Skip to content
ThuthiThuthiThuthi
Zechariah · chapter 8 · verse 10

Zechariah 8:10 in Kannada

ಈ ದಿವಸಗಳಿಗಿಂತ ಮುಂಚೆ ಮನುಷ್ಯನಿಗೆ ಕೂಲಿ ಇರಲಿಲ್ಲ, ಪಶುಗಳಿಗೆ ಕೂಲಿ ಇರಲಿಲ್ಲ; ಇಲ್ಲವೆ ಹೋಗುವವ ನಿಗೂ ಬರುವವನಿಗೂ ಇಕ್ಕಟ್ಟಿನ ದೆಸೆಯಿಂದ ಸಮಾ ಧಾನವಿರಲಿಲ್ಲ. ನಾನು ಜನರೆಲ್ಲರಲ್ಲಿ ಪ್ರತಿಯೊಬ್ಬನನ್ನು ತನ್ನ ನೆರೆಯವನಿಗೆ ವಿರೋಧವಾಗಿ ಇಟ್ಟಿದ್ದೆನು.

Ee divasagaliginta munche manushyanige kooli iralilla, pashugalige kooli iralilla; illave hoguvava nigoo baruvavanigoo ikkattina deseyinda samaa dhaanaviralilla. Naanu janarellaralli pratiyobbanannu tanna nereyavanige virodhavaagi ittiddenu.

Zechariah 8:10 in English

King James Version (KJV)
For before these days there was no hire for man, nor any hire for beast; neither [was there any] peace to him that went out or came in because of the affliction: for I set all men every one against his neighbour.
World English Bible (WEB)
For before those days there was no wages for man nor any wages for an animal, neither was there any peace to him who went out or came in, because of the adversary. For I set all men everyone against his neighbor.
American Standard Version (ASV)
For before those days there was no hire for man, nor any hire for beast; neither was there any peace to him that went out or came in, because of the adversary: for I set all men every one against his neighbor.
Bible in Basic English (BBE)
For before those days there was no payment for a man's work, or for the use of a beast, and there was no peace for him who went out or him who came in, because of the attacker: for I had every man turned against his neighbour.
Darby Translation (DBY)
For before those days there was no hire for man, nor any hire for beast; and there was no peace for him that went out or that came in, because of the distress: for I let loose all men, every one against his neighbour.
Webster's Bible (WBS)
For before these days there was no hire for man, nor any hire for beast; neither [was there any] peace to him that went out or came in because of the affliction: for I set all men every one against his neighbor.
Young's Literal Translation (YLT)
For, before those days there hath been no hiring of man, Yea, a hiring of beasts there is none; And to him who is going out, And to him who is coming in, There is no peace because of the adversary, And I send all men — each against his neighbour.

Read in context

  1. 8ನಾನು ಅವರನ್ನು ತರುವೆನು; ಅವರು ಯೆರೂಸಲೇಮಿನ ಮಧ್ಯದಲ್ಲಿ ವಾಸಿಸುವರು; ಅವರು ನನ್ನ ಜನರಾಗಿ ರುವರು; ನಾನು ಸತ್ಯದಲ್ಲಿಯೂ ನೀತಿಯಲ್ಲಿಯೂ ಅವರ ದೇವರಾಗಿರುವೆನು.
  2. 9ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ದೇವಾಲಯವನ್ನು ಕಟ್ಟುವ ಹಾಗೆ ಸೈನ್ಯಗಳ ಕರ್ತನ ಆಲಯದ ಅಸ್ತಿವಾರವು ಹಾಕಲ್ಪಟ್ಟ ದಿವಸದಲ್ಲಿದ್ದ ಪ್ರವಾದಿಗಳ ಬಾಯಿಂದಾದ ಈ ವಾಕ್ಯಗಳನ್ನು ಈ ದಿವಸಗಳಲ್ಲಿ ಕೇಳುವವರೇ, ನಿಮ್ಮ ಕೈಗಳು ಬಲವಾಗಿರಲಿ.
  3. 10ಈ ದಿವಸಗಳಿಗಿಂತ ಮುಂಚೆ ಮನುಷ್ಯನಿಗೆ ಕೂಲಿ ಇರಲಿಲ್ಲ, ಪಶುಗಳಿಗೆ ಕೂಲಿ ಇರಲಿಲ್ಲ; ಇಲ್ಲವೆ ಹೋಗುವವ ನಿಗೂ ಬರುವವನಿಗೂ ಇಕ್ಕಟ್ಟಿನ ದೆಸೆಯಿಂದ ಸಮಾ ಧಾನವಿರಲಿಲ್ಲ. ನಾನು ಜನರೆಲ್ಲರಲ್ಲಿ ಪ್ರತಿಯೊಬ್ಬನನ್ನು ತನ್ನ ನೆರೆಯವನಿಗೆ ವಿರೋಧವಾಗಿ ಇಟ್ಟಿದ್ದೆನು.
  4. 11ಆದರೆ ಈಗ ಉಳಿದ ಈ ಜನರಿಗೆ ನಾನು ಪೂರ್ವದ ದಿವಸಗಳಲ್ಲಿದ್ದ ಹಾಗೆ ಇರುವದಿಲ್ಲವೆಂದು ಸೈನ್ಯಗಳ ಕರ್ತನು ಅನ್ನುತ್ತಾನೆ.
  5. 12ಬೀಜವುವೃದ್ಧಿಯಾಗುವದು; ದ್ರಾಕ್ಷೇ ಬಳ್ಳಿ ತನ್ನ ಫಲವನ್ನು ಕೊಡುವದು; ಭೂಮಿಯು ತನ್ನ ಹುಟ್ಟುವಳಿಯನ್ನು ಹೆಚ್ಚಾಗಿ ಕೊಡುವದು; ಆಕಾಶ ಗಳು ತಮ್ಮ ಮಂಜನ್ನು ಕೊಡುವವು; ಈ ಜನರಲ್ಲಿ ಉಳಿದವರು ಇವುಗಳನ್ನೆಲ್ಲಾ ಸ್ವಾಧೀನ ಮಾಡಿಕೊಳ್ಳು ವಂತೆ ಮಾಡುವೆನು.
Read all of Zechariah 8

Cross references

Original words (Hebrew)

Zechariah 8:10 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.