Skip to content
ThuthiThuthiThuthi
Zechariah · chapter 8 · verse 15

Zechariah 8:15 in Kannada

ನಾನು ತಿರುಗಿ ಈ ದಿವಸಗಳಲ್ಲಿ ಯೆರೂಸಲೇಮಿಗೂ ಯೆಹೂದದ ಮನೆತನದವರಿಗೂ ಒಳ್ಳೇದನ್ನು ಮಾಡಲು ಯೋಚಿಸಿದ್ದೇನೆ; ನೀವು ಭಯ ಪಡಬೇಡಿರಿ.

Naanu tirugi ee divasagalalli yeroosalemigoo yehoodada manetanadavarigoo olledannu maadalu yochisiddene; neevu bhaya padabediri.

Zechariah 8:15 in English

King James Version (KJV)
So again have I thought in these days to do well unto Jerusalem and to the house of Judah: fear ye not.
World English Bible (WEB)
so again I have thought in these days to do good to Jerusalem and to the house of Judah. Don’t be afraid.
American Standard Version (ASV)
so again have I thought in these days to do good unto Jerusalem and to the house of Judah: fear ye not.
Bible in Basic English (BBE)
So in these days it is again my purpose to do good to Jerusalem and to the children of Judah: have no fear.
Darby Translation (DBY)
so again have I thought in these days to do good unto Jerusalem and to the house of Judah: fear ye not.
Webster's Bible (WBS)
So again have I thought in these days to do good to Jerusalem and to the house of Judah: fear ye not.
Young's Literal Translation (YLT)
So I have turned back, I have purposed, in these days, To do good with Jerusalem, And with the house of Judah — fear not!

Read in context

  1. 13ಆಗುವದೇನಂದರೆ, ಓ ಯೆಹೂದದ ಮನೆತನದವರೇ, ಇಸ್ರಾಯೇಲಿನ ಮನೆತನದವರೇ, ನೀವು ಜನಾಂಗಗಳಲ್ಲಿ ಶಾಪವಾಗಿದ್ದ ಪ್ರಕಾರ ನಾನು ನಿಮ್ಮನ್ನು ರಕ್ಷಿಸುವೆನು ಮತ್ತು ನೀವು ಆಶೀರ್ವಾದವಾಗಿರುವಿರಿ; ಭಯಪಡಬೇಡಿರಿ; ನಿಮ್ಮ ಕೈಗಳು ಬಲವಾಗಿರಲಿ.
  2. 14ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನಿಮ್ಮ ಪಿತೃಗಳು ನನಗೆ ಸಿಟ್ಟು ಎಬ್ಬಿಸಿದಾಗ ನಾನು ನಿಮ್ಮನ್ನು ಶಿಕ್ಷಿಸುವದಕ್ಕೆ ಯೋಚಿಸಿದೆನು ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ; ನಾನು ಪಶ್ಚಾತ್ತಾಪ ಪಡಲಿಲ್ಲ.
  3. 15ನಾನು ತಿರುಗಿ ಈ ದಿವಸಗಳಲ್ಲಿ ಯೆರೂಸಲೇಮಿಗೂ ಯೆಹೂದದ ಮನೆತನದವರಿಗೂ ಒಳ್ಳೇದನ್ನು ಮಾಡಲು ಯೋಚಿಸಿದ್ದೇನೆ; ನೀವು ಭಯ ಪಡಬೇಡಿರಿ.
  4. 16ನೀವು ಮಾಡತಕ್ಕ ಕಾರ್ಯಗಳು ಇವೇ--ಪ್ರತಿಯೊಬ್ಬನು ತನ್ನ ನೆರೆಯವನ ಸಂಗಡ ಸತ್ಯವನ್ನು ಮಾತಾಡಲಿ; ನಿಜವಾದ ಸಮಾಧಾನಕರ ವಾದ ನ್ಯಾಯತೀರ್ವಿಕೆಯನ್ನು ನಿಮ್ಮ ಬಾಗಲು ಗಳಲ್ಲಿ ತೀರಿಸಿರಿ.
  5. 17ನಿಮ್ಮ ಹೃದಯಗಳಲ್ಲಿ ಒಬ್ಬರ ಮೇಲೊ ಬ್ಬರು ಕೇಡನ್ನು ಕಲ್ಪಿಸದಿರ್ರಿ; ಸುಳ್ಳು ಪ್ರಮಾಣವನ್ನು ಪ್ರೀತಿಮಾಡಿದಿರಿ; ಇವುಗಳೆಲ್ಲವೂ ನಾನು ಹಗೆ ಮಾಡುವಂಥವುಗಳೇ ಎಂದು ಕರ್ತನು ಹೇಳುತ್ತಾನೆ.
Read all of Zechariah 8

Cross references

Original words (Hebrew)

Zechariah 8:15 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.