Skip to content
ThuthiThuthiThuthi
Zechariah · chapter 8 · verse 16

Zechariah 8:16 in Kannada

ನೀವು ಮಾಡತಕ್ಕ ಕಾರ್ಯಗಳು ಇವೇ--ಪ್ರತಿಯೊಬ್ಬನು ತನ್ನ ನೆರೆಯವನ ಸಂಗಡ ಸತ್ಯವನ್ನು ಮಾತಾಡಲಿ; ನಿಜವಾದ ಸಮಾಧಾನಕರ ವಾದ ನ್ಯಾಯತೀರ್ವಿಕೆಯನ್ನು ನಿಮ್ಮ ಬಾಗಲು ಗಳಲ್ಲಿ ತೀರಿಸಿರಿ.

Neevu maadatakka kaaryagalu ive--pratiyobbanu tanna nereyavana sangada satyavannu maataadali; nijavaada samaadhaanakara vaada nyaayateervikeyannu nimma baagalu galalli teerisiri.

Zechariah 8:16 in English

King James Version (KJV)
These [are] the things that ye shall do; Speak ye every man the truth to his neighbour; execute the judgment of truth and peace in your gates:
World English Bible (WEB)
These are the things that you shall do: speak every man the truth with his neighbor. Execute the judgment of truth and peace in your gates,
American Standard Version (ASV)
These are the things that ye shall do: Speak ye every man the truth with his neighbor; execute the judgment of truth and peace in your gates;
Bible in Basic English (BBE)
These are the things which you are to do: Let every man say what is true to his neighbour; and let your judging give peace in your towns.
Darby Translation (DBY)
These are the things that ye shall do: Speak truth every one with his neighbour; execute truth and the judgment of peace in your gates;
Webster's Bible (WBS)
These [are] the things that ye shall do; Speak ye every man the truth to his neighbor; execute the judgment of truth and peace in your gates:
Young's Literal Translation (YLT)
These [are] the things that ye do: Speak ye truth each with his neighbour, Truth and peaceful judgment judge in your gates,

Read in context

  1. 14ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನಿಮ್ಮ ಪಿತೃಗಳು ನನಗೆ ಸಿಟ್ಟು ಎಬ್ಬಿಸಿದಾಗ ನಾನು ನಿಮ್ಮನ್ನು ಶಿಕ್ಷಿಸುವದಕ್ಕೆ ಯೋಚಿಸಿದೆನು ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ; ನಾನು ಪಶ್ಚಾತ್ತಾಪ ಪಡಲಿಲ್ಲ.
  2. 15ನಾನು ತಿರುಗಿ ಈ ದಿವಸಗಳಲ್ಲಿ ಯೆರೂಸಲೇಮಿಗೂ ಯೆಹೂದದ ಮನೆತನದವರಿಗೂ ಒಳ್ಳೇದನ್ನು ಮಾಡಲು ಯೋಚಿಸಿದ್ದೇನೆ; ನೀವು ಭಯ ಪಡಬೇಡಿರಿ.
  3. 16ನೀವು ಮಾಡತಕ್ಕ ಕಾರ್ಯಗಳು ಇವೇ--ಪ್ರತಿಯೊಬ್ಬನು ತನ್ನ ನೆರೆಯವನ ಸಂಗಡ ಸತ್ಯವನ್ನು ಮಾತಾಡಲಿ; ನಿಜವಾದ ಸಮಾಧಾನಕರ ವಾದ ನ್ಯಾಯತೀರ್ವಿಕೆಯನ್ನು ನಿಮ್ಮ ಬಾಗಲು ಗಳಲ್ಲಿ ತೀರಿಸಿರಿ.
  4. 17ನಿಮ್ಮ ಹೃದಯಗಳಲ್ಲಿ ಒಬ್ಬರ ಮೇಲೊ ಬ್ಬರು ಕೇಡನ್ನು ಕಲ್ಪಿಸದಿರ್ರಿ; ಸುಳ್ಳು ಪ್ರಮಾಣವನ್ನು ಪ್ರೀತಿಮಾಡಿದಿರಿ; ಇವುಗಳೆಲ್ಲವೂ ನಾನು ಹಗೆ ಮಾಡುವಂಥವುಗಳೇ ಎಂದು ಕರ್ತನು ಹೇಳುತ್ತಾನೆ.
  5. 18ಇದಲ್ಲದೆ ಕರ್ತನ ವಾಕ್ಯವು ನನಗೆ ಉಂಟಾಗಿ ಹೇಳಿದ್ದೇನಂದರೆ--
Read all of Zechariah 8

Cross references

Original words (Hebrew)

Zechariah 8:16 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.