Zechariah · chapter 8 · verse 5
Zechariah 8:5 in Kannada
ಪಟ್ಟಣದ ಬೀದಿಗಳು ಆಡುವ ಬಾಲಕ ಬಾಲಕಿಯರಿಂದ ತುಂಬಿರುವವು.
Pattanada beedigalu aaduva baalaka baalakiyarinda tumbiruvavu.
Zechariah 8:5 in English
- King James Version (KJV)
- And the streets of the city shall be full of boys and girls playing in the streets thereof.
- World English Bible (WEB)
- The streets of the city will be full of boys and girls playing in its streets.”
- American Standard Version (ASV)
- And the streets of the city shall be full of boys and girls playing in the streets thereof.
- Bible in Basic English (BBE)
- And the open spaces of the town will be full of boys and girls playing in its open spaces.
- Darby Translation (DBY)
- And the streets of the city shall be full of boys and girls playing in the streets thereof.
- Webster's Bible (WBS)
- And the streets of the city shall be full of boys and girls playing in its streets.
- Young's Literal Translation (YLT)
- And broad places of the city are full of boys and girls, Playing in its broad places.
Read in context
- 3ಕರ್ತನು ಹೀಗೆ ಹೇಳುತ್ತಾನೆ--ಚೀಯೋನಿಗೆ ನಾನು ತಿರಿಗಿ ಕೊಂಡಿದ್ದೇನೆ; ಯೆರೂಸಲೇಮಿನ ಮಧ್ಯದಲ್ಲಿ ವಾಸಿಸು ವೆನು; ಯೆರೂಸಲೇಮು ಸತ್ಯದ ಪಟ್ಟಣವೆಂದೂ ಸೈನ್ಯಗಳ ಕರ್ತನ ಪರ್ವತವು ಪರಿಶುದ್ಧ ಪರ್ವತ ವೆಂದೂ ಕರೆಯಲ್ಪಡುವದು.
- 4ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಇನ್ನು ಯೆರೂಸಲೇಮಿನ ಬೀದಿಗಳಲ್ಲಿ ಮುದುಕರೂ ಮುದುಕಿಯರೂ ವಾಸವಾಗಿರುವರು; ಕೇವಲ ವೃದ್ಧಾಪ್ಯದಿಂದ ಒಬ್ಬೊಬ್ಬನ ಕೈಯಲ್ಲಿ ಅವನವನ ಕೋಲು ಇರುವದು.
- 5ಪಟ್ಟಣದ ಬೀದಿಗಳು ಆಡುವ ಬಾಲಕ ಬಾಲಕಿಯರಿಂದ ತುಂಬಿರುವವು.
- 6ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಇದು ಈ ದಿವಸಗಳಲ್ಲಿ ಉಳಿದ ಈ ಜನರ ಕಣ್ಣುಗಳಿಗೆ ಆಶ್ಚರ್ಯವಾಗಿ ತೋರಿ ದರೂ ಅದು ನನ್ನ ಕಣ್ಣುಗಳಿಗೂ ಸಹ ಆಶ್ಚರ್ಯವಾಗಿ ತೋರುವದೋ ಎಂದು ಸೈನ್ಯಗಳ ಕರ್ತನು ಅನ್ನುತ್ತಾನೆ.
- 7ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ನನ್ನ ಜನರನ್ನು ಪೂರ್ವ ದಿಕ್ಕಿನ ದೇಶದಿಂದಲೂ ಪಶ್ಚಿಮ ದಿಕ್ಕಿನ ದೇಶದಿಂದಲೂ ರಕ್ಷಿಸುವೆನು.
Cross references
- Jeremiah 31:13 ಯೆರೆಮೀಯ 31:13ಆಗ ಕನ್ಯಾಸ್ತ್ರೀಯೂ ಪ್ರಾಯದವರೂ ಮುದುಕರ ಸಹಿತವಾಗಿ ನಾಟ್ಯದಲ್ಲಿ ಸಂತೋಷಪಡುವರು, ಯಾಕಂ ದರೆ ಅವರ ದುಃಖವನ್ನು ಆನಂದಕ್ಕೆ ಬದಲಾಯಿಸು ವೆನು; ಅವರನ್ನು ಆದರಿಸಿ ದುಃಖದಿಂದ ಬಿಡಿಸಿ ಅವ ರಿಗೆ ಸಂತೋಷವನ್ನುಂಟು ಮಾಡುವೆನು.
- Jeremiah 30:19–20 ಯೆರೆಮೀಯ 30:19–20ಅವುಗಳೊಳಗಿಂದ ಕೃತಜ್ಞತಾ ಸ್ತೋತ್ರವೂ ಸಂತೋ ಷಪಡುವವರ ಸ್ವರವೂ ಹೊರಡುವದು; ಅವರನ್ನು ಅಭಿವೃದ್ಧಿಮಾಡುವೆನು; ಅವರು ಕೊಂಚವಾಗಿರರು, ಅವರು ಅಲ್ಪವಾಗದ ಹಾಗೆ ಅವರಿಗೆ ಘನವನ್ನು ಕೊಡುವೆನು. ಅವರ ಮಕ್ಕಳು ಸಹ ಪೂರ್ವ ಕಾಲದ ಹಾಗೆ ಇರುವರು; ಅವರ ಸಭೆಯು ನನ್ನ ಮುಂದೆ ಸ್ಥಾಪಿಸಲ್ಪಡುವದು; ಅವರನ್ನು ಬಾಧಿಸುವವರೆಲ್ಲರನ್ನು ವಿಚಾರಿಸುವೆನು.
- Zechariah 2:4 ಜೆಕರ್ಯ 2:4ಇವನು ಅವನಿಗೆ ಹೀಗಂದನು--ಓಡಿಹೋಗಿ ಈ ಯೌವನಸ್ಥನಿಗೆ ಹೀಗೆ ಹೇಳು, ಏನಂದರೆ--ಯೆರೂಸಲೇಮು ಅದರಲ್ಲಿರುವ ಮನು ಷ್ಯರ ಮತ್ತು ದನಗಳ ಸಂಖ್ಯೆ ಹೆಚ್ಚಾದದ್ದರಿಂದ ಗೋಡೆ ಇಲ್ಲದ ಊರುಗಳಂತೆ ನಿವಾಸವಾಗುವದು.
- Jeremiah 31:27 ಯೆರೆಮೀಯ 31:27ಇಗೋ, ದಿನಗಳು ಬರುವವೆಂದು ಕರ್ತನು ಅನ್ನುತ್ತಾನೆ; ಆಗ ನಾನು ಇಸ್ರಾಯೇಲಿನ ಮನೆಯನ್ನೂ ಯೆಹೂದನ ಮನೆಯನ್ನೂ ಮನುಷ್ಯನ ಸಂತತಿಯಿಂದಲೂ ಮೃಗದ ಸಂತತಿಯಿಂದಲೂ ಬಿತ್ತು ವೆನು.
- Matthew 11:16–17 ಮತ್ತಾಯನು 11:16–17ಆದರೆ ಈ ಸಂತತಿಯನ್ನು ನಾನು ಯಾವದಕ್ಕೆ ಹೋಲಿಸಲಿ? ಮಕ್ಕಳು ಪೇಟೆಗಳಲ್ಲಿ ಕೂತುಕೊಂಡು ತಮ್ಮ ಸಂಗಡಿ ಗರನ್ನು ಕರೆಯುತ್ತಾ-- ನಾವು ನಿಮಗೋಸ್ಕರ ಕೊಳಲೂದಿದೆವು, ಆದರೆ ನೀವು ಕುಣಿಯಲಿಲ್ಲ; ನಾವು ನಿಮಗೋಸ್ಕರ ಶೋಕಿಸಿದೆವು, ಆದರೆ ನೀವು ಗೋಳಾಡಲಿಲ್ಲ ಎಂದು ಹೇಳುವವರಿಗೆ ಇದು ಹೋಲಿಕೆಯಾಗಿದೆ.
- Psalm 144:12–15 ಕೀರ್ತನೆಗಳು 144:12–15ನಮ್ಮ ಗಂಡು ಮಕ್ಕಳು ಸಸಿಗಳ ಹಾಗೆ ತಮ್ಮ ಯೌವನದಲ್ಲಿ ಬೆಳೆದವರಾಗಿರಲಿ; ನಮ್ಮ ಹೆಣ್ಣು ಮಕ್ಕಳು ಅರಮನೆಯ ಕಟ್ಟುವಿಕೆಯ ಪ್ರಕಾರ ಕೆತ್ತಲ್ಪಟ್ಟ ಮೂಲೆಯ ಕಲ್ಲುಗಳ ಹಾಗಿರಲಿ. ನಮ್ಮ ಉಗ್ರಾಣಗಳು ತುಂಬಿ ನಾನಾ ವಿಧವಾದ ಪದಾರ್ಥಗಳನ್ನು ಹಂಚಲಿ; ನಮ್ಮ ಕುರಿಮಂದೆಗಳು ಸಹಸ್ರ ಸಹಸ್ರವಾಗಿ ನಮ್ಮ ಬೀದಿಗಳಲ್ಲಿ ಹೆಚ್ಟಲಿ. ನಮ್ಮ ಎತ್ತುಗಳು ಪ್ರಯಾಸಪಡುವದಕ್ಕೆ ಬಲವುಳ್ಳ ವುಗಳಾಗಲಿ; ಒಳಗೆ ನುಗ್ಗುವದಾಗಲಿ ಹೊರಗೆ ಹೋಗು ವದಾಗಲಿ ಆಗದಿರಲಿ; ನಮ್ಮ ಬೀದಿಗಳಲ್ಲಿ ದೂರು ವದು ಇಲ್ಲದಿರಲಿ.ಹೀಗಿರುವ ಜನರು ಧನ್ಯರು; ಕರ್ತನು ತಮಗೆ ದೇವರಾಗಿರುವ ಜನರು ಧನ್ಯರು. ಹೀಗಿರುವ ಜನರು ಧನ್ಯರು; ಕರ್ತನು ತಮಗೆ ದೇವರಾಗಿರುವ ಜನರು ಧನ್ಯರು.
- Psalm 128:3–4 ಕೀರ್ತನೆಗಳು 128:3–4ನಿನ್ನ ಹೆಂಡತಿಯು ನಿನ್ನ ಮನೆಯ ಪಕ್ಕದಲ್ಲಿರುವ ಫಲಭರಿತ ವಾದ ದ್ರಾಕ್ಷೇಗಿಡದ ಹಾಗೆಯೂ ನಿನ್ನ ಮೇಜಿನ ಸುತ್ತಲಿರುವ ನಿನ್ನ ಮಕ್ಕಳು ಎಣ್ಣೇಮರಗಳ ಸಸಿಗಳ ಹಾಗೆಯೂ ಇರುವರು. ಇಗೋ, ಕರ್ತನಿಗೆ ಭಯಪಡುವ ಮನುಷ್ಯನು ಹೀಗೆಯೇ ಆಶೀರ್ವದಿಸಲ್ಪಡುವನು.
- Lamentations 2:19 ಪ್ರಲಾಪಗಳು 2:19ಎದ್ದೇಳು, ರಾತ್ರಿಯಲ್ಲಿ ಕೂಗು; ನಿನ್ನ ಹೃದಯವನ್ನು ಕರ್ತನ ಸಮ್ಮುಖದಲ್ಲಿ ಆರಂಭದ ಜಾವಗಳಲ್ಲಿ (ನೀರಿನಂತೆ) ಹೊಯ್ಯಿ; ನಿನ್ನ ಕೈಗಳನ್ನು ಆತನ ಕಡೆಗೆ ಎತ್ತು, ಯಾಕಂದರೆ ನಿನ್ನ ಚಿಕ್ಕ ಮಕ್ಕಳ ಪ್ರಾಣವು ಪ್ರತಿಯೊಂದು ಬೀದಿಯ ಬದಿಯಲ್ಲಿ ಹಸಿವೆಯಿಂದ ದುರ್ಬಲವಾಗಿದೆ.
- Jeremiah 33:11 ಯೆರೆಮೀಯ 33:11ಇನ್ನು ಮೇಲೆ ಆನಂದದ ಸ್ವರವೂ ಸಂತೋಷದ ಸ್ವರವೂ ಮದಲಿಂಗನ ಸ್ವರವೂ ಮದಲ ಗಿತ್ತಿಯ ಸ್ವರವೂ--ಸೈನ್ಯಗಳ ಕರ್ತನನ್ನು ಕೊಂಡಾಡಿರಿ; ಕರ್ತನು ಒಳ್ಳೆಯವನೇ, ಆತನ ಕೃಪೆ ನಿರಂತರವೇ ಎಂದು ಹೇಳಿ, ಸ್ತೋತ್ರದ ಬಲಿಯನ್ನು ಕರ್ತನ ಆಲ ಯಕ್ಕೆ ತರುವವರ ಸ್ವರವೂ ಕೇಳಲ್ಪಡುವದು; ನಾನು ಮುಂಚಿನ ಹಾಗೆ ದೇಶದ ಸೆರೆಯನ್ನು ತಿರುಗಿಸುತ್ತೇ ನೆಂದು ಕರ್ತನು ಹೇಳುತ್ತಾನೆ.