Zechariah · chapter 6 · verse 3
Zechariah 6:3 in Kannada
ಮೂರನೇ ರಥಕ್ಕೆ ಬಿಳಿ ಕುದುರೆಗಳು; ನಾಲ್ಕನೇ ರಥಕ್ಕೆ ಕಪಿಲ ವರ್ಣದ ಕುದುರೆಗಳು.
Moorane rathakke bili kuduregalu; naalkane rathakke kapila varnada kuduregalu.
Zechariah 6:3 in English
- King James Version (KJV)
- And in the third chariot white horses; and in the fourth chariot grisled and bay horses.
- World English Bible (WEB)
- In the third chariot were white horses. In the fourth chariot were dappled horses, all of them powerful.
- American Standard Version (ASV)
- and in the third chariot white horses; and in the fourth chariot grizzled strong horses.
- Bible in Basic English (BBE)
- And in the third, white horses; and in the fourth, horses of mixed colour.
- Darby Translation (DBY)
- and in the third chariot white horses; and in the fourth chariot grisled, strong horses.
- Webster's Bible (WBS)
- And in the third chariot white horses; and in the fourth chariot grizzled and bay horses.
- Young's Literal Translation (YLT)
- and in the third chariot white horses, and in the fourth chariot strong grisled horses.
Read in context
- 1ನಾನು ತಿರುಗಿಕೊಂಡು ನನ್ನ ಕಣ್ಣುಗಳನ್ನೆತ್ತಿ ನೋಡಿದಾಗ ಇಗೋ, ನಾಲ್ಕು ರಥಗಳು ಎರಡು ಬೆಟ್ಟಗಳ ನಡುವೆಯಿಂದ ಹೊರಟುಬಂದವು; ಆ ಬೆಟ್ಟಗಳು ಹಿತ್ತಾಳೆಯ ಬೆಟ್ಟಗಳಾಗಿದ್ದವು.
- 2ಮೊದಲನೇ ರಥಕ್ಕೆ ಕೆಂಪು ಕುದುರೆಗಳಿದ್ದವು; ಎರಡನೇ ರಥಕ್ಕೆ ಕಪ್ಪು ಕುದುರೆಗಳು;
- 3ಮೂರನೇ ರಥಕ್ಕೆ ಬಿಳಿ ಕುದುರೆಗಳು; ನಾಲ್ಕನೇ ರಥಕ್ಕೆ ಕಪಿಲ ವರ್ಣದ ಕುದುರೆಗಳು.
- 4ಆಗ ನಾನು ಉತ್ತರ ಕೊಟ್ಟು ನನ್ನ ಸಂಗಡ ಮಾತನಾಡಿದ ದೂತನಿಗೆ--ನನ್ನ ಒಡೆಯನೇ, ಇದೇನು ಅಂದೆನು.
- 5ದೂತನು ನನಗೆ ಉತ್ತರಕೊಟ್ಟು ಹೇಳಿದ್ದೇನಂದರೆ--ಇವು ಆಕಾಶಗಳ ನಾಲ್ಕು ಆತ್ಮಗಳು; ಇವು ಸಮಸ್ತ ಭೂಮಿಯ ಕರ್ತನ ಮುಂದೆ ನಿಂತಲ್ಲಿಂದ ಹೊರಟುಬಂದವೆ.
Cross references
- Revelation 6:2 ಪ್ರಕಟನೆ 6:2ಆಗ ಇಗೋ, ಒಂದು ಬಿಳೀ ಕುದುರೆ ಯನ್ನು ನಾನು ನೋಡಿದೆನು; ಅದರ ಮೇಲೆ ಕೂತಿದ್ದವನ ಕೈಯಲ್ಲಿ ಒಂದು ಬಿಲ್ಲು ಇತ್ತು; ಅವನಿಗೆ ಕಿರೀಟ ಕೊಡಲ್ಪಟ್ಟಿತ್ತು; ಅವನು ಜಯಿಸುತ್ತಿರುವವನಾಗಿ ಜಯಿಸುವದಕ್ಕೋಸ್ಕರ ಹೊರಟನು.
- Revelation 6:8 ಪ್ರಕಟನೆ 6:8ನಾನು ನೋಡಲಾಗಿ ಒಂದು ಬೂದಿ ಬಣ್ಣದ ಕುದುರೆ ಯನ್ನು ಕಂಡೆನು. ಅದರ ಮೇಲೆ ಕೂತಿದ್ದವನ ಹೆಸರು ಮೃತ್ಯುವು; ನರಕವು ಅವನನ್ನು ಹಿಂಬಾಲಿಸಿತು. ಅವ ರಿಗೆ ಭೂಮಿಯ ಕಾಲುಭಾಗದ ಮೇಲೆ ಕತ್ತಿಯಿಂದಲೂ ಹಸಿವೆಯಿಂದಲೂ ಸಾವಿನಿಂದಲೂ ಭೂಮಿಯ ಮೃಗ ಗಳಿಂದಲೂ ಕೊಲ್ಲುವದಕ್ಕೆ ಅಧಿಕಾರವು ಕೊ
- Zechariah 1:8 ಜೆಕರ್ಯ 1:8ನಾನು ರಾತ್ರಿಯಲ್ಲಿ ನೋಡಿದಾಗ ಇಗೋ, ಕೆಂಪು ಕುದುರೆಯ ಮೇಲೆ ಸವಾರಿ ಮಾಡುವ ಒಬ್ಬ ಮನುಷ್ಯನು; ಅವನು ತಗ್ಗಿನಲ್ಲಿದ್ದ ಗಂಧದ ಗಿಡಗಳ ನಡುವೆ ನಿಂತಿದ್ದನು; ಅವನ ಹಿಂದೆ ಕೆಂಪು ಕಪಿಲ ಬಿಳೀ ಕುದುರೆಗಳು ಇದ್ದವು.
- Revelation 19:11 ಪ್ರಕಟನೆ 19:11ಪರಲೋಕವು ತೆರೆದಿರುವದನ್ನು ನಾನು ಕಂಡೆನು. ಆಗ ಬಿಳೀ ಕುದುರೆಯು ಕಾಣಿಸಿತು; ಅದರ ಮೇಲೆ ಕೂತಿದ್ದಾತನು ನಂಬಿಗಸ್ತನೂ ಸತ್ಯವಂತನೂ ಎಂದು ಕರೆಯಲ್ಪಟ್ಟನು. ಆತನು ನೀತಿಯಿಂದ ನ್ಯಾಯವಿಚಾರಣೆ ಮಾಡಿ ಯುದ್ಧ ಮಾಡುತ್ತಾನೆ;
- Daniel 2:40–41 ದಾನಿಯೇಲನು 2:40–41ನಾಲ್ಕನೇ ರಾಜ್ಯವು ಕಬ್ಬಿ ಣದ ಹಾಗೆ ಬಲವಾಗಿ ಇರುವದು. ಕಬ್ಬಿಣವು ಸಮಸ್ತ ವಸ್ತುಗಳನ್ನು ವಶಮಾಡಿಕೊಂಡು ಚೂರು ಚೂರು ಮಾಡುತ್ತದೆ; ಕಬ್ಬಿಣವು ಹೇಗೆ ಎಲ್ಲವುಗಳನ್ನು ಚೂರು ಮಾಡುವದೋ ಹಾಗೆಯೇ ಆ ರಾಜ್ಯವು ಚೂರು ಚೂರಾಗಿ ಧ್ವಂಸ ಮಾಡುವದು. ನೀನು ಪಾದಗ ಳನ್ನೂ ಕಾಲಿನ ಬೆರಳುಗಳನ್ನೂ ಅರ್ಧ ಕುಂಬಾರನ ಮಣ್ಣಿನಿಂದಲೂ ಅರ್ಧ ಕಬ್ಬಿಣದಿಂದಲೂ ಉಂಟಾದ ವೆಂದು ನೀನು ನೋಡಿದೆಯಲ್ಲಾ? ಅದೇ ರೀತಿ ಆ ರಾಜ್ಯವು ವಿಭಾಗಿಸಲ್ಪಡುವದು; ಆದರೆ ನೀನು ಜೇಡಿ ಮಣ್ಣಿನ ಸಂಗಡ ಕಲಸಿದ ಕಬ್ಬಿಣವನ್ನು ನೋಡಿದ ಹಾಗೆ ಕಬ್ಬಿಣದ ಬಲವು ಅದರಲ್ಲಿರುವದು.
- Daniel 2:33 ದಾನಿಯೇಲನು 2:33ಅದರ ಕಾಲುಗಳು ಕಬ್ಬಿಣದಿಂದಲೂ ಅದರ ಪಾದಗಳು ಅರ್ಧ ಕಬ್ಬಿಣವೂ ಮತ್ತು ಅರ್ಧ ಮಣ್ಣು ಆಗಿತ್ತು.
- Revelation 20:11 ಪ್ರಕಟನೆ 20:11ಆಮೇಲೆ ಬೆಳ್ಳಗಿರುವ ಮಹಾಸಿಂಹಾಸನವನ್ನೂ ಅದರ ಮೇಲೆ ಕೂತಿದ್ದಾತನನ್ನೂ ನಾನು ಕಂಡೆನು. ಆತನೆದುರಿನಿಂದ ಭೂಮ್ಯಾಕಾಶಗಳು ಓಡಿಹೋಗಿ ಅವುಗಳಿಗೆ ಸ್ಥಳವಿಲ್ಲದಂತಾಯಿತು.
- Zechariah 6:6–7 ಜೆಕರ್ಯ 6:6–7ಆ ಕಪ್ಪು ಕುದುರೆಗಳು ಉತ್ತರ ದೇಶಕ್ಕೆ ಹೊರಡುತ್ತವೆ; ಬಿಳಿಯವುಗಳು ಇವುಗಳ ಹಿಂದೆ ಹೊರಡುತ್ತವೆ; ಚುಕ್ಕೆಗಳಿದ್ದವುಗಳು ದಕ್ಷಿಣ ದೇಶಕ್ಕೆ ಹೊರಡುತ್ತವೆ. ಕಪಿಲ ವರ್ಣದವುಗಳು ಹೊರಟು ದೇಶದಲ್ಲಿ ಸಂಚಾರ ಮಾಡಹೋಗುವದಕ್ಕೆ ನೋಡಿದವು ಅಂದನು. ಆಗ ಅವನು--ಹೋಗಿ ದೇಶದಲ್ಲಿ ಅತ್ತಿತ್ತ ನಡೆದಾಡುವದಕ್ಕೆ ಇಲ್ಲಿಂದ ಹೋಗಿರಿ ಅಂದನು; ಹಾಗೆ ಅವು ದೇಶದಲ್ಲಿ ಅತ್ತಿತ್ತ ತಿರುಗಾಡಿದವು.