Zechariah · chapter 7 · verse 7
Zechariah 7:7 in Kannada
ಯೆರೂಸಲೇಮೂ ಅದರ ಸುತ್ತಲಿನ ಪಟ್ಟಣಗಳೂ ನಿವಾಸಿಗಳುಳ್ಳ ವುಗಳಾಗಿಯೂ ಸುಖವಾಗಿಯೂ ದಕ್ಷಿಣವೂ ಬೈಲೂ ನಿವಾಸಿಗಳುಳ್ಳವುಗಳಾಗಿಯೂ ಇದ್ದಾಗ ಕರ್ತನು ಪೂರ್ವದ ಪ್ರವಾದಿಗಳ ಕೈಯಿಂದ ಕೂಗಿದ ಮಾತುಗಳು ಅವು ಅಲ್ಲವೊ? ಎಂಬದು.
Yeroosalemoo adara suttalina pattanagaloo nivaasigalulla vugalaagiyoo sukhavaagiyoo dakshinavoo bailoo nivaasigalullavugalaagiyoo iddaaga kartanu poorvada pravaadigala kaiyinda koogida maatugalu avu allavo? Embadu.
Zechariah 7:7 in English
- King James Version (KJV)
- [Should ye] not [hear] the words which the LORD hath cried by the former prophets, when Jerusalem was inhabited and in prosperity, and the cities thereof round about her, when [men] inhabited the south and the plain?
- World English Bible (WEB)
- Aren’t these the words which the LORD proclaimed by the former prophets when Jerusalem was inhabited and in prosperity, and its cities around her, and the South and the lowland were inhabited?’”
- American Standard Version (ASV)
- [Should ye] not [hear] the words which Jehovah cried by the former prophets, when Jerusalem was inhabited and in prosperity, and the cities thereof round about her, and the South and the lowland were inhabited?
- Bible in Basic English (BBE)
- Are not these the words which the Lord said to you by the earlier prophets, when Jerusalem was full of people and wealth, and the towns round about her and the South and the Lowland were peopled?
- Darby Translation (DBY)
- Are not these the words that Jehovah cried by the former prophets, when Jerusalem was inhabited and at peace, and her cities round about her, when the south and the lowland were inhabited?
- Webster's Bible (WBS)
- [Should ye] not [hear] the words which the LORD hath cried by the former prophets, when Jerusalem was inhabited and in prosperity, and her cities around her, when [men] inhabited the south and the plain?
- Young's Literal Translation (YLT)
- 'Are not [these] the words that Jehovah proclaimed by the hand of the former prophets, in Jerusalem's being inhabited, and [in] safety, and its cities round about it, and the south and the plain — abiding?'
Read in context
- 5ದೇಶದ ಜನರೆಲ್ಲರಿಗೂ ಯಾಜಕ ರಿಗೂ ಹೀಗೆ ಹೇಳು--ನೀವು ಈ ಎಪ್ಪತ್ತು ವರುಷಗಳು ಐದನೇ ಮತ್ತು ಏಳನೇ ತಿಂಗಳುಗಳಲ್ಲಿ ಉಪವಾಸ ಮಾಡಿ ದುಃಖಿಸಿದಾಗ ನನಗೆ ಏನಾದರೂ ಉಪವಾಸ ಮಾಡಿದ್ದೀರೋ?
- 6ನೀವು ಉಂಡು ಕುಡಿದಾಗ ನಿಮಗೆ ನೀವೇ ಉಂಡು ಕುಡಿದಿರಲ್ಲಾ?
- 7ಯೆರೂಸಲೇಮೂ ಅದರ ಸುತ್ತಲಿನ ಪಟ್ಟಣಗಳೂ ನಿವಾಸಿಗಳುಳ್ಳ ವುಗಳಾಗಿಯೂ ಸುಖವಾಗಿಯೂ ದಕ್ಷಿಣವೂ ಬೈಲೂ ನಿವಾಸಿಗಳುಳ್ಳವುಗಳಾಗಿಯೂ ಇದ್ದಾಗ ಕರ್ತನು ಪೂರ್ವದ ಪ್ರವಾದಿಗಳ ಕೈಯಿಂದ ಕೂಗಿದ ಮಾತುಗಳು ಅವು ಅಲ್ಲವೊ? ಎಂಬದು.
- 8ಇದಲ್ಲದೆ ಕರ್ತನ ವಾಕ್ಯವು ಜೆಕರ್ಯನಿಗೆ ಉಂಟಾಗಿ ಹೇಳಿದ್ದೇನಂದರೆ--ಸೈನ್ಯಗಳ ಕರ್ತನು ಹೀಗೆ ಮಾತನಾಡಿ ಹೇಳುತ್ತಾನೆ--
- 9ನಿಜವಾದ ನ್ಯಾಯವನ್ನು ತೀರಿಸಿರಿ; ಒಬ್ಬರಿಗೊಬ್ಬರು ಕೃಪೆಯನ್ನೂ ಕನಿಕರವನ್ನೂ ತೋರಿಸಿರಿ;
Cross references
- Jeremiah 17:26 ಯೆರೆಮೀಯ 17:26ಇದಲ್ಲದೆ ಯೆಹೂದದ ಪಟ್ಟಣ ಗಳಿಂದಲೂ ಯೆರೂಸಲೇಮಿನ ಸುತ್ತಲಿನ ಸ್ಥಳಗಳಿಂದಲೂ ಬೆನ್ಯಾ ವಿಾನ್ ದೇಶದಿಂದಲೂ ಬೈಲಿನಿಂದಲೂ ಬೆಟ್ಟಗ ಳಿಂದಲೂ ದಕ್ಷಿಣದಿಂದಲೂ ದಹನಬಲಿಗಳನ್ನೂ ಬಲಿ ಗಳನ್ನೂ ಆಹಾರ ಅರ್ಪಣೆಗಳನ್ನೂ ಧೂಪವನ್ನೂ ತರುವರು; ಸ್ತೋತ್ರದರ್ಪಣೆಗಳನ್ನು ಕರ್ತನ ಆಲಯಕ್ಕೆ ತರುವರು.ಆದರೆ ನೀವು ಸಬ್ಬತ್ತಿನ ದಿವಸವನ್ನು ಪರಿಶುದ್ಧ ಮಾಡಬೇಕೆಂದೂ ಸಬ್ಬತ್ತಿನ ದಿವಸದಲ್ಲಿ ಹೊರೆಯನ್ನು ಹೊತ್ತುಕೊಂಡು ಯೆರೂಸಲೇಮಿನ ಬಾಗಿಲುಗಳಲ್ಲಿ ಪ್ರವೇಶಿಸಬಾರದೆಂದೂ ಹೇಳಿದ ನನ್ನ ಮಾತನ್ನು ಕೇಳದೆ ಹೋದರೆ, ಅದರ ಬಾಗಿಲುಗಳಲ್ಲಿ ಬೆಂಕಿಯನ್ನು ಹಚ್ಚುತ್ತೇನೆ; ಅದು ಆರಿ ಹೋಗದೆ ಯೆರೂಸಲೇಮಿನ ಅರಮನೆಗಳನ್ನು ದಹಿಸಿಬಿಡುವದು.
- Isaiah 1:16–20 ಯೆಶಾಯ 1:16–20ನಿಮ್ಮನ್ನು ತೊಳೆದುಕೊಂಡು ಶುದ್ಧ ಮಾಡಿಕೊಳ್ಳಿರಿ; ನನ್ನ ಕಣ್ಣೆದುರಿನಿಂದ ನಿಮ್ಮ ದುಷ್ಟ ಕೃತ್ಯಗಳನ್ನು ತೆಗೆದುಹಾಕಿರಿ, ಕೆಟ್ಟದ್ದನ್ನು ನಿಲ್ಲಿಸಿಬಿಡಿರಿ; ಒಳ್ಳೆಯದನ್ನು ಮಾಡಲು ಕಲಿತುಕೊಳ್ಳಿರಿ; ನ್ಯಾಯ ವನ್ನು ಹುಡುಕಿರಿ, ಹಿಂಸೆಪಡುವವರನ್ನು ಉಪಚರಿಸಿರಿ, ಅನಾಥರಿಗೆ ನ್ಯಾಯತೀರಿಸಿರಿ, ವಿಧವೆಯರ ಪರವಾಗಿವಾದಿಸಿರಿ. ಈಗ ಬನ್ನಿರಿ, ನಾವು ಒಟ್ಟಾಗಿ ವಾದಿಸೋಣ ಎಂದು ಕರ್ತನು ಹೇಳುತ್ತಾನೆ; ನಿಮ್ಮ ಪಾಪಗಳು ಕಡು ಕೆಂಪಾಗಿದ್ದರೂ ಹಿಮದಂತೆ ಬಿಳುಪಾಗುವವು; ಕಡು ಕೆಂಪಿನಂತೆ ಕೆಂಪಾಗಿದ್ದರೂ ಉಣ್ಣೆಯಂತೆ ಆಗುವವು. ನೀವು ಒಪ್ಪಿ ವಿಧೇಯರಾದರೆ ದೇಶದ ಮೇಲನ್ನು ಅನುಭವಿಸುವಿರಿ; ನೀವು ತಿರಸ್ಕರಿಸಿ ತಿರುಗಿಬಿದ್ದರೆ ಕತ್ತಿಯ ಬಾಯಿಗೆ ತುತ್ತಾಗುವಿರಿ; ಕರ್ತನ ಬಾಯಿಯೇ ಇದನ್ನು ನುಡಿದಿದೆ.
- Jeremiah 7:23 ಯೆರೆಮೀಯ 7:23ಆದರೆ ನಾನು ಅವರಿಗೆ--ನನ್ನ ಶಬ್ದಕ್ಕೆ ವಿಧೇಯರಾಗಿರಿ. ಆಗ ನಾನು ನಿಮ್ಮ ದೇವರಾಗಿರುವೆನು, ನೀವು ನನ್ನ ಜನರಾಗಿರುವಿರಿ; ನಿಮಗೆ ಒಳ್ಳೇದಾಗುವ ಹಾಗೆ ನಾನು ನಿಮಗೆ ಆಜ್ಞಾ ಪಿಸಿದ ಎಲ್ಲಾ ಮಾರ್ಗಗಳಲ್ಲಿ ನಡೆಯಿರಿ ಎಂದು ಆಜ್ಞಾ ಪಿಸಿ ಹೇಳಿದೆನು.
- Isaiah 55:6–7 ಯೆಶಾಯ 55:6–7ಕರ್ತನು ಸಿಕ್ಕುವ ಕಾಲದಲ್ಲಿ ಆತನನ್ನು ಹುಡುಕಿರಿ; ಆತನು ಸವಿಾಪವಾಗಿರುವಾಗಲೇ ಆತನನ್ನು ಕರೆಯಿರಿ. ದುಷ್ಟನು ತನ್ನ ಮಾರ್ಗವನ್ನೂ ಅನೀತಿವಂತನು ತನ್ನ ಆಲೋಚನೆಗಳನ್ನೂ ತೊರೆದುಬಿಟ್ಟು ಕರ್ತನ ಕಡೆಗೆ ಹಿಂತಿರುಗಲಿ; ಆತನು ಅವನ ಮೇಲೆ ಕರುಣೆಯಿಡು ವನು; ನಮ್ಮ ದೇವರ ಬಳಿಗೂ ಹಿಂತಿರುಗಲಿ, ಆತನು ಹೇರಳವಾಗಿ ಕ್ಷಮಿಸುವನು.
- Jeremiah 7:5 ಯೆರೆಮೀಯ 7:5ನೀವು ನಿಮ್ಮ ಮಾರ್ಗಗಳನ್ನೂ ನಿಮ್ಮ ಕ್ರಿಯೆಗಳನ್ನೂ ಪೂರ್ಣವಾಗಿ ನೆಟ್ಟಗೆ ಮಾಡಿ ಮನುಷ್ಯನಿಗೂ ಅವನ ನೆರೆಯವನಿಗೂ ಪೂರ್ಣವಾಗಿ ನ್ಯಾಯನಡಿಸಿ
- Ezekiel 18:30–32 ಯೆಹೆಜ್ಕೇಲನು 18:30–32ಆದದರಿಂದ ಇಸ್ರಾಯೇಲಿನ ಮನೆತನದವರೇ, ನಿಮ್ಮ ನಿಮ್ಮ ಮಾರ್ಗಗಳ ಪ್ರಕಾರ ನ್ಯಾಯತೀರಿಸುವೆನಂದು ದೇವ ರಾದ ಕರ್ತನು ಹೇಳುತ್ತಾನೆ; ನಿಮ್ಮ ದುಷ್ಟತ್ವಗಳನ್ನೆಲ್ಲಾ ಬಿಟ್ಟು ತಿರುಗಿಕೊಂಡು ಪಶ್ಚಾತ್ತಾಪಪಡಿರಿ; ಆಗ ಅಕ್ರಮ ಗಳು ನಿಮ್ಮನ್ನು ಆಳುವದಿಲ್ಲ. ನೀವು ಮಾಡುವ ದುಷ್ಟತ್ವಗಳನ್ನೆಲ್ಲಾ ನಿಮ್ಮಿಂದ ಬಿಟ್ಟುಬಿಡಿರಿ; ಹೊಸ ಹೃದಯವನ್ನೂ ಹೊಸ ಆತ್ಮವನ್ನೂ ನೀವು ಪಡಕೊಳ್ಳಿರಿ; ಯಾಕಂದರೆ ಓ ಇಸ್ರಾಯೇಲಿನ ಮನೆತನದವರೇ, ನೀವು ಸಾಯುವದೇಕೆ?ಸಾಯುವವನ ಸಾವಿನಲ್ಲಿ ನನಗೆ ಸಂತೋಷವಿಲ್ಲವೆಂದು ದೇವರಾದ ಕರ್ತನು ಹೇಳುತ್ತಾನೆ; ಆದಕಾರಣ ತಿರುಗಿಕೊಂಡು ಬಾಳಿರಿ. ಸಾಯುವವನ ಸಾವಿನಲ್ಲಿ ನನಗೆ ಸಂತೋಷವಿಲ್ಲವೆಂದು ದೇವರಾದ ಕರ್ತನು ಹೇಳುತ್ತಾನೆ; ಆದಕಾರಣ ತಿರುಗಿಕೊಂಡು ಬಾಳಿರಿ.
- Micah 6:6–8 ಮೀಕ 6:6–8ನಾನು ಯಾವದರೊಂದಿಗೆ ಕರ್ತನ ಮುಂದೆ ಬರಲಿ? ಯಾವದರೊಂದಿಗೆ ಉನ್ನತವಾದ ದೇವರ ಮುಂದೆ ಅಡ್ಡಬೀಳಲಿ? ದಹನಬಲಿಗಳ ಸಂಗಡವೂ ಒಂದು ವರುಷದ ಕರುಗಳ ಸಂಗಡವೂ ಆತನ ಮುಂದೆ ಬರಲೋ? ಸಾವಿರ ಟಗರುಗಳಿಗಾದರೂ ಎಣ್ಣೆಯ ಹತ್ತು ಸಾವಿರ ನದಿಗಳಿಗಾದರೂ ಕರ್ತನು ಮೆಚ್ಚು ವನೋ? ನನ್ನ ದ್ರೋಹಕ್ಕಾಗಿ ನನ್ನ ಚೊಚ್ಚಲ ಮಗ ನನ್ನೂ ನನ್ನ ಆತ್ಮದ ಪಾಪಕ್ಕಾಗಿ ನನ್ನ ಗರ್ಭದ ಫಲ ವನ್ನೂ ಕೊಡಲೋ? ಮನುಷ್ಯನೇ, ಉತ್ತಮವಾದ ದ್ದನ್ನು ನಿನಗೆ ಆತನು ತಿಳಿಸಿದ್ದಾನೆ; ಹೌದು, ನ್ಯಾಯ ವನ್ನು ಮಾಡುವದೂ ಕರುಣೆಯನ್ನು ಪ್ರೀತಿಮಾಡು ವದೂ ನಿನ್ನ ದೇವರ ಸಂಗಡ ವಿನಯವಾಗಿ ನಡ ಕೊಳ್ಳುವದೂ ಇದನ್ನೇ ಹೊರತು ಕರ್ತನು ಇನ್ನೇನು ನಿನ್ನಿಂದ ಕೇಳುತ್ತಾನೆ.
- Amos 5:14–15 ಆಮೋಸ 5:14–15ನೀವು ಬದುಕುವ ಹಾಗೆಯೂ ನೀವು ಹೇಳುವ ಪ್ರಕಾರ ಸೈನ್ಯಾಧಿಪತಿಯಾದ ಕರ್ತನು, ನಿಮ್ಮ ಸಂಗಡ ಇರುವ ಹಾಗೆಯೂ ಕೆಟ್ಟದ್ದನ್ನು ಬಿಟ್ಟು ಒಳ್ಳೆಯ ದನ್ನು ಹುಡುಕಿರಿ. ಕೆಟ್ಟದ್ದನ್ನು ದ್ವೇಷಿಸಿರಿ; ಒಳ್ಳೇದನ್ನು ಪ್ರೀತಿಸಿರಿ ಮತ್ತು ಬಾಗಲಲ್ಲಿ ನ್ಯಾಯವನ್ನು ಸ್ಥಾಪಿಸಿರಿ; ಒಂದು ವೇಳೆ ಸೈನ್ಯಾಧಿಪತಿಯಾದ ಕರ್ತನು ಯೋಸೇ ಫನ ಉಳಿದವರನ್ನು ಕನಿಕರಿಸಬಹುದು.
- Daniel 9:6–14 ದಾನಿಯೇಲನು 9:6–14ಇಲ್ಲವೆ ನಿನ್ನ ಹೆಸರಿನಲ್ಲಿ ನಮ್ಮ ಅರಸರಿಗೂ ಪ್ರಧಾನ ರಿಗೂ ತಂದೆಗಳಿಗೂ ದೇಶದ ಎಲ್ಲಾ ಜನರಿಗೂ ಮಾತ ನಾಡಿದ ನಿನ್ನ ಸೇವಕರಾದ ಪ್ರವಾದಿಗಳಿಗೆ ಕಿವಿಗೊಡ ಲಿಲ್ಲ. ಓ ಕರ್ತನೇ, ನೀನು ನೀತಿವಂತನು; ಆದರೆ ನಾವು ಈ ದಿನದ ಪ್ರಕಾರ ನಾಚಿಕೆಗೀಡಾದವರು; ಯೆಹೂದದ ಮನುಷ್ಯರನ್ನೂ ಯೆರೂಸಲೇಮಿನ ನಿವಾ ಸಿಗಳನ್ನೂ ಸಮಸ್ತ ಇಸ್ರಾಯೇಲ್ಯರನ್ನೂ ಹತ್ತಿರದಲ್ಲಿ ರುವವರನ್ನೂ ಮತ್ತು ದೂರದಲ್ಲಿರುವವರನ್ನೂ ಅವರು ನಿನಗೆ ವಿರುದ್ಧವಾಗಿ ಮಾಡಿರುವ ಅವರ ಅಪರಾಧದ ನಿಮಿತ್ತ ನೀನು ಅವರನ್ನು ಎಲ್ಲಾ ದೇಶಗಳಲ್ಲಿಯೂ ಓಡಿಸಿ ಬಿಟ್ಟಿದ್ದೀ. ಓ ಕರ್ತನೇ, ನಿನಗೆ ವಿರುದ್ಧವಾಗಿ ನಾವು ಪಾಪಮಾಡಿದ್ದರಿಂದ ನಮ್ಮ ಅರಸರಿಗೂ ಪ್ರಧಾ ನರಿಗೂ ಮತ್ತು ನಮ್ಮ ತಂದೆಗಳಿಗೂ ನಮಗೂ ನಾಚಿಕೆಯ ಮುಖಗಳಿವೆ. ನಾವು ಆತನಿಗೆ ವಿರುದ್ಧ ವಾಗಿ ತಿರುಗಿಬಿದ್ದಿದ್ದರೂ ಕರ್ತನಾದ ನಮ್ಮ ದೇವರ ಕರುಣೆಯೂ ಮತ್ತು ಕ್ಷಮೆಯೂ ನಮಗಿದೆ. ನಾವು ನಮ್ಮ ದೇವರಾದ ಕರ್ತನ ಸ್ವರಕ್ಕೆ ಕಿವಿಗೊಡದೆ ಆತನು ನಮ್ಮ ಮುಂದೆ ಇಟ್ಟ ಆತನ ಸೇವಕರಾದ ಪ್ರವಾದಿಗಳ ನ್ಯಾಯಪ್ರಮಾಣದಂತೆ ನಡೆಯಲಿಲ್ಲ. ಹೌದು, ಎಲ್ಲಾ ಇಸ್ರಾಯೇಲ್ಯರು ನಿನ್ನ ನ್ಯಾಯ ಪ್ರಮಾಣವನ್ನು ವಿಾರಿ ನಿನ್ನ ಸ್ವರಕ್ಕೆ ಕಿವಿಗೊಡದೆ ತೊಲಗಿದ್ದದರಿಂದ ಶಾಪವು ದೇವರ ಸೇವಕನಾದ ಮೋಶೆಯು ನ್ಯಾಯ ಪ್ರಮಾಣದಲ್ಲಿ ಬರೆದ ಆಣೆಯು, ಆತನಿಗೆ ವಿರುದ್ಧವಾಗಿ ನಾವು ಮಾಡಿದ ಪಾಪದ ನಿಮಿತ್ತ ನಮ್ಮ ಮೇಲೆ ಹೊಯ್ಯಲ್ಪಟ್ಟಿದೆ. ಆತನು ನಮಗೂ ನಮಗೆ ನ್ಯಾಯ ತೀರಿಸಿದ ನ್ಯಾಯಾಧಿಪತಿಗಳಿಗೂ ವಿರೋಧವಾಗಿ ತಾನು ಹೇಳಿದ ಮಾತುಗಳನ್ನು ನೆರವೇರಿಸಿ; ನಮ್ಮ ಮೇಲೆ ದೊಡ್ಡ ಕೇಡು ಬರುವ ಹಾಗೆ ಮಾಡಿದ್ದಾನೆ; ಯೆರೂಸಲೇಮಿನಲ್ಲಿ ನಡೆದ ಹಾಗೆ ಪೂರ್ಣ ಆಕಾಶದ ಕೆಳಗೆಲ್ಲಾ (ಭೂಮಂಡಲದ ಮೇಲೆ) ಎಲ್ಲಿಯೂ ನಡೆಯಲಿಲ್ಲ. ಮೋಶೆಯ ನ್ಯಾಯಪ್ರಮಾಣದಲ್ಲಿ ಬರೆದಿರುವ ಪ್ರಕಾರ ಈ ಕೇಡು ನಮ್ಮ ಮೇಲೆ ಬಂತು, ಆದಾಗ್ಯೂ ನಾವು ನಮ್ಮ ಅಕ್ರಮಗಳನ್ನು ಬಿಟ್ಟು, ತಿರುಗಿಕೊಂಡು ನಿನ್ನ ಸತ್ಯವನ್ನು ತಿಳಿದುಕೊಳ್ಳುವ ಹಾಗೆ, ನಮ್ಮ ದೇವರಾದ ಕರ್ತನ ಮುಂದೆ ನಾವು ಪ್ರಾರ್ಥನೆ ಗಳನ್ನು ಮಾಡಲಿಲ್ಲ. ಆದದರಿಂದ ಕರ್ತನು ಕೇಡಿ ಗಾಗಿ ಕಾದುಕೊಂಡು ಅದನ್ನು ನಮ್ಮ ಮೇಲೆ ತಂದಿ ದ್ದಾನೆ. ನಮ್ಮ ದೇವರಾದ ಕರ್ತನು ತಾನು ಮಾಡುವ ಎಲ್ಲಾ ಕೆಲಸಗಳಲ್ಲೂ ನೀತಿವಂತನೇ; ನಾವಾದರೋ ಆತನ ಸ್ವರಕ್ಕೆ ವಿಧೇಯರಾಗಲಿಲ್ಲ.
- Jeremiah 32:44 ಯೆರೆಮೀಯ 32:44ಬೆನ್ಯಾವಿಾನನ ದೇಶದ ಲ್ಲಿಯೂ ಯೆರೂಸಲೇಮಿನ ಪ್ರದೇಶಗಳಲ್ಲಿಯೂ ಯೆಹೂದದ ಪಟ್ಟಣಗಳಲ್ಲಿಯೂ ಬೆಟ್ಟದ ಪಟ್ಟಣಗಳ ಲ್ಲಿಯೂ ತಗ್ಗಿನ ಪಟ್ಟಣಗಳಲ್ಲಿಯೂ ದಕ್ಷಿಣದ ಪಟ್ಟಣಗಳ ಲ್ಲಿಯೂ ಹೊಲಗಳನ್ನು ಹಣಕ್ಕೆ ಕೊಂಡುಕೊಂಡು ಪತ್ರಗಳನ್ನು ಬರೆದು ಮುದ್ರೆ ಹಾಕಿ ಸಾಕ್ಷಿಗಳನ್ನು ಇಟ್ಟುಕೊಳ್ಳುವರು; ನಾನು ಅವರ ಸೆರೆಯಿಂದ ಹಿಂದಿರು ಗುವಂತೆ ಮಾಡುವೆನು ಎಂದು ಕರ್ತನು ಅನ್ನುತ್ತಾನೆ.
- Isaiah 55:3 ಯೆಶಾಯ 55:3ನಿಮ್ಮ ಕಿವಿಗಳನ್ನು ಬಾಗಿಸಿಕೊಂಡು ನನ್ನ ಬಳಿಗೆ ಬನ್ನಿರಿ; ಕೇಳಿರಿ, ನಿಮ್ಮ ಪ್ರಾಣವು ಬದುಕು ವದು; ನಿಶ್ಚಯವಾಗಿ ದಾವೀದನಿಗೆ ಖಂಡಿತವಾಗಿ ಮಾಡಿದ ಕರುಣೆಗಳ ಪ್ರಕಾರ ನಿಮ್ಮ ಸಂಗಡ ನಿತ್ಯ ವಾದ ಒಡಂಬಡಿಕೆಯನ್ನು ಮಾಡುವೆನು.
- Zephaniah 2:1–3 ಚೆಫನ್ಯ 2:1–3ಅಪೇಕ್ಷಿಸಲ್ಪಡದ ಓ ಜನಾಂಗವೇ ನೀವು ಒಟ್ಟಾಗಿ ಕೂಡಿಕೊಳ್ಳಿರಿ, ಹೌದು, ಒಟ್ಟಾಗಿ ಕೂಡಿಕೊಳ್ಳಿರಿ. ನಿರ್ಣಯವು ಬರುವದಕ್ಕಿಂತ ಮುಂಚೆ ಯೂ ದಿನವು ಹೊಟ್ಟಿನಂತೆ ಹಾದುಹೋಗುವದಕ್ಕಿಂತ ಮುಂಚೆಯೂ ಕರ್ತನ ಕೋಪದ ದಿನವು ಉರಿದು ನಿಮ್ಮ ಮೇಲೆ ಬರುವದಕ್ಕಿಂತ ಮುಂಚೆಯೂ ಕೂಡಿ ಕೊಳ್ಳಿರಿ. ಆತನ ನ್ಯಾಯತೀರ್ಪುಗಳನ್ನು ಮಾಡುವ ಲೋಕದ ದೀನರೆಲ್ಲರೇ, ಕರ್ತನನ್ನು ಹುಡುಕಿರಿ, ನೀತಿ ಯನ್ನು ಹುಡುಕಿರಿ, ವಿನಯವನ್ನು ಹುಡುಕಿರಿ; ಒಂದು ವೇಳೆ ಕರ್ತನ ಕೋಪದ ದಿನದಲ್ಲಿ ಮರೆಯಾಗುವಿರಿ.
Original words (Hebrew)
- words · H1697דָּבָר dâbâr
- cried · H7121קָרָא qârâʼ
- by · H3027יָד yâd
- former · H7223רִאשׁוֹן riʼshôwn
- prophets · H5030נָבִיא nâbîyʼ
- Jerusalem · H3389יְרוּשָׁלַ͏ִם Yᵉrûwshâlaim
- inhabited · H3427יָשַׁב yâshab
- prosperity · H7961שָׁלֵו shâlêv
- cities · H5892עִיר ʻîyr
- her · H5439סָבִיב çâbîyb
- inhabited · H3427יָשַׁב yâshab
- south · H5045נֶגֶב negeb
- plain · H8219שְׁפֵלָה shᵉphêlâh