Zechariah · chapter 9 · verse 10
Zechariah 9:10 in Kannada
ಇದಲ್ಲದೆ ಎಫ್ರಾಯಾಮಿನೊಳಗಿಂದ ರಥ ಗಳನ್ನೂ ಯೆರೂಸಲೇಮಿನೊಳಗಿಂದ ಕುದುರೆಗಳನ್ನೂ ತೆಗೆದುಬಿಡುವೆನು; ಯುದ್ಧದ ಬಿಲ್ಲು ಸಹ ತೆಗೆದು ಹಾಕಲ್ಪಡುವದು; ಆತನು ಅನ್ಯ ಜನಾಂಗಗಳಿಗೆ ಸಮಾ ಧಾನವನ್ನು ಹೇಳುವನು; ಆತನ ದೊರೆತನವು ಸಮುದ್ರ ದಿಂದ ಸಮುದ್ರಕ್ಕೂ ನದಿಯಿಂದ ಭೂಮಿಯ ಅಂತ್ಯಗಳ ವರೆಗೂ ಇರುವದು.
Idallade ephraayaaminolaginda ratha galannoo yeroosaleminolaginda kuduregalannoo tegedubiduvenu; yuddhada billu saha tegedu haakalpaduvadu; aatanu anya janaangagalige samaa dhaanavannu heluvanu; aatana doretanavu samudra dinda samudrakkoo nadiyinda bhoomiya antyagala varegoo iruvadu.
Zechariah 9:10 in English
- King James Version (KJV)
- And I will cut off the chariot from Ephraim, and the horse from Jerusalem, and the battle bow shall be cut off: and he shall speak peace unto the heathen: and his dominion [shall be] from sea [even] to sea, and from the river [even] to the ends of the earth.
- World English Bible (WEB)
- I will cut off the chariot from Ephraim and the horse from Jerusalem. The battle bow will be cut off; and he will speak peace to the nations. His dominion will be from sea to sea, and from the River to the ends of the earth.
- American Standard Version (ASV)
- And I will cut off the chariot from Ephraim, and the horse from Jerusalem; and the battle bow shall be cut off; and he shall speak peace unto the nations: and his dominion shall be from sea to sea, and from the River to the ends of the earth.
- Bible in Basic English (BBE)
- And he will have the war-carriage cut off from Ephraim, and the horse from Jerusalem, and the bow of war will be cut off: and he will say words of peace to the nations: and his rule will be from sea to sea, and from the River to the ends of the earth.
- Darby Translation (DBY)
- And I will cut off the chariot from Ephraim, and the horse from Jerusalem; and the battle-bow shall be cut off. And he shall speak peace unto the nations; and his dominion shall be from sea to sea, and from the river to the ends of the earth.
- Webster's Bible (WBS)
- And I will cut off the chariot from Ephraim, and the horse from Jerusalem, and the battle-bow shall be cut off: and he shall speak peace to the heathen: and his dominion [shall be] from sea to sea, and from the river to the ends of the earth.
- Young's Literal Translation (YLT)
- And I have cut off the chariot from Ephraim, And the horse from Jerusalem, Yea, cut off hath been the bow of battle, And he hath spoken peace to nations, And his rule [is] from sea unto sea, And from the river unto the ends of earth.
Read in context
- 8ಇದಲ್ಲದೆ ಹೋಗುತ್ತಾ ಬರುತ್ತಾ ಇರುವವನ ನಿಮಿತ್ತವೂ ಸೈನ್ಯದ ನಿಮಿತ್ತವೂ ನನ್ನ ಮನೆಯ ಹತ್ತಿರ ಪಾಳೆಯಮಾಡುತ್ತೇನೆ; ಇನ್ನು ಮೇಲೆ ಉಪದ್ರ ಕೊಡುವವನು ಅವರ ಮೇಲೆ ಹಾದು ಹೋಗುವದಿಲ್ಲ; ಯಾಕಂದರೆ ಈಗ ನನ್ನ ಕಣ್ಣುಗಳಿಂದ ನೋಡಿದ್ದೇನೆ.
- 9ಚೀಯೋನ್ ಕುಮಾರ್ತೆಯೇ, ಬಹಳವಾಗಿ ಉಲ್ಲಾಸಪಡು; ಯೆರೂಸಲೇಮಿನ ಕುಮಾರ್ತೆಯೇ, ಆರ್ಭಟಿಸು; ಇಗೋ, ನಿನ್ನ ಅರಸನು ನಿನ್ನ ಬಳಿಗೆ ಬರುತ್ತಾನೆ; ಆತನು ನೀತಿವಂತನಾಗಿಯೂ ರಕ್ಷಿಸುವಾತ ನಾಗಿಯೂ ದೀನನಾಗಿಯೂ ಕತ್ತೆಯ ಮೇಲೆ ಹೌದು, ಕತ್ತೆಯ ಮರಿಯ ಮೇಲೆ ಹತ್ತಿದವನಾಗಿಯೂ ಬರು ತ್ತಾನೆ.
- 10ಇದಲ್ಲದೆ ಎಫ್ರಾಯಾಮಿನೊಳಗಿಂದ ರಥ ಗಳನ್ನೂ ಯೆರೂಸಲೇಮಿನೊಳಗಿಂದ ಕುದುರೆಗಳನ್ನೂ ತೆಗೆದುಬಿಡುವೆನು; ಯುದ್ಧದ ಬಿಲ್ಲು ಸಹ ತೆಗೆದು ಹಾಕಲ್ಪಡುವದು; ಆತನು ಅನ್ಯ ಜನಾಂಗಗಳಿಗೆ ಸಮಾ ಧಾನವನ್ನು ಹೇಳುವನು; ಆತನ ದೊರೆತನವು ಸಮುದ್ರ ದಿಂದ ಸಮುದ್ರಕ್ಕೂ ನದಿಯಿಂದ ಭೂಮಿಯ ಅಂತ್ಯಗಳ ವರೆಗೂ ಇರುವದು.
- 11ನಿನ್ನ ವಿಷಯವಾಗಿ ಸಹ ನಿನ್ನ ಒಡಂಬಡಿಕೆಯ ರಕ್ತದಿಂದ, ನಿನ್ನ ಸೆರೆಯವರನ್ನು ನೀರಿಲ್ಲದ ಕುಣಿಯೊ ಳಗಿಂದ ಕಳುಹಿಸಿಬಿಡುತ್ತೇನೆ.
- 12ನಿರೀಕ್ಷೆಯ ಸೆರೆಯವರೇ, ಬಲವಾದ ದುರ್ಗಸ್ಥಾನಕ್ಕೆ ತಿರಿಗಿರಿ, ಎರಡ ರಷ್ಟು ನಿಮಗೆ ಕೊಡುವೆನೆಂದು ಈ ಹೊತ್ತೇ ಪ್ರಕಟಿ ಸುತ್ತೇನೆ.
Cross references
- Hosea 1:7 ಹೋಶೇಯ 1:7ನಾನು ಯೆಹೂದದ ಮನೆತನದವರನ್ನು ಕರುಣಿಸಿ ಅವರನ್ನು ಬಿಲ್ಲಿನಿಂದಲಾದರೂ ಕತ್ತಿಯಿಂದಲಾದರೂ ಯುದ್ಧದಿಂದಲಾದರೂ ಕುದುರೆಗಳಿಂದಲಾದರೂ ಇಲ್ಲವೆ ಕುದುರೆಯ ಸವಾರರಿಂದಲಾದರೂ ರಕ್ಷಿಸು ವದಿಲ್ಲ; ಆದರೆ ಅವರನ್ನು ಅವರ ದೇವರಾದ ಕರ್ತ ನಿಂದ ರಕ್ಷಿಸುವೆನು ಅಂದನು.
- Hosea 2:18 ಹೋಶೇಯ 2:18ಆ ದಿನದಲ್ಲಿ ಅವರಿ ಗೋಸ್ಕರ ಅಡವಿಯ ಮೃಗಗಳ ಸಂಗಡಲೂ ಆಕಾಶದ ಪಕ್ಷಿಗಳ ಸಂಗಡಲೂ ಭೂಮಿಯ ಕ್ರಿಮಿಗಳ ಸಂಗಡಲೂ ಒಡಂಬಡಿಕೆ ಮಾಡುವೆನು. ನಾನು ಬಿಲ್ಲನ್ನೂ ಕತ್ತಿ ಯನ್ನೂ ಯುದ್ಧವನ್ನೂ ದೇಶದೊಳಗಿಂದ ಮುರಿದು ಹಾಕಿ ಅವರನ್ನು ನಿರ್ಭಯವಾಗಿ ಮಲಗುವಂತೆ ಮಾಡುವೆನು.
- 2 Corinthians 10:4–5 2 ಕೊರಿಂಥದವರಿಗೆ 10:4–5(ನಾವು ಉಪಯೋಗಿಸುವ ಯುದ್ಧಾಯುಧಗಳು ಶರೀರ ಸಂಬಂಧವಾದ ಆಯುಧ ಗಳಲ್ಲ; ಅವು ದೇವರ ಮೂಲಕ ಬಲವಾಗಿದ್ದು ಬಲ ವಾದ ಕೋಟೆಗಳನ್ನು ಕೆಡವಿಹಾಕುವಂಥವುಗಳಾಗಿವೆ). ನಾವು ಊಹೆಗಳನ್ನು ದೇವಜ್ಞಾನವನ್ನೂ ವಿರೋಧಿ ಸುವದಕ್ಕೆ ಏರಿಸಲ್ಪಟ್ಟಿರುವ ಉನ್ನತವಾದವುಗಳೆಲ್ಲವನ್ನೂ ಕೆಡವಿಹಾಕಿ ಎಲ್ಲಾ ಯೋಚನೆಗಳನ್ನು ಕ್ರಿಸ್ತನಿಗೆ ವಿಧೇಯವಾಗುವಂತೆ ಸೆರೆಹಿಡಿದು
- Colossians 1:20–21 ಕೊಲೊಸ್ಸೆಯವರಿಗೆ 1:20–21ಆತನ ಶಿಲುಬೆಯ ರಕ್ತದಿಂದ ತಾನು ಸಮಾಧಾನವನ್ನು ಉಂಟುಮಾಡಿ ಆತನಿಂದ ಭೂಪರ ಲೋಕಗಳಲ್ಲಿರುವ ಎಲ್ಲವುಗಳನ್ನು ಆತನ ಮೂಲಕ ತನಗೆ ಸಂಧಾನಪಡಿಸಿಕೊಂಡನು. ಇದಲ್ಲದೆ ನೀವು ಹಿಂದಿನ ಕಾಲದಲ್ಲಿ ಅನ್ಯರೂ ದುಷ್ಕೃತ್ಯಗಳಿಂದ ದ್ವೇಷ ಮನಸ್ಸುಳ್ಳವರೂ ಆಗಿದ್ದಿರಿ. ಆದಾಗ್ಯೂ ಈಗ ಆತನು ನಿಮ್ಮನ್ನು ಸಂಧಾನಪಡಿಸಿ ಕೊಂಡಿದ್ದಾನೆ.
- Revelation 11:15 ಪ್ರಕಟನೆ 11:15ಏಳನೆಯ ದೂತನು ತುತೂರಿಯನ್ನೂದಿದನು. ಆಗ ಪರಲೋಕದಲ್ಲಿ ಮಹಾಶಬ್ದಗಳುಂಟಾಗಿ-- ಈ ಲೋಕದ ರಾಜ್ಯಗಳು ನಮ್ಮ ಕರ್ತನ ಮತ್ತು ಆತನ ಕ್ರಿಸ್ತನ ರಾಜ್ಯಗಳಾದವು; ಆತನು ಯುಗ ಯುಗಾಂತರಗಳಲ್ಲಿಯೂ ಆಳುವನು ಎಂದು ಹೇಳಿ ದವು.
- Psalm 72:7–11 ಕೀರ್ತನೆಗಳು 72:7–11ಆತನ ದಿವಸಗಳಲ್ಲಿ ನೀತಿವಂತನು ವೃದ್ಧಿಯಾಗುವನು. ಸಮೃದ್ಧಿ ಯಾದ ಸಮಾಧಾನವು ಚಂದ್ರನು ಇರುವ ವರೆಗೂ ಇರುವದು. ಸಮುದ್ರದಿಂದ ಸಮುದ್ರದ ವರೆಗೂ ನದಿಯಿಂದ ಭೂಮಿಯ ಕೊನೆಗಳವರೆಗೂ ಆತನು ಆಳುವನು. ಆತನ ಮುಂದೆ ಅರಣ್ಯ ನಿವಾಸಿಗಳು ಎರಗುವರು; ಆತನ ಶತ್ರುಗಳು ಧೂಳನ್ನು ನೆಕ್ಕುವರು. ತಾರ್ಷೀಷಿನ ಅರಸರೂ ದ್ವೀಪಗಳ ಅರಸರೂ ಕಾಣಿಕೆಗಳನ್ನು ತರುವರು; ಶೆಬಾ ಮತ್ತು ಸೆಬಾದ ಅರಸರು ದಾನಗಳನ್ನು ಅರ್ಪಿಸುವರು. ಹೌದು, ಎಲ್ಲಾ ಅರಸರು ಆತನ ಮುಂದೆ ಅಡ್ಡ ಬೀಳುವರು; ಎಲ್ಲಾ ಜನಾಂಗಗಳು ಆತನನ್ನು ಸೇವಿಸುವವು.
- Isaiah 9:6–7 ಯೆಶಾಯ 9:6–7ಒಂದು ಮಗು ನಮಗಾಗಿ ಹುಟ್ಟಿದೆಯಷ್ಟೆ, ಆ ಮಗನು ನಮಗೆ ಕೊಡಲ್ಪಟ್ಟಿದ್ದಾನೆ; ಆಡಳಿತವು ಆತನ ಬಾಹುವಿನ ಮೇಲಿರುವದು; ಅದ್ಭುತ ಸ್ವರೂಪನು, ಆಲೋಚನಾ ಕರ್ತನು, ಪರಾಕ್ರಮಿಯಾದ ದೇವರು, ನಿತ್ಯನಾದ ತಂದೆ, ಸಮಾಧಾನದ ಪ್ರಭು ಎಂದು ಆತನ ಹೆಸರು ಕರೆಯಲ್ಪಡುವದು. ಅದನ್ನು ನೇಮಿಸುವದಕ್ಕೂ ಇಂದಿನಿಂದ ಎಂದೆಂದಿಗೂ ನೀತಿ ನ್ಯಾಯಗಳೊಂದಿಗೆ ಅದನ್ನು ಸ್ಥಾಪಿಸುವದಕ್ಕೂ ದಾವೀದನ ಸಿಂಹಾಸನ ಕ್ಕಾಗಲಿ ಅವನ ರಾಜ್ಯಕ್ಕಾಗಲಿ ಅವನ ಪರಿಪಾಲ ನೆಯ ಮತ್ತು ಶಾಂತಿಯ ಅಭಿವೃದ್ಧಿಗಾಗಲಿ ಅಂತ್ಯವೇ ಇಲ್ಲ; ಸೈನ್ಯಗಳ ಕರ್ತನ ಆಸಕ್ತಿಯು ಇದನ್ನು ನೆರವೇರಿ ಸುವದು.
- Micah 5:10–11 ಮೀಕ 5:10–11ಕರ್ತನು ಹೀಗೆ ಅನ್ನುತ್ತಾನೆ--ಆ ದಿನದಲ್ಲಿ ಆಗುವದೇನಂದರೆ--ನಾನು ನಿನ್ನ ಮಧ್ಯದೊಳಗಿಂದ ನಿನ್ನ ಕುದುರೆಗಳನ್ನು ಕಡಿದುಬಿಟ್ಟು ನಿನ್ನ ರಥಗಳನ್ನು ನಾಶಮಾಡುವೆನು. ನಿನ್ನ ದೇಶದ ಪಟ್ಟಣಗಳನ್ನು ಕಡಿದುಬಿಟ್ಟು ನಿನ್ನ ಕೋಟೆಗಳನ್ನೆಲ್ಲಾ ಕೆಡವಿಹಾಕುವೆನು.
- Isaiah 49:6 ಯೆಶಾಯ 49:6ಆತನೇ ಈಗ ಹೀಗನ್ನುತ್ತಾನೆ--ನೀನು ನನ್ನ ಸೇವಕನಾಗಿ ಮಾಡಬೇಕಾದವುಗಳಲ್ಲಿ ಯಾಕೋಬನ ಕುಲಗಳನ್ನು ಉನ್ನತಪಡಿ ಸುವದೂ ಇಸ್ರಾಯೇಲಿನಲ್ಲಿ ರಕ್ಷಿತರಾದವರನ್ನು ತಿರಿಗಿ ಬರಮಾಡುವದೂ ಅಲ್ಪ ಕಾರ್ಯವೇ; ನನ್ನ ರಕ್ಷಣೆಯು ಲೋಕದ ಕಟ್ಟಕಡೆಯ ವರೆಗೆ ವ್ಯಾಪಿಸುವಂತೆ ನಿನ್ನನ್ನು ಅನ್ಯಜನಾಂಗಗಳಿಗೆ ಬೆಳಕನ್ನಾಗಿ ದಯಪಾಲಿಸುವೆನು.
- Micah 5:4 ಮೀಕ 5:4ಆತನು ಕರ್ತನ ಬಲದಲ್ಲಿಯೂ ತನ್ನ ದೇವರಾದ ಕರ್ತನ ಹೆಸರಿನಲ್ಲಿ ಘನತೆಯಲ್ಲಿಯೂ ನಿಂತುಕೊಂಡು ಮೇಯಿಸುವನು; ಮತ್ತು ಅವರು ನೆಲೆಯಾಗಿರುವರು, ಈಗ ಆತನು ಭೂಮಿಯ ಅಂತ್ಯಗಳ ಮಟ್ಟಿಗೂ ದೊಡ್ಡವನಾಗಿ ರುವನು.
- Ephesians 2:13–17 ಎಫೆಸದವರಿಗೆ 2:13–17ಈಗಲಾ ದರೋ ಮೊದಲು ದೂರವಾಗಿದ್ದ ನೀವು ಕ್ರಿಸ್ತ ಯೇಸುವಿನಲ್ಲಿ ಆತನ ರಕ್ತದ ಮೂಲಕ ಸವಿಾಪಸ್ಥ ರಾದಿರಿ. ನಿಮ್ಮನ್ನೂ ನಮ್ಮನ್ನೂ ಒಂದು ಮಾಡಿದ ಆತನೇ ನಮ್ಮ ಸಮಾಧಾನವಾಗಿ ನಮ್ಮಿಬ್ಬರನ್ನು ಅಗಲಿ ಸಿದ ಅಡ್ಡಗೋಡೆಯನ್ನು ಆತನು ಕೆಡವಿಹಾಕಿದನು. ಆತನು ಇದ್ದ ದ್ವೇಷವನ್ನು ಅಂದರೆ ಶಾಸನಗಳ ಆಜ್ಞೆಗಳುಳ್ಳ ನ್ಯಾಯಪ್ರಮಾಣವನ್ನು ತನ್ನ ಶರೀರದ ಮೂಲಕ ರದ್ದುಗೊಳಿಸಿ ಸಮಾಧಾನ ಮಾಡುವವನಾಗಿ ಉಭಯರನ್ನು ತನ್ನಲ್ಲಿ ಒಬ್ಬ ನೂತನ ಪುರಷನನ್ನಾಗಿ ಮಾಡಿದನು. ಇದ್ದ ದ್ವೇಷವನ್ನು ತನ್ನ ಶಿಲುಬೆಯ ಮೇಲೆ ಕೊಂದು ಅದರಿಂದ ಉಭಯರನ್ನು ಒಂದೇ ದೇಹದಂತಾಗ ಮಾಡಿ ದೇವರೊಂದಿಗೆ ಸಮಾಧಾನ ಪಡಿಸಿದ್ದಾನೆ. ಇದಲ್ಲದೆ ಆತನು ಬಂದು ದೂರ ವಾಗಿದ್ದ ನಿಮಗೂ ಸವಿಾಪವಾಗಿದ್ದ ಅವರಿಗೂ ಸಮಾಧಾನವನ್ನು ಸಾರಿದನು.
- Micah 4:2–4 ಮೀಕ 4:2–4ಅನೇಕ ಜನಾಂಗಗಳು ಬಂದು ಹೇಳುವ ದೇನಂದರೆ--ಬನ್ನಿರಿ; ಕರ್ತನ ಬೆಟ್ಟಕ್ಕೆ ಯಾಕೋಬಿನ ದೇವರ ಆಲಯಕ್ಕೆ ಹೋಗೋಣ; ಆತನು ತನ್ನ ಮಾರ್ಗಗಳನ್ನು ನಮಗೆ ಬೋಧಿಸುವನು; ನಾವು ಆತನ ಹಾದಿಗಳಲ್ಲಿ ನಡೆಯುವೆವು; ಯಾಕಂದರೆ ಚೀಯೋನಿನೊಳಗಿಂದ ನ್ಯಾಯಪ್ರಮಾಣವೂ ಯೆರೂ ಸಲೇಮಿನೊಳಗಿಂದ ದೇವರ ವಾಕ್ಯವೂ ಹೊರಡು ವದು. ಆಗ ಆತನು ಅನೇಕ ಜನಗಳ ಮಧ್ಯದಲ್ಲಿ ನ್ಯಾಯತೀರಿಸಿ ದೂರದಲ್ಲಿರುವ ಬಲವಾದ ಜನಾಂಗ ಗಳಿಗೆ ತೀರ್ಪುಕೊಡುವನು; ಅವರು ತಮ್ಮ ಕತ್ತಿಗಳನ್ನು ನೇಗಲಿನ ಗುಳಗಳಾಗಿಯೂ ತಮ್ಮ ಈಟಿಗಳನ್ನು ಕುಡು ಗೋಲುಗಳಾಗಿಯೂ ಮಾಡುವರು; ಜನಾಂಗವು ಜನಾಂಗದ ಮೇಲೆ ಕತ್ತಿಯನ್ನು ಎತ್ತದು; ಯುದ್ಧಾಭ್ಯಾಸ ಇನ್ನು ಮೇಲೆ ಇರದು. ಆದರೆ ಒಬ್ಬೊಬ್ಬನು ತನ್ನ ತನ್ನ ದ್ರಾಕ್ಷೇ ಬಳ್ಳಿಯ ಕೆಳಗೂ ತನ್ನ ತನ್ನ ಅಂಜೂರದ ಗಿಡದ ಕೆಳಗೂ ಕೂತುಕೊಳ್ಳುವನು. ಭಯಪಡಿಸುವವನು ಯಾರೂ ಇರುವದಿಲ್ಲ. ಯಾಕಂದರೆ ಸೈನ್ಯಗಳ ಕರ್ತನ ಬಾಯಿ ಅದನ್ನು ನುಡಿದಿದೆ.
Original words (Hebrew)
- off · H3772כָּרַת kârath
- chariot · H7393רֶכֶב rekeb
- Ephraim · H669אֶפְרַיִם ʼEphrayim
- horse · H5483סוּס çûwç
- Jerusalem · H3389יְרוּשָׁלַ͏ִם Yᵉrûwshâlaim
- battle · H4421מִלְחָמָה milchâmâh
- bow · H7198קֶשֶׁת qesheth
- off · H3772כָּרַת kârath
- speak · H1696דָבַר dâbar
- peace · H7965שָׁלוֹם shâlôwm
- heathen · H1471גּוֹי gôwy
- dominion · H4915מֹשֶׁל môshel
- sea · H3220יָם yâm
- sea · H3220יָם yâm
- river · H5104נָהָר nâhâr
- ends · H657אֶפֶס ʼepheç
- earth · H776אֶרֶץ ʼerets