Zechariah · chapter 6 · verse 8
Zechariah 6:8 in Kannada
ಆಗ ಅವನು ನನಗೆ ಕೂಗಿ ಹೇಳಿದ್ದೇನಂ ದರೆ--ನೋಡು, ಉತ್ತರ ದೇಶಕ್ಕೆ ಹೊರಟವುಗಳು ಉತ್ತರ ದೇಶದಲ್ಲಿ ನನ್ನ ಆತ್ಮವನ್ನು ಶಾಂತಿಪಡಿಸಿವೆ ಅಂದನು.
Aaga avanu nanage koogi heliddenam dare--nodu, uttara deshakke horatavugalu uttara deshadalli nanna aatmavannu shaantipadisive andanu.
Zechariah 6:8 in English
- King James Version (KJV)
- Then cried he upon me, and spake unto me, saying, Behold, these that go toward the north country have quieted my spirit in the north country.
- World English Bible (WEB)
- Then he called to me, and spoke to me, saying, “Behold, those who go toward the north country have quieted my spirit in the north country.”
- American Standard Version (ASV)
- Then cried he to me, and spake unto me, saying, Behold, they that go toward the north country have quieted my spirit in the north country.
- Bible in Basic English (BBE)
- Then crying out to me, he said, See, those who are going to the north country have given rest to the spirit of the Lord in the north country.
- Darby Translation (DBY)
- And he cried unto me, and spoke unto me, saying, See, these that go forth towards the north country have quieted my spirit in the north country.
- Webster's Bible (WBS)
- Then he cried upon me, and spoke to me, saying, Behold, these that go towards the north country have quieted my spirit in the north country.
- Young's Literal Translation (YLT)
- And he calleth me, and speaketh unto me, saying, 'See, those coming forth unto the land of the north have caused My Spirit to rest in the land of the north.'
Read in context
- 6ಆ ಕಪ್ಪು ಕುದುರೆಗಳು ಉತ್ತರ ದೇಶಕ್ಕೆ ಹೊರಡುತ್ತವೆ; ಬಿಳಿಯವುಗಳು ಇವುಗಳ ಹಿಂದೆ ಹೊರಡುತ್ತವೆ; ಚುಕ್ಕೆಗಳಿದ್ದವುಗಳು ದಕ್ಷಿಣ ದೇಶಕ್ಕೆ ಹೊರಡುತ್ತವೆ.
- 7ಕಪಿಲ ವರ್ಣದವುಗಳು ಹೊರಟು ದೇಶದಲ್ಲಿ ಸಂಚಾರ ಮಾಡಹೋಗುವದಕ್ಕೆ ನೋಡಿದವು ಅಂದನು. ಆಗ ಅವನು--ಹೋಗಿ ದೇಶದಲ್ಲಿ ಅತ್ತಿತ್ತ ನಡೆದಾಡುವದಕ್ಕೆ ಇಲ್ಲಿಂದ ಹೋಗಿರಿ ಅಂದನು; ಹಾಗೆ ಅವು ದೇಶದಲ್ಲಿ ಅತ್ತಿತ್ತ ತಿರುಗಾಡಿದವು.
- 8ಆಗ ಅವನು ನನಗೆ ಕೂಗಿ ಹೇಳಿದ್ದೇನಂ ದರೆ--ನೋಡು, ಉತ್ತರ ದೇಶಕ್ಕೆ ಹೊರಟವುಗಳು ಉತ್ತರ ದೇಶದಲ್ಲಿ ನನ್ನ ಆತ್ಮವನ್ನು ಶಾಂತಿಪಡಿಸಿವೆ ಅಂದನು.
- 9ಇದಲ್ಲದೆ ಕರ್ತನ ವಾಕ್ಯವು ನನಗೆ ಉಂಟಾಯಿತು.
- 10ಹೇಗಂದರೆ--ಆ ಸೆರೆಯವರಿಂದ ಅಂದರೆ ಬಾಬೆಲಿ ನಿಂದ ಬಂದಿರುವ ಹೆಲ್ದಾಯನಿಂದಲೂ ತೋಬೀಯ ನಿಂದಲೂ ಯೆದಾಯನಿಂದಲೂ ತಕ್ಕೊಂಡು ಅದೇ ದಿವಸದಲ್ಲಿ ನೀನು ಬಂದು ಚೆಫನ್ಯನ ಮಗನಾದ ಯೋಷೀಯನ ಮನೆಗೆ ಹೋಗಿ
Cross references
- Ezekiel 5:13 ಯೆಹೆಜ್ಕೇಲನು 5:13ಈ ಪ್ರಕಾರ ನನ್ನ ಕೋಪವನ್ನು ತೀರಿಸಿಕೊಳ್ಳುವೆನು. ನನ್ನ ಉರಿಯನ್ನು ಅವರ ಮೇಲೆ ಶಾಂತಪಡಿಸಿ, ಸಮಾಧಾನ ಹೊಂದು ವೆನು; ಹೀಗೆ ನಾನು ನನ್ನ ಉರಿಯನ್ನು ಅವರ ಮೇಲೆ ತೀರಿಸಿದ ತರುವಾಯ ಕರ್ತನಾದ ನಾನು ನನ್ನ ಉದ್ದೇಶ ಪೂರ್ವಕವಾಗಿ ಮಾಡಿದ್ದೇನೆಂದು ಅವರಿಗೆ ಗೊತ್ತಾಗು ವದು.
- Zechariah 1:15 ಜೆಕರ್ಯ 1:15ನಿಶ್ಚಿಂತೆ ಯುಳ್ಳವರಾಗಿರುವ ಅನ್ಯಜನಾಂಗದ ಮೇಲೆ ನಾನು ಬಹಳ ಕೋಪಿಸಿಕೊಂಡಿದ್ದೇನೆ. ನಾನು ಸ್ವಲ್ಪ ಕೋಪ ಮಾಡಿಕೊಂಡಾಗ ಅವರು ಸಂಕಟಕ್ಕೆ ಸಹಾಯಮಾಡಿ ದರು.
- Jeremiah 51:48–49 ಯೆರೆಮೀಯ 51:48–49ಆಗ ಆಕಾಶವೂ ಭೂಮಿಯೂ ಅವುಗಳಲ್ಲಿರುವ ಸಮಸ್ತವೂ ಬಾಬೆಲಿನ ವಿಷಯವಾಗಿ ಹಾಡುವೆವು. ಸೂರೆ ಮಾಡುವವರು ಉತ್ತರದಿಂದ ಅದಕ್ಕೆ ವಿರೋಧ ವಾಗಿ ಬರುವರೆಂದು ಕರ್ತನು ಅನ್ನುತ್ತಾನೆ. ಬಾಬೆಲು ಇಸ್ರಾಯೇಲಿನ ಕೊಲ್ಲಲ್ಪಟ್ಟವರನ್ನು ಬೀಳಿಸಿದ ಹಾಗೆ ಬಾಬೆಲಿನ ಸಮಸ್ತ ದೇಶದಲ್ಲಿ ಕೊಲ್ಲಲ್ಪಟ್ಟವರು ಬೀಳು ವರು.
- Ezekiel 24:13 ಯೆಹೆಜ್ಕೇಲನು 24:13ನಿನ್ನ ಅಶುದ್ಧ ತ್ವವು ದುಷ್ಕರ್ಮವುಳ್ಳದ್ದು; ನಾನು ನಿನ್ನನ್ನು ಪರಿಶುದ್ಧ ಮಾಡಿದರೂ ನೀನು ಶುದ್ಧವಾಗದ ಕಾರಣ ನಾನು ನನ್ನ ರೋಷವನ್ನು ನಿನ್ನ ಮೇಲೆ ಕಳುಹಿಸುವಷ್ಟು ಕಾಲದ ವರೆಗೂ ಇನ್ನು ಮೇಲೆ ನೀನು ನಿನ್ನ ಅಪವಿತ್ರತ್ವದಿಂದ ಇನ್ನು ಶುದ್ಧವಾಗುವದಿಲ್ಲ.
- Ezekiel 16:42 ಯೆಹೆಜ್ಕೇಲನು 16:42ಈ ರೀತಿ ನನ್ನ ಸಿಟ್ಟನ್ನು ನಿನ್ನಲ್ಲಿ ವಿಶ್ರಾಂತಿ ಪಡಿಸುತ್ತೇನೆ, ನನ್ನ ರೋಷವನ್ನು ನಿನ್ನ ಕಡೆಯಿಂದ ತೊಲಗಿಸುತ್ತೇನೆ; ಶಾಂತನಾಗಿ ನಿನ್ನ ಮೇಲೆ ಕೋಪ ಗೊಳ್ಳುವದಿಲ್ಲ.
- Isaiah 1:24 ಯೆಶಾಯ 1:24ಆದದರಿಂದ ಸೈನ್ಯಗಳ ಕರ್ತನೂ ಇಸ್ರಾಯೇಲಿನ ಪರಾಕ್ರಮಿಯೂ ಆದ ಕರ್ತನು ಹೇಳುವದೇನಂದರೆ ಹಾ, ನನ್ನ ವಿರೋಧಿಗಳಿಂದ ನಾನು ಶಾಂತನಾಗಿರು ವೆನು, ನನ್ನ ಶತ್ರುಗಳಿಗೆ ಮುಯ್ಯಿತೀರಿಸುವೆನು.
- Judges 15:7 ನ್ಯಾಯಸ್ಥಾಪಕರು 15:7ಸಂಸೋನನು ಅವರಿಗೆ--ನೀವು ಈ ಪ್ರಕಾರ ಮಾಡಿದ್ದರಿಂದ ನಾನು ನಿಮಗೆ ಮುಯ್ಯಿಗೆ ಮುಯ್ಯಿ ಮಾಡಿಯೇ ಬಿಡುವೆನು ಅಂದನು.
- Ecclesiastes 10:4 ಪ್ರಸಂಗಿ 10:4ಆಳುವವನ ಆತ್ಮವು ನಿನಗೆ ವಿರುದ್ಧವಾಗಿ ಎದ್ದರೆ ನಿನ್ನ ಸ್ಥಳವನ್ನು ಬಿಡಬೇಡ; ತಾಳ್ಮೆಯು ಅಭ್ಯಂತರಗಳನ್ನು ತಡೆಯುತ್ತದೆ.
- Isaiah 51:22–23 ಯೆಶಾಯ 51:22–23ತನ್ನ ಜನರಿಗೋಸ್ಕರ ವಾದಿಸುವ ನಿನ್ನ ದೇವರೂ ನಿನ್ನ ಕರ್ತನಾಗಿರುವ ಕರ್ತನೂ ಹೀಗನ್ನು ತ್ತಾನೆ--ಇಗೋ, ನಾನು ನಿನ್ನ ಕೈಯೊಳಗಿಂದ ತತ್ತರಿಸು ವಂಥ ಪಾತ್ರೆಯನ್ನೂ ನನ್ನ ಉಗ್ರವಾದ ಪಾತ್ರೆಯ ಮಡ್ಡಿಯನ್ನೂ ತೆಗೆದುಹಾಕಿದ್ದೇನೆ; ಇನ್ನು ಮೇಲೆ ನೀನು ಅದನ್ನು ತಿರಿಗಿ ಕುಡಿಯುವದೇ ಇಲ್ಲ.ಆದರೆ ನಾವು ಹಾದುಹೋಗುವಂತೆ ಬಗ್ಗಿಕೋ ಎಂದು ನಿನ್ನ ಪ್ರಾಣಕ್ಕೆ ಹೇಳಿ, ನಿನ್ನನ್ನು ಹಿಂಸಿಸಿದವನ ಕೈಯಲ್ಲಿ ಅದನ್ನು ನಾನು ಇಡುತ್ತೇನೆ; ನೀನು ಹಾದುಹೋಗುವ ವರಿಗೆ ನಿನ್ನ ಶರೀರವನ್ನು ನೆಲದಂತೆಯೂ ಬೀದಿ ಯಂತೆಯೂ ಇಟ್ಟಿಯಲ್ಲಾ. ಆದರೆ ನಾವು ಹಾದುಹೋಗುವಂತೆ ಬಗ್ಗಿಕೋ ಎಂದು ನಿನ್ನ ಪ್ರಾಣಕ್ಕೆ ಹೇಳಿ, ನಿನ್ನನ್ನು ಹಿಂಸಿಸಿದವನ ಕೈಯಲ್ಲಿ ಅದನ್ನು ನಾನು ಇಡುತ್ತೇನೆ; ನೀನು ಹಾದುಹೋಗುವ ವರಿಗೆ ನಿನ್ನ ಶರೀರವನ್ನು ನೆಲದಂತೆಯೂ ಬೀದಿ ಯಂತೆಯೂ ಇಟ್ಟಿಯಲ್ಲಾ.
- Isaiah 48:14 ಯೆಶಾಯ 48:14ನೀವೆಲ್ಲರೂ ಕೂಡಿಕೊಂಡು ಕೇಳಿರಿ. ಅವುಗಳ ಮಧ್ಯದಲ್ಲಿ ಈ ಸಂಗತಿಗಳನ್ನು ಪ್ರಕಟಿಸಿದವರು ಯಾರು? ಕರ್ತನು ಅವನನ್ನು ಪ್ರೀತಿಮಾಡಿದ್ದಾನೆ. ಆತನು ಬಾಬೆಲಿನಲ್ಲಿ ಅವನ ಇಷ್ಟವನ್ನು ನೆರವೇರಿಸುವನು; ಆತನ ಹಸ್ತವು ಕಸ್ದೀಯರ ಮೇಲಿರುವದು.
- Isaiah 18:3–4 ಯೆಶಾಯ 18:3–4ಭೂಲೋಕದ ನಿವಾಸಿಗಳೆಲ್ಲರೇ! ಭೂಮಿಯಲ್ಲಿ ವಾಸ ವಾಗಿರುವವರೆಲ್ಲರೇ! ಬೆಟ್ಟಗಳಲ್ಲಿ ಆತನು ಧ್ವಜವನ್ನು ಎತ್ತುವಾಗ ನೋಡಿರಿ; ಅವನು ತುತೂರಿಯನ್ನೂದು ವಾಗ ಕೇಳಿರಿ. ಕರ್ತನು ನನಗೆ--ನಾನು ವಿಶ್ರಾಂತಿ ಯನ್ನು ತೆಗೆದುಕೊಳ್ಳುವೆನು. ಬಿಸಿಲಿನಲ್ಲಿ ಜಳಜಳಿಸುವ ಧಗೆಯಂತೆಯೂ ಸುಗ್ಗಿಯಲ್ಲಿನ ಮಂಜಿನ ಮೋಡದ ಹಾಗೂ ನಾನು ನನ್ನ ವಾಸಸ್ಥಾನದಲ್ಲಿ ಸುಮ್ಮನಿದ್ದು ದೃಷ್ಟಿಸುತ್ತಿರುವೆನು ಎಂದು ಹೇಳಿದನು.
- Ezekiel 16:63 ಯೆಹೆಜ್ಕೇಲನು 16:63ನಾನು ನಿನ್ನ ದುಷ್ಕೃತ್ಯಗಳನ್ನೆಲ್ಲಾ ಕ್ಷಮಿಸಿಬಿಟ್ಟ ಮೇಲೆ ನೀನು ಅವು ಗಳನ್ನು ಜ್ಞಾಪಕಕ್ಕೆ ತಂದುಕೊಂಡು ನಿನ್ನ ಅವಮಾನದ ನಿಮಿತ್ತ ಇನ್ನು ನೀನು ಬಾಯಿ ತೆರೆಯಲೇಬಾರದೆಂದು ನಿನ್ನ ದೇವರಾದ ಕರ್ತನು ಹೇಳುತ್ತಾನೆ.