Zechariah · chapter 8 · verse 12
Zechariah 8:12 in Kannada
ಬೀಜವುವೃದ್ಧಿಯಾಗುವದು; ದ್ರಾಕ್ಷೇ ಬಳ್ಳಿ ತನ್ನ ಫಲವನ್ನು ಕೊಡುವದು; ಭೂಮಿಯು ತನ್ನ ಹುಟ್ಟುವಳಿಯನ್ನು ಹೆಚ್ಚಾಗಿ ಕೊಡುವದು; ಆಕಾಶ ಗಳು ತಮ್ಮ ಮಂಜನ್ನು ಕೊಡುವವು; ಈ ಜನರಲ್ಲಿ ಉಳಿದವರು ಇವುಗಳನ್ನೆಲ್ಲಾ ಸ್ವಾಧೀನ ಮಾಡಿಕೊಳ್ಳು ವಂತೆ ಮಾಡುವೆನು.
Beejavuvruddhiyaaguvadu; draakshe balli tanna phalavannu koduvadu; bhoomiyu tanna huttuvaliyannu hechchaagi koduvadu; aakaasha galu tamma manjannu koduvavu; ee janaralli ulidavaru ivugalannellaa svaadheena maadikollu vante maaduvenu.
Zechariah 8:12 in English
- King James Version (KJV)
- For the seed [shall be] prosperous; the vine shall give her fruit, and the ground shall give her increase, and the heavens shall give their dew; and I will cause the remnant of this people to possess all these [things].
- World English Bible (WEB)
- “For the seed of peace and the vine will yield its fruit, and the ground will give its increase, and the heavens will give their dew. I will cause the remnant of this people to inherit all these things.
- American Standard Version (ASV)
- For [there shall be] the seed of peace; the vine shall give its fruit, and the ground shall give its increase, and the heavens shall give their dew; and I will cause the remnant of this people to inherit all these things.
- Bible in Basic English (BBE)
- For I will let the seed of peace be planted; the vine will give her fruit and the land will give her increase and the heavens will give their dew; and I will give to the rest of this people all these things for their heritage.
- Darby Translation (DBY)
- for the seed shall be prosperous, the vine shall give its fruit, and the ground shall give its produce, and the heavens shall give their dew; and I will cause the remnant of this people to possess all these [things].
- Webster's Bible (WBS)
- For the seed [shall be] prosperous; the vine shall give her fruit, and the ground shall give her increase, and the heavens shall give their dew; and I will cause the remnant of this people to possess all these [things] .
- Young's Literal Translation (YLT)
- Because of the sowing of peace, The vine doth give her fruit, And the earth doth give her increase, And the heavens do give their dew, And I have caused the remnant of this people To inherit all these.
Read in context
- 10ಈ ದಿವಸಗಳಿಗಿಂತ ಮುಂಚೆ ಮನುಷ್ಯನಿಗೆ ಕೂಲಿ ಇರಲಿಲ್ಲ, ಪಶುಗಳಿಗೆ ಕೂಲಿ ಇರಲಿಲ್ಲ; ಇಲ್ಲವೆ ಹೋಗುವವ ನಿಗೂ ಬರುವವನಿಗೂ ಇಕ್ಕಟ್ಟಿನ ದೆಸೆಯಿಂದ ಸಮಾ ಧಾನವಿರಲಿಲ್ಲ. ನಾನು ಜನರೆಲ್ಲರಲ್ಲಿ ಪ್ರತಿಯೊಬ್ಬನನ್ನು ತನ್ನ ನೆರೆಯವನಿಗೆ ವಿರೋಧವಾಗಿ ಇಟ್ಟಿದ್ದೆನು.
- 11ಆದರೆ ಈಗ ಉಳಿದ ಈ ಜನರಿಗೆ ನಾನು ಪೂರ್ವದ ದಿವಸಗಳಲ್ಲಿದ್ದ ಹಾಗೆ ಇರುವದಿಲ್ಲವೆಂದು ಸೈನ್ಯಗಳ ಕರ್ತನು ಅನ್ನುತ್ತಾನೆ.
- 12ಬೀಜವುವೃದ್ಧಿಯಾಗುವದು; ದ್ರಾಕ್ಷೇ ಬಳ್ಳಿ ತನ್ನ ಫಲವನ್ನು ಕೊಡುವದು; ಭೂಮಿಯು ತನ್ನ ಹುಟ್ಟುವಳಿಯನ್ನು ಹೆಚ್ಚಾಗಿ ಕೊಡುವದು; ಆಕಾಶ ಗಳು ತಮ್ಮ ಮಂಜನ್ನು ಕೊಡುವವು; ಈ ಜನರಲ್ಲಿ ಉಳಿದವರು ಇವುಗಳನ್ನೆಲ್ಲಾ ಸ್ವಾಧೀನ ಮಾಡಿಕೊಳ್ಳು ವಂತೆ ಮಾಡುವೆನು.
- 13ಆಗುವದೇನಂದರೆ, ಓ ಯೆಹೂದದ ಮನೆತನದವರೇ, ಇಸ್ರಾಯೇಲಿನ ಮನೆತನದವರೇ, ನೀವು ಜನಾಂಗಗಳಲ್ಲಿ ಶಾಪವಾಗಿದ್ದ ಪ್ರಕಾರ ನಾನು ನಿಮ್ಮನ್ನು ರಕ್ಷಿಸುವೆನು ಮತ್ತು ನೀವು ಆಶೀರ್ವಾದವಾಗಿರುವಿರಿ; ಭಯಪಡಬೇಡಿರಿ; ನಿಮ್ಮ ಕೈಗಳು ಬಲವಾಗಿರಲಿ.
- 14ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನಿಮ್ಮ ಪಿತೃಗಳು ನನಗೆ ಸಿಟ್ಟು ಎಬ್ಬಿಸಿದಾಗ ನಾನು ನಿಮ್ಮನ್ನು ಶಿಕ್ಷಿಸುವದಕ್ಕೆ ಯೋಚಿಸಿದೆನು ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ; ನಾನು ಪಶ್ಚಾತ್ತಾಪ ಪಡಲಿಲ್ಲ.
Cross references
- Leviticus 26:4–5 ಯಾಜಕಕಾಂಡ 26:4–5ನಿಮಗೆ ಮಳೆಯನ್ನು ತಕ್ಕಕಾಲದಲ್ಲಿ ಸುರಿಸುವೆನು. ಆಗ ಭೂಮಿಯು ಅದರ ಬೆಳೆಯನ್ನು ಕೊಡುವದು. ಹೊಲದ ಮರಗಳು ಅವುಗಳ ಫಲವನ್ನು ಕೊಡುವವು. ಕಣ ತುಳಿಸುವ ಕೆಲಸವು ದ್ರಾಕ್ಷೇ ಬೆಳೆಯ ವರೆಗೂ ದ್ರಾಕ್ಷೇ ಬೆಳೆಯನ್ನು ಕೂಡಿಸುವ ಕೆಲಸವು ಬಿತ್ತನೆಯ ಕಾಲದ ವರೆಗೂ ನಡೆಯುವವು. ನೀವು ನಿಮ್ಮ ರೊಟ್ಟಿ ಯನ್ನು ತಿಂದು ತೃಪ್ತಿಹೊಂದಿ ಸುರಕ್ಷಿತವಾಗಿ ನಿಮ್ಮ ದೇಶದಲ್ಲಿ ವಾಸಮಾಡುವಿರಿ.
- Deuteronomy 33:13 ಧರ್ಮೋಪದೇಶಕಾಂಡ 33:13ಯೋಸೇಫನ ವಿಷಯವಾಗಿ--ಅವನ ದೇಶವು ಆಕಾಶದ ಅಮೂಲ್ಯವಾದವುಗಳಿಂದಲೂ ಮಂಜಿ ನಿಂದಲೂ ಕೆಳಗೆ ಮಲಗಿರುವ ಅಗಾಧದಿಂದಲೂ
- Genesis 27:28 ಆದಿಕಾಂಡ 27:28ಆದದರಿಂದ ದೇವರು ನಿನಗೆ ಆಕಾಶದ ಮಂಜನ್ನೂ ಸಾರವುಳ್ಳ ಭೂಮಿಯನ್ನೂ ಸಮೃದ್ಧಿಯಾದ ಧಾನ್ಯ ದ್ರಾಕ್ಷಾರಸವನ್ನೂ ಕೊಡಲಿ.
- Matthew 6:33 ಮತ್ತಾಯನು 6:33ಆದರೆ ಮೊದಲು ನೀವು ದೇವರ ರಾಜ್ಯವನ್ನೂ ಆತನ ನೀತಿಯನ್ನೂ ಹುಡುಕಿರಿ. ಇವುಗಳ ಕೂಡ ಅವೆಲ್ಲವುಗಳು ಕೂಡಿಸಲ್ಪಡುವವು.ಆದಕಾರಣ ನಾಳೆಗೋಸ್ಕರ ಚಿಂತೆ ಮಾಡಬೇಡಿರಿ; ಯಾಕಂದರೆ ನಾಳಿನ ದಿನವು ತನಗೆ ಸಂಬಂಧ ಪಟ್ಟವುಗಳಿಗಾಗಿ ತಾನೇ ಚಿಂತಿಸುವದು. ಆ ದಿನಕ್ಕೆ ಅದರ ಕಾಟ ಸಾಕು.
- Haggai 2:19 ಹಗ್ಗಾಯ 2:19ಬೀಜವು ಇನ್ನು ಕಣಜದಲ್ಲಿ ಉಂಟೋ? ಮತ್ತು ದ್ರಾಕ್ಷೆ, ಅಂಜೂರ, ದಾಳಿಂಬರ, ಎಣ್ಣೆ ಮರಗಳು ಇನ್ನು ಫಲಿಸಲಿಲ್ಲ ವಲ್ಲಾ. ಈ ದಿನವು ಮೊದಲುಗೊಂಡು ನಿಮ್ಮನ್ನು ಆಶೀರ್ವದಿಸುವೆನು.
- Zechariah 8:6 ಜೆಕರ್ಯ 8:6ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಇದು ಈ ದಿವಸಗಳಲ್ಲಿ ಉಳಿದ ಈ ಜನರ ಕಣ್ಣುಗಳಿಗೆ ಆಶ್ಚರ್ಯವಾಗಿ ತೋರಿ ದರೂ ಅದು ನನ್ನ ಕಣ್ಣುಗಳಿಗೂ ಸಹ ಆಶ್ಚರ್ಯವಾಗಿ ತೋರುವದೋ ಎಂದು ಸೈನ್ಯಗಳ ಕರ್ತನು ಅನ್ನುತ್ತಾನೆ.
- Haggai 1:10 ಹಗ್ಗಾಯ 1:10ಆದದರಿಂದ ನಿಮ್ಮ ನಿಮಿತ್ತವೇ ಆಕಾಶವು ಮಂಜನ್ನು ತಡೆಯುತ್ತದೆ; ಭೂಮಿಯು ತನ್ನ ಹುಟ್ಟುವಳಿಯನ್ನು ತಡೆದುಬಿಟ್ಟಿದೆ.
- Ezekiel 36:30 ಯೆಹೆಜ್ಕೇಲನು 36:30ಅನ್ಯಜನಾಂಗ ಗಳಲ್ಲಿ ನಿಮಗೆ ಬರಗಾಲದ ನಿಂದೆಯು ಇನ್ನು ಮೇಲೆ ಬಾರದ ಹಾಗೆ ನಾನು ಮರಗಳ ಫಲವನ್ನೂ ಹೊಲದ ಆದಾಯವನ್ನು ಹೆಚ್ಚಿಸುವೆನು.
- Joel 2:22 ಯೋವೇಲ 2:22ಹೊಲದ ಮೃಗಗಳೇ, ಭಯಪಡಬೇಡಿರಿ; ಅಡ ವಿಯ ಮೇವಿನ ಸ್ಥಳಗಳು ಮೊಳೆಯುತ್ತವೆ; ಮರಗಳು ತಮ್ಮ ಫಲವನ್ನು ಫಲಿಸುತ್ತವೆ; ಅಂಜೂರದ ಗಿಡವೂ ದ್ರಾಕ್ಷೇ ಬಳ್ಳಿಯೂ ತಮ್ಮ ಫಲವನ್ನು ಕೊಡುತ್ತವೆ.
- Ezekiel 34:26–27 ಯೆಹೆಜ್ಕೇಲನು 34:26–27ಅವರನ್ನೂ ನನ್ನ ಪರ್ವತಗಳ ಸುತ್ತಣ ಪ್ರದೇಶಗಳನ್ನೂ ಆಶೀರ್ವದಿ ಸುವೆನು, ಕಾಲಕ್ಕೆ ಸರಿಯಾಗಿ ಮಳೆಯನ್ನು ಸುರಿಸುವೆನು; ದಿವ್ಯಾಶೀರ್ವಾದದ ಮಳೆಯಾಗುವದು; ಬಯಲಿನ ಮರವು ಅದರ ಫಲವನ್ನು ಕೊಡುವದು, ಭೂಮಿಯು ಅದರ ಆದಾಯವನ್ನು ಕೊಡುವದು, ಅವರು ತಮ್ಮ ದೇಶದಲ್ಲಿ ನಿರ್ಭಯವಾಗಿರುವರು; ನಾನೇ ಅದರ ನೊಗದ ಬಂಧನಗಳನ್ನು ಬಿಡಿಸಿ ಅವರಿಂದ ಸೇವೆ ಮಾಡಿಸಿಕೊಂಡವರ ಕೈಯಿಂದ ಅವರನ್ನು ತಪ್ಪಿಸಿದಾಗ ನಾನೇ ಕರ್ತನೆಂದು ಅವರು ತಿಳಿಯುವರು;
- Hosea 14:5 ಹೋಶೇಯ 14:5ಇಸ್ರಾಯೇಲಿಗೆ ನಾನು ಮಂಜಿನ ಹಾಗೆ ಇರುವೆನು. ಅವನು ತಾವರೆಯ ಹಾಗೆ ಬೆಳೆಯುವನು; ತನ್ನ ಬೇರುಗಳನ್ನು ಲೆಬನೋನಿನ ಹಾಗೆ ಹರಡುವನು.
- Amos 9:13–15 ಆಮೋಸ 9:13–15ಕರ್ತನು ಹೇಳುವದೇನಂದರೆ--ಇಗೋ, ದಿನಗಳು ಬರುವವು, ಆಗ ಉಳುವವನು ಕೊಯ್ಯುವವನನ್ನೂ ದ್ರಾಕ್ಷೇ ಮಾರುವ ವನು ಬೀಜ ಬಿತ್ತುವವನನ್ನೂ ಹಿಂದಟ್ಟುವರು. ಬೆಟ್ಟಗಳು ಹೊಸ ಸಿಹಿ ದ್ರಾಕ್ಷಾರಸವನ್ನು ಸುರಿಯುವವು. ಗುಡ್ಡಗಳೆಲ್ಲಾ ಕರಗುವವು. ನನ್ನ ಜನರಾದ ಇಸ್ರಾಯೇಲ್ಯರನ್ನು ಸೆರೆಯಿಂದ ತಿರಿಗಿ ಬರಮಾಡುವೆನು; ಅವರು ಹಾಳಾದ ಪಟ್ಟಣಗಳನ್ನು ಕಟ್ಟಿ ವಾಸಮಾಡುವರು; ದ್ರಾಕ್ಷೇತೋಟ ಗಳನ್ನು ನೆಟ್ಟು ಅವುಗಳ ದ್ರಾಕ್ಷಾರಸವನ್ನು ಕುಡಿಯು ವರು; ತೋಟಗಳನ್ನು ಮಾಡಿ ಅವುಗಳ ಫಲವನ್ನು ತಿನ್ನುವರು.ನಾನು ಅವರನ್ನು ಅವರ ದೇಶದಲ್ಲಿ ನೆಡುವೆನು; ನಾನು ಅವರಿಗೆ ಕೊಟ್ಟಿರುವ ದೇಶದಿಂದ ಅವರು ಇನ್ನು ಮೇಲೆ ಕಿತ್ತು ಹಾಕಲ್ಪಡರೆಂದು ನಿನ್ನ ದೇವರಾದ ಕರ್ತನು ಹೇಳುತ್ತಾನೆ. ನಾನು ಅವರನ್ನು ಅವರ ದೇಶದಲ್ಲಿ ನೆಡುವೆನು; ನಾನು ಅವರಿಗೆ ಕೊಟ್ಟಿರುವ ದೇಶದಿಂದ ಅವರು ಇನ್ನು ಮೇಲೆ ಕಿತ್ತು ಹಾಕಲ್ಪಡರೆಂದು ನಿನ್ನ ದೇವರಾದ ಕರ್ತನು ಹೇಳುತ್ತಾನೆ.
Original words (Hebrew)
- seed · H2233זֶרַע zeraʻ
- prosperous · H7965שָׁלוֹם shâlôwm
- vine · H1612גֶּפֶן gephen
- give · H5414נָתַן nâthan
- fruit · H6529פְּרִי pᵉrîy
- ground · H776אֶרֶץ ʼerets
- give · H5414נָתַן nâthan
- increase · H2981יְבוּל yᵉbûwl
- heavens · H8064שָׁמַיִם shâmayim
- give · H5414נָתַן nâthan
- dew · H2919טַל ṭal
- remnant · H7611שְׁאֵרִית shᵉʼêrîyth
- people · H5971עַם ʻam
- possess · H5157נָחַל nâchal