Zechariah · chapter 7 · verse 2
Zechariah 7:2 in Kannada
ಯಾವಾಗಂದರೆ, ಕರ್ತನ ಮುಖದ ಮುಂದೆ ಬೇಡಿ ಕೊಳ್ಳುವದಕ್ಕೂ
Yaavaagandare, kartana mukhada munde bedi kolluvadakkoo
Zechariah 7:2 in English
- King James Version (KJV)
- When they had sent unto the house of God Sherezer and Regem-melech, and their men, to pray before the LORD,
- World English Bible (WEB)
- The people of Bethel sent Sharezer and Regem Melech and their men to entreat the LORD’s favor,
- American Standard Version (ASV)
- Now [they of] Beth-el had sent Sharezer and Regem-melech, and their men, to entreat the favor of Jehovah,
- Bible in Basic English (BBE)
- Now they of Beth-el had sent Sharezer and Regem-melech to make a request for grace from the Lord,
- Darby Translation (DBY)
- when Bethel had sent Sherezer and Regem-melech, and his men, to supplicate Jehovah,
- Webster's Bible (WBS)
- When they had sent to the house of God Sherezer and Regem-melech, and their men, to pray before the LORD,
- Young's Literal Translation (YLT)
- And Beth-El sendeth Sherezer and Regem-Melech, and its men, to appease the face of Jehovah,
Read in context
- 1ಅರಸನಾದ ದಾರ್ಯಾವೆಷನ ನಾಲ್ಕನೇ ವರುಷದಲ್ಲಿ ಆದದ್ದೇನಂದರೆ--ಒಂಭ ತ್ತನೇ ತಿಂಗಳಾದ ಕಿಸ್ಲೇವಿನ ನಾಲ್ಕನೇ ದಿವಸದಲ್ಲಿ ಕರ್ತನ ವಾಕ್ಯವು ಜೆಕರ್ಯನಿಗೆ ಉಂಟಾಯಿತು.
- 2ಯಾವಾಗಂದರೆ, ಕರ್ತನ ಮುಖದ ಮುಂದೆ ಬೇಡಿ ಕೊಳ್ಳುವದಕ್ಕೂ
- 3ಸೈನ್ಯಗಳ ಕರ್ತನ ಮನೆಯಲ್ಲಿದ್ದ ಯಾಜಕರ ಸಂಗಡಲೂ ಪ್ರವಾದಿಗಳ ಸಂಗಡಲೂ ನಾನು ಮಾತನಾಡಿ--ಇಷ್ಟು ವರುಷ ಮಾಡಿದ ಪ್ರಕಾರ ಐದನೇ ತಿಂಗಳಲ್ಲಿ ನನ್ನನ್ನು ಪ್ರತ್ಯೇಕಿಸಿಕೊಂಡು ಅಳಲೋ ಎಂದು ಹೇಳುವದಕ್ಕೂ ಅವರು ಸರೆಚರ ನನ್ನೂ ರೆಗೆಮ್ ಮೆಲೆಕನನ್ನೂ ಅವರ ಮನುಷ್ಯ ರನ್ನೂ ದೇವರ ಆಲಯಕ್ಕೆ ಕಳುಹಿಸಿದಾಗಲೇ ಅಂದನು.
- 4ಆಗ ಸೈನ್ಯಗಳ ಕರ್ತನ ವಾಕ್ಯವು ನನಗೆ ಉಂಟಾಗಿ ಹೇಳಿದ್ದೇನಂದರೆ--
Cross references
- Zechariah 8:21 ಜೆಕರ್ಯ 8:21ಒಂದರ ನಿವಾಸಿಗಳು ಮತ್ತೊಂದಕ್ಕೆ ಹೋಗಿ--ನಾವು ಕರ್ತನ ಮುಂದೆ ಬೇಡಿಕೊಳ್ಳುವದಕ್ಕೂ ಸೈನ್ಯಗಳ ಕರ್ತನನ್ನು ಹುಡುಕುವದಕ್ಕೂ ಬೇಗ ಹೋಗೋಣ; ನಾನು ಕೂಡ ಹೋಗುತ್ತೇನೆ ಎಂದು ಹೇಳುವರು.
- 1 Kings 13:6 1 ಅರಸುಗಳು 13:6ಆಗ ಅರಸನು ಪ್ರತ್ಯುತ್ತರವಾಗಿ ದೇವರ ಮನು ಷ್ಯನಿಗೆ--ನನ್ನ ಕೈ ಗುಣವಾಗುವ ಹಾಗೆ ನೀನು ನಿನ್ನ ದೇವರಾದ ಕರ್ತನ ಕಟಾಕ್ಷವನ್ನು ಬೇಡಿಕೊಂಡು ನನಗೋಸ್ಕರ ಪ್ರಾರ್ಥನೆ ಮಾಡು ಅಂದನು. ಆಗ ದೇವರ ಮನುಷ್ಯನು ಕರ್ತನ ಕಟಾಕ್ಷವನ್ನು ಬೇಡಿಕೊಂಡ ದ್ದರಿಂದ ಅರಸನ ಕೈ ಗುಣವಾಗಿ ಮುಂಚಿನ ಹಾಗೆ ಆಯಿತು.
- Jeremiah 26:19 ಯೆರೆಮೀಯ 26:19ಅವನನ್ನು ಯೆಹೂದ ಅರಸನಾದ ಹಿಜ್ಕೀಯನೂ ಸಮಸ್ತ ಯೆಹೂದವೂ ಕೊಂದುಹಾಕಿದರೋ? ಅವನು ಕರ್ತನಿಗೆ ಭಯಪಟ್ಟು ಕರ್ತನ ಸಮ್ಮುಖದಲ್ಲಿ ಮೊರೆ ಯಿಟ್ಟನಲ್ಲವೋ? ಆ ಮೇಲೆ ಕರ್ತನು ಅವರಿಗೆ ವಿರೋಧವಾಗಿ ಮಾತನಾಡಿದ ಕೇಡಿನ ವಿಷಯದಲ್ಲಿ ಪಶ್ಚಾತ್ತಾಪಪಡಲಿಲ್ಲವೋ? ಆದರೆ ನಾವು ದೊಡ್ಡ ಕೇಡನ್ನು ನಮ್ಮ ಪ್ರಾಣಗಳ ಮೇಲೆ ತಂದುಕೊಳ್ಳಬಹುದು.
- 1 Samuel 13:12 1 ಸಮುವೇಲನು 13:12ನಾನು ಕಂಡಿದ್ದರಿಂದ ಫಿಲಿಷ್ಟಿಯರು ಗಿಲ್ಗಾಲಿನಲ್ಲಿ ರುವ ನನ್ನ ಬಳಿಗೆ ಬರುವರು ಎಂದೂ ನಾನು ಕರ್ತನ ದಯೆ ಬೇಡಿಕೊಳ್ಳಲಿಲ್ಲವೆಂದೂ ಹೇಳಿ ಮುಂದಾಗಿ ದಹನಬಲಿಯನ್ನು ಅರ್ಪಿಸಿದೆನು ಅಂದನು.
- Exodus 32:11 ವಿಮೋಚನಕಾಂಡ 32:11ಅದಕ್ಕೆ ಮೋಶೆಯು ತನ್ನ ದೇವರಾದ ಕರ್ತನ ಸನ್ನಿಧಿಯಲ್ಲಿ ಬೇಡಿಕೊಂಡು ಹೇಳಿದ್ದೇನಂದರೆ--ಕರ್ತನೇ, ನೀನು ಮಹಾಶಕ್ತಿಯಿಂದಲೂ ಬಲವುಳ್ಳ ಕೈಯಿಂದಲೂ ಐಗುಪ್ತದೇಶದೊಳಗಿಂದ ಹೊರಗೆ ಬರಮಾಡಿದ ನಿನ್ನ ಜನರ ಮೇಲೆ ನಿನ್ನ ಕೋಪವು ಯಾಕೆ ಉರಿಯುವದು?
- Isaiah 60:7 ಯೆಶಾಯ 60:7ಕೇದಾರಿನ ಮಂದೆಗಳೆಲ್ಲಾ ನಿನ್ನ ಬಳಿಗೆ ಕೂಡಿಸಲ್ಪಡುವವು; ನೆಬಾಯೋತಿನ ಟಗರು ಗಳು ನಿನ್ನನ್ನು ಸೇವಿಸುವವು; ಅವು ನನ್ನ ಬಲಿಪೀಠದ ಮೇಲೆ ಅಂಗೀಕಾರವಾಗುವವು, ನಾನು ನನ್ನ ಮಹಿ ಮೆಯ ಆಲಯವನ್ನು ಘನಪಡಿಸುವೆನು.
- Ezra 7:15–23 ಎಜ್ರನು 7:15–23ಅರಸನೂ ಅವನ ಏಳು ಆಲೋಚನಾಕರ್ತರೂ ಯೆರೂಸಲೇಮಿ ನಲ್ಲಿ ನಿವಾಸವಾಗಿರುವ ಇಸ್ರಾಯೇಲ್ ದೇವರಿಗೆ ಮನಃಪೂರ್ವಕವಾಗಿ ಅರ್ಪಿಸಿದ ಬೆಳ್ಳಿ ಬಂಗಾರವನ್ನೂ ನೀನು ಬಾಬೆಲಿನ ಸಮಸ್ತ ಸೀಮೆಯಲ್ಲಿ ಸಂಪಾದಿಸಿದ ಬೆಳ್ಳಿ ಬಂಗಾರವನ್ನೂ ಅದರ ಸಂಗಡ ಯೆರೂಸ ಲೇಮಿನಲ್ಲಿರುವ ತಮ್ಮ ದೇವರ ಆಲಯಕ್ಕೋಸ್ಕರ ಜನರಿಂದಲೂ ಯಾಜಕರಿಂದಲೂ ಕೊಡಲ್ಪಟ್ಟ ಮನಃ ಪೂರ್ವಕವಾದ ಅರ್ಪಣೆಯನ್ನೂ ತಕ್ಕೊಂಡು ಹೋಗಿ ಆ ಹಣದಿಂದ ನೀನು ತ್ವರೆಯಾಗಿ ಹೋರಿಗಳನ್ನೂ ಟಗರುಗಳನ್ನೂ ಕುರಿಗಳನ್ನೂ ಅವುಗಳಿಗೆ ಕಾಣಿಕೆಗ ಳನ್ನೂ ಪಾನದ ಅರ್ಪಣೆಗಳನ್ನೂ ಕೊಂಡುಕೊಂಡು ಅವುಗಳನ್ನು ಯೆರೂಸಲೇಮಿನಲ್ಲಿರುವ ನಿಮ್ಮ ದೇವರ ಆಲಯದ ಬಲಿಪೀಠದ ಮೇಲೆ ಅರ್ಪಿಸುವದಕ್ಕೂ ನೀನು ಅರಸನಿಂದಲೂ ಅವನ ಏಳುಮಂದಿ ಸಲಹೆ ಗಾರರಿಂದಲೂ ಕಳುಹಿಸಲ್ಪಟ್ಟಿದ್ದೀ. ಮಿಕ್ಕಾದ ಬೆಳ್ಳಿ ಬಂಗಾರದಿಂದ ನಿನಗೂ ನಿನ್ನ ಸಹೋದರರಿಗೂ ಯಾವ ದನ್ನು ಮಾಡಲು ಯುಕ್ತವಾಗಿ ಕಾಣಿಸುವದೋ ಅದೇ ಪ್ರಕಾರ ನಿಮ್ಮ ದೇವರ ಚಿತ್ತದ ಹಾಗೆಯೇ ಮಾಡಿರಿ. ಇದಲ್ಲದೆ ನಿನ್ನ ದೇವರ ಆಲಯದ ಸೇವೆಯ ನಿಮಿತ್ತವಾಗಿ ನಿನಗೆ ಕೊಡಲ್ಪಟ್ಟ ಪಾತ್ರೆಗಳನ್ನು ನೀನು ಯೆರೂಸಲೇಮಿನ ದೇವರ ಮುಂದೆ ಒಪ್ಪಿಸಿಬಿಡು. ಇನ್ನು ಏನಾದರೂ ನಿನ್ನ ದೇವರ ಆಲಯಕ್ಕೋಸ್ಕರ ಅಗತ್ಯವಿದ್ದು ನೀನು ಕೊಡಬೇಕಾಗಿ ಬಂದರೆ ಅದನ್ನು ಅರಸನ ಬೊಕ್ಕಸದಿಂದ ತಕ್ಕೊಂಡುಕೊಡು. ಇದಲ್ಲದೆ ಅರಸನಾಗಿರುವ ಆರ್ತಷಸ್ತನಾದ ನಾನು ನದಿಯ ಆಚೆಯಲ್ಲಿರುವ ಎಲ್ಲಾ ಬೊಕ್ಕಸದವ ರಿಗೆ ಕೊಡುವ ಅಪ್ಪಣೆ ಏನಂದರೆ-- ಪರಲೋಕದ ದೇವರ ನ್ಯಾಯಪ್ರಮಾಣದ ಶಾಸ್ತ್ರಿಯಾಗಿರುವ ಯಾಜ ಕನಾದ ಎಜ್ರನು ನಿಮ್ಮಿಂದ ಏನಾದರೂ ಕೇಳಿದರೆ ಬೆಳ್ಳಿಯು ನೂರು ತಲಾಂತಿನ ಮಟ್ಟಿಗೂ ಗೋಧಿಯು ನೂರು ಕೊಳಗದ ಮಟ್ಟಿಗೂ ದ್ರಾಕ್ಷಾರಸವು ನೂರು ಬುದ್ದಲಿಯ ವರೆಗೂ ಎಣ್ಣೆಯು ನೂರು ಬುದ್ದಲಿಯ ವರೆಗೂ ಉಪ್ಪು ಬೇಕಾದಷ್ಟು ತ್ವರೆಯಾಗಿ ಕೊಡಲ್ಪಡಲಿ. ಪರಲೋಕದ ದೇವರಿಂದ ಏನಾದರೂ ಆಜ್ಞಾಪಿಸ ಲ್ಪಟ್ಟರೆ ಅದು ಪರಲೋಕದ ದೇವರ ಆಲಯಕ್ಕೋಸ್ಕರ ಜಾಗ್ರತೆಯಾಗಿ ಮಾಡಲ್ಪಡಲಿ. ಯಾಕಂದರೆ ಅರಸನೂ ಅವನ ಕುಮಾರರೂ ಆಳುವ ರಾಜ್ಯದ ಮೇಲೆ ರೌದ್ರ ಯಾಕೆ ಇರಬೇಕು?
- Zechariah 6:10 ಜೆಕರ್ಯ 6:10ಹೇಗಂದರೆ--ಆ ಸೆರೆಯವರಿಂದ ಅಂದರೆ ಬಾಬೆಲಿ ನಿಂದ ಬಂದಿರುವ ಹೆಲ್ದಾಯನಿಂದಲೂ ತೋಬೀಯ ನಿಂದಲೂ ಯೆದಾಯನಿಂದಲೂ ತಕ್ಕೊಂಡು ಅದೇ ದಿವಸದಲ್ಲಿ ನೀನು ಬಂದು ಚೆಫನ್ಯನ ಮಗನಾದ ಯೋಷೀಯನ ಮನೆಗೆ ಹೋಗಿ
- Ezra 6:10 ಎಜ್ರನು 6:10ಅವರಿಗೆ ಬೇಕಾದ ಹೋರಿ ಗಳೂ ಟಗರುಗಳೂ ಕುರಿಮರಿಗಳೂ ಗೋಧಿಯೂ ಉಪ್ಪೂ ದ್ರಾಕ್ಷಾರಸವೂ ಎಣ್ಣೆಯೂ ಪ್ರತಿದಿನ ತಪ್ಪದೆ ಯೆರೂಸಲೇಮಿನಲ್ಲಿರುವ ಯಾಜಕರ ನೇಮಕದ ಪ್ರಕಾರ ಅವರಿಗೆ ಕೊಡಲ್ಪಡಲಿ.
- Ezra 8:28–30 ಎಜ್ರನು 8:28–30ನಾನು ಅವರಿಗೆ--ನೀವು ಕರ್ತನಿಗೆ ಪರಿಶುದ್ಧರಾಗಿದ್ದೀರಿ. ಈ ಸಾಮಾನುಗಳು ಹಾಗೆಯೇ ಪರಿಶುದ್ಧವು. ಈ ಬೆಳ್ಳಿ ಬಂಗಾರವು ನಿಮ್ಮ ತಂದೆಗಳ ದೇವರಾಗಿರುವ ಕರ್ತನಿಗೆ ಉಚಿತಾರ್ಥ ವಾದ ಅರ್ಪಣೆಯಾಗಿದೆ. ನೀವು ಯೆರೂಸಲೇಮಿ ನಲ್ಲಿ ಕರ್ತನ ಆಲಯದ ಕೊಠಡಿಗಳೊಳಗೆ ಯಾಜಕರ ಲೇವಿಯರ ಪ್ರಧಾನರ ಮುಂದೆಯೂ ಇಸ್ರಾಯೇಲ್ ಪಿತೃಗಳ ಪ್ರಧಾನರ ಮುಂದೆಯೂ ತೂಗುವ ವರೆಗೆ ಜಾಗ್ರತೆಯಾಗಿ ಕಾಪಾಡಿರಿ ಅಂದನು. ಹಾಗೆಯೇ ಯಾಜಕರೂ ಲೇವಿಯರೂ ತೂಕದ ಹಾಗೆ ಬೆಳ್ಳಿಯನ್ನೂ ಬಂಗಾರವನ್ನೂ ಪಾತ್ರೆಗಳನ್ನೂ ಯೆರೂಸಲೇಮಿನಲ್ಲಿರುವ ನಮ್ಮ ದೇವರ ಆಲಯಕ್ಕೆ ತೆಗೆದುಕೊಂಡು ಬಂದರು.