Skip to content
ThuthiThuthiThuthi
Zechariah · chapter 7 · verse 11

Zechariah 7:11 in Kannada

ಆದರೆ ಅವರು ಕೇಳುವದಕ್ಕೆ ನಿರಾಕರಿಸಿದರು. ಅವರು ಹೆಗಲನ್ನು ಹಿಂದೆ ಳೆದು ಕೇಳದ ಹಾಗೆ ತಮ್ಮ ಕಿವಿಗಳನ್ನು ಮಂದಮಾಡಿ ಕೊಂಡರು.

Aadare avaru keluvadakke niraakarisidaru. Avaru hegalannu hinde ledu kelada haage tamma kivigalannu mandamaadi kondaru.

Zechariah 7:11 in English

King James Version (KJV)
But they refused to hearken, and pulled away the shoulder, and stopped their ears, that they should not hear.
World English Bible (WEB)
But they refused to listen, and turned their backs, and stopped their ears, that they might not hear.
American Standard Version (ASV)
But they refused to hearken, and pulled away the shoulder, and stopped their ears, that they might not hear.
Bible in Basic English (BBE)
But they would not give attention, turning their backs and stopping their ears from hearing;
Darby Translation (DBY)
But they refused to hearken, and turned a rebellious shoulder, and made their ears heavy, that they should not hear.
Webster's Bible (WBS)
But they refused to hearken, and withdrew the shoulder, and stopped their ears, that they should not hear.
Young's Literal Translation (YLT)
And they refuse to attend, And they give a refractory shoulder, And their ears have made heavy against hearing.

Read in context

  1. 9ನಿಜವಾದ ನ್ಯಾಯವನ್ನು ತೀರಿಸಿರಿ; ಒಬ್ಬರಿಗೊಬ್ಬರು ಕೃಪೆಯನ್ನೂ ಕನಿಕರವನ್ನೂ ತೋರಿಸಿರಿ;
  2. 10ವಿಧವೆಗೂ ದಿಕ್ಕಿಲ್ಲದವನಿಗೂ ಅನ್ಯ ನಿಗೂ ಬಡವನಿಗೂ ಬಲಾತ್ಕಾರ ಮಾಡಬೇಡಿರಿ; ಯಾರೂ ತನ್ನ ಹೃದಯದಲ್ಲಿ ತನ್ನ ಸಹೋದರನ ಮೇಲೆ ಕೆಟ್ಟದ್ದನ್ನು ಕಲ್ಪಿಸದೆ ಇರಲಿ ಎಂಬದು.
  3. 11ಆದರೆ ಅವರು ಕೇಳುವದಕ್ಕೆ ನಿರಾಕರಿಸಿದರು. ಅವರು ಹೆಗಲನ್ನು ಹಿಂದೆ ಳೆದು ಕೇಳದ ಹಾಗೆ ತಮ್ಮ ಕಿವಿಗಳನ್ನು ಮಂದಮಾಡಿ ಕೊಂಡರು.
  4. 12ಹೌದು, ಅವರು ನ್ಯಾಯಪ್ರಮಾಣ ವನ್ನೂ ಸೈನ್ಯಗಳ ಕರ್ತನು ತನ್ನ ಆತ್ಮದ ಮುಖಾಂತರ ಪೂರ್ವದ ಪ್ರವಾದಿಗಳ ಕೈಯಿಂದ ಕಳುಹಿಸಿದ ವಾಕ್ಯ ಗಳನ್ನೂ ಕೇಳದ ಹಾಗೆ ತಮ್ಮ ಹೃದಯಗಳನ್ನು ವಜ್ರದ ಕಲ್ಲಿನಂತೆ ಮಾಡಿಕೊಂಡರು. ಆದದರಿಂದ ಸೈನ್ಯಗಳ ಕರ್ತನಿಂದ ಮಹಾರೋಷವು ಬಂತು.
  5. 13ಆಗ ಆದದ್ದೇ ನಂದರೆ--ಅವನು ಕೂಗಲು ಅವರು ಕೇಳದೆ ಇದ್ದ ಪ್ರಕಾರ ಅವರು ಕೂಗಲು ನಾನು ಕೇಳದೆ ಇದ್ದೆನೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.ಇದಲ್ಲದೆ ಅವರು ಅರಿಯದ ಎಲ್ಲಾ ಜನಾಂಗಗಳೊಳಗೆ ಅವರನ್ನು ಸುಂಟರ ಗಾಳಿಯಿಂದ ಚದರಿಸಿಬಿಟ್ಟೆನು. ಹೀಗೆ ಅವರ ಹಿಂದೆ ದೇಶವು ನಾಶವಾಯಿತು; ಹಾದುಹೋಗುವವನೂ ತಿರುಗಿಕೊಳ್ಳುವವನೂ ಇಲ್ಲದೆ ಹೋದರು. ರಮ್ಯವಾದ ದೇಶವನ್ನು ಹಾಳಾಗಿ ಮಾಡಿದರು.
Read all of Zechariah 7

Cross references

Original words (Hebrew)

Zechariah 7:11 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.