Skip to content
ThuthiThuthiThuthi
Zechariah · chapter 8 · verse 14

Zechariah 8:14 in Kannada

ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನಿಮ್ಮ ಪಿತೃಗಳು ನನಗೆ ಸಿಟ್ಟು ಎಬ್ಬಿಸಿದಾಗ ನಾನು ನಿಮ್ಮನ್ನು ಶಿಕ್ಷಿಸುವದಕ್ಕೆ ಯೋಚಿಸಿದೆನು ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ; ನಾನು ಪಶ್ಚಾತ್ತಾಪ ಪಡಲಿಲ್ಲ.

Sainyagala kartanu heege heluttaane--nimma pitrugalu nanage sittu ebbisidaaga naanu nimmannu shikshisuvadakke yochisidenu endu sainyagala kartanu heluttaane; naanu pashchaattaapa padalilla.

Zechariah 8:14 in English

King James Version (KJV)
For thus saith the LORD of hosts; As I thought to punish you, when your fathers provoked me to wrath, saith the LORD of hosts, and I repented not:
World English Bible (WEB)
For the LORD of Armies says: “As I thought to do evil to you when your fathers provoked me to wrath,” says the LORD of Armies, “and I didn’t repent,
American Standard Version (ASV)
For thus saith Jehovah of hosts: As I thought to do evil unto you, when your fathers provoked me to wrath, saith Jehovah of hosts, and I repented not;
Bible in Basic English (BBE)
For this is what the Lord of armies has said: As it was my purpose to do evil to you when your fathers made me angry, says the Lord of armies, and my purpose was not changed:
Darby Translation (DBY)
For thus saith Jehovah of hosts: Like as I thought to do you evil when your fathers provoked me to wrath, saith Jehovah of hosts, and I repented not;
Webster's Bible (WBS)
For thus saith the LORD of hosts; As I thought to punish you, when your fathers provoked me to wrath, saith the LORD of hosts, and I repented not;
Young's Literal Translation (YLT)
For, thus said Jehovah of Hosts, As I did purpose to do evil to you, When your fathers made Me wroth, Said Jehovah of Hosts, and I did not repent,

Read in context

  1. 12ಬೀಜವುವೃದ್ಧಿಯಾಗುವದು; ದ್ರಾಕ್ಷೇ ಬಳ್ಳಿ ತನ್ನ ಫಲವನ್ನು ಕೊಡುವದು; ಭೂಮಿಯು ತನ್ನ ಹುಟ್ಟುವಳಿಯನ್ನು ಹೆಚ್ಚಾಗಿ ಕೊಡುವದು; ಆಕಾಶ ಗಳು ತಮ್ಮ ಮಂಜನ್ನು ಕೊಡುವವು; ಈ ಜನರಲ್ಲಿ ಉಳಿದವರು ಇವುಗಳನ್ನೆಲ್ಲಾ ಸ್ವಾಧೀನ ಮಾಡಿಕೊಳ್ಳು ವಂತೆ ಮಾಡುವೆನು.
  2. 13ಆಗುವದೇನಂದರೆ, ಓ ಯೆಹೂದದ ಮನೆತನದವರೇ, ಇಸ್ರಾಯೇಲಿನ ಮನೆತನದವರೇ, ನೀವು ಜನಾಂಗಗಳಲ್ಲಿ ಶಾಪವಾಗಿದ್ದ ಪ್ರಕಾರ ನಾನು ನಿಮ್ಮನ್ನು ರಕ್ಷಿಸುವೆನು ಮತ್ತು ನೀವು ಆಶೀರ್ವಾದವಾಗಿರುವಿರಿ; ಭಯಪಡಬೇಡಿರಿ; ನಿಮ್ಮ ಕೈಗಳು ಬಲವಾಗಿರಲಿ.
  3. 14ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನಿಮ್ಮ ಪಿತೃಗಳು ನನಗೆ ಸಿಟ್ಟು ಎಬ್ಬಿಸಿದಾಗ ನಾನು ನಿಮ್ಮನ್ನು ಶಿಕ್ಷಿಸುವದಕ್ಕೆ ಯೋಚಿಸಿದೆನು ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ; ನಾನು ಪಶ್ಚಾತ್ತಾಪ ಪಡಲಿಲ್ಲ.
  4. 15ನಾನು ತಿರುಗಿ ಈ ದಿವಸಗಳಲ್ಲಿ ಯೆರೂಸಲೇಮಿಗೂ ಯೆಹೂದದ ಮನೆತನದವರಿಗೂ ಒಳ್ಳೇದನ್ನು ಮಾಡಲು ಯೋಚಿಸಿದ್ದೇನೆ; ನೀವು ಭಯ ಪಡಬೇಡಿರಿ.
  5. 16ನೀವು ಮಾಡತಕ್ಕ ಕಾರ್ಯಗಳು ಇವೇ--ಪ್ರತಿಯೊಬ್ಬನು ತನ್ನ ನೆರೆಯವನ ಸಂಗಡ ಸತ್ಯವನ್ನು ಮಾತಾಡಲಿ; ನಿಜವಾದ ಸಮಾಧಾನಕರ ವಾದ ನ್ಯಾಯತೀರ್ವಿಕೆಯನ್ನು ನಿಮ್ಮ ಬಾಗಲು ಗಳಲ್ಲಿ ತೀರಿಸಿರಿ.
Read all of Zechariah 8

Cross references

Original words (Hebrew)

Zechariah 8:14 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.