Zechariah · chapter 6 · verse 7
Zechariah 6:7 in Kannada
ಕಪಿಲ ವರ್ಣದವುಗಳು ಹೊರಟು ದೇಶದಲ್ಲಿ ಸಂಚಾರ ಮಾಡಹೋಗುವದಕ್ಕೆ ನೋಡಿದವು ಅಂದನು. ಆಗ ಅವನು--ಹೋಗಿ ದೇಶದಲ್ಲಿ ಅತ್ತಿತ್ತ ನಡೆದಾಡುವದಕ್ಕೆ ಇಲ್ಲಿಂದ ಹೋಗಿರಿ ಅಂದನು; ಹಾಗೆ ಅವು ದೇಶದಲ್ಲಿ ಅತ್ತಿತ್ತ ತಿರುಗಾಡಿದವು.
Kapila varnadavugalu horatu deshadalli sanchaara maadahoguvadakke nodidavu andanu. Aaga avanu--hogi deshadalli attitta nadedaaduvadakke illinda hogiri andanu; haage avu deshadalli attitta tirugaadidavu.
Zechariah 6:7 in English
- King James Version (KJV)
- And the bay went forth, and sought to go that they might walk to and fro through the earth: and he said, Get you hence, walk to and fro through the earth. So they walked to and fro through the earth.
- World English Bible (WEB)
- The strong went out, and sought to go that they might walk back and forth through the earth. He said, “Go around and through the earth!” So they walked back and forth through the earth.
- American Standard Version (ASV)
- And the strong went forth, and sought to go that they might walk to and fro through the earth: and he said, Get you hence, walk to and fro through the earth. So they walked to and fro through the earth.
- Bible in Basic English (BBE)
- And the red ones go to the east; and they made request that they might go up and down through the earth: and he said, Go up and down through the earth. So they went up and down through the earth.
- Darby Translation (DBY)
- and the strong go forth, and seek to go that they may walk to and fro through the earth. And he said, Go, walk to and fro through the earth. And they walked to and fro through the earth.
- Webster's Bible (WBS)
- And the bay went forth, and sought to go that they might walk to and fro through the earth: and he said, Go hence, walk to and fro through the earth. So they walked to and fro through the earth.
- Young's Literal Translation (YLT)
- and the strong ones have come forth, and they seek to go to walk up and down in the earth;' and he saith, 'Go, walk up and down in the earth;' and they walk up and down in the earth.
Read in context
- 5ದೂತನು ನನಗೆ ಉತ್ತರಕೊಟ್ಟು ಹೇಳಿದ್ದೇನಂದರೆ--ಇವು ಆಕಾಶಗಳ ನಾಲ್ಕು ಆತ್ಮಗಳು; ಇವು ಸಮಸ್ತ ಭೂಮಿಯ ಕರ್ತನ ಮುಂದೆ ನಿಂತಲ್ಲಿಂದ ಹೊರಟುಬಂದವೆ.
- 6ಆ ಕಪ್ಪು ಕುದುರೆಗಳು ಉತ್ತರ ದೇಶಕ್ಕೆ ಹೊರಡುತ್ತವೆ; ಬಿಳಿಯವುಗಳು ಇವುಗಳ ಹಿಂದೆ ಹೊರಡುತ್ತವೆ; ಚುಕ್ಕೆಗಳಿದ್ದವುಗಳು ದಕ್ಷಿಣ ದೇಶಕ್ಕೆ ಹೊರಡುತ್ತವೆ.
- 7ಕಪಿಲ ವರ್ಣದವುಗಳು ಹೊರಟು ದೇಶದಲ್ಲಿ ಸಂಚಾರ ಮಾಡಹೋಗುವದಕ್ಕೆ ನೋಡಿದವು ಅಂದನು. ಆಗ ಅವನು--ಹೋಗಿ ದೇಶದಲ್ಲಿ ಅತ್ತಿತ್ತ ನಡೆದಾಡುವದಕ್ಕೆ ಇಲ್ಲಿಂದ ಹೋಗಿರಿ ಅಂದನು; ಹಾಗೆ ಅವು ದೇಶದಲ್ಲಿ ಅತ್ತಿತ್ತ ತಿರುಗಾಡಿದವು.
- 8ಆಗ ಅವನು ನನಗೆ ಕೂಗಿ ಹೇಳಿದ್ದೇನಂ ದರೆ--ನೋಡು, ಉತ್ತರ ದೇಶಕ್ಕೆ ಹೊರಟವುಗಳು ಉತ್ತರ ದೇಶದಲ್ಲಿ ನನ್ನ ಆತ್ಮವನ್ನು ಶಾಂತಿಪಡಿಸಿವೆ ಅಂದನು.
- 9ಇದಲ್ಲದೆ ಕರ್ತನ ವಾಕ್ಯವು ನನಗೆ ಉಂಟಾಯಿತು.
Cross references
- 2 Chronicles 16:9 2 ಪೂರ್ವಕಾಲವೃತ್ತಾಂತ 16:9ಕರ್ತನ ಸಮ್ಮುಖದಲ್ಲಿ ಪೂರ್ಣ ಹೃದಯವುಳ್ಳವರ ನಿಮಿತ್ತ ಬಲವನ್ನು ತೋರಿಸುವದಕ್ಕೆ ಆತನ ಕಣ್ಣುಗಳು ಸಮಸ್ತ ಭೂಮಿಯಲ್ಲಿ ಓಡಾಡುತ್ತವೆ. ಈಗ ನೀನು ಬುದ್ಧಿ ಹೀನನಾಗಿ ನಡಕೊಂಡಿದ್ದೀ. ನಿಶ್ಚಯವಾಗಿ ಇಂದಿನಿಂದ ನಿನಗೆ ಯುದ್ಧಗಳು ಉಂಟಾಗಿರುವವು ಅಂದನು.
- Zechariah 1:10 ಜೆಕರ್ಯ 1:10ಆಗ ಗಂಧದ ಗಿಡಗಳ ನಡುವೆ ನಿಂತ ಮನುಷ್ಯನು ಉತ್ತರಕೊಟ್ಟು ಹೇಳಿದ್ದೇನಂದರೆ--ಇವರು ಭೂಮಿ ಯಲ್ಲಿ ಅತ್ತಿಂದ ಇತ್ತ ಇತ್ತಿಂದ ಅತ್ತ ನಡೆದಾಡುವದಕ್ಕೆ ಕರ್ತನು ಕಳುಹಿಸಿದವರು ಅಂದನು.
- Daniel 7:19 ದಾನಿಯೇಲನು 7:19ಆ ಮೇಲೆ ನಾಲ್ಕನೆಯ ಮೃಗವು ಉಳಿದವು ಗಳಿಗಿಂತ ವ್ಯತ್ಯಾಸವಾಗಿಯೂ ಅತಿ ಭಯಂಕರವಾ ಗಿಯೂ ಕಬ್ಬಿಣದ ಹಲ್ಲುಗಳುಳ್ಳದ್ದಾಗಿಯೂ ಹಿತ್ತಾಳೆಯ ಉಗುರುಗಳುಳ್ಳದ್ದಾಗಿಯೂ ತುಂಡು ತುಂಡು ಮಾಡಿ ತಿಂದು ಮಿಕ್ಕಿದ್ದನ್ನು ಕಾಲಿನ ಕೆಳಗೆ ಹಾಕಿ ತುಳಿಯುವಂಥಾದ್ದೂ ಆಗಿದೆ.
- Daniel 7:24 ದಾನಿಯೇಲನು 7:24ಆ ಹತ್ತು ಕೊಂಬು ಗಳು ಆ ರಾಜ್ಯದೊಳಗೆ ಹುಟ್ಟುವ ಹತ್ತು ಅರಸುಗಳಾ ಗಿವೆ; ಅನಂತರ ಇನ್ನೊಬ್ಬನು ಹುಟ್ಟುವನು ಅವನು ಮೊದಲಿನವರಿಗಿಂತ ವಿಲಕ್ಷಣವಾಗಿ ಮೂರು ಅರಸರನ್ನು ಅದುಮಿ ಬಿಡುವನು.
- Job 2:1–2 ಯೋಬನು 2:1–2ತಿರಿಗಿ ಒಂದು ದಿನ ಕರ್ತನ ಬಳಿಯಲ್ಲಿ ನಿಂತುಕೊಳ್ಳುವದಕ್ಕೆ ದೇವರ ಪುತ್ರರು ಬಂದಾಗ ಸೈತಾನನು ಸಹ ಅವರ ಸಂಗಡ ಬಂದನು. ಆಗ ಕರ್ತನು ಸೈತಾನನಿಗೆ--ನೀನು ಎಲ್ಲಿಂದ ಬಂದೆ ಅಂದನು. ಸೈತಾನನು ಪ್ರತ್ಯುತ್ತರವಾಗಿ ಕರ್ತನಿಗೆಭೂಮಿಯಲ್ಲಿ ಅತ್ತಿಂದ ಇತ್ತ ಇತ್ತಿಂದ ಅತ್ತ, ಮೇಲೆಯೂ ಕೆಳಗೂ ಹೋಗುತ್ತಾ ಅದರಲ್ಲಿ ನಡೆ ದಾಡಿ ಬಂದೆನು ಅಂದನು.
- Job 1:6–7 ಯೋಬನು 1:6–7ಒಂದು ದಿನ ದೇವರ ಪುತ್ರರು ಕರ್ತನ ಮುಂದೆ ನಿಂತುಕೊಳ್ಳುವದಕ್ಕೆ ಬಂದಾಗ ಸೈತಾನನು ಸಹ ಅವ ರೊಂದಿಗೆ ಬಂದನು. ಕರ್ತನು ಸೈತಾನನಿಗೆ--ನೀನು ಎಲ್ಲಿಂದ ಬಂದಿ ಅಂದನು. ಸೈತಾನನು ಕರ್ತನಿಗೆ ಪ್ರತ್ಯುತ್ತರವಾಗಿ--ಭೂಮಿಯಲ್ಲಿ ಅತ್ತಿಂದ ಇತ್ತ ಇತ್ತಿಂದ ಅತ್ತ ತಿರುಗಾಡಿ ಮೇಲೆಯೂ ಕೆಳಗೂ ಹೋಗುತ್ತಾ ಅದರಲ್ಲಿ ನಡೆದಾಡಿ ಬಂದೆನು ಅಂದನು.
- Genesis 13:17 ಆದಿಕಾಂಡ 13:17ಎದ್ದು ಭೂಮಿಯ ಉದ್ದಗಲದ ಪ್ರಕಾರ ಅದರಲ್ಲಿ ತಿರುಗಾಡು. ನಾನು ನಿನಗೆ ಅದನ್ನು ಕೊಡುವೆನು ಅಂದನು.ಆಗ ಅಬ್ರಾಮನು ತನ್ನ ಗುಡಾರವನ್ನು ತೆಗೆದುಕೊಂಡು ಹೆಬ್ರೋನಿನ ಲ್ಲಿರುವ ಮಮ್ರೆಯ ಮೈದಾನಕ್ಕೆ ಬಂದು ಅಲ್ಲಿ ವಾಸವಾಗಿದ್ದನು. ಅವನು ಅಲ್ಲಿ ಕರ್ತನಿಗೆ ಬಲಿ ಪೀಠವನ್ನು ಕಟ್ಟಿದನು.