Skip to content
ThuthiThuthiThuthi
Zechariah · chapter 8 · verse 21

Zechariah 8:21 in Kannada

ಒಂದರ ನಿವಾಸಿಗಳು ಮತ್ತೊಂದಕ್ಕೆ ಹೋಗಿ--ನಾವು ಕರ್ತನ ಮುಂದೆ ಬೇಡಿಕೊಳ್ಳುವದಕ್ಕೂ ಸೈನ್ಯಗಳ ಕರ್ತನನ್ನು ಹುಡುಕುವದಕ್ಕೂ ಬೇಗ ಹೋಗೋಣ; ನಾನು ಕೂಡ ಹೋಗುತ್ತೇನೆ ಎಂದು ಹೇಳುವರು.

Ondara nivaasigalu mattondakke hogi--naavu kartana munde bedikolluvadakkoo sainyagala kartanannu hudukuvadakkoo bega hogona; naanu kooda hoguttene endu heluvaru.

Zechariah 8:21 in English

King James Version (KJV)
And the inhabitants of one [city] shall go to another, saying, Let us go speedily to pray before the LORD, and to seek the LORD of hosts: I will go also.
World English Bible (WEB)
The inhabitants of one will go to another, saying, ‘Let’s go speedily to entreat the favor of the LORD, and to seek the LORD of Armies. I will go also.’
American Standard Version (ASV)
and the inhabitants of one [city] shall go to another, saying, Let us go speedily to entreat the favor of Jehovah, and to seek Jehovah of hosts: I will go also.
Bible in Basic English (BBE)
And the people of one town go to another and say, Let us certainly go with a request for grace from the Lord, and to give worship to the Lord of armies, then I will go with you.
Darby Translation (DBY)
and the inhabitants of one city shall go to another, saying, Let us go speedily to supplicate Jehovah, and to seek Jehovah of hosts: I will go also.
Webster's Bible (WBS)
And the inhabitants of one [city] shall go to another, saying, Let us go speedily to pray before the LORD, and to seek the LORD of hosts: I will go also.
Young's Literal Translation (YLT)
Yea, gone have inhabitants of one To another, saying: We go diligently, To appease the face of Jehovah, To seek Jehovah of Hosts — I go, even I.

Read in context

  1. 19ಸೈನ್ಯಗಳ ಕರ್ತನು ಹೀಗೆ ಹೇಳು ತ್ತಾನೆ--ನಾಲ್ಕನೇ ತಿಂಗಳಿನ ಉಪವಾಸವು, ಐದನೆ ಯದು, ಏಳನೆಯದು, ಹತ್ತನೆಯದು, ಯೆಹೂದದ ಮನೆತನದವರಿಗೆ ಸಂತೋಷವೂ ಸಂಭ್ರಮವೂ ಆನಂದವಾದ ಹಬ್ಬಗಳೂ ಆಗುವವು; ಆದರೆ ಸತ್ಯ ವನ್ನೂ ಸಮಾಧಾನವನ್ನೂ ಪ್ರೀತಿಮಾಡಿರಿ.
  2. 20ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಜನಗಳೂ ಅನೇಕ ಪಟ್ಟಣಗಳ ನಿವಾಸಿಗಳೂ ಇನ್ನು ಬರುವರು;
  3. 21ಒಂದರ ನಿವಾಸಿಗಳು ಮತ್ತೊಂದಕ್ಕೆ ಹೋಗಿ--ನಾವು ಕರ್ತನ ಮುಂದೆ ಬೇಡಿಕೊಳ್ಳುವದಕ್ಕೂ ಸೈನ್ಯಗಳ ಕರ್ತನನ್ನು ಹುಡುಕುವದಕ್ಕೂ ಬೇಗ ಹೋಗೋಣ; ನಾನು ಕೂಡ ಹೋಗುತ್ತೇನೆ ಎಂದು ಹೇಳುವರು.
  4. 22ಹೌದು, ಅನೇಕ ಜನಗಳೂ ಬಲವಾದ ಜನಾಂಗಗಳೂ ಸೈನ್ಯಗಳ ಕರ್ತನನ್ನು ಯೆರೂಸಲೇಮಿನಲ್ಲಿ ಹುಡುಕುವದಕ್ಕೂ ಕರ್ತನ ಮುಂದೆ ಬೇಡಿಕೊಳ್ಳುವದಕ್ಕೂ ಬರುವವು.ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಆ ದಿವಸ ಗಳಲ್ಲಿ ಜನಾಂಗಗಳ ಸಮಸ್ತ ಭಾಷೆಯವರೊಳಗಿಂದ ಹತ್ತು ಮನುಷ್ಯರು ಯೆಹೂದ್ಯನಾಗಿರುವವನ ಸೆರಗನ್ನು ಹಿಡಿದು--ನಾವು ನಿಮ್ಮ ಸಂಗಡ ಹೋಗುತ್ತೇವೆ; ಯಾಕಂದರೆ ನಿಮ್ಮ ಸಂಗಡ ದೇವರು ಇದ್ದಾನೆಂದು ಕೇಳಿದ್ದೇವೆ ಎಂದು ಹೇಳುವರು.
  5. 23ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಆ ದಿವಸ ಗಳಲ್ಲಿ ಜನಾಂಗಗಳ ಸಮಸ್ತ ಭಾಷೆಯವರೊಳಗಿಂದ ಹತ್ತು ಮನುಷ್ಯರು ಯೆಹೂದ್ಯನಾಗಿರುವವನ ಸೆರಗನ್ನು ಹಿಡಿದು--ನಾವು ನಿಮ್ಮ ಸಂಗಡ ಹೋಗುತ್ತೇವೆ; ಯಾಕಂದರೆ ನಿಮ್ಮ ಸಂಗಡ ದೇವರು ಇದ್ದಾನೆಂದು ಕೇಳಿದ್ದೇವೆ ಎಂದು ಹೇಳುವರು.
Read all of Zechariah 8

Cross references

Original words (Hebrew)

Zechariah 8:21 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.