Skip to content
ThuthiThuthiThuthi
Zechariah · chapter 9 · verse 16

Zechariah 9:16 in Kannada

ಇದಲ್ಲದೆ ಅವರ ದೇವರಾದ ಕರ್ತನು ಆ ದಿವಸದಲ್ಲಿ ಅವರನ್ನು ತನ್ನ ಜನರ ಮಂದೆಯ ಹಾಗೆ ರಕ್ಷಿಸುವನು; ಅವರು ಕಿರೀಟದ ಕಲ್ಲುಗಳಂತೆ ಆತನ ದೇಶದ ಮೇಲೆ ಧ್ವಜವಾಗಿ ಎತ್ತಲ್ಪಡುವರು.ಆತನ ಒಳ್ಳೇತನವು ಎಷ್ಟೋ ದೊಡ್ಡದು; ಆತನ ಸೌಂದರ್ಯವು ಎಷ್ಟು ಮಹತ್ತಾ ದದ್ದು! ಧಾನ್ಯವು ಯೌವನಸ್ಥರನ್ನೂ ದ್ರಾಕ್ಷಾರಸವು ಯುವತಿಯರನ್ನೂ ಹರ್ಷಗೊಳಿಸುವವು.

Idallade avara devaraada kartanu aa divasadalli avarannu tanna janara mandeya haage rakshisuvanu; avaru kireetada kallugalante aatana deshada mele dhvajavaagi ettalpaduvaru.aatana olletanavu eshto doddadu; aatana saundaryavu eshtu mahattaa daddu! Dhaanyavu yauvanastharannoo draakshaarasavu yuvatiyarannoo harshagolisuvavu.

Zechariah 9:16 in English

King James Version (KJV)
And the LORD their God shall save them in that day as the flock of his people: for they [shall be as] the stones of a crown, lifted up as an ensign upon his land.
World English Bible (WEB)
The LORD their God will save them in that day as the flock of his people; for they are like the jewels of a crown, lifted on high over his land.
American Standard Version (ASV)
And Jehovah their God will save them in that day as the flock of his people; for [they shall be as] the stones of a crown, lifted on high over his land.
Bible in Basic English (BBE)
And the Lord their God will be their saviour in that day, giving them food like the flock of his people: for they will be like the jewels of a crown shining over his land.
Darby Translation (DBY)
And Jehovah their God shall save them in that day as the flock of his people; for [they shall be as] the stones of a crown, lifted up upon his land.
Webster's Bible (WBS)
And the LORD their God will save them in that day as the flock of his people: for [they shall be as] the stones of a crown, lifted up as an ensign upon his land.
Young's Literal Translation (YLT)
And saved them hath Jehovah their God In that day, as a flock of His people, For stones of a crown are displaying themselves over His ground.

Read in context

  1. 14ಇದಲ್ಲದೆ ಕರ್ತನು ಅವರ ಮೇಲೆ ಕಾಣಿಸಿಕೊಳ್ಳುವನು; ಆತನ ಬಾಣಗಳು ಮಿಂಚಿನ ಹಾಗೆ ಹೊರಡುವವು; ಕರ್ತನಾದ ದೇವರು ತುತೂರಿ ಯನ್ನು ಊದಿ, ದಕ್ಷಿಣದ ಸುಳಿಗಾಳಿಯಲ್ಲಿ ಹೋಗು ವನು.
  2. 15ಸೈನ್ಯಗಳ ಕರ್ತನು ಅವರನ್ನು ಕಾಪಾಡುವನು; ಅವರು ನುಂಗಿ ಕವಣೆ ಕಲ್ಲುಗಳನ್ನು ಸ್ವಾಧೀನಮಾಡಿ ಕೊಳ್ಳುವರು; ಕುಡಿದು ದ್ರಾಕ್ಷಾರಸದಿಂದಾದ ಹಾಗೆ ಓಲಾಡುವರು, ಪಾತ್ರೆಯ ಹಾಗೆಯೂ ಬಲಿಪೀಠದ ಮೂಲೆಗಳ ಹಾಗೆಯೂ ತುಂಬಿರುವರು.
  3. 16ಇದಲ್ಲದೆ ಅವರ ದೇವರಾದ ಕರ್ತನು ಆ ದಿವಸದಲ್ಲಿ ಅವರನ್ನು ತನ್ನ ಜನರ ಮಂದೆಯ ಹಾಗೆ ರಕ್ಷಿಸುವನು; ಅವರು ಕಿರೀಟದ ಕಲ್ಲುಗಳಂತೆ ಆತನ ದೇಶದ ಮೇಲೆ ಧ್ವಜವಾಗಿ ಎತ್ತಲ್ಪಡುವರು.ಆತನ ಒಳ್ಳೇತನವು ಎಷ್ಟೋ ದೊಡ್ಡದು; ಆತನ ಸೌಂದರ್ಯವು ಎಷ್ಟು ಮಹತ್ತಾ ದದ್ದು! ಧಾನ್ಯವು ಯೌವನಸ್ಥರನ್ನೂ ದ್ರಾಕ್ಷಾರಸವು ಯುವತಿಯರನ್ನೂ ಹರ್ಷಗೊಳಿಸುವವು.
  4. 17ಆತನ ಒಳ್ಳೇತನವು ಎಷ್ಟೋ ದೊಡ್ಡದು; ಆತನ ಸೌಂದರ್ಯವು ಎಷ್ಟು ಮಹತ್ತಾ ದದ್ದು! ಧಾನ್ಯವು ಯೌವನಸ್ಥರನ್ನೂ ದ್ರಾಕ್ಷಾರಸವು ಯುವತಿಯರನ್ನೂ ಹರ್ಷಗೊಳಿಸುವವು.
Read all of Zechariah 9

Cross references

Original words (Hebrew)

Zechariah 9:16 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.