Zechariah · chapter 8 · verse 4
Zechariah 8:4 in Kannada
ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಇನ್ನು ಯೆರೂಸಲೇಮಿನ ಬೀದಿಗಳಲ್ಲಿ ಮುದುಕರೂ ಮುದುಕಿಯರೂ ವಾಸವಾಗಿರುವರು; ಕೇವಲ ವೃದ್ಧಾಪ್ಯದಿಂದ ಒಬ್ಬೊಬ್ಬನ ಕೈಯಲ್ಲಿ ಅವನವನ ಕೋಲು ಇರುವದು.
Sainyagala kartanu heege heluttaane--innu yeroosalemina beedigalalli mudukaroo mudukiyaroo vaasavaagiruvaru; kevala vruddhaapyadinda obbobbana kaiyalli avanavana kolu iruvadu.
Zechariah 8:4 in English
- King James Version (KJV)
- Thus saith the LORD of hosts; There shall yet old men and old women dwell in the streets of Jerusalem, and every man with his staff in his hand for very age.
- World English Bible (WEB)
- The LORD of Armies says: “Old men and old women will again dwell in the streets of Jerusalem, every man with his staff in his hand because of their old age.
- American Standard Version (ASV)
- Thus saith Jehovah of hosts: There shall yet old men and old women dwell in the streets of Jerusalem, every man with his staff in his hand for very age.
- Bible in Basic English (BBE)
- This is what the Lord of armies has said: There will again be old men and old women seated in the open spaces of Jerusalem, every man with his stick in his hand because he is so old.
- Darby Translation (DBY)
- Thus saith Jehovah of hosts: There shall yet old men and old women sit in the streets of Jerusalem, each one with his staff in his hand for multitude of days.
- Webster's Bible (WBS)
- Thus saith the LORD of hosts; There shall yet old men and old women dwell in the streets of Jerusalem, and every man with his staff in his hand for very age.
- Young's Literal Translation (YLT)
- Thus said Jehovah of Hosts: Again dwell do old men and old women, In broad places of Jerusalem, And each his staff in his hand, Because of abundance of days.
Read in context
- 2ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನಾನು ಚೀಯೋನಿನ ವಿಷಯವಾಗಿ ಅತಿ ರೋಷಗೊಂಡಿದ್ದೆನು; ಅತಿ ಉಗ್ರದಿಂದ ಅದರ ವಿಷಯದಲ್ಲಿ ರೋಷವುಳ್ಳವನಾಗಿದ್ದೆನು.
- 3ಕರ್ತನು ಹೀಗೆ ಹೇಳುತ್ತಾನೆ--ಚೀಯೋನಿಗೆ ನಾನು ತಿರಿಗಿ ಕೊಂಡಿದ್ದೇನೆ; ಯೆರೂಸಲೇಮಿನ ಮಧ್ಯದಲ್ಲಿ ವಾಸಿಸು ವೆನು; ಯೆರೂಸಲೇಮು ಸತ್ಯದ ಪಟ್ಟಣವೆಂದೂ ಸೈನ್ಯಗಳ ಕರ್ತನ ಪರ್ವತವು ಪರಿಶುದ್ಧ ಪರ್ವತ ವೆಂದೂ ಕರೆಯಲ್ಪಡುವದು.
- 4ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಇನ್ನು ಯೆರೂಸಲೇಮಿನ ಬೀದಿಗಳಲ್ಲಿ ಮುದುಕರೂ ಮುದುಕಿಯರೂ ವಾಸವಾಗಿರುವರು; ಕೇವಲ ವೃದ್ಧಾಪ್ಯದಿಂದ ಒಬ್ಬೊಬ್ಬನ ಕೈಯಲ್ಲಿ ಅವನವನ ಕೋಲು ಇರುವದು.
- 5ಪಟ್ಟಣದ ಬೀದಿಗಳು ಆಡುವ ಬಾಲಕ ಬಾಲಕಿಯರಿಂದ ತುಂಬಿರುವವು.
- 6ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಇದು ಈ ದಿವಸಗಳಲ್ಲಿ ಉಳಿದ ಈ ಜನರ ಕಣ್ಣುಗಳಿಗೆ ಆಶ್ಚರ್ಯವಾಗಿ ತೋರಿ ದರೂ ಅದು ನನ್ನ ಕಣ್ಣುಗಳಿಗೂ ಸಹ ಆಶ್ಚರ್ಯವಾಗಿ ತೋರುವದೋ ಎಂದು ಸೈನ್ಯಗಳ ಕರ್ತನು ಅನ್ನುತ್ತಾನೆ.
Cross references
- Isaiah 65:20–22 ಯೆಶಾಯ 65:20–22ಅಲ್ಲಿ ಕೆಲವು ದಿವಸಗಳ ಕೂಸೂ ತನ್ನ ದಿನ ತುಂಬದ ಮುದುಕನೂ ಇನ್ನು ಇರುವದಿಲ್ಲ; ಯಾಕಂದರೆ ಮಗುವು ನೂರು ವರುಷದ್ದಾಗಿ ಸಾಯುವದು, ಆದರೆ ಪಾಪಿಷ್ಠನು ನೂರು ವರುಷದವನಾಗಿ ಶಾಪ ಹೊಂದು ವನು. ಇದಲ್ಲದೆ, ಅವರು ಮನೆಗಳನ್ನು ಕಟ್ಟಿ, ವಾಸಮಾಡುವರು; ದ್ರಾಕ್ಷೇ ತೋಟಗಳನ್ನು ನೆಟ್ಟು, ಅವುಗಳ ಫಲವನ್ನು ಉಣ್ಣುವರು. ಅವರು ಕಟ್ಟಿದ್ದ ರಲ್ಲಿ ಇನ್ನೊಬ್ಬರು ವಾಸಮಾಡುವದಿಲ್ಲ. ಅವರು ನೆಟ್ಟ ದ್ದನ್ನು ಇನ್ನೊಬ್ಬರು ತಿನ್ನುವದಿಲ್ಲ; ಮರದ ದಿನಗಳ ಹಾಗೆ ನನ್ನ ಜನರ ದಿನಗಳು ಇರುವವು; ನಾನು ಆದುಕೊಂಡವರು ತಮ್ಮ ಕೈಕೆಲಸವನ್ನು ಅನು ಭವಿಸುವರು.
- Job 42:17 ಯೋಬನು 42:17ಯೋಬನು ಮುದುಕನಾಗಿಯೂ ದಿನ ತುಂಬಿದವನಾಗಿಯೂ ಸತ್ತನು.
- 1 Samuel 2:31 1 ಸಮುವೇಲನು 2:31ಇಗೋ, ನಿನ್ನ ಮನೆಯಲ್ಲಿ ಒಬ್ಬ ಮುದುಕನೂ ಇಲ್ಲದ ಹಾಗೆ ನಿನ್ನ ತೋಳನ್ನೂ ನಿನ್ನ ತಂದೆಯ ಮನೆಯವರ ತೋಳನ್ನೂ ನಾನು ಛೇದಿಸುವ ದಿವಸಗಳು ಬರುವವು.
- Hebrews 12:22 ಇಬ್ರಿಯರಿಗೆ 12:22ಆದರೆ ನೀವು ಚೀಯೋನ್ ಪರ್ವತಕ್ಕೂ ಜೀವಸ್ವರೂಪನಾದ ದೇವರ ಪಟ್ಟಣವಾಗಿರುವ ಪರಲೋಕದ ಯೆರೂಸಲೇಮಿಗೂ ಎಣಿಸಲಸಾಧ್ಯವಾದ ದೂತ ಗಣಗಳ ಬಳಿಗೂ
- Lamentations 5:11–15 ಪ್ರಲಾಪಗಳು 5:11–15ಅವರು ಚೀಯೋನಿನಲ್ಲಿ ಹೆಂಗಸರನ್ನೂ ಯೆಹೂದದ ನಗರಗಳಲ್ಲಿ ಕನ್ಯೆಯರನ್ನೂ ಕೆಡಿಸಿದರು. ಪ್ರಭುಗಳು ಅವರ ಕೈಯಿಂದ ಗಲ್ಲಿಗೇರಿಸಲ್ಪಟ್ಟರು; ಹಿರಿಯರ ಮುಖಗಳು ಗೌರವಿ ಸಲ್ಪಡಲಿಲ್ಲ. ಅವರು ಯೌವನಸ್ಥರನ್ನು ಅರೆಯು ವದಕ್ಕೆ ತೆಗೆದುಕೊಂಡರು; ಮಕ್ಕಳು ಕಟ್ಟಿಗೆಯ ಕೆಳಗೆ ಬಿದ್ದರು. ಹಿರಿಯರು ಬಾಗಿಲನ್ನು ಪ್ರವೇಶಿಸುವದೂ ಯೌವನಸ್ಥರು ಸಂಗೀತವನ್ನು ಹಾಡುವದೂ ನಿಂತು ಹೋಯಿತು. ನಮ್ಮ ಹೃದಯದ ಸಂತೋಷವು ನಿಂತುಹೋಯಿತು; ನಮ್ಮ ನಾಟ್ಯವು ದುಃಖದ ಕಡೆಗೆ ತಿರುಗಿತು.
- Job 5:26 ಯೋಬನು 5:26ಸಿವುಡು ತನ್ನ ಕಾಲದಲ್ಲಿ ಏಳುವಂತೆ ನೀನು ಪೂರ್ಣ ಪ್ರಾಯದವನಾಗಿ ಸಮಾಧಿಗೆ ಸೇರುವಿ.ಇಗೋ, ಇದನ್ನೇ ನಾವು ವಿಚಾರಿಸಿದೆವು; ಅದು ಇದೇ; ಇದನ್ನು ಆಲಿಸು; ನಿನ್ನ ಹಿತಕ್ಕಾಗಿ ಇದನ್ನು ತಿಳುಕೋ.
- Lamentations 2:20–22 ಪ್ರಲಾಪಗಳು 2:20–22ಓ ಕರ್ತನೇ, ನೋಡು, ನೀನು ಇದನ್ನು ಯಾರಿಗೆ ಮಾಡಿದಿಯೋ ಯೋಚಿಸು. ಸ್ತ್ರೀಯರು ತಮ್ಮ ಫಲವಾದ ಗೇಣುದ್ದದ ಕೂಸುಗಳನ್ನು ತಿನ್ನಬೇಕೇ? ಯಾಜಕನು ಪ್ರವಾದಿಯು ಕರ್ತನ ಪರಿಶುದ್ಧ ಸ್ಥಳದಲ್ಲಿ ಕೊಲ್ಲಲ್ಪಡಬೇಕೋ? ಎಳೇ ಪ್ರಾಯದವರೂ ಮುದುಕರೂ ಬೀದಿಗಳಲ್ಲಿ ಬಿದ್ದಿದ್ದಾರೆ; ನನ್ನ ಕನ್ಯೆಯರೂ ಯೌವನಸ್ಥರೂ ಕತ್ತಿಯಿಂದ ಹತರಾಗಿದ್ದಾರೆ; ನಿನ್ನ ಕೋಪದ ದಿನದಲ್ಲಿ ನೀನು ಅವರನ್ನು ಸಾಯಿಸಿರುವಿ; ಕನಿಕರಿಸದೆ ಕೊಂದುಹಾಕಿ ಬಿಟ್ಟಿದ್ದೀ.ಪರಿಶುದ್ಧ ದಿನದಲ್ಲಿ ಆದ ಹಾಗೆ ಸುತ್ತಲೂ ನನ್ನ ಭಯಾನಕಗಳನ್ನು ನೀನು ಕರೆದಿರುವಿ, ಆದರೆ ಕರ್ತನ ಕೋಪದ ದಿನದಲ್ಲಿ ತಪ್ಪಿಸಿಕೊಂಡು ಉಳಿದವನು ಒಬ್ಬನೂ ಇಲ್ಲ; ನಾನು ಸಾಕಿ ಬೆಳೆಸಿದವರನ್ನು ನನ್ನ ಶತ್ರುವು ನಿರ್ಮೂಲ ಮಾಡಿದ್ದಾನೆ. ಪರಿಶುದ್ಧ ದಿನದಲ್ಲಿ ಆದ ಹಾಗೆ ಸುತ್ತಲೂ ನನ್ನ ಭಯಾನಕಗಳನ್ನು ನೀನು ಕರೆದಿರುವಿ, ಆದರೆ ಕರ್ತನ ಕೋಪದ ದಿನದಲ್ಲಿ ತಪ್ಪಿಸಿಕೊಂಡು ಉಳಿದವನು ಒಬ್ಬನೂ ಇಲ್ಲ; ನಾನು ಸಾಕಿ ಬೆಳೆಸಿದವರನ್ನು ನನ್ನ ಶತ್ರುವು ನಿರ್ಮೂಲ ಮಾಡಿದ್ದಾನೆ.
Original words (Hebrew)
- saith · H559אָמַר ʼâmar
- hosts · H6635צָבָא tsâbâʼ
- men · H2205זָקֵן zâqên
- women · H2205זָקֵן zâqên
- dwell · H3427יָשַׁב yâshab
- streets · H7339רְחֹב rᵉchôb
- Jerusalem · H3389יְרוּשָׁלַ͏ִם Yᵉrûwshâlaim
- man · H376אִישׁ ʼîysh
- staff · H4938מִשְׁעֵנָה mishʻênâh
- hand · H3027יָד yâd
- very · H7230רֹב rôb
- age · H3117יוֹם yôwm