Zechariah · chapter 6 · verse 9
Zechariah 6:9 in Kannada
ಇದಲ್ಲದೆ ಕರ್ತನ ವಾಕ್ಯವು ನನಗೆ ಉಂಟಾಯಿತು.
Idallade kartana vaakyavu nanage untaayitu.
Zechariah 6:9 in English
- King James Version (KJV)
- And the word of the LORD came unto me, saying,
- World English Bible (WEB)
- The LORD’s word came to me, saying,
- American Standard Version (ASV)
- And the word of Jehovah came unto me, saying,
- Bible in Basic English (BBE)
- And the word of the Lord came to me, saying,
- Darby Translation (DBY)
- And the word of Jehovah came unto me, saying,
- Webster's Bible (WBS)
- And the word of the LORD came to me, saying,
- Young's Literal Translation (YLT)
- And there is a word of Jehovah unto me, saying,
Read in context
- 7ಕಪಿಲ ವರ್ಣದವುಗಳು ಹೊರಟು ದೇಶದಲ್ಲಿ ಸಂಚಾರ ಮಾಡಹೋಗುವದಕ್ಕೆ ನೋಡಿದವು ಅಂದನು. ಆಗ ಅವನು--ಹೋಗಿ ದೇಶದಲ್ಲಿ ಅತ್ತಿತ್ತ ನಡೆದಾಡುವದಕ್ಕೆ ಇಲ್ಲಿಂದ ಹೋಗಿರಿ ಅಂದನು; ಹಾಗೆ ಅವು ದೇಶದಲ್ಲಿ ಅತ್ತಿತ್ತ ತಿರುಗಾಡಿದವು.
- 8ಆಗ ಅವನು ನನಗೆ ಕೂಗಿ ಹೇಳಿದ್ದೇನಂ ದರೆ--ನೋಡು, ಉತ್ತರ ದೇಶಕ್ಕೆ ಹೊರಟವುಗಳು ಉತ್ತರ ದೇಶದಲ್ಲಿ ನನ್ನ ಆತ್ಮವನ್ನು ಶಾಂತಿಪಡಿಸಿವೆ ಅಂದನು.
- 9ಇದಲ್ಲದೆ ಕರ್ತನ ವಾಕ್ಯವು ನನಗೆ ಉಂಟಾಯಿತು.
- 10ಹೇಗಂದರೆ--ಆ ಸೆರೆಯವರಿಂದ ಅಂದರೆ ಬಾಬೆಲಿ ನಿಂದ ಬಂದಿರುವ ಹೆಲ್ದಾಯನಿಂದಲೂ ತೋಬೀಯ ನಿಂದಲೂ ಯೆದಾಯನಿಂದಲೂ ತಕ್ಕೊಂಡು ಅದೇ ದಿವಸದಲ್ಲಿ ನೀನು ಬಂದು ಚೆಫನ್ಯನ ಮಗನಾದ ಯೋಷೀಯನ ಮನೆಗೆ ಹೋಗಿ
- 11ಬೆಳ್ಳಿಬಂಗಾರವನ್ನು ತಕ್ಕೊಂಡು ಕಿರೀಟಗಳನ್ನು ಮಾಡಿ ಅವುಗಳನ್ನು ಯೆಹೋಚಾದಾಕನ ಮಗನಾದ ಪ್ರಧಾನ ಯಾಜಕ ನಾದ ಯೆಹೋಶುವನ ತಲೆಯ ಮೇಲೆ ಇಟ್ಟು
Cross references
- Zechariah 1:1 ಜೆಕರ್ಯ 1:1ದಾರ್ಯಾವೆಷನ ಎರಡನೆಯ ವರುಷದ ಎಂಟನೆಯ ತಿಂಗಳಲ್ಲಿ ಕರ್ತನ ವಾಕ್ಯವು ಇದ್ದೋನನ ಮಗನಾದ ಬೆರಕ್ಯನ ಮಗನಾದ ಜೆಕರ್ಯ ನೆಂಬ ಪ್ರವಾದಿಗೆ ಉಂಟಾಯಿತು. ಹೇಗಂದರೆ--
- Zechariah 8:1 ಜೆಕರ್ಯ 8:1ಕರ್ತನ ವಾಕ್ಯವು ನನಗೆ ಉಂಟಾಗಿ ಹೇಳಿದ್ದೇನಂದರೆ--
- Zechariah 7:1 ಜೆಕರ್ಯ 7:1ಅರಸನಾದ ದಾರ್ಯಾವೆಷನ ನಾಲ್ಕನೇ ವರುಷದಲ್ಲಿ ಆದದ್ದೇನಂದರೆ--ಒಂಭ ತ್ತನೇ ತಿಂಗಳಾದ ಕಿಸ್ಲೇವಿನ ನಾಲ್ಕನೇ ದಿವಸದಲ್ಲಿ ಕರ್ತನ ವಾಕ್ಯವು ಜೆಕರ್ಯನಿಗೆ ಉಂಟಾಯಿತು.