Zechariah · chapter 8 · verse 9
Zechariah 8:9 in Kannada
ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ದೇವಾಲಯವನ್ನು ಕಟ್ಟುವ ಹಾಗೆ ಸೈನ್ಯಗಳ ಕರ್ತನ ಆಲಯದ ಅಸ್ತಿವಾರವು ಹಾಕಲ್ಪಟ್ಟ ದಿವಸದಲ್ಲಿದ್ದ ಪ್ರವಾದಿಗಳ ಬಾಯಿಂದಾದ ಈ ವಾಕ್ಯಗಳನ್ನು ಈ ದಿವಸಗಳಲ್ಲಿ ಕೇಳುವವರೇ, ನಿಮ್ಮ ಕೈಗಳು ಬಲವಾಗಿರಲಿ.
Sainyagala kartanu heege heluttaane--devaalayavannu kattuva haage sainyagala kartana aalayada astivaaravu haakalpatta divasadallidda pravaadigala baayindaada ee vaakyagalannu ee divasagalalli keluvavare, nimma kaigalu balavaagirali.
Zechariah 8:9 in English
- King James Version (KJV)
- Thus saith the LORD of hosts; Let your hands be strong, ye that hear in these days these words by the mouth of the prophets, which [were] in the day [that] the foundation of the house of the LORD of hosts was laid, that the temple might be built.
- World English Bible (WEB)
- The LORD of Armies says: “Let your hands be strong, you who hear in these days these words from the mouth of the prophets who were in the day that the foundation of the house of the LORD of Armies was laid, even the temple, that it might be built.
- American Standard Version (ASV)
- Thus saith Jehovah of hosts: Let your hands be strong, ye that hear in these days these words from the mouth of the prophets that were in the day that the foundation of the house of Jehovah of hosts was laid, even the temple, that it might be built.
- Bible in Basic English (BBE)
- This is what the Lord of armies has said: Let your hands be strong, you who are now hearing these words from the mouths of the prophets, that is to say, in the days when the base of the house of the Lord of armies has been put in place for the building of the house, that is the Temple.
- Darby Translation (DBY)
- Thus saith Jehovah of hosts: Let your hands be strong, ye that hear in these days these words by the mouth of the prophets, that were in the day that the foundation of the house of Jehovah of hosts was laid, that the temple might be built.
- Webster's Bible (WBS)
- Thus saith the LORD of hosts; Let your hands be strong, ye that hear in these days these words by the mouth of the prophets, who [were] in the day [when] the foundation of the house of the LORD of hosts was laid, that the temple might be built.
- Young's Literal Translation (YLT)
- Thus said Jehovah of Hosts: Let your hands be strong, Ye who are hearing in these days these words from the mouth of the prophets, That in the day the house of Jehovah of Hosts Hath been founded, the temple [is] to be built.
Read in context
- 7ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ನನ್ನ ಜನರನ್ನು ಪೂರ್ವ ದಿಕ್ಕಿನ ದೇಶದಿಂದಲೂ ಪಶ್ಚಿಮ ದಿಕ್ಕಿನ ದೇಶದಿಂದಲೂ ರಕ್ಷಿಸುವೆನು.
- 8ನಾನು ಅವರನ್ನು ತರುವೆನು; ಅವರು ಯೆರೂಸಲೇಮಿನ ಮಧ್ಯದಲ್ಲಿ ವಾಸಿಸುವರು; ಅವರು ನನ್ನ ಜನರಾಗಿ ರುವರು; ನಾನು ಸತ್ಯದಲ್ಲಿಯೂ ನೀತಿಯಲ್ಲಿಯೂ ಅವರ ದೇವರಾಗಿರುವೆನು.
- 9ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ದೇವಾಲಯವನ್ನು ಕಟ್ಟುವ ಹಾಗೆ ಸೈನ್ಯಗಳ ಕರ್ತನ ಆಲಯದ ಅಸ್ತಿವಾರವು ಹಾಕಲ್ಪಟ್ಟ ದಿವಸದಲ್ಲಿದ್ದ ಪ್ರವಾದಿಗಳ ಬಾಯಿಂದಾದ ಈ ವಾಕ್ಯಗಳನ್ನು ಈ ದಿವಸಗಳಲ್ಲಿ ಕೇಳುವವರೇ, ನಿಮ್ಮ ಕೈಗಳು ಬಲವಾಗಿರಲಿ.
- 10ಈ ದಿವಸಗಳಿಗಿಂತ ಮುಂಚೆ ಮನುಷ್ಯನಿಗೆ ಕೂಲಿ ಇರಲಿಲ್ಲ, ಪಶುಗಳಿಗೆ ಕೂಲಿ ಇರಲಿಲ್ಲ; ಇಲ್ಲವೆ ಹೋಗುವವ ನಿಗೂ ಬರುವವನಿಗೂ ಇಕ್ಕಟ್ಟಿನ ದೆಸೆಯಿಂದ ಸಮಾ ಧಾನವಿರಲಿಲ್ಲ. ನಾನು ಜನರೆಲ್ಲರಲ್ಲಿ ಪ್ರತಿಯೊಬ್ಬನನ್ನು ತನ್ನ ನೆರೆಯವನಿಗೆ ವಿರೋಧವಾಗಿ ಇಟ್ಟಿದ್ದೆನು.
- 11ಆದರೆ ಈಗ ಉಳಿದ ಈ ಜನರಿಗೆ ನಾನು ಪೂರ್ವದ ದಿವಸಗಳಲ್ಲಿದ್ದ ಹಾಗೆ ಇರುವದಿಲ್ಲವೆಂದು ಸೈನ್ಯಗಳ ಕರ್ತನು ಅನ್ನುತ್ತಾನೆ.
Cross references
- Isaiah 35:4 ಯೆಶಾಯ 35:4ಭಯಭ್ರಾಂತ ಹೃದಯವುಳ್ಳವರಿಗೆ--ಬಲಗೊಳ್ಳಿರಿ, ಹೆದರಬೇಡಿರಿ; ಇಗೋ, ನಿಮ್ಮ ದೇವರು ಮುಯ್ಯಿ ತೀರಿಸುವದಕ್ಕೂ ಪ್ರತಿಫಲವನ್ನು ಕೊಡುವದಕ್ಕೂ ಆತನೇ ಬಂದು ನಿಮ್ಮನ್ನು ರಕ್ಷಿಸುವನು ಎಂದು ಅವರಿಗೆ ಹೇಳಿರಿ.
- 1 Chronicles 22:13 1 ಪೂರ್ವಕಾಲವೃತ್ತಾಂತ 22:13ಕರ್ತನು ಇಸ್ರಾಯೇಲನ್ನು ಕುರಿತು ಮೋಶೆಗೆ ಆಜ್ಞಾಪಿಸಿದ ನೇಮಗಳನ್ನೂ ನ್ಯಾಯಗಳನ್ನೂ ಕೈಕೊ ಳ್ಳಲು ನೀನು ಜಾಗ್ರತೆಯಾಗಿರು; ಆಗ ಸಫಲವನ್ನು ಹೊಂದುವಿ. ಬಲವಾಗಿರು, ದೃಢವಾಗಿರು; ಭಯಪಡ ಬೇಡ, ಹೆದರಬೇಡ.
- Haggai 2:21 ಹಗ್ಗಾಯ 2:21ಹೇಗಂದರೆ, ಯೆಹೂದದ ಅಧಿಪತಿಯಾದ ಜೆರುಬ್ಬಾಬೆಲನಿಗೆ ನೀನು ಹೇಳತಕ್ಕದ್ದೇನಂದರೆ--ನಾನು ಆಕಾಶಗಳನ್ನೂ ಭೂಮಿಯನ್ನೂ ಕದಲಿಸುವೆನು.
- 2 Timothy 2:1 2 ತಿಮೊಥೆಯನಿಗೆ 2:1ಆದದರಿಂದ ನನ್ನ ಮಗನೇ, ನೀನು ಕ್ರಿಸ್ತ ಯೇಸುವಿನಲ್ಲಿರುವ ಕೃಪೆಯಲ್ಲಿ ಬಲ ವಾಗಿರು.
- Ezra 5:1–2 ಎಜ್ರನು 5:1–2ಆದರೆ ಪ್ರವಾದಿಗಳಾದ ಹಗ್ಗಾಯನೂ ಇದ್ದೋನನ ಮಗನಾದ ಜೆಕರ್ಯನೂ ಯೆಹೂದ ಮತ್ತು ಯೆರೂಸಲೇಮಿನಲ್ಲಿ ಇರುವ ಯೆಹೂದ್ಯರಿಗೆ, ಇಸ್ರಾಯೇಲ್ ದೇವರ ನಾಮದಲ್ಲಿ ಅವರಿಗೆ ಪ್ರವಾದಿಸಿದರು. ಆಗ ಶೆಯಲ್ತಿಯೇಲನ ಮಗನಾದ ಜೆರುಬ್ಬಾಬೆಲನೂ ಯೋಚಾದಾಕನ ಮಗ ನಾದ ಯೇಷೂವನೂ ಎದ್ದು ಯೆರೂಸಲೇಮಿನಲ್ಲಿ ರುವ ದೇವರ ಆಲಯವನ್ನು ಕಟ್ಟಿಸಲು ಪ್ರಾರಂಭಿಸಿ ದರು; ಅವರಿಗೆ ಸಹಾಯಕರಾಗಿ ದೇವರ ಪ್ರವಾದಿಗಳು ಅವರ ಸಂಗಡ ಇದ್ದರು.
- Ephesians 6:10 ಎಫೆಸದವರಿಗೆ 6:10ಕಡೇದಾಗಿ ನನ್ನ ಸಹೋದರರೇ, ಕರ್ತನಲ್ಲಿಯೂ ಆತನ ಅತ್ಯಧಿಕವಾದ ಶಕ್ತಿಯಲ್ಲಿಯೂ ಬಲಗೊಳ್ಳಿರಿ.
- Haggai 2:4–9 ಹಗ್ಗಾಯ 2:4–9ಆದಾಗ್ಯೂ ಈಗ ಕರ್ತನು ಹೇಳುತ್ತಾನೆ --ಜೆರುಬ್ಬಾಬೆಲನೇ, ಬಲವಾಗಿರು; ಪ್ರಧಾನ ಯಾಜಕ ನಾದ ಯೆಹೋಚಾದಾಕನ ಮಗನಾದ ಯೆಹೋ ಶುವನೇ, ಬಲವಾಗಿರು; ದೇಶದ ಜನರೆಲ್ಲರೇ, ಬಲ ವಾಗಿರ್ರಿ ಎಂದು ಕರ್ತನು ಹೇಳುತ್ತಾನೆ; ಕೆಲಸ ಮಾಡಿರಿ; ನಾನು ನಿಮ್ಮ ಸಂಗಡ ಇದ್ದೇನೆಂದು ಸೈನ್ಯ ಗಳ ಕರ್ತನು ಹೇಳುತ್ತಾನೆ. ನೀವು ಐಗುಪ್ತದೊಳ ಗಿಂದ ಹೊರಗೆ ಬಂದಾಗ ನಾನು ನಿಮ್ಮ ಸಂಗಡ ಒಡಂಬಡಿಕೆ ಮಾಡಿದ ವಾಕ್ಯದ ಪ್ರಕಾರ ನನ್ನ ಆತ್ಮವು ನಿಮ್ಮ ಮಧ್ಯದಲ್ಲಿ ನಿಲ್ಲುತ್ತದೆ; ನೀವು ಭಯಪಡ ಬೇಡಿರಿ. ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ, ಇನ್ನು ಒಂದು ಸಾರಿ ಕೊಂಚ ಕಾಲವಾದ ಮೇಲೆ ನಾನು ಆಕಾಶಗಳನ್ನೂ ಭೂಮಿಯನ್ನೂ ಸಮುದ್ರ ವನ್ನೂ ಒಣಗಿದ ನೆಲವನ್ನೂ ಕದಲಿಸುತ್ತೇನೆ. ಎಲ್ಲಾ ಜನಾಂಗಗಳನ್ನು ಅದುರಿಸುತ್ತೇನೆ; ಎಲ್ಲಾ ಜನಾಂಗಗಳ ಇಷ್ಟವಸ್ತುಗಳು ಬಂದು ಒದಗಲು ಈ ಆಲಯವನ್ನು ಮಹಿಮೆಯಿಂದ ತುಂಬಿಸುತ್ತೇನೆಂದು ಸೈನ್ಯಗಳ ಕರ್ತನು ಹೇಳುತ್ತಾನೆ. ಬೆಳ್ಳಿಯು ನನ್ನದು, ಚಿನ್ನವು ನನ್ನದು ಎಂದು ಸೈನ್ಯಗಳ ಕರ್ತನು ಅನ್ನುತ್ತಾನೆ. ಈ ಆಲಯದ ಮುಂದಿನ ಮಹಿಮೆಯು ಹಿಂದಿನ ಮಹಿಮೆಗಿಂತ ವಿಶೇಷವಾಗಿರುವದು ಎಂದು ಸೈನ್ಯಗಳ ಕರ್ತನು ಹೇಳು ತ್ತಾನೆ; ಈ ಸ್ಥಳದಲ್ಲಿ ಸಮಾಧಾನ ಕೊಡುವೆನೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.
- 1 Chronicles 28:20 1 ಪೂರ್ವಕಾಲವೃತ್ತಾಂತ 28:20ದಾವೀದನು ತನ್ನ ಮಗನಾದ ಸೊಲೊಮೋನ ನಿಗೆ ಹೇಳಿದ್ದೇನಂದರೆ--ನೀನು ಬಲಗೊಂಡು ದೃಢ ಪಟ್ಟು ಮಾಡು; ಭಯಪಡಬೇಡ, ಹೆದರಬೇಡ; ಯಾಕಂದರೆ ನನ್ನ ದೇವರಾಗಿರುವ ಕರ್ತನಾದ ದೇವರು ನಿನ್ನ ಸಂಗಡ ಇರುವನು. ಕರ್ತನ ಮನೆಯ ಸೇವೆಯ ಕಾರ್ಯವನ್ನೆಲ್ಲಾ ನೀನು ತೀರಿಸುವ ವರೆಗೂ ಆತನು ನಿನ್ನನ್ನು ವಿಸರ್ಜಿಸುವದಿಲ್ಲ, ಕೈ ಬಿಡುವದಿಲ್ಲ.ಇಗೋ, ಕರ್ತನ ಮನೆಯ ಸಮಸ್ತ ಸೇವೆಗೋಸ್ಕರ ಯಾಜಕರ ಲೇವಿಯರ ವರ್ಗಗಳುಂಟು. ಎಲ್ಲಾ ಕೆಲ ಸಕ್ಕೂ ಎಲ್ಲಾ ಸೇವೆಗೂ ಪೂರ್ಣ ಮನಸ್ಸುಳ್ಳಂಥ ಜ್ಞಾನವುಳ್ಳಂಥ ಪ್ರತಿ ಮನುಷ್ಯನು ನಿನ್ನ ಸಂಗಡ ಇರುವನು. ಇದಲ್ಲದೆ ಪ್ರಧಾನರೂ ಸಕಲ ಜನರೂ ನಿನ್ನ ಮಾತುಗಳಿಗೆಲ್ಲಾ ಕಿವಿಗೊಡುತ್ತಾರೆ.
- Zechariah 8:13 ಜೆಕರ್ಯ 8:13ಆಗುವದೇನಂದರೆ, ಓ ಯೆಹೂದದ ಮನೆತನದವರೇ, ಇಸ್ರಾಯೇಲಿನ ಮನೆತನದವರೇ, ನೀವು ಜನಾಂಗಗಳಲ್ಲಿ ಶಾಪವಾಗಿದ್ದ ಪ್ರಕಾರ ನಾನು ನಿಮ್ಮನ್ನು ರಕ್ಷಿಸುವೆನು ಮತ್ತು ನೀವು ಆಶೀರ್ವಾದವಾಗಿರುವಿರಿ; ಭಯಪಡಬೇಡಿರಿ; ನಿಮ್ಮ ಕೈಗಳು ಬಲವಾಗಿರಲಿ.
- Joshua 1:6 ಯೆಹೋಶುವ 1:6ಬಲವಾಗಿರು, ದೃಢವಾಗಿರು; ಈ ಜನರಿಗೆ ನಾನು ಅವರ ತಂದೆಗಳಿಗೆ ಕೊಡುವೆನೆಂದು ಆಣೆ ಇಟ್ಟ ದೇಶವನ್ನು ನೀನು ಬಾದ್ಯವಾಗಿ ಹಂಚಿಕೊಡುವಿ.
- Zechariah 8:18 ಜೆಕರ್ಯ 8:18ಇದಲ್ಲದೆ ಕರ್ತನ ವಾಕ್ಯವು ನನಗೆ ಉಂಟಾಗಿ ಹೇಳಿದ್ದೇನಂದರೆ--
- Haggai 1:12 ಹಗ್ಗಾಯ 1:12ಆಗ ಶೆಯಲ್ತೀಯೇಲನ ಮಗನಾದ ಜೆರುಬ್ಬಾ ಬೆಲನೂ ಪ್ರಧಾನ ಯಾಜಕನಾದ ಯೆಹೋಚಾದಾಕನ ಮಗನಾದ ಯೆಹೋಶುವನೂ ಜನರಲ್ಲಿ ಉಳಿದವರೆ ಲ್ಲರೂ ತಮ್ಮ ದೇವರಾದ ಕರ್ತನ ಶಬ್ದವನ್ನೂ ತಮ್ಮ ದೇವರಾದ ಕರ್ತನು ಕಳುಹಿಸಿದ ಪ್ರವಾದಿಯಾದ ಹಗ್ಗಾಯನ ಮಾತುಗಳನ್ನೂ ಕೇಳಿದರು; ಜನರು ಕರ್ತ ನಿಗೆ ಭಯಪಟ್ಟರು.
Original words (Hebrew)
- saith · H559אָמַר ʼâmar
- hosts · H6635צָבָא tsâbâʼ
- hands · H3027יָד yâd
- strong · H2388חָזַק châzaq
- hear · H8085שָׁמַע shâmaʻ
- days · H3117יוֹם yôwm
- words · H1697דָּבָר dâbâr
- mouth · H6310פֶּה peh
- prophets · H5030נָבִיא nâbîyʼ
- day · H3117יוֹם yôwm
- foundation · H3245יָסַד yâçad
- house · H1004בַּיִת bayith
- hosts · H6635צָבָא tsâbâʼ
- laid · H3245יָסַד yâçad
- temple · H1964הֵיכָל hêykâl
- built · H1129בָּנָה bânâh