Zechariah · chapter 7 · verse 4
Zechariah 7:4 in Kannada
ಆಗ ಸೈನ್ಯಗಳ ಕರ್ತನ ವಾಕ್ಯವು ನನಗೆ ಉಂಟಾಗಿ ಹೇಳಿದ್ದೇನಂದರೆ--
Aaga sainyagala kartana vaakyavu nanage untaagi heliddenandare--
Zechariah 7:4 in English
- King James Version (KJV)
- Then came the word of the LORD of hosts unto me, saying,
- World English Bible (WEB)
- Then the word of the LORD of Armies came to me, saying,
- American Standard Version (ASV)
- Then came the word of Jehovah of hosts unto me, saying,
- Bible in Basic English (BBE)
- Then the word of the Lord of armies came to me, saying
- Darby Translation (DBY)
- And the word of Jehovah of hosts came unto me, saying,
- Webster's Bible (WBS)
- Then came the word of the LORD of hosts to me, saying,
- Young's Literal Translation (YLT)
- And there is a word of Jehovah of Hosts unto me, saying:
Read in context
- 2ಯಾವಾಗಂದರೆ, ಕರ್ತನ ಮುಖದ ಮುಂದೆ ಬೇಡಿ ಕೊಳ್ಳುವದಕ್ಕೂ
- 3ಸೈನ್ಯಗಳ ಕರ್ತನ ಮನೆಯಲ್ಲಿದ್ದ ಯಾಜಕರ ಸಂಗಡಲೂ ಪ್ರವಾದಿಗಳ ಸಂಗಡಲೂ ನಾನು ಮಾತನಾಡಿ--ಇಷ್ಟು ವರುಷ ಮಾಡಿದ ಪ್ರಕಾರ ಐದನೇ ತಿಂಗಳಲ್ಲಿ ನನ್ನನ್ನು ಪ್ರತ್ಯೇಕಿಸಿಕೊಂಡು ಅಳಲೋ ಎಂದು ಹೇಳುವದಕ್ಕೂ ಅವರು ಸರೆಚರ ನನ್ನೂ ರೆಗೆಮ್ ಮೆಲೆಕನನ್ನೂ ಅವರ ಮನುಷ್ಯ ರನ್ನೂ ದೇವರ ಆಲಯಕ್ಕೆ ಕಳುಹಿಸಿದಾಗಲೇ ಅಂದನು.
- 4ಆಗ ಸೈನ್ಯಗಳ ಕರ್ತನ ವಾಕ್ಯವು ನನಗೆ ಉಂಟಾಗಿ ಹೇಳಿದ್ದೇನಂದರೆ--
- 5ದೇಶದ ಜನರೆಲ್ಲರಿಗೂ ಯಾಜಕ ರಿಗೂ ಹೀಗೆ ಹೇಳು--ನೀವು ಈ ಎಪ್ಪತ್ತು ವರುಷಗಳು ಐದನೇ ಮತ್ತು ಏಳನೇ ತಿಂಗಳುಗಳಲ್ಲಿ ಉಪವಾಸ ಮಾಡಿ ದುಃಖಿಸಿದಾಗ ನನಗೆ ಏನಾದರೂ ಉಪವಾಸ ಮಾಡಿದ್ದೀರೋ?
- 6ನೀವು ಉಂಡು ಕುಡಿದಾಗ ನಿಮಗೆ ನೀವೇ ಉಂಡು ಕುಡಿದಿರಲ್ಲಾ?