Zechariah · chapter 7 · verse 3
Zechariah 7:3 in Kannada
ಸೈನ್ಯಗಳ ಕರ್ತನ ಮನೆಯಲ್ಲಿದ್ದ ಯಾಜಕರ ಸಂಗಡಲೂ ಪ್ರವಾದಿಗಳ ಸಂಗಡಲೂ ನಾನು ಮಾತನಾಡಿ--ಇಷ್ಟು ವರುಷ ಮಾಡಿದ ಪ್ರಕಾರ ಐದನೇ ತಿಂಗಳಲ್ಲಿ ನನ್ನನ್ನು ಪ್ರತ್ಯೇಕಿಸಿಕೊಂಡು ಅಳಲೋ ಎಂದು ಹೇಳುವದಕ್ಕೂ ಅವರು ಸರೆಚರ ನನ್ನೂ ರೆಗೆಮ್ ಮೆಲೆಕನನ್ನೂ ಅವರ ಮನುಷ್ಯ ರನ್ನೂ ದೇವರ ಆಲಯಕ್ಕೆ ಕಳುಹಿಸಿದಾಗಲೇ ಅಂದನು.
Sainyagala kartana maneyallidda yaajakara sangadaloo pravaadigala sangadaloo naanu maatanaadi--ishtu varusha maadida prakaara aidane tingalalli nannannu pratyekisikondu alalo endu heluvadakkoo avaru sarechara nannoo regem melekanannoo avara manushya rannoo devara aalayakke kaluhisidaagale andanu.
Zechariah 7:3 in English
- King James Version (KJV)
- [And] to speak unto the priests which [were] in the house of the LORD of hosts, and to the prophets, saying, Should I weep in the fifth month, separating myself, as I have done these so many years?
- World English Bible (WEB)
- and to speak to the priests of the house of the LORD of Armies and to the prophets, saying, “Should I weep in the fifth month, separating myself, as I have done these so many years?”
- American Standard Version (ASV)
- [and] to speak unto the priests of the house of Jehovah of hosts, and to the prophets, saying, Should I weep in the fifth month, separating myself, as I have done these so many years?
- Bible in Basic English (BBE)
- And to say to the priests of the house of the Lord of armies and to the prophets, Am I to go on weeping in the fifth month, separating myself as I have done in past years?
- Darby Translation (DBY)
- [and] to speak unto the priests that were in the house of Jehovah of hosts, and to the prophets, saying, Should I weep in the fifth month, separating myself, as I have done now so many years?
- Webster's Bible (WBS)
- [And] to speak to the priests who [were] in the house of the LORD of hosts, and to the prophets, saying, Should I weep in the fifth month, separating myself, as I have done these so many years?
- Young's Literal Translation (YLT)
- speaking unto the priests who [are] at the house of Jehovah of Hosts, and unto the prophets, saying, 'Do I weep in the fifth month — being separated — as I have done these so many years?'
Read in context
- 1ಅರಸನಾದ ದಾರ್ಯಾವೆಷನ ನಾಲ್ಕನೇ ವರುಷದಲ್ಲಿ ಆದದ್ದೇನಂದರೆ--ಒಂಭ ತ್ತನೇ ತಿಂಗಳಾದ ಕಿಸ್ಲೇವಿನ ನಾಲ್ಕನೇ ದಿವಸದಲ್ಲಿ ಕರ್ತನ ವಾಕ್ಯವು ಜೆಕರ್ಯನಿಗೆ ಉಂಟಾಯಿತು.
- 2ಯಾವಾಗಂದರೆ, ಕರ್ತನ ಮುಖದ ಮುಂದೆ ಬೇಡಿ ಕೊಳ್ಳುವದಕ್ಕೂ
- 3ಸೈನ್ಯಗಳ ಕರ್ತನ ಮನೆಯಲ್ಲಿದ್ದ ಯಾಜಕರ ಸಂಗಡಲೂ ಪ್ರವಾದಿಗಳ ಸಂಗಡಲೂ ನಾನು ಮಾತನಾಡಿ--ಇಷ್ಟು ವರುಷ ಮಾಡಿದ ಪ್ರಕಾರ ಐದನೇ ತಿಂಗಳಲ್ಲಿ ನನ್ನನ್ನು ಪ್ರತ್ಯೇಕಿಸಿಕೊಂಡು ಅಳಲೋ ಎಂದು ಹೇಳುವದಕ್ಕೂ ಅವರು ಸರೆಚರ ನನ್ನೂ ರೆಗೆಮ್ ಮೆಲೆಕನನ್ನೂ ಅವರ ಮನುಷ್ಯ ರನ್ನೂ ದೇವರ ಆಲಯಕ್ಕೆ ಕಳುಹಿಸಿದಾಗಲೇ ಅಂದನು.
- 4ಆಗ ಸೈನ್ಯಗಳ ಕರ್ತನ ವಾಕ್ಯವು ನನಗೆ ಉಂಟಾಗಿ ಹೇಳಿದ್ದೇನಂದರೆ--
- 5ದೇಶದ ಜನರೆಲ್ಲರಿಗೂ ಯಾಜಕ ರಿಗೂ ಹೀಗೆ ಹೇಳು--ನೀವು ಈ ಎಪ್ಪತ್ತು ವರುಷಗಳು ಐದನೇ ಮತ್ತು ಏಳನೇ ತಿಂಗಳುಗಳಲ್ಲಿ ಉಪವಾಸ ಮಾಡಿ ದುಃಖಿಸಿದಾಗ ನನಗೆ ಏನಾದರೂ ಉಪವಾಸ ಮಾಡಿದ್ದೀರೋ?
Cross references
- Zechariah 8:19 ಜೆಕರ್ಯ 8:19ಸೈನ್ಯಗಳ ಕರ್ತನು ಹೀಗೆ ಹೇಳು ತ್ತಾನೆ--ನಾಲ್ಕನೇ ತಿಂಗಳಿನ ಉಪವಾಸವು, ಐದನೆ ಯದು, ಏಳನೆಯದು, ಹತ್ತನೆಯದು, ಯೆಹೂದದ ಮನೆತನದವರಿಗೆ ಸಂತೋಷವೂ ಸಂಭ್ರಮವೂ ಆನಂದವಾದ ಹಬ್ಬಗಳೂ ಆಗುವವು; ಆದರೆ ಸತ್ಯ ವನ್ನೂ ಸಮಾಧಾನವನ್ನೂ ಪ್ರೀತಿಮಾಡಿರಿ.
- James 4:8–10 ಯಾಕೋಬನು 4:8–10ದೇವರ ಸವಿಾಪಕ್ಕೆ ಬನ್ನಿರಿ, ಆಗ ಆತನು ನಿಮ್ಮ ಸವಿಾಪಕ್ಕೆ ಬರುವನು. ಪಾಪಿಗಳೇ, ನಿಮ್ಮ ಕೈಗಳನ್ನು ಶುಚಿ ಮಾಡಿಕೊಳ್ಳಿರಿ; ಎರಡು ಮನಸ್ಸುಳ್ಳವರೇ, ನಿಮ್ಮ ಹೃದಯಗಳನ್ನು ನಿರ್ಮಲ ಮಾಡಿಕೊಳ್ಳಿರಿ. ದುಃಖಿಸಿರಿ, ಗೋಳಾಡಿರಿ, ಕಣ್ಣೀರಿಡಿರಿ; ನಿಮ್ಮ ನಗೆಯು ದುಃಖಕ್ಕೂ ನಿಮ್ಮ ಸಂತೋಷವು ವ್ಯಥೆಗೂ ತಿರುಗಿಕೊಳ್ಳಲಿ. ಕರ್ತನ ಮುಂದೆ ನಿಮ್ಮನ್ನು ತಗ್ಗಿಸಿ ಕೊಳ್ಳಿರಿ; ಆಗಲಾತನು ನಿಮ್ಮನ್ನು ಮೇಲಕ್ಕೆತ್ತುವನು.
- Hosea 4:6 ಹೋಶೇಯ 4:6ನನ್ನ ಜನರು ತಿಳುವಳಿ ಕೆಯ ಕೊರತೆಯಿಂದ ನಾಶವಾಗಿದ್ದಾರೆ; ಆದಕಾರಣ ನೀನು ತಿಳುವಳಿಕೆಯನ್ನು ತಳ್ಳಿಬಿಟ್ಟದ್ದರಿಂದ ನಾನು ಸಹ ನನಗೆ ಯಾಜಕನಾಗದಂತೆ ನಿನ್ನನ್ನು ತಳ್ಳಿಬಿಡುತ್ತೇನೆ; ನೀನು ನಿನ್ನ ದೇವರ ನ್ಯಾಯಪ್ರಮಾಣವನ್ನು ಮರೆತು ಬಿಟ್ಟಿದ್ದರಿಂದ ನಾನು ಸಹ ನಿನ್ನ ಮಕ್ಕಳನ್ನು ಮರೆತು ಬಿಡುವೆನು.
- Matthew 9:15 ಮತ್ತಾಯನು 9:15ಅದಕ್ಕೆ ಯೇಸು ಅವರಿಗೆ--ಮದಲಿಂಗನು ತಮ್ಮ ಜೊತೆಯಲ್ಲಿರುವ ತನಕ ಮದಲಗಿತ್ತಿಯ ಮನೇ ಮಕ್ಕಳು ದುಃಖಪಡುವರೇ? ಆದರೆ ಮದಲಿಂಗನು ಅವರಿಂದ ತೆಗೆಯಲ್ಪಡುವ ದಿವಸಗಳು ಬರುವವು; ಆಗ ಅವರು ಉಪವಾಸ ಮಾಡುವರು.
- Malachi 2:7 ಮಲಾಕಿಯ 2:7ಯಾಜಕನ ತುಟಿಗಳು ತಿಳುವಳಿಕೆಯನ್ನು ಕಾಪಾಡತಕ್ಕದ್ದು, ನ್ಯಾಯಪ್ರಮಾಣ ವನ್ನು ಅವನ ಬಾಯಲ್ಲಿ ಹುಡುಕತಕ್ಕದ್ದು; ಯಾಕಂದರೆ ಅವನು ಸೈನ್ಯಗಳ ಕರ್ತನ ಸೇವಕನೇ.
- 1 Corinthians 7:5 1 ಕೊರಿಂಥದವರಿಗೆ 7:5ಉಪವಾಸ ಮತ್ತು ಪ್ರಾರ್ಥನೆಗೆ ಮನಸ್ಸು ಕೊಡುವದಕ್ಕಾಗಿ ನೀವು ಪರಸ್ಪರ ಸಮ್ಮತಿ ಯಿಂದ ಸ್ವಲ್ಪಕಾಲ ಆಗಲಿರಬಹುದೇ ಹೊರತು ನಿಮಗೆ ದಮೆಯಿಲ್ಲದಿರುವದನ್ನು ನೋಡಿ ಸೈತಾನನು ನಿಮ್ಮನು ಶೋಧಿಸದಂತೆ ತಿರಿಗಿ ಕೂಡಿಕೊಳ್ಳಿರಿ.
- Isaiah 22:12–13 ಯೆಶಾಯ 22:12–13ಆ ದಿವಸದಲ್ಲಿ ಸೈನ್ಯಗಳ ದೇವರಾದ ಕರ್ತನು --ಅಳಬೇಕೆಂದು, ದುಃಖಿಸಬೇಕೆಂದು, ತಲೆಬೋಳಿಸಿ ಕೊಳ್ಳಬೇಕೆಂದು, ಗೋಣೀತಟ್ಟನ್ನು ಸುತ್ತಿಕೊಳ್ಳಬೇ ಕೆಂದು ಆತನು ಕರೆದನು. ಆದರೆ ಇಗೋ, ಉತ್ಸಾ ಹವು ಸಂತೋಷವು, ದನಕೊಯ್ಯುವದು ಕುರಿಕಡಿಯು ವದು ಮಾಂಸವನ್ನು ತಿನ್ನುವದು, ದ್ರಾಕ್ಷಾರಸ ಕುಡಿ ಯುವದು, ನಾಳೆ ಸಾಯುತ್ತೇವೆಂದು ತಿಂದು ಕುಡಿಯು ವದೇ (ಇವೆ, ನಿಮ್ಮ ಕಾರ್ಯ).
- Nehemiah 9:1–3 ನೆಹೆಮೀಯ 9:1–3ಅದೇ ತಿಂಗಳಿನ ಇಪ್ಪತ್ತನಾಲ್ಕನೇ ದಿವಸದಲ್ಲಿ ಇಸ್ರಾಯೇಲ್ ಮಕ್ಕಳು ಉಪವಾಸ ಮಾಡಿ ಗೋಣೀತಟ್ಟನ್ನು ಉಟ್ಟುಕೊಂಡು ತಮ್ಮ ಮೇಲೆ ಧೂಳನ್ನು ಹಾಕಿಕೊಂಡು ನೆರೆದುಬಂದರು. ಆಗ ಇಸ್ರಾಯೇಲ್ ಸಂತಾನದವರು ತಮ್ಮನ್ನು ಸಮಸ್ತ ಅನ್ಯ ಜನರಿಂದ ಪ್ರತ್ಯೇಕಿಸಿಕೊಂಡು ನಿಂತು ತಮ್ಮ ಪಾಪ ಗಳನ್ನೂ ತಮ್ಮ ತಂದೆಗಳ ಅಕ್ರಮಗಳನ್ನೂ ಅರಿಕೆ ಮಾಡಿದರು. ಅವರು ತಮ್ಮ ಸ್ಥಳಗಳಲ್ಲಿ ನಿಂತು ಒಂದು ಜಾವ ತಮ್ಮ ದೇವರಾಗಿರುವ ಕರ್ತನ ನ್ಯಾಯ ಪ್ರಮಾಣದ ಪುಸ್ತಕವನ್ನು ಓದಿ ಮತ್ತೊಂದು ಜಾವ ತಮ್ಮ ಪಾಪಗಳನ್ನು ಅರಿಕೆಮಾಡಿ ತಮ್ಮ ದೇವರಾಗಿ ರುವ ಕರ್ತನನ್ನು ಆರಾಧಿಸಿದರು.
- Zechariah 7:5 ಜೆಕರ್ಯ 7:5ದೇಶದ ಜನರೆಲ್ಲರಿಗೂ ಯಾಜಕ ರಿಗೂ ಹೀಗೆ ಹೇಳು--ನೀವು ಈ ಎಪ್ಪತ್ತು ವರುಷಗಳು ಐದನೇ ಮತ್ತು ಏಳನೇ ತಿಂಗಳುಗಳಲ್ಲಿ ಉಪವಾಸ ಮಾಡಿ ದುಃಖಿಸಿದಾಗ ನನಗೆ ಏನಾದರೂ ಉಪವಾಸ ಮಾಡಿದ್ದೀರೋ?
- 2 Kings 25:8–9 2 ಅರಸುಗಳು 25:8–9ಐದನೇ ತಿಂಗಳಿನ ಏಳನೇ ದಿವಸಕ್ಕೆ ಸರಿಯಾಗಿ ಬಾಬೆಲಿನ ಅರಸನಾದ ನೆಬೂಕದ್ನೆಚರನ ಆಳ್ವಿಕೆಯ ಹತ್ತೊಂಭತ್ತನೇ ವರುಷದಲ್ಲಿ ಬಾಬೆಲಿನ ಅರಸನ ಸೇವಕ ನಾದ ಕಾವಲಿನ ಅಧಿಪತಿಯಾದ ನೆಬೂಜರದಾನನು ಯೆರೂಸಲೇಮಿಗೆ ಬಂದು, ಕರ್ತನ ಮನೆಯನ್ನೂ ಅರಮನೆಯನ್ನೂ ಯೆರೂಸಲೇಮಿನಲ್ಲಿರುವ ಎಲ್ಲಾ ಮನೆಗಳನ್ನೂ ಪ್ರತಿ ದೊಡ್ಡ ಮನುಷ್ಯನ ಮನೆಯನ್ನೂ ಬೆಂಕಿಯಿಂದ ಸುಟ್ಟು ಬಿಟ್ಟನು.
- Ecclesiastes 3:4 ಪ್ರಸಂಗಿ 3:4ಅಳುವದಕ್ಕೆ ಒಂದು ಸಮಯ, ನಗುವದಕ್ಕೆ ಒಂದು ಸಮಯ; ಗೋಳಾಡುವದಕ್ಕೆ ಒಂದು ಸಮಯ, ಕುಣಿದಾಡುವದಕ್ಕೆ ಒಂದು ಸಮಯ;
- Ezekiel 44:23–24 ಯೆಹೆಜ್ಕೇಲನು 44:23–24ಅವರು ನನ್ನ ಜನರಿಗೆ ಪರಿಶುದ್ಧವಾದದ್ದಕ್ಕೂ ಅಪವಿತ್ರವಾದದ್ದಕ್ಕೂ ಹೆಚ್ಚು ಕಡಿಮೆಯನ್ನು ಬೋಧಿಸಿ, ಅವರಿಗೆ ಹೊಲೆ ಯಾದದ್ದನ್ನೂ ಶುದ್ಧವಾದದ್ದನ್ನೂ ತಿಳಿಸಬೇಕು. ಜಗಳವಾಡುವಾಗ ಅವರು ನ್ಯಾಯಕ್ಕಾಗಿ ನಿಂತು, ನನ್ನ ನ್ಯಾಯವಿಧಿಗಳ ಪ್ರಕಾರ ಅವರಿಗೆ ತಿಳಿಸಬೇಕು. ಅವರು ನನ್ನ ನ್ಯಾಯಪ್ರಮಾಣಗಳನ್ನೂ ನಿಯಮಗ ಳನ್ನೂ ನನ್ನ ಸಭೆಗಳಲ್ಲಿ ಕೈಕೊಳ್ಳಬೇಕು; ನನ್ನ ಸಬ್ಬತ್ತು ಗಳನ್ನು ಪರಿಶುದ್ಧಪಡಿಸಬೇಕು.
Original words (Hebrew)
- speak · H559אָמַר ʼâmar
- priests · H3548כֹּהֵן kôhên
- house · H1004בַּיִת bayith
- hosts · H6635צָבָא tsâbâʼ
- prophets · H5030נָבִיא nâbîyʼ
- saying · H559אָמַר ʼâmar
- weep · H1058בָּכָה bâkâh
- fifth · H2549חֲמִישִׁי chămîyshîy
- month · H2320חֹדֶשׁ chôdesh
- separating · H5144נָזַר nâzar
- done · H6213עָשָׂה ʻâsâh
- years · H8141שָׁנֶה shâneh