೂ ಕಾಯುವಿ; ಇಲ್ಲಿ ನಿಂತವರ ಬಳಿಯಲ್ಲಿ ನಡೆದಾಡುವ ನಿನಗೆ ಸ್ಥಳಗಳನ್ನು ಕೊಡುವೆನು.
- 1 Peter 2:4–5 1 ಪೇತ್ರನು 2:4–5ನೀವು ಜೀವವುಳ್ಳ ಕಲ್ಲಾಗಿರು ವಾತನ ಬಳಿಗೆ ಬಂದಿದ್ದೀರಿ. ಆ ಕಲ್ಲು ಮನುಷ್ಯರಿಂದ ನಿಜವಾಗಿಯೂ ನಿರಾಕರಿಸಲ್ಪಟ್ಟಿದ್ದರೂ ಅದು ದೇವ ರಿಂದ ಆಯಲ್ಪಟ್ಟದ್ದೂ ಅಮೂಲ್ಯವಾದದ್ದೂ ಆಯಿತು. ನೀವು ಸಹ ಜೀವವುಳ್ಳ ಕಲ್ಲುಗಳಾಗಿದ್ದು ಆತ್ಮಸಂಬಂಧ ವಾದ ಮಂದಿರವಾಗುವದಕ್ಕೆ ಕಟ್ಟಲ್ಪಡುತ್ತಾ ಇದ್ದೀರಿ, ಮತ್ತು ಯೇಸು ಕ್ರಿಸ್ತನ ಮೂಲಕ ದೇವರಿಗೆ ಸಮರ್ಪಕ ವಾದ ಆತ್ಮೀಯ ಯಜ್ಞಗಳನ್ನು ಸಮರ್ಪಿಸುವದಕ್ಕೆ ಪವಿತ್ರ ಯಾಜಕ ವರ್ಗದವರಾಗಿದ್ದೀರಿ.
- Isaiah 56:6–8 ಯೆಶಾಯ 56:6–8ಕರ್ತನನ್ನು ಸೇವಿಸುವದಕ್ಕೂ ಆತನ ಹೆಸರನ್ನು ಪ್ರೀತಿಮಾಡುವದಕ್ಕೂ ಆತನ ಸೇವಕರಾಗಿ ರುವದಕ್ಕೂ ತಾವೇ ಕರ್ತನೊಂದಿಗೆ ಸೇರಿಕೊಂಡಿರುವ ಅನ್ಯರ ಮಕ್ಕಳನ್ನು ಸಬ್ಬತ್ ದಿನವನ್ನು ಅಪವಿತ್ರ ಮಾಡದೆ ಕೈಕೊಳ್ಳುವ ಪ್ರತಿಯೊಬ್ಬನನ್ನೂ ನನ್ನ ಒಡಂಬಡಿಕೆಯನ್ನು ಹಿಡಿದುಕೊಂಡಿರುವವರನೂ ನನ್ನ ಪರಿಶುದ್ಧ ಪರ್ವತಕ್ಕೆ ತರುತ್ತೇನೆ; ನನ್ನ ಪ್ರಾರ್ಥನೆಯ ಆಲಯದಲ್ಲಿ ಅವರಿಗೆ ಆನಂದವ ನ್ನುಂಟು ಮಾಡುವೆನು; ನನ್ನ ಯಜ್ಞವೇದಿಯ ಮೇಲೆ ಅವರು ಅರ್ಪಿಸುವ ದಹನಬಲಿಗಳೂ, ಯಜ್ಞಗಳೂ ನನಗೆ ಒಪ್ಪಿಗೆಯಾಗುವವು; ಯಾಕಂದರೆ ನನ್ನ ಆಲ ಯವು ಸಮಸ್ತ ಜನಗಳಿಗೆ ಪ್ರಾರ್ಥನಾಲಯವು ಎಂದು ಕರೆಯಲ್ಪಡುವದು. ಇಸ್ರಾಯೇಲಿನ ತಳ್ಳಲ್ಪ ಟ್ಟವರನ್ನು ಕೂಡಿಸುವಂಥ ಕರ್ತನಾದ ದೇವರು ಹೇಳುವದೇನಂದರೆ--ನಾನು ಕೂಡಿಸಿದ ಇಸ್ರಾ ಯೇಲ್ಯರೊಂದಿಗೆ ಇನ್ನು ಹಲವರನ್ನು ಕೂಡಿಸುವೆನು ಎಂದು ಹೇಳುತ್ತಾನೆ.
- Romans 16:26 ರೋಮಾಪುರದವರಿಗೆ 16:26ಅನಾದಿಯಿಂದ ಗುಪ್ತವಾಗಿದ್ದ ಮರ್ಮವು ಈಗ ಪ್ರಕಾಶಕ್ಕೆ ಬಂದು ನಿತ್ಯನಾದ ದೇವರ ಅಪ್ಪಣೆಯ ಪ್ರಕಾರ ಪ್ರವಾದಿಗಳ ಗ್ರಂಥಗಳ ಮೂಲಕ ಅನ್ಯಜನರೆಲ್ಲರಿಗೆ ನಂಬಿಕೆಯೆಂಬ ವಿಧೇಯತ್ವವನ್ನು ಉಂಟುಮಾಡುವದಕ್ಕೋಸ್ಕರ ತಿಳಿಸ ಲ್ಪಟ್ಟಿದೆ.ಜ್ಞಾನಿಯಾದ ಒಬ್ಬನೇ ದೇವರಿಗೆ ಯೇಸು ಕ್ರಿಸ್ತನ ಮೂಲಕ ಎಂದೆಂದಿಗೂ ಮಹಿಮೆ ಉಂಟಾಗಲಿ. ಆಮೆನ್.
- Isaiah 58:10–14 ಯೆಶಾಯ 58:10–14ಹಸಿದವನ ಕಡೆಗೆ ನಿನ್ನ ಮನಸ್ಸು ಹೋಗುವಂತೆ ಮಾಡಿ, ಕುಂದಿ ಹೋದವನ ಪ್ರಾಣವನ್ನು ತೃಪ್ತಿಪಡಿಸಿದರೆ ಆಗ ನಿನ್ನ ಬೆಳಕು ಕತ್ತಲೆಯಲ್ಲಿ ಉದಯಿಸುವದು. ನಿನ್ನ ಅಂಧ ಕಾರವು ಮಧ್ಯಾಹ್ನದ ಹಾಗೆ ಇರುವದು. ಕರ್ತನು ನಿನ್ನನ್ನು ನಿತ್ಯವೂ ನಡಿಸುತ್ತಾ ಮಳೆಯಿಲ್ಲದ ಕಾಲದಲ್ಲಿ ನಿನ್ನ ಪ್ರಾಣವನ್ನು ತೃಪ್ತಿಗೊಳಿಸಿ ನಿನ್ನ ಎಲುಬುಗಳನ್ನು ಬಲಪಡಿಸುವನು ಮತ್ತು ನೀನು ನೀರು ಹಾಕಿದ ತೋಟದ ಹಾಗೆಯೂ ಮುಗಿಯದ ಜಲಬುಗ್ಗೆಯ ಹಾಗೆಯೂ ಇರುವಿ. ಆಗ ನಿನ್ನವರು ಪುರಾತನ ಕಾಲದ ಹಾಳಾದ ಸ್ಥಳಗಳನ್ನು ಕಟ್ಟುವರು, ತಲತಲಾ ಂತರಕ್ಕಿದ್ದ ಅಸ್ತಿವಾರಗಳನ್ನು ನೀನು ಎಬ್ಬಿಸುವಿ; ಸೀಳಿ ದ್ದನ್ನು ಸರಿ ಮಾಡುವವನೆಂದೂ ನಿವಾಸಿಗಳಿಗಾಗಿ ಹಾದಿಗಳನ್ನು ತಿರಿಗಿ ಸರಿಮಾಡುವವನೆಂದೂ ನೀನು ಕರೆಯಲ್ಪಡುವಿ. ನೀನು ಸಬ್ಬತ್ತಿನಲ್ಲಿ ನಿನ್ನ ಕಾಲನ್ನು ಹಿಂದೆಗೆದು, ನನ್ನ ಪರಿಶುದ್ಧ ದಿವಸದಲ್ಲಿ ನಿನ್ನ ಇಷ್ಟ ವನ್ನು ಮಾಡದೇ ಹೋದರೆ ಸಬ್ಬತ್ತನ್ನು ಆನಂದಕರ ವಾದದ್ದೆಂದೂ ಕರ್ತನ ಪರಿಶುದ್ಧ ದಿವಸವನ್ನು ಘನವುಳ್ಳದ್ದೆಂದೂ ಕರೆದರೆ, ಸ್ವಂತ ಕೆಲಸಗಳನ್ನು ಮಾಡದೆ ಸ್ವಂತ ಇಷ್ಟವನ್ನು ಕಂಡುಕೊಳ್ಳದೆ, ಸ್ವಂತ ಮಾತುಗಳನ್ನು ಆಡದೆ, ಅದನ್ನು ಘನಪಡಿಸಿದರೆ,ಆಗ ಕರ್ತನಲ್ಲಿ ಆನಂದಗೊಳ್ಳುವಿ; ಭೂಮಿಯ ಎತ್ತರವಾದ ಸ್ಥಳಗಳ ಮೇಲೆ ನಿನ್ನನ್ನು ಹತ್ತಿಸಿ, ನಿನ್ನ ತಂದೆಯಾದ ಯಾಕೋಬನ ಬಾಧ್ಯತೆಯನ್ನು ಅನುಭವಿ ಸುವಂತೆ ನಿನಗೆ ಮಾಡುವೆನು. ಕರ್ತನೇ ಇದನ್ನು ನುಡಿದಿದ್ದಾನೆ. ಆಗ ಕರ್ತನಲ್ಲಿ ಆನಂದಗೊಳ್ಳುವಿ; ಭೂಮಿಯ ಎತ್ತರವಾದ ಸ್ಥಳಗಳ ಮೇಲೆ ನಿನ್ನನ್ನು ಹತ್ತಿಸಿ, ನಿನ್ನ ತಂದೆಯಾದ ಯಾಕೋಬನ ಬಾಧ್ಯತೆಯನ್ನು ಅನುಭವಿ ಸುವಂತೆ ನಿನಗೆ ಮಾಡುವೆನು. ಕರ್ತನೇ ಇದನ್ನು ನುಡಿದಿದ್ದಾನೆ.
- 2 Peter 1:5–10 2 ಪೇತ್ರನು 1:5–10ಈಕಾರಣದಿಂದಲೇ ನೀವು ಪೂರ್ಣ ಜಾಗ್ರತೆಯಿಂದ ನಿಮಗಿರುವ ನಂಬಿಕೆಗೆ ಸದ್ಗುಣವನ್ನೂ ಸದ್ಗುಣಕ್ಕೆ ಜ್ಞಾನವನ್ನೂ ಜ್ಞಾನಕ್ಕೆ ದಮೆಯನ್ನೂ ದಮೆಗೆ ತಾಳ್ಮೆಯನ್ನೂ ತಾಳ್ಮೆಗೆ ಭಕ್ತಿಯನ್ನೂ ಭಕ್ತಿಗೆ ಸಹೋದರ ಕರುಣೆಯನ್ನೂ ಸಹೋದರ ಕರುಣೆಗೆ ಪ್ರೀತಿಯನ್ನೂ ಕೂಡಿಸಿರಿ. ಇವು ನಿಮ್ಮಲ್ಲಿದ್ದು ಹೆಚ್ಚುತ್ತಾ ಬಂದರೆ ನಮ್ಮ ಕರ್ತನಾದ ಯೇಸು ಕ್ರಿಸ್ತನ ಪರಿಜ್ಞಾನದಲ್ಲಿ ನಿಮ್ಮನ್ನು ಬಂಜೆಯರೂ ನಿಷ್ಪಲರೂ ಆಗದಂತೆ ಮಾಡುತ್ತವೆ. ಇವುಗಳಿಲ್ಲದವನು ಕುರುಡನಾಗಿದ್ದಾನೆ; ಅವನು ದೂರದೃಷ್ಟಿಯಿಲ್ಲದವನಾಗಿದ್ದು ತನ್ನ ಹಿಂದಣ ಪಾಪಗಳಿಂದ ಶುದ್ಧನಾದದ್ದನ್ನು ಮರೆತುಬಿಟ್ಟಿದ್ದಾನೆ. ಆದದರಿಂದ ಸಹೋದರರೇ, ನಿಮ್ಮ ಕರೆಯುವಿಕೆ ಯನ್ನೂ ಆಯ್ಕೆಯನ್ನೂ ದೃಢಪಡಿಸಿಕೊಳ್ಳುವದಕ್ಕೆ ಜಾಗ್ರತೆಯಾಗಿರಿ. ಯಾಕಂದರೆ ಇವುಗಳನ್ನು ನೀವು ಮಾಡಿದರೆ ಎಂದಿಗೂ ತಪ್ಪಿಹೋಗುವದಿಲ್ಲ
- Isaiah 57:19 ಯೆಶಾಯ 57:19ನಾನು ತುಟಿಗಳಿಗೆ ಫಲವನ್ನುಂಟು ಮಾಡುವ ವನಾಗಿ ಅವನಿಗೆ ದೂರವಾದವನಿಗೂ ಅವನಿಗೆ ಸವಿಾಪವಾದವನಿಗೂ ಸಮಾಧಾನವಿರಲಿ. ನಾನು ಅವನನ್ನು ಸ್ವಸ್ಥಮಾಡುವೆ ನೆಂದು ಕರ್ತನು ಹೇಳು ತ್ತಾನೆ.
- Acts 2:39 ಅಪೊಸ್ತಲರ ಕೃತ್ಯಗಳು 2:39ಯಾಕಂದರೆ ಆ ವಾಗ್ದಾನವು ನಿಮಗೂ ನಿಮ್ಮ ಮಕ್ಕಳಿಗೂ ದೂರವಾಗಿರುವವರೆಲ್ಲರಿಗೂ ಅಂತೂ ನಮ್ಮ ದೇವರಾದ ಕರ್ತನು ಕರೆಯುವವರೆಲ್ಲರಿಗೂ ಮಾಡಿಯದೆ ಎಂದು ಹೇಳಿದನು.
- Zechariah 2:8–11 ಜೆಕರ್ಯ 2:8–11ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನಿಮ್ಮನ್ನು ಸುಲುಕೊಂಡ ಜನಾಂಗ ಗಳ ಬಳಿಗೆ ಮಹಿಮೆಯ ತರುವಾಯ ನನ್ನನ್ನು ಆತನು ಕಳುಹಿಸಿದ್ದಾನೆ; ನಿಮ್ಮನ್ನು ಮುಟ್ಟುವವನು ಆತನ ಕಣ್ಣುಗುಡ್ಡೆಯನ್ನು ತಾಕುವವನಾಗಿದ್ದಾನೆ. ಇಗೋ, ನಾನು ನನ್ನ ಕೈಯನ್ನು ಅವರ ಮೇಲೆ ಜಾಡಿಸುತ್ತೇನೆ; ಆಗ ಅವರು ತಮ್ಮ ದಾಸರಿಗೆ ಕೊಳ್ಳೆಯಾಗುವರು; ಸೈನ್ಯಗಳ ಕರ್ತನು ನನ್ನನ್ನು ಕಳುಹಿಸಿದನೆಂದು ನೀವು ತಿಳಿಯುವಿರಿ. ಚೀಯೋನ್ ಕುಮಾರ್ತೆಯೇ, ಹಾಡಿ ಹರ್ಷಿಸು. ಇಗೋ, ನಾನು ಬಂದು ನಿನ್ನ ಮಧ್ಯದಲ್ಲಿ ವಾಸವಾಗಿರುವೆನೆಂದು ಕರ್ತನು ಅನ್ನುತ್ತಾನೆ. ಇದ ಲ್ಲದೆ ಆ ದಿನದಲ್ಲಿ ಅನೇಕ ಜನಾಂಗಗಳು ಕರ್ತನಿಗೆ ಅಂಟಿಕೊಂಡು ನನ್ನ ಜನರಾಗುವರು; ನಾನು ನಿನ್ನ ಮಧ್ಯದಲ್ಲಿ ವಾಸಮಾಡುವೆನು; ಸೈನ್ಯಗಳ ಕರ್ತನು ನನ್ನನ್ನು ನಿನ್ನ ಬಳಿಗೆ ಕಳುಹಿಸಿದ್ದಾನೆಂದು ತಿಳುಕೊಳ್ಳುವಿ.
- Zechariah 4:8–9 ಜೆಕರ್ಯ 4:8–9ಇದಲ್ಲದೆ ಕರ್ತನ ವಾಕ್ಯವು ನನಗೆ ಉಂಟಾಯಿತು. ಹೇಗಂದರೆ-- ಜೆರುಬ್ಬಾಬೆಲನ ಕೈಗಳು ಈ ಮನೆಯ ಅಸ್ತಿವಾರವನ್ನು ಹಾಕಿವೆ, ಅವನ ಕೈಗಳು ಸಹ ಅದನ್ನು ಪೂರೈಸುವವು; ಸೈನ್ಯಗಳ ಕರ್ತನು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾನೆಂದು ತಿಳಿಯುವಿರಿ.
- John 17:20–21 ಯೋಹಾನನು 17:20–21ಆದರೆ ಇವರಿಗೊಸ್ಕರ ಮಾತ್ರವಲ್ಲದೆ ಇವರ ವಾಕ್ಯದಿಂದ ನನ್ನ ಮೇಲೆ ನಂಬಿಕೆಯಿಡುವವರಿಗೋ ಸ್ಕರವೂ ಕೇಳಿಕೊಳ್ಳುತ್ತೇನೆ. ಇದಲ್ಲದೆ ಅವರೆಲ್ಲರೂ ನಮ್ಮಲ್ಲಿ ಒಂದಾಗಿರಬೇಕೆಂತಲೂ ನೀನು ನನ್ನನ್ನು ಕಳುಹಿಸಿದ್ದೀ ಎಂದು ಲೋಕವು ನಂಬುವಂತೆಯೂ ತಂದೆಯಾದ ನೀನು ನನ್ನಲ್ಲಿಯೂ ನಾನು ನಿನ್ನಲ್ಲಿಯೂ ಇರುವ ಹಾಗೆ ಇವರು ಸಹ ನಮ್ಮಲ್ಲಿ ಒಂದಾಗಿರ ಬೇಕೆಂತಲೂ ಕೇಳಿಕೊಳ್ಳುತ್ತೇನೆ.