Zechariah · chapter 7 · verse 5
Zechariah 7:5 in Kannada
ದೇಶದ ಜನರೆಲ್ಲರಿಗೂ ಯಾಜಕ ರಿಗೂ ಹೀಗೆ ಹೇಳು--ನೀವು ಈ ಎಪ್ಪತ್ತು ವರುಷಗಳು ಐದನೇ ಮತ್ತು ಏಳನೇ ತಿಂಗಳುಗಳಲ್ಲಿ ಉಪವಾಸ ಮಾಡಿ ದುಃಖಿಸಿದಾಗ ನನಗೆ ಏನಾದರೂ ಉಪವಾಸ ಮಾಡಿದ್ದೀರೋ?
Deshada janarellarigoo yaajaka rigoo heege helu--neevu ee eppattu varushagalu aidane mattu elane tingalugalalli upavaasa maadi duhkhisidaaga nanage enaadaroo upavaasa maadiddeero?
Zechariah 7:5 in English
- King James Version (KJV)
- Speak unto all the people of the land, and to the priests, saying, When ye fasted and mourned in the fifth and seventh [month], even those seventy years, did ye at all fast unto me, [even] to me?
- World English Bible (WEB)
- “Speak to all the people of the land and to the priests, saying, ‘When you fasted and mourned in the fifth and in the seventh month for these seventy years, did you at all fast to me, really to me?
- American Standard Version (ASV)
- Speak unto all the people of the land, and to the priests, saying, When ye fasted and mourned in the fifth and in the seventh [month], even these seventy years, did ye at all fast unto me, even to me?
- Bible in Basic English (BBE)
- Say to all the people of the land and to the priests, When you went without food and gave yourselves to grief in the fifth and the seventh months for these seventy years, did you ever do it because of me?
- Darby Translation (DBY)
- Speak unto all the people of the land, and to the priests, saying, When ye fasted and mourned in the fifth and in the seventh [month], even those seventy years, did ye really fast unto me, [even] unto me?
- Webster's Bible (WBS)
- Speak to all the people of the land, and to the priests, saying, When ye fasted and mourned in the fifth and seventh [month] , even those seventy years, did ye at all fast to me, [even] to me?
- Young's Literal Translation (YLT)
- 'Speak unto all the people of the land, and unto the priests, saying:
Read in context
- 3ಸೈನ್ಯಗಳ ಕರ್ತನ ಮನೆಯಲ್ಲಿದ್ದ ಯಾಜಕರ ಸಂಗಡಲೂ ಪ್ರವಾದಿಗಳ ಸಂಗಡಲೂ ನಾನು ಮಾತನಾಡಿ--ಇಷ್ಟು ವರುಷ ಮಾಡಿದ ಪ್ರಕಾರ ಐದನೇ ತಿಂಗಳಲ್ಲಿ ನನ್ನನ್ನು ಪ್ರತ್ಯೇಕಿಸಿಕೊಂಡು ಅಳಲೋ ಎಂದು ಹೇಳುವದಕ್ಕೂ ಅವರು ಸರೆಚರ ನನ್ನೂ ರೆಗೆಮ್ ಮೆಲೆಕನನ್ನೂ ಅವರ ಮನುಷ್ಯ ರನ್ನೂ ದೇವರ ಆಲಯಕ್ಕೆ ಕಳುಹಿಸಿದಾಗಲೇ ಅಂದನು.
- 4ಆಗ ಸೈನ್ಯಗಳ ಕರ್ತನ ವಾಕ್ಯವು ನನಗೆ ಉಂಟಾಗಿ ಹೇಳಿದ್ದೇನಂದರೆ--
- 5ದೇಶದ ಜನರೆಲ್ಲರಿಗೂ ಯಾಜಕ ರಿಗೂ ಹೀಗೆ ಹೇಳು--ನೀವು ಈ ಎಪ್ಪತ್ತು ವರುಷಗಳು ಐದನೇ ಮತ್ತು ಏಳನೇ ತಿಂಗಳುಗಳಲ್ಲಿ ಉಪವಾಸ ಮಾಡಿ ದುಃಖಿಸಿದಾಗ ನನಗೆ ಏನಾದರೂ ಉಪವಾಸ ಮಾಡಿದ್ದೀರೋ?
- 6ನೀವು ಉಂಡು ಕುಡಿದಾಗ ನಿಮಗೆ ನೀವೇ ಉಂಡು ಕುಡಿದಿರಲ್ಲಾ?
- 7ಯೆರೂಸಲೇಮೂ ಅದರ ಸುತ್ತಲಿನ ಪಟ್ಟಣಗಳೂ ನಿವಾಸಿಗಳುಳ್ಳ ವುಗಳಾಗಿಯೂ ಸುಖವಾಗಿಯೂ ದಕ್ಷಿಣವೂ ಬೈಲೂ ನಿವಾಸಿಗಳುಳ್ಳವುಗಳಾಗಿಯೂ ಇದ್ದಾಗ ಕರ್ತನು ಪೂರ್ವದ ಪ್ರವಾದಿಗಳ ಕೈಯಿಂದ ಕೂಗಿದ ಮಾತುಗಳು ಅವು ಅಲ್ಲವೊ? ಎಂಬದು.
Cross references
- Zechariah 1:12 ಜೆಕರ್ಯ 1:12ಆಗ ಕರ್ತನ ದೂತನು ಉತ್ತರಕೊಟ್ಟು ಹೀಗಂ ದನು--ಓ ಸೈನ್ಯಗಳ ಕರ್ತನೇ, ನೀನು ಯೆರೂಸಲೇ ಮನ್ನೂ ಯೆಹೂದದ ಪಟ್ಟಣಗಳನ್ನೂ ಎಷ್ಟರ ವರೆಗೆ ಕನಿಕರಿಸದೆ ಇರುವಿ? ಅವುಗಳ ಮೇಲೆ ಈ ಎಪ್ಪತ್ತು ವರುಷಗಳು ಸಿಟ್ಟು ಮಾಡಿದ್ದೀಯಲ್ಲವೋ ಅಂದನು.
- Isaiah 58:4–6 ಯೆಶಾಯ 58:4–6ಇಗೋ, ವ್ಯಾಜ್ಯ ಕ್ಕೂ ಹೋರಾಟಕ್ಕೂ ದುಷ್ಟತ್ವದ ಮುಷ್ಟಿಯಿಂದ ಹೊಡೆಯುವದಕ್ಕೂ ನೀವು ಉಪವಾಸಮಾಡುತ್ತೀರಿ. ನಿಮ್ಮ ಸ್ವರವು ಮೇಲಕ್ಕೆ ಕೇಳಿಸುವಂತೆ ಈ ದಿವಸ ಉಪವಾಸ ಮಾಡಿದ ಹಾಗೆ ನೀವು ಮಾಡಬೇಡಿರಿ. ನಾನು ಆರಿಸಿಕೊಂಡದ್ದು ಇಂಥಾ ಉಪವಾಸವೋ? ಜೊಂಡಿನಂತೆ ತಲೆಯನ್ನು ಬೊಗ್ಗಿಸಿಕೊಂಡು ಗೋಣೀ ತಟ್ಟನ್ನೂ ಬೂದಿಯನ್ನೂ ಆಸನ ಮಾಡಿಕೊಂಡು ಕೂತುಕೊಳ್ಳುವದೋ? ಇದನ್ನು ಉಪವಾಸವೆಂದು ನೀವು ಕರೆದು ಆ ದಿನದಲ್ಲಿ ಮನುಷ್ಯನು ತನ್ನ ಆತ್ಮವನ್ನು ಕುಂದಿಸುವದು ಕರ್ತನು ಮೆಚ್ಚುವ ದಿನವೆಂದು ಅನ್ನು ತ್ತೀರೋ? ನಾನು ಆದುಕೊಳ್ಳುವ ಉಪವಾಸವು ಕೇಡಿನ ಬಂಧನಗಳನ್ನು ಬಿಚ್ಚುವದೂ ಭಾರವಾದ ಹೊರೆಯನ್ನು ಬಿಚ್ಚುವದೂ ಹಿಂಸಿಸಲ್ಪಟ್ಟವರು ಬಿಡಿಸ ಲ್ಪಟ್ಟವರಾಗಿ ಹಾಕುವದೂ ಆಗಿದೆಯಲ್ಲವೋ?
- 1 Corinthians 10:31 1 ಕೊರಿಂಥದವರಿಗೆ 10:31ಆದದರಿಂದ ನೀವು ತಿಂದರೂ ಕುಡಿದರೂ ಏನು ಮಾಡಿದರೂ ಎಲ್ಲವನ್ನು ದೇವರ ಮಹಿಮೆಗಾಗಿ ಮಾಡಿರಿ.
- Matthew 5:16–18 ಮತ್ತಾಯನು 5:16–18ಅದರಂತೆಯೇ ಜನರು ನಿಮ್ಮ ಒಳ್ಳೇ ಕ್ರಿಯೆಗಳನ್ನು ನೋಡಿ ಪರಲೋಕದಲ್ಲಿರುವ ನಿಮ್ಮ ತಂದೆಯನ್ನು ಮಹಿಮೆಪಡಿಸುವ ಹಾಗೆ ನಿಮ್ಮ ಬೆಳಕು ಜನರ ಮುಂದೆ ಪ್ರಕಾಶಿಸಲಿ. ನ್ಯಾಯಪ್ರಮಾಣವನ್ನಾಗಲೀ ಪ್ರವಾದನೆಗಳ ನ್ನಾಗಲೀ ಹಾಳುಮಾಡುವದಕ್ಕಾಗಿ ನಾನು ಬಂದೆ ನೆಂದು ನೆನಸಬೇಡಿರಿ, ಹಾಳುಮಾಡುವದಕ್ಕಾಗಿ ಅಲ್ಲ; ಆದರೆ ನೆರವೇರಿಸುವದಕ್ಕಾಗಿ ಬಂದೆನು. ಆಕಾಶವೂ ಭೂಮಿಯೂ ಗತಿಸಿ ಹೋಗುವ ತನಕ ಎಲ್ಲವೂ ನೆರವೇರದ ಹೊರತು ನ್ಯಾಯಪ್ರಮಾಣದಿಂದ ಒಂದು ಸೊನ್ನೆಯಾದರೂ ಒಂದು ಗುಡುಸಾದರೂ ಅಳಿದು ಹೋಗುವದೇ ಇಲ್ಲವೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.
- Zechariah 7:3 ಜೆಕರ್ಯ 7:3ಸೈನ್ಯಗಳ ಕರ್ತನ ಮನೆಯಲ್ಲಿದ್ದ ಯಾಜಕರ ಸಂಗಡಲೂ ಪ್ರವಾದಿಗಳ ಸಂಗಡಲೂ ನಾನು ಮಾತನಾಡಿ--ಇಷ್ಟು ವರುಷ ಮಾಡಿದ ಪ್ರಕಾರ ಐದನೇ ತಿಂಗಳಲ್ಲಿ ನನ್ನನ್ನು ಪ್ರತ್ಯೇಕಿಸಿಕೊಂಡು ಅಳಲೋ ಎಂದು ಹೇಳುವದಕ್ಕೂ ಅವರು ಸರೆಚರ ನನ್ನೂ ರೆಗೆಮ್ ಮೆಲೆಕನನ್ನೂ ಅವರ ಮನುಷ್ಯ ರನ್ನೂ ದೇವರ ಆಲಯಕ್ಕೆ ಕಳುಹಿಸಿದಾಗಲೇ ಅಂದನು.
- Isaiah 1:11–12 ಯೆಶಾಯ 1:11–12ನೀವು ಲೆಕ್ಕವಿಲ್ಲದಷ್ಟು ಯಜ್ಞಗಳನ್ನು ನನಗೆ ಅರ್ಪಿಸುವ ಉದ್ದೇಶವೇನು? ಎಂದು ಕರ್ತನು ನುಡಿಯುತ್ತಾನೆ. ಟಗರುಗಳ ದಹನಬಲಿಗಳು, ಪುಷ್ಟಿ ಪ್ರಾಣಿಗಳ ಕೊಬ್ಬು, ಇದೆಲ್ಲಾ ನನಗೆ ಸಾಕಾಯಿತು; ಹೋರಿ, ಕುರಿ, ಹೋತಗಳ ರಕ್ತಕ್ಕೆ ನಾನು ಸಂತೋಷಪಡುವ ದಿಲ್ಲ. ನೀವು ನನ್ನ ಸನ್ನಿಧಿಯಲ್ಲಿ ಕಾಣಿಸಿಕೊಳ್ಳ ಬೇಕೆಂದು ಬರುತ್ತೀರಲ್ಲಾ; ನನ್ನ ಪ್ರಾಕಾರಗಳನ್ನು ತುಳಿ ಯಲು ಯಾರು ನಿಮ್ಮನ್ನು ಕೇಳಿಕೊಂಡರು?
- Zechariah 7:6 ಜೆಕರ್ಯ 7:6ನೀವು ಉಂಡು ಕುಡಿದಾಗ ನಿಮಗೆ ನೀವೇ ಉಂಡು ಕುಡಿದಿರಲ್ಲಾ?
- Matthew 6:5 ಮತ್ತಾಯನು 6:5ನೀನು ಪ್ರಾರ್ಥನೆ ಮಾಡುವಾಗ ಕಪಟಿಗಳಂತೆ ಇರಬೇಡ; ಯಾಕಂದರೆ ಜನರು ನೋಡುವಂತೆ ಸಭಾಮಂದಿರಗಳಲ್ಲಿಯೂ ಬೀದಿಗಳ ಮೂಲೆಗಳ ಲ್ಲಿಯೂ ನಿಂತು ಪ್ರಾರ್ಥನೆಮಾಡುವದನ್ನು ಅವರು ಪ್ರೀತಿಸುತ್ತಾರೆ. ನಾನು ನಿಮಗೆ ನಿಜವಾಗಿ ಹೇಳುವ ದೇನಂದರೆ--ಅವರು ತಮ್ಮ ಪ್ರತಿಫಲವನ್ನು ಹೊಂದಿ ದ್ದಾರೆ.
- Romans 14:17–18 ರೋಮಾಪುರದವರಿಗೆ 14:17–18ಯಾಕಂದರೆ ತಿನ್ನುವದೂ ಕುಡಿಯುವದೂ ದೇವರ ರಾಜ್ಯವಲ್ಲ; ಆದರೆ ನೀತಿಯೂ ಸಮಾಧಾನವೂ ಪವಿತ್ರಾತ್ಮನಲ್ಲಿರುವ ಆನಂದವೂ ಆಗಿದೆ. ಕ್ರಿಸ್ತನ ಸೇವೆಯನ್ನು ಮಾಡುವವನು ಈ ವಿಷಯಗಳಲ್ಲಿ ದೇವರಿಗೆ ಮೆಚ್ಚಿಕೆಯಾದವನಾಗಿಯೂ ಮನುಷ್ಯರಿಗೆ ಸಂಭಾವಿತನಾಗಿಯೂ ಇರುವನಷ್ಟೆ.
- Matthew 6:2 ಮತ್ತಾಯನು 6:2ಆದದರಿಂದ ಕಪಟಿಗಳು ಜನರಿಂದ ಹೊಗಳಿಸಿ ಕೊಳ್ಳಬೇಕೆಂದು ಸಭಾಮಂದಿರಗಳಲ್ಲಿಯೂ ಬೀದಿಗಳ ಲ್ಲಿಯೂ ಮಾಡುವಂತೆ ನೀನು ದಾನ ಮಾಡುವಾಗ ನಿನ್ನ ಮುಂದೆ ತುತ್ತೂರಿಯನ್ನೂದಬೇಡ. ನಾನು ನಿಮಗೆ ನಿಜವಾಗಿ ಹೇಳುವದೇನಂದರೆ--ಅವರು ತಮ್ಮ ಪ್ರತಿಫಲವನ್ನು ಹೊಂದಿದ್ದಾರೆ.
- Romans 14:6–9 ರೋಮಾಪುರದವರಿಗೆ 14:6–9ದಿನವನ್ನು ಗಣ್ಯ ಮಾಡುವವನು ಅದನ್ನು ಕರ್ತನಿಗಾಗಿ ಗಣ್ಯಮಾಡು ತ್ತಾನೆ; ದಿನವನ್ನು ಗಣ್ಯಮಾಡದವನು ಅದನು ಕರ್ತನಿಗಾಗಿ ಗಣ್ಯಮಾಡುವದಿಲ್ಲ; ತಿನ್ನುವವನು ಕರ್ತನಿಗಾಗಿ ತಿನ್ನುತ್ತಾನೆ; ಅವನು ದೇವರಿಗೆ ಉಪಕಾರ ಸ್ತುತಿ ಹೇಳುತ್ತಾನೆ; ತಿನ್ನದಿರುವವನು ಕರ್ತನಿಗಾಗಿ ತಿನ್ನದೆ ದೇವರಿಗೆ ಸೆ ನಮ್ಮಲ್ಲಿ ಒಬ್ಬನಾದರೂ ತನಗಾಗಿ ಬದುಕುವದೂ ಇಲ್ಲ, ತನಗಾಗಿ ಸಾಯುವದೂ ಇಲ್ಲ. ನಾವು ಬದುಕಿದರೆ ಕರ್ತನಿಗಾಗಿ ಬದುಕುತ್ತೇವೆ; ಸತ್ತರೆ ಕರ್ತನಿಗಾಗಿ ಸಾಯುತ್ತೇವೆ; ಬದುಕಿದರೂ ಸತ್ತರೂ ನಾವು ಕರ್ತ ನವರೇ. ಸತ್ತವರಿಗೂ ಜೀವಿಸುವವರಿಗೂ ಒಡೆಯ ನಾಗಿರಬೇಕೆಂತಲೇ ಕ್ರಿಸ್ತನು ಸತ್ತು ಎದ್ದು ಜೀವಿತ ನಾದನು.
- Matthew 6:16 ಮತ್ತಾಯನು 6:16ಇದಲ್ಲದೆ ನೀವು ಉಪವಾಸ ಮಾಡುವಾಗ ಕಪಟಿಗಳ ಹಾಗೆ ವ್ಯಸನದ ಮುಖ ಮಾಡಿಕೊಳ್ಳ ಬೇಡಿರಿ. ಯಾಕಂದರೆ ತಾವು ಉಪವಾಸವಾಗಿ ದ್ದೇವೆಂದು ಜನರಿಗೆ ತೋರುವಂತೆ ಅವರು ತಮ್ಮ ಮುಖಗಳನ್ನು ವಿಕಾರ ಮಾಡಿಕೊಳ್ಳುತ್ತಾರೆ. ನಾನು ನಿಮಗೆ ನಿಜವಾಗಿ ಹೇಳುವದೇನಂದರೆ--ಅವರು ತಮ್ಮ ಪ್ರತಿ
Original words (Hebrew)
- Speak · H559אָמַר ʼâmar
- people · H5971עַם ʻam
- land · H776אֶרֶץ ʼerets
- priests · H3548כֹּהֵן kôhên
- saying · H559אָמַר ʼâmar
- fasted · H6684צוּם tsûwm
- mourned · H5594סָפַד çâphad
- fifth · H2549חֲמִישִׁי chămîyshîy
- seventh · H7637שְׁבִיעִי shᵉbîyʻîy
- seventy · H7657שִׁבְעִים shibʻîym
- years · H8141שָׁנֶה shâneh
- all · H6684צוּם tsûwm
- fast · H6684צוּם tsûwm