Zechariah · chapter 6 · verse 2
Zechariah 6:2 in Kannada
ಮೊದಲನೇ ರಥಕ್ಕೆ ಕೆಂಪು ಕುದುರೆಗಳಿದ್ದವು; ಎರಡನೇ ರಥಕ್ಕೆ ಕಪ್ಪು ಕುದುರೆಗಳು;
Modalane rathakke kempu kuduregaliddavu; eradane rathakke kappu kuduregalu;
Zechariah 6:2 in English
- King James Version (KJV)
- In the first chariot [were] red horses; and in the second chariot black horses;
- World English Bible (WEB)
- In the first chariot were red horses. In the second chariot were black horses.
- American Standard Version (ASV)
- In the first chariot were red horses; and in the second chariot black horses;
- Bible in Basic English (BBE)
- In the first war-carriage were red horses; and in the second, black horses;
- Darby Translation (DBY)
- In the first chariot were red horses; and in the second chariot black horses;
- Webster's Bible (WBS)
- In the first chariot [were] red horses; and in the second chariot black horses;
- Young's Literal Translation (YLT)
- In the first chariot [are] red horses, and in the second chariot brown horses,
Read in context
- 1ನಾನು ತಿರುಗಿಕೊಂಡು ನನ್ನ ಕಣ್ಣುಗಳನ್ನೆತ್ತಿ ನೋಡಿದಾಗ ಇಗೋ, ನಾಲ್ಕು ರಥಗಳು ಎರಡು ಬೆಟ್ಟಗಳ ನಡುವೆಯಿಂದ ಹೊರಟುಬಂದವು; ಆ ಬೆಟ್ಟಗಳು ಹಿತ್ತಾಳೆಯ ಬೆಟ್ಟಗಳಾಗಿದ್ದವು.
- 2ಮೊದಲನೇ ರಥಕ್ಕೆ ಕೆಂಪು ಕುದುರೆಗಳಿದ್ದವು; ಎರಡನೇ ರಥಕ್ಕೆ ಕಪ್ಪು ಕುದುರೆಗಳು;
- 3ಮೂರನೇ ರಥಕ್ಕೆ ಬಿಳಿ ಕುದುರೆಗಳು; ನಾಲ್ಕನೇ ರಥಕ್ಕೆ ಕಪಿಲ ವರ್ಣದ ಕುದುರೆಗಳು.
- 4ಆಗ ನಾನು ಉತ್ತರ ಕೊಟ್ಟು ನನ್ನ ಸಂಗಡ ಮಾತನಾಡಿದ ದೂತನಿಗೆ--ನನ್ನ ಒಡೆಯನೇ, ಇದೇನು ಅಂದೆನು.
Cross references
- Zechariah 1:8 ಜೆಕರ್ಯ 1:8ನಾನು ರಾತ್ರಿಯಲ್ಲಿ ನೋಡಿದಾಗ ಇಗೋ, ಕೆಂಪು ಕುದುರೆಯ ಮೇಲೆ ಸವಾರಿ ಮಾಡುವ ಒಬ್ಬ ಮನುಷ್ಯನು; ಅವನು ತಗ್ಗಿನಲ್ಲಿದ್ದ ಗಂಧದ ಗಿಡಗಳ ನಡುವೆ ನಿಂತಿದ್ದನು; ಅವನ ಹಿಂದೆ ಕೆಂಪು ಕಪಿಲ ಬಿಳೀ ಕುದುರೆಗಳು ಇದ್ದವು.
- Revelation 6:2–6 ಪ್ರಕಟನೆ 6:2–6ಆಗ ಇಗೋ, ಒಂದು ಬಿಳೀ ಕುದುರೆ ಯನ್ನು ನಾನು ನೋಡಿದೆನು; ಅದರ ಮೇಲೆ ಕೂತಿದ್ದವನ ಕೈಯಲ್ಲಿ ಒಂದು ಬಿಲ್ಲು ಇತ್ತು; ಅವನಿಗೆ ಕಿರೀಟ ಕೊಡಲ್ಪಟ್ಟಿತ್ತು; ಅವನು ಜಯಿಸುತ್ತಿರುವವನಾಗಿ ಜಯಿಸುವದಕ್ಕೋಸ್ಕರ ಹೊರಟನು. ಆತನು ಎರಡನೆಯ ಮುದ್ರೆಯನ್ನು ತೆರೆದಾಗ ಎರಡನೆಯ ಜೀವಿಯು--ಬಂದು ನೋಡು ಅನ್ನುವ ದನ್ನು ಕೇಳಿದೆನು. ಆಗ ಮತ್ತೊಂದು ಕೆಂಪು ಕುದುರೆಯು ಹೊರಗೆ ಹೋಯಿತು; ಅದರ ಮೇಲೆ ಕೂತಿದ್ದವನಿಗೆ ಭೂಮಿಯಿಂದ ಸಮಾಧಾನವನ್ನು ತೆಗೆದುಬಿಡುವ ದಕ್ಕೂ ಮನುಷ್ಯರು ಒಬ್ಬರನ್ನೊಬ್ಬರು ಕೊಲ್ಲುವವರಾಗು ವಂತೆ ಮಾಡುವದಕ್ಕೂ ಅಧಿಕಾರವು ಕೊಡಲ್ಪಟ್ಟಿತು; ಇದಲ್ಲದೆ ಅವನಿಗೆ ದೊಡ್ಡ ಕತ್ತಿಯು ಕೊ ಆತನು ಮೂರನೆಯ ಮುದ್ರೆಯನ್ನು ತೆರೆದಾಗ ಮೂರನೆಯ ಜೀವಿಯು--ಬಂದು ನೋಡು ಅನ್ನು ವದನ್ನು ನಾನು ಕೇಳಿದೆನು. ಆಗ ಇಗೋ, ನಾನು ಕಪ್ಪು ಕುದುರೆಯನ್ನು ನೋಡಿದೆನು. ಅದರ ಮೇಲೆ ಕೂತಿದ್ದವನ ಕೈಯಲ್ಲಿ ತ್ರಾಸು ಇತ್ತು. ಆಮೇಲೆ ನಾಲ್ಕು ಜೀವಿಗಳ ಮಧ್ಯದಿಂದ--ರೂಪಾಯಿಗೆ ಒಂದು ಸೇರು ಗೋಧಿ; ರೂಪಾಯಿಗೆ ಮೂರು ಸೇರು ಜವೆಗೋಧಿ; ಎಣ್ಣೆಯನ್ನೂ ದ್ರಾಕ್ಷಾರಸವನ್ನೂ ನೀನು ಕೆಡಿಸಬೇಡ ಎಂದು ಹೇಳುವ ಧ್ವನಿಯನ್ನು ನಾನು ಕೇಳಿದೆನು.
- Zechariah 6:6 ಜೆಕರ್ಯ 6:6ಆ ಕಪ್ಪು ಕುದುರೆಗಳು ಉತ್ತರ ದೇಶಕ್ಕೆ ಹೊರಡುತ್ತವೆ; ಬಿಳಿಯವುಗಳು ಇವುಗಳ ಹಿಂದೆ ಹೊರಡುತ್ತವೆ; ಚುಕ್ಕೆಗಳಿದ್ದವುಗಳು ದಕ್ಷಿಣ ದೇಶಕ್ಕೆ ಹೊರಡುತ್ತವೆ.
- Revelation 12:3 ಪ್ರಕಟನೆ 12:3ಪರಲೋಕದಲ್ಲಿ ಮತ್ತೊಂದು ಅದ್ಭುತವು ಕಾಣಿಸಿತು; ಆಗ ಇಗೋ, ಕೆಂಪಾದ ಮಹಾ ಘಟಸರ್ಪವಿತ್ತು. ಅದಕ್ಕೆ ಏಳು ತಲೆಗಳೂ ಹತ್ತು ಕೊಂಬುಗಳೂ ಇದ್ದವು; ಅದರ ತಲೆಗಳ ಮೇಲೆ ಏಳು ಕಿರೀಟಗಳಿದ್ದವು.
- Revelation 17:3 ಪ್ರಕಟನೆ 17:3ಆಗ ಅವನು ಆತ್ಮದಲ್ಲಿ ನನ್ನನ್ನು ಎತ್ತಿಕೊಂಡು ಅಡವಿಗೆ ಹೋದನು; ಅಲ್ಲಿ ದೇವದೂಷಣೆಯ ಹೆಸರುಗಳಿಂದ ತುಂಬಿದ್ದು ಏಳು ತಲೆಗಳು ಹತ್ತು ಕೊಂಬುಗಳೂ ಇದ್ದ ಕೆಂಪುಬಣ್ಣದ ಮೃಗದ ಮೇಲೆ ಕೂತಿದ್ದ ಒಬ್ಬ ಸ್ತ್ರೀಯನ್ನು ನಾನು ಕಂಡೆನು.