Zechariah · chapter 6 · verse 4
Zechariah 6:4 in Kannada
ಆಗ ನಾನು ಉತ್ತರ ಕೊಟ್ಟು ನನ್ನ ಸಂಗಡ ಮಾತನಾಡಿದ ದೂತನಿಗೆ--ನನ್ನ ಒಡೆಯನೇ, ಇದೇನು ಅಂದೆನು.
Aaga naanu uttara kottu nanna sangada maatanaadida dootanige--nanna odeyane, idenu andenu.
Zechariah 6:4 in English
- King James Version (KJV)
- Then I answered and said unto the angel that talked with me, What [are] these, my lord?
- World English Bible (WEB)
- Then I asked the angel who talked with me, “What are these, my lord?”
- American Standard Version (ASV)
- Then I answered and said unto the angel that talked with me, What are these, my lord?
- Bible in Basic English (BBE)
- And I made answer and said to the angel who was talking to me, What are these, my lord?
- Darby Translation (DBY)
- And I spoke and said unto the angel that talked with me, What are these, my lord?
- Webster's Bible (WBS)
- Then I answered and said to the angel that talked with me, What [are] these, my lord?
- Young's Literal Translation (YLT)
- And I answer and say unto the messenger who is speaking with me, 'What [are] these, my lord?'
Read in context
- 2ಮೊದಲನೇ ರಥಕ್ಕೆ ಕೆಂಪು ಕುದುರೆಗಳಿದ್ದವು; ಎರಡನೇ ರಥಕ್ಕೆ ಕಪ್ಪು ಕುದುರೆಗಳು;
- 3ಮೂರನೇ ರಥಕ್ಕೆ ಬಿಳಿ ಕುದುರೆಗಳು; ನಾಲ್ಕನೇ ರಥಕ್ಕೆ ಕಪಿಲ ವರ್ಣದ ಕುದುರೆಗಳು.
- 4ಆಗ ನಾನು ಉತ್ತರ ಕೊಟ್ಟು ನನ್ನ ಸಂಗಡ ಮಾತನಾಡಿದ ದೂತನಿಗೆ--ನನ್ನ ಒಡೆಯನೇ, ಇದೇನು ಅಂದೆನು.
- 5ದೂತನು ನನಗೆ ಉತ್ತರಕೊಟ್ಟು ಹೇಳಿದ್ದೇನಂದರೆ--ಇವು ಆಕಾಶಗಳ ನಾಲ್ಕು ಆತ್ಮಗಳು; ಇವು ಸಮಸ್ತ ಭೂಮಿಯ ಕರ್ತನ ಮುಂದೆ ನಿಂತಲ್ಲಿಂದ ಹೊರಟುಬಂದವೆ.
- 6ಆ ಕಪ್ಪು ಕುದುರೆಗಳು ಉತ್ತರ ದೇಶಕ್ಕೆ ಹೊರಡುತ್ತವೆ; ಬಿಳಿಯವುಗಳು ಇವುಗಳ ಹಿಂದೆ ಹೊರಡುತ್ತವೆ; ಚುಕ್ಕೆಗಳಿದ್ದವುಗಳು ದಕ್ಷಿಣ ದೇಶಕ್ಕೆ ಹೊರಡುತ್ತವೆ.
Cross references
- Zechariah 1:9 ಜೆಕರ್ಯ 1:9ಆಗ ನಾನು--ಓ ನನ್ನ ಒಡೆಯನೇ, ಇವೇನು ಅಂದೆನು. ಆಗ ನನ್ನ ಸಂಗಡ ಮಾತನಾಡಿದ ದೂತ ನು--ಇವೇನೆಂದು ನಿನಗೆ ತೋರಿಸುತ್ತೇನೆ ಅಂದೆನು.
- Zechariah 1:19–21 ಜೆಕರ್ಯ 1:19–21ಆಗ ನನ್ನ ಕೂಡ ಮಾತನಾಡಿದ ದೂತನಿಗೆ ನಾನು--ಇದೇನು ಅಂದೆನು. ಅದಕ್ಕೆ ಅವನು ನನಗೆ ಉತ್ತರಕೊಟ್ಟು--ಇವು ಯೆಹೂದವನ್ನೂ ಇಸ್ರಾಯೇಲನ್ನೂ ಯೆರೂಸ ಲೇಮನ್ನೂ ಚದರಿಸಿದ ಕೊಂಬುಗಳು ಅಂದನು. ಆಗ ಕರ್ತನು ನನಗೆ ನಾಲ್ಕು ಬಡಗಿಯವರನ್ನು ತೋರಿಸಿದನು.ಆಗ ನಾನು--ಇವರು ಏನು ಮಾಡುವದಕ್ಕೆ ಬರುತ್ತಾರೆ ಅಂದೆನು. ಅದಕ್ಕೆ ಆತನು ಮಾತನಾಡಿ ಹೇಳಿದ್ದೇನಂದರೆ--ಯಾವನಾದರೂ ತಲೆಯನ್ನು ಎತ್ತದ ಹಾಗೆ ಯೆಹೂದವನ್ನು ಚದರಿಸಿದ ಕೊಂಬುಗಳು. ಆದರೆ ಇವರು ಅವರನ್ನು ಹೆದರಿಸಿ ಯೆಹೂದ ದೇಶದ ಮೇಲೆ ಅದನ್ನು ಚದರಿಸುವದಕ್ಕೆ ಕೊಂಬನ್ನು ಎತ್ತಿದ ಅನ್ಯಜನಾಂಗಗಳ ಕೊಂಬುಗಳನ್ನು ಕೆಳಗೆ ಹಾಕುವದಕ್ಕೆ ಬಂದಿದ್ದಾರೆ ಅಂದನು. ಆಗ ನಾನು--ಇವರು ಏನು ಮಾಡುವದಕ್ಕೆ ಬರುತ್ತಾರೆ ಅಂದೆನು. ಅದಕ್ಕೆ ಆತನು ಮಾತನಾಡಿ ಹೇಳಿದ್ದೇನಂದರೆ--ಯಾವನಾದರೂ ತಲೆಯನ್ನು ಎತ್ತದ ಹಾಗೆ ಯೆಹೂದವನ್ನು ಚದರಿಸಿದ ಕೊಂಬುಗಳು. ಆದರೆ ಇವರು ಅವರನ್ನು ಹೆದರಿಸಿ ಯೆಹೂದ ದೇಶದ ಮೇಲೆ ಅದನ್ನು ಚದರಿಸುವದಕ್ಕೆ ಕೊಂಬನ್ನು ಎತ್ತಿದ ಅನ್ಯಜನಾಂಗಗಳ ಕೊಂಬುಗಳನ್ನು ಕೆಳಗೆ ಹಾಕುವದಕ್ಕೆ ಬಂದಿದ್ದಾರೆ ಅಂದನು.
- Zechariah 5:5–6 ಜೆಕರ್ಯ 5:5–6ಆಗ ನನ್ನ ಸಂಗಡ ಮಾತನಾಡಿದ ದೂತನು ಹೊರಟು--ನಿನ್ನ ಕಣ್ಣುಗಳನ್ನೆತ್ತಿ ಹೊರಡುವಂಥದ್ದು ಏನೆಂದು ನೋಡು ಎಂದು ನನಗೆ ಹೇಳಿದನು. ನಾನು --ಇದೇನು ಅಂದಾಗ ಅವನು--ಇದು ಹೊರಡು ವಂಥ ಎಫವು ಅಂದನು; ಇದಲ್ಲದೆ ಅವನು--ಇದೇ ಸಮಸ್ತ ಭೂಮಿಯಲ್ಲಿ ಅವರ ಹೋಲಿಕೆ ಅಂದನು.
- Zechariah 5:10 ಜೆಕರ್ಯ 5:10ಆಗ ನಾನು ನನ್ನ ಸಂಗಡ ಮಾತನಾಡಿದ ದೂತನಿಗೆ--ಇವರು ಎಫವನ್ನು ಎಲ್ಲಿಗೆ ಹೊತ್ತು ಕ್ಕೊಂಡು ಹೋಗುತ್ತಾರೆ ಅಂದೆನು.ಅವನು ನನಗೆ --ಶಿನಾರ್ ದೇಶದಲ್ಲಿ ಅದಕ್ಕೆ ಮನೆ ಕಟ್ಟುವದಕ್ಕಾಗಿ ತಕ್ಕೊಂಡು ಹೋಗುತ್ತಾರೆ; ಅಲ್ಲಿ ಅದು ಸ್ಥಾಪಿಸಲ್ಪಟ್ಟು ತನ್ನ ಸ್ಥಾನದಲ್ಲಿ ಇರಿಸಲ್ಪಡುವದು ಅಂದನು.