Zechariah · chapter 8 · verse 11
Zechariah 8:11 in Kannada
ಆದರೆ ಈಗ ಉಳಿದ ಈ ಜನರಿಗೆ ನಾನು ಪೂರ್ವದ ದಿವಸಗಳಲ್ಲಿದ್ದ ಹಾಗೆ ಇರುವದಿಲ್ಲವೆಂದು ಸೈನ್ಯಗಳ ಕರ್ತನು ಅನ್ನುತ್ತಾನೆ.
Aadare eega ulida ee janarige naanu poorvada divasagalallidda haage iruvadillavendu sainyagala kartanu annuttaane.
Zechariah 8:11 in English
- King James Version (KJV)
- But now I [will] not [be] unto the residue of this people as in the former days, saith the LORD of hosts.
- World English Bible (WEB)
- But now I will not be to the remnant of this people as in the former days,” says the LORD of Armies.
- American Standard Version (ASV)
- But now I will not be unto the remnant of this people as in the former days, saith Jehovah of hosts.
- Bible in Basic English (BBE)
- But now I will not be to the rest of this people as I was in the past, says the Lord of armies.
- Darby Translation (DBY)
- But now I will not be unto the remnant of this people as in the former days, saith Jehovah of hosts;
- Webster's Bible (WBS)
- But now I [will] not [be] to the residue of this people as in the former days, saith the LORD of hosts.
- Young's Literal Translation (YLT)
- And now, not as [in] the former days [am] I to the remnant of this people, An affirmation of Jehovah of Hosts.
Read in context
- 9ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ದೇವಾಲಯವನ್ನು ಕಟ್ಟುವ ಹಾಗೆ ಸೈನ್ಯಗಳ ಕರ್ತನ ಆಲಯದ ಅಸ್ತಿವಾರವು ಹಾಕಲ್ಪಟ್ಟ ದಿವಸದಲ್ಲಿದ್ದ ಪ್ರವಾದಿಗಳ ಬಾಯಿಂದಾದ ಈ ವಾಕ್ಯಗಳನ್ನು ಈ ದಿವಸಗಳಲ್ಲಿ ಕೇಳುವವರೇ, ನಿಮ್ಮ ಕೈಗಳು ಬಲವಾಗಿರಲಿ.
- 10ಈ ದಿವಸಗಳಿಗಿಂತ ಮುಂಚೆ ಮನುಷ್ಯನಿಗೆ ಕೂಲಿ ಇರಲಿಲ್ಲ, ಪಶುಗಳಿಗೆ ಕೂಲಿ ಇರಲಿಲ್ಲ; ಇಲ್ಲವೆ ಹೋಗುವವ ನಿಗೂ ಬರುವವನಿಗೂ ಇಕ್ಕಟ್ಟಿನ ದೆಸೆಯಿಂದ ಸಮಾ ಧಾನವಿರಲಿಲ್ಲ. ನಾನು ಜನರೆಲ್ಲರಲ್ಲಿ ಪ್ರತಿಯೊಬ್ಬನನ್ನು ತನ್ನ ನೆರೆಯವನಿಗೆ ವಿರೋಧವಾಗಿ ಇಟ್ಟಿದ್ದೆನು.
- 11ಆದರೆ ಈಗ ಉಳಿದ ಈ ಜನರಿಗೆ ನಾನು ಪೂರ್ವದ ದಿವಸಗಳಲ್ಲಿದ್ದ ಹಾಗೆ ಇರುವದಿಲ್ಲವೆಂದು ಸೈನ್ಯಗಳ ಕರ್ತನು ಅನ್ನುತ್ತಾನೆ.
- 12ಬೀಜವುವೃದ್ಧಿಯಾಗುವದು; ದ್ರಾಕ್ಷೇ ಬಳ್ಳಿ ತನ್ನ ಫಲವನ್ನು ಕೊಡುವದು; ಭೂಮಿಯು ತನ್ನ ಹುಟ್ಟುವಳಿಯನ್ನು ಹೆಚ್ಚಾಗಿ ಕೊಡುವದು; ಆಕಾಶ ಗಳು ತಮ್ಮ ಮಂಜನ್ನು ಕೊಡುವವು; ಈ ಜನರಲ್ಲಿ ಉಳಿದವರು ಇವುಗಳನ್ನೆಲ್ಲಾ ಸ್ವಾಧೀನ ಮಾಡಿಕೊಳ್ಳು ವಂತೆ ಮಾಡುವೆನು.
- 13ಆಗುವದೇನಂದರೆ, ಓ ಯೆಹೂದದ ಮನೆತನದವರೇ, ಇಸ್ರಾಯೇಲಿನ ಮನೆತನದವರೇ, ನೀವು ಜನಾಂಗಗಳಲ್ಲಿ ಶಾಪವಾಗಿದ್ದ ಪ್ರಕಾರ ನಾನು ನಿಮ್ಮನ್ನು ರಕ್ಷಿಸುವೆನು ಮತ್ತು ನೀವು ಆಶೀರ್ವಾದವಾಗಿರುವಿರಿ; ಭಯಪಡಬೇಡಿರಿ; ನಿಮ್ಮ ಕೈಗಳು ಬಲವಾಗಿರಲಿ.
Cross references
- Isaiah 12:1 ಯೆಶಾಯ 12:1ಆ ದಿನದಲ್ಲಿ ನೀನು ಹೇಳುವದೇನಂದರೆ --ಓ ಕರ್ತನೇ, ನಿನ್ನನ್ನು ಸ್ತುತಿಸು ವೆನು; ನನ್ನ ಮೇಲೆ ನೀನು ಕೋಪಿಸಿದ್ದಾಗ್ಯೂ ನಿನ್ನ ಕೋಪದಿಂದ ತಿರುಗಿಕೊಂಡು ನನ್ನನ್ನು ಆದರಿಸಿದ್ದೀ.
- Psalm 103:9 ಕೀರ್ತನೆಗಳು 103:9ಆತನು ಸದಾಕಾಲಕ್ಕೂ ಗದರಿಸುವದಿಲ್ಲ; ನಿತ್ಯವೂ ಕೋಪಿ ಸುವಾತನಲ್ಲ;
- Haggai 2:19 ಹಗ್ಗಾಯ 2:19ಬೀಜವು ಇನ್ನು ಕಣಜದಲ್ಲಿ ಉಂಟೋ? ಮತ್ತು ದ್ರಾಕ್ಷೆ, ಅಂಜೂರ, ದಾಳಿಂಬರ, ಎಣ್ಣೆ ಮರಗಳು ಇನ್ನು ಫಲಿಸಲಿಲ್ಲ ವಲ್ಲಾ. ಈ ದಿನವು ಮೊದಲುಗೊಂಡು ನಿಮ್ಮನ್ನು ಆಶೀರ್ವದಿಸುವೆನು.
- Zechariah 8:8–9 ಜೆಕರ್ಯ 8:8–9ನಾನು ಅವರನ್ನು ತರುವೆನು; ಅವರು ಯೆರೂಸಲೇಮಿನ ಮಧ್ಯದಲ್ಲಿ ವಾಸಿಸುವರು; ಅವರು ನನ್ನ ಜನರಾಗಿ ರುವರು; ನಾನು ಸತ್ಯದಲ್ಲಿಯೂ ನೀತಿಯಲ್ಲಿಯೂ ಅವರ ದೇವರಾಗಿರುವೆನು. ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ದೇವಾಲಯವನ್ನು ಕಟ್ಟುವ ಹಾಗೆ ಸೈನ್ಯಗಳ ಕರ್ತನ ಆಲಯದ ಅಸ್ತಿವಾರವು ಹಾಕಲ್ಪಟ್ಟ ದಿವಸದಲ್ಲಿದ್ದ ಪ್ರವಾದಿಗಳ ಬಾಯಿಂದಾದ ಈ ವಾಕ್ಯಗಳನ್ನು ಈ ದಿವಸಗಳಲ್ಲಿ ಕೇಳುವವರೇ, ನಿಮ್ಮ ಕೈಗಳು ಬಲವಾಗಿರಲಿ.
- Malachi 3:9–11 ಮಲಾಕಿಯ 3:9–11ಇದರ ಮೂಲಕ ಶಪಿಸಲ್ಪಟ್ಟಿ; ನೀವು, ಹೌದು, ಈ ಸಮಸ್ತ ಜನಾಂಗವೇ ನನ್ನದನ್ನು ಕಳ್ಳತನ ಮಾಡಿದ್ದೀರಿ. ನನ್ನ ಆಲಯದಲ್ಲಿ ಆಹಾರವಿರುವ ಹಾಗೆ ಹತ್ತನೇ ಪಾಲು ಗಳನ್ನೆಲ್ಲಾ ಬೊಕ್ಕಸದ ಮನೆಯಲ್ಲಿ ತನ್ನಿರಿ; ಇದರಿಂದ ನನ್ನನ್ನು ಪರೀಕ್ಷಿಸಿರಿ; ನಾನು ನಿಮಗೆ ಆಕಾಶದ ಕಿಟಕಿ ಗಳನ್ನು ತೆರೆದು ಸಾಕಾಗುವಷ್ಟಕ್ಕಿಂತ ಹೆಚ್ಚಾಗುವಷ್ಟು ಆಶೀರ್ವಾದ ನಿಮಗೆ ಸುರಿಸದಿರುವೆನೇ? ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ. ಇದಲ್ಲದೆ ನಾನು ನಿಮ್ಮ ನಿಮಿತ್ತ ನುಂಗಿ ಬಿಡುವವನನ್ನು ಗದರಿಸುವೆನು; ಅವನು ನಿಮ್ಮ ಭೂಮಿಯ ಫಲವನ್ನು ಕೆಡಿಸನು; ಇಲ್ಲವೆ ನಿಮ್ಮ ದ್ರಾಕ್ಷೇಬಳ್ಳಿ ಹೊಲದಲ್ಲಿ ತನ್ನ ಫಲ ವನ್ನು ಕಾಲಕ್ಕೆ ಮುಂಚೆ ಉದುರಿಸಿಬಿಡುವದಿಲ್ಲವೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.
- Isaiah 11:13 ಯೆಶಾಯ 11:13ಎಫ್ರಾಯಾಮಿನ ಹೊಟ್ಟೇಕಿಚ್ಚು ತೊಲಗಿ ಯೆಹೂದದ ವಿರೋಧಿಗಳು ಕಡಿದುಹಾಕಲ್ಪಡುವರು; ಹೀಗೆ ಎಫ್ರಾಯಾಮು ಯೆಹೂದದ ಮೇಲೆ ಹೊಟ್ಟೇ ಕಿಚ್ಚುಪಡದು, ಯೆಹೂದವು ಎಫ್ರಾಯಾಮನ್ನು ಹಿಂಸಿ ಸದು.