Skip to content
ThuthiThuthiThuthi
Zechariah · chapter 9 · verse 15

Zechariah 9:15 in Kannada

ಸೈನ್ಯಗಳ ಕರ್ತನು ಅವರನ್ನು ಕಾಪಾಡುವನು; ಅವರು ನುಂಗಿ ಕವಣೆ ಕಲ್ಲುಗಳನ್ನು ಸ್ವಾಧೀನಮಾಡಿ ಕೊಳ್ಳುವರು; ಕುಡಿದು ದ್ರಾಕ್ಷಾರಸದಿಂದಾದ ಹಾಗೆ ಓಲಾಡುವರು, ಪಾತ್ರೆಯ ಹಾಗೆಯೂ ಬಲಿಪೀಠದ ಮೂಲೆಗಳ ಹಾಗೆಯೂ ತುಂಬಿರುವರು.

Sainyagala kartanu avarannu kaapaaduvanu; avaru nungi kavane kallugalannu svaadheenamaadi kolluvaru; kudidu draakshaarasadindaada haage olaaduvaru, paatreya haageyoo balipeethada moolegala haageyoo tumbiruvaru.

Zechariah 9:15 in English

King James Version (KJV)
The LORD of hosts shall defend them; and they shall devour, and subdue with sling stones; and they shall drink, [and] make a noise as through wine; and they shall be filled like bowls, [and] as the corners of the altar.
World English Bible (WEB)
The LORD of Armies will defend them. They will destroy and overcome with sling stones. They will drink, and roar as through wine. They will be filled like bowls, like the corners of the altar.
American Standard Version (ASV)
Jehovah of hosts will defend them; and they shall devour, and shall tread down the sling-stones; and they shall drink, and make a noise as through wine; and they shall be filled like bowls, like the corners of the altar.
Bible in Basic English (BBE)
The Lord of armies will be a cover for them; and they will overcome, crushing under foot the armed men; they will take their blood for drink like wine: they will be full like the sides of the altar.
Darby Translation (DBY)
Jehovah of hosts will defend them; and they shall devour, and shall tread down the sling-stones; and they shall drink, [and] make a noise as from wine; and they shall be filled like a bowl, like the corners of the altar.
Webster's Bible (WBS)
The LORD of hosts will defend them; and they shall devour, and subdue with sling-stones; and they shall drink, [and] make a noise as through wine; and they shall be filled like bowls, [and] as the corners of the altar.
Young's Literal Translation (YLT)
Jehovah of Hosts doth cover them over, And they consumed, and subdued sling-stones, Yea, they have drunk, They have made a noise as wine, And they have been full as a bowl, As corners of an altar.

Read in context

  1. 13ಯೆಹೂದವನ್ನು ನನಗಾಗಿ ಬೊಗ್ಗಿಸಿದಾಗ ಎಫ್ರಾಯಾಮನ್ನು ಬಿಲ್ಲುಗಳಿಂದ ತುಂಬಿಸಿದ್ದೇನೆ; ಚೀಯೋನೇ, ನಿನ್ನ ಕುಮಾರರನ್ನು ಗ್ರೀಕ್‌ ಕುಮಾರರಿಗೆ ವಿರೋಧವಾಗಿ ಎಬ್ಬಿಸಿ ನಿನ್ನನ್ನು ಶೂರನ ಕತ್ತಿಯಂತೆ ಮಾಡಿದ್ದೇನೆ.
  2. 14ಇದಲ್ಲದೆ ಕರ್ತನು ಅವರ ಮೇಲೆ ಕಾಣಿಸಿಕೊಳ್ಳುವನು; ಆತನ ಬಾಣಗಳು ಮಿಂಚಿನ ಹಾಗೆ ಹೊರಡುವವು; ಕರ್ತನಾದ ದೇವರು ತುತೂರಿ ಯನ್ನು ಊದಿ, ದಕ್ಷಿಣದ ಸುಳಿಗಾಳಿಯಲ್ಲಿ ಹೋಗು ವನು.
  3. 15ಸೈನ್ಯಗಳ ಕರ್ತನು ಅವರನ್ನು ಕಾಪಾಡುವನು; ಅವರು ನುಂಗಿ ಕವಣೆ ಕಲ್ಲುಗಳನ್ನು ಸ್ವಾಧೀನಮಾಡಿ ಕೊಳ್ಳುವರು; ಕುಡಿದು ದ್ರಾಕ್ಷಾರಸದಿಂದಾದ ಹಾಗೆ ಓಲಾಡುವರು, ಪಾತ್ರೆಯ ಹಾಗೆಯೂ ಬಲಿಪೀಠದ ಮೂಲೆಗಳ ಹಾಗೆಯೂ ತುಂಬಿರುವರು.
  4. 16ಇದಲ್ಲದೆ ಅವರ ದೇವರಾದ ಕರ್ತನು ಆ ದಿವಸದಲ್ಲಿ ಅವರನ್ನು ತನ್ನ ಜನರ ಮಂದೆಯ ಹಾಗೆ ರಕ್ಷಿಸುವನು; ಅವರು ಕಿರೀಟದ ಕಲ್ಲುಗಳಂತೆ ಆತನ ದೇಶದ ಮೇಲೆ ಧ್ವಜವಾಗಿ ಎತ್ತಲ್ಪಡುವರು.ಆತನ ಒಳ್ಳೇತನವು ಎಷ್ಟೋ ದೊಡ್ಡದು; ಆತನ ಸೌಂದರ್ಯವು ಎಷ್ಟು ಮಹತ್ತಾ ದದ್ದು! ಧಾನ್ಯವು ಯೌವನಸ್ಥರನ್ನೂ ದ್ರಾಕ್ಷಾರಸವು ಯುವತಿಯರನ್ನೂ ಹರ್ಷಗೊಳಿಸುವವು.
  5. 17ಆತನ ಒಳ್ಳೇತನವು ಎಷ್ಟೋ ದೊಡ್ಡದು; ಆತನ ಸೌಂದರ್ಯವು ಎಷ್ಟು ಮಹತ್ತಾ ದದ್ದು! ಧಾನ್ಯವು ಯೌವನಸ್ಥರನ್ನೂ ದ್ರಾಕ್ಷಾರಸವು ಯುವತಿಯರನ್ನೂ ಹರ್ಷಗೊಳಿಸುವವು.
Read all of Zechariah 9

Cross references

Original words (Hebrew)

Zechariah 9:15 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.