Zechariah · chapter 9 · verse 17
Zechariah 9:17 in Kannada
ಆತನ ಒಳ್ಳೇತನವು ಎಷ್ಟೋ ದೊಡ್ಡದು; ಆತನ ಸೌಂದರ್ಯವು ಎಷ್ಟು ಮಹತ್ತಾ ದದ್ದು! ಧಾನ್ಯವು ಯೌವನಸ್ಥರನ್ನೂ ದ್ರಾಕ್ಷಾರಸವು ಯುವತಿಯರನ್ನೂ ಹರ್ಷಗೊಳಿಸುವವು.
Aatana olletanavu eshto doddadu; aatana saundaryavu eshtu mahattaa daddu! Dhaanyavu yauvanastharannoo draakshaarasavu yuvatiyarannoo harshagolisuvavu.
Zechariah 9:17 in English
- King James Version (KJV)
- For how great [is] his goodness, and how great [is] his beauty! corn shall make the young men cheerful, and new wine the maids.
- World English Bible (WEB)
- For how great is his goodness, and how great is his beauty! Grain will make the young men flourish, and new wine the virgins.
- American Standard Version (ASV)
- For how great is his goodness, and how great is his beauty! grain shall make the young men flourish, and new wine the virgins.
- Bible in Basic English (BBE)
- For how good it is and how beautiful! grain will make the young men strong and new wine the virgins.
- Darby Translation (DBY)
- For how great is his goodness, and how great is his beauty! Corn shall make the young men flourish, and new wine the maidens.
- Webster's Bible (WBS)
- For how great [is] his goodness, and how great [is] his beauty! corn shall make the young men cheerful, and new wine the maids.
- Young's Literal Translation (YLT)
- For what His goodness! and what His beauty! Corn the young men, And new wine the virgins — make fruitful!
Read in context
- 15ಸೈನ್ಯಗಳ ಕರ್ತನು ಅವರನ್ನು ಕಾಪಾಡುವನು; ಅವರು ನುಂಗಿ ಕವಣೆ ಕಲ್ಲುಗಳನ್ನು ಸ್ವಾಧೀನಮಾಡಿ ಕೊಳ್ಳುವರು; ಕುಡಿದು ದ್ರಾಕ್ಷಾರಸದಿಂದಾದ ಹಾಗೆ ಓಲಾಡುವರು, ಪಾತ್ರೆಯ ಹಾಗೆಯೂ ಬಲಿಪೀಠದ ಮೂಲೆಗಳ ಹಾಗೆಯೂ ತುಂಬಿರುವರು.
- 16ಇದಲ್ಲದೆ ಅವರ ದೇವರಾದ ಕರ್ತನು ಆ ದಿವಸದಲ್ಲಿ ಅವರನ್ನು ತನ್ನ ಜನರ ಮಂದೆಯ ಹಾಗೆ ರಕ್ಷಿಸುವನು; ಅವರು ಕಿರೀಟದ ಕಲ್ಲುಗಳಂತೆ ಆತನ ದೇಶದ ಮೇಲೆ ಧ್ವಜವಾಗಿ ಎತ್ತಲ್ಪಡುವರು.ಆತನ ಒಳ್ಳೇತನವು ಎಷ್ಟೋ ದೊಡ್ಡದು; ಆತನ ಸೌಂದರ್ಯವು ಎಷ್ಟು ಮಹತ್ತಾ ದದ್ದು! ಧಾನ್ಯವು ಯೌವನಸ್ಥರನ್ನೂ ದ್ರಾಕ್ಷಾರಸವು ಯುವತಿಯರನ್ನೂ ಹರ್ಷಗೊಳಿಸುವವು.
- 17ಆತನ ಒಳ್ಳೇತನವು ಎಷ್ಟೋ ದೊಡ್ಡದು; ಆತನ ಸೌಂದರ್ಯವು ಎಷ್ಟು ಮಹತ್ತಾ ದದ್ದು! ಧಾನ್ಯವು ಯೌವನಸ್ಥರನ್ನೂ ದ್ರಾಕ್ಷಾರಸವು ಯುವತಿಯರನ್ನೂ ಹರ್ಷಗೊಳಿಸುವವು.
Cross references
- Isaiah 33:17 ಯೆಶಾಯ 33:17ರಾಜನ ಸೌಂದರ್ಯವನ್ನು ನಿನ್ನ ಕಣ್ಣುಗಳು ನೋಡುವವು. ಅತಿವಿಸ್ತಾರವಾದ (ದೂರವಾಗಿರುವ) ದೇಶವನ್ನು ಕಣ್ಣು ತುಂಬಾ ನೋಡುವಿರಿ;
- Isaiah 62:8–9 ಯೆಶಾಯ 62:8–9ಕರ್ತನು ತನ್ನ ಬಲಗೈ ಯಿಂದಲೂ ತನ್ನ ತ್ರಾಣವುಳ್ಳ ತೋಳಿನಿಂದಲೂ ಆಣೆ ಯಿಟ್ಟುಕೊಂಡದ್ದೇನಂದರೆ--ನಿಶ್ಚಯವಾಗಿ ನಾನು ಇನ್ನು ಮೇಲೆ ನಿನ್ನ ಧಾನ್ಯಗಳನ್ನು ನಿನ್ನ ಶತ್ರುಗಳಿಗೆ ಆಹಾರವಾಗಿ ಕೊಡುವದಿಲ್ಲ, ಮತ್ತು ನೀನು ಕಷ್ಟಪಟ್ಟು ಮಾಡಿದ ನಿನ್ನ ದ್ರಾಕ್ಷಾರಸವನ್ನು ಅನ್ಯರ ಪುತ್ರರು ಕುಡಿಯುವದಿಲ್ಲ; ಆದರೆ ಅದನ್ನು ಕೂಡಿಸಿದವರು ಅದನ್ನು ತಿಂದು ಕರ್ತನನ್ನು ಸ್ತುತಿಸುವರು; ಅದನ್ನು ಸೇರಿಸಿ ತಂದವರು ನನ್ನ ಪರಿಶುದ್ಧ ಅಂಗಳಗಳಲ್ಲಿ ಅದನ್ನು ಕುಡಿಯುವರು.
- Revelation 5:12–14 ಪ್ರಕಟನೆ 5:12–14ಅವರು--ವಧಿತನಾದ ಕುರಿಮರಿಯು ಬಲ ಐಶ್ವರ್ಯ ಜ್ಞಾನ ಸಾಮರ್ಥ್ಯ ಮಾನಪ್ರಭಾವ ಸ್ತೋತ್ರಗಳನ್ನು ಹೊಂದುವದಕ್ಕೆ ಯೋಗ್ಯನು ಎಂದು ಮಹಾಶಬ್ದದಿಂದ ಹೇಳಿದರು. ಇದಲ್ಲದೆ ಆಕಾಶ ದಲ್ಲಿಯೂ ಭೂಮಿಯ ಮೇಲೆಯೂ ಭೂಮಿಯ ಕೆಳಗೂ ಸಮುದ್ರದಲ್ಲಿಯೂ ಅವುಗಳಲ್ಲಿರುವ ಎಲ್ಲಾ ಸೃಷ್ಟಿಗಳೂ--ಸಿಂಹಾಸನಾಸೀನನಾಗಿರುವಾತನಿಗೂ ಕುರಿಮರಿಯಾದಾತನಿಗೂ ಸ್ತೋತ್ರಮಾನ ಪ್ರಭಾವ ಬಲವು ಯುಗಯುಗಾಂತರಗಳಲ್ಲಿಯೂ ಇರಲಿ ಎಂದು ಹೇಳುವದನ್ನು ನಾನು ಕೇಳಿದೆನು.ಆಗ ನಾಲ್ಕು ಜೀವಿಗಳು--ಆಮೆನ್ ಅಂದವು; ಇಪ್ಪತ್ತನಾಲ್ಕು ಮಂದಿ ಹಿರಿಯರು ಅಡ್ಡ ಬಿದ್ದು ಯುಗಯುಗಾಂತರಗಳಲ್ಲಿ ಜೀವಿಸುವಾತನನ್ನು ಆರಾಧಿಸಿದರು. ಆಗ ನಾಲ್ಕು ಜೀವಿಗಳು--ಆಮೆನ್ ಅಂದವು; ಇಪ್ಪತ್ತನಾಲ್ಕು ಮಂದಿ ಹಿರಿಯರು ಅಡ್ಡ ಬಿದ್ದು ಯುಗಯುಗಾಂತರಗಳಲ್ಲಿ ಜೀವಿಸುವಾತನನ್ನು ಆರಾಧಿಸಿದರು.
- Titus 3:4–7 ತೀತನಿಗೆ 3:4–7ಆದರೆ ನಮ್ಮ ರಕ್ಷಕನಾದ ದೇವರ ದಯೆಯೂ ಪ್ರೀತಿಯೂ ಮನುಷ್ಯನ ಕಡೆಗೆ ಪ್ರತ್ಯಕ್ಷವಾದಾಗ ನಾವು ಮಾಡಿದ ನೀತಿಯ ಕ್ರಿಯೆ ಗಳಿಂದಲ್ಲ, ಆತನ ಕರುಣೆಯಿಂದಲೇ ಪುನರ್ಜನ್ಮದ ತೊಳೆಯುವಿಕೆಯಿಂದಲೂ ಪವಿತ್ರಾತ್ಮನು ನೂತನ ಸ್ವಭಾವವನ್ನುಂಟು ಮಾಡುವದರಿಂದಲೂ ಆತನು ನಮ್ಮನ್ನು ರಕ್ಷಿಸಿದನು. ಆತನು (ದೇವರು) ನಮ್ಮ ರಕ್ಷಕನಾದ ಯೇಸು ಕ್ರಿಸ್ತನ ಮೂಲಕ ಆತನನ್ನು (ಪವಿತ್ರಾತ್ಮನನ್ನು) ನಮ್ಮ ಮೇಲೆ ಧಾರಾಳವಾಗಿ ಸುರಿಸಿ ದ್ದಾನೆ. ನಾವು ಹೀಗೆ ಆತನ ಕೃಪೆಯಿಂದ ನೀತಿವಂತ ರೆಂದು ನಿರ್ಣಯಿಸಲ್ಪಟ್ಟು ನಿತ್ಯಜೀವದ ನಿರೀಕ್ಷೆಗನು ಸಾರವಾಗಿ ಬಾಧ್ಯರಾದೆವು.
- 1 John 4:8–11 1 ಯೋಹಾನನು 4:8–11ಪ್ರೀತಿಯಿಲ್ಲದ ವನು ದೇವರನ್ನು ಬಲ್ಲವನಲ್ಲ; ಯಾಕಂದರೆ ದೇವರು ಪ್ರೀತಿಯಾಗಿದ್ದಾನೆ. ನಾವು ಆತನ ಮೂಲಕ ಜೀವಿಸು ವದಕ್ಕಾಗಿ ದೇವರು ತನ್ನ ಒಬ್ಬನೇ ಮಗನನ್ನು ಲೋಕಕ್ಕೆ ಕಳುಹಿಸಿಕೊಟ್ಟದ್ದರಲ್ಲಿಯೇ ದೇವರ ಪ್ರೀತಿಯು ನಮ್ಮ ಕಡೆಗೆ ಪ್ರತ್ಯಕ್ಷವಾಗಿದೆ. ನಾವು ದೇವರನ್ನು ಪ್ರೀತಿಸಿ ದ್ದರಲ್ಲಿಯಲ್ಲ, ಆತನು ನಮ್ಮನ್ನು ಪ್ರೀತಿಸಿ ನಮ್ಮ ಪಾಪಗಳಿಗೆ ಪ್ರಾಯಶ್ಚಿತ್ತವಾಗಿ ತನ್ನ ಮಗನನ್ನು ಕಳುಹಿಸಿ ಕೊಟ್ಟದ್ದರಲ್ಲಿಯೇ ಆತನ ಪ್ರೀತಿಯು ಇರುತ್ತದೆ. ಪ್ರಿಯರೇ, ದೇವರು ನಮ್ಮನ್ನು ಹೀಗೆ ಪ್ರೀತಿಸಿದ ಮೇಲೆ ನಾವು ಸಹ ಒಬ್ಬರನ್ನೊಬ್ಬರು ಪ್ರೀತಿಸುವ ಹಂಗಿನಲ್ಲಿದ್ದೇವೆ.
- Psalm 50:2 ಕೀರ್ತನೆಗಳು 50:2ಸೌಂದರ್ಯದ ಪರಿಪೂರ್ಣತೆಯಾದ ಚೀಯೋನಿ ನಿಂದ ದೇವರು ಪ್ರಕಾಶಿಸಿದ್ದಾನೆ.
- Exodus 15:11 ವಿಮೋಚನಕಾಂಡ 15:11ದೇವರುಗಳಲ್ಲಿ ಓ ಕರ್ತನೇ, ನಿನ್ನ ಹಾಗೆ ಯಾರಿದ್ದಾರೆ? ಪರಿಶುದ್ಧತ್ವದಲ್ಲಿ ಮಹಿಮೆ ಹೊಂದಿದವನೂ ಸ್ತೋತ್ರಗಳಲ್ಲಿ ಭಯಂಕರನೂ ಅದ್ಭುತಗಳನ್ನು ಮಾಡುವಾತನೂ ಆದ ನಿನ್ನ ಹಾಗೆ ಯಾರಿದ್ದಾರೆ?
- Psalm 36:7 ಕೀರ್ತನೆಗಳು 36:7ಓ ದೇವರೇ, ನಿನ್ನ ಪ್ರೀತಿ ಕರುಣೆಯು ಎಷ್ಟೋ ಶ್ರೇಷ್ಠ ವಾದದ್ದು! ಮನುಷ್ಯನ ಮಕ್ಕಳು ನಿನ್ನ ರೆಕ್ಕೆಗಳ ನೆರಳಿನಲ್ಲಿ ಭರವಸೆ ಇಡುತ್ತಾರೆ.
- Psalm 31:19 ಕೀರ್ತನೆಗಳು 31:19ನಿನಗೆ ಭಯಪಡುವವರಿಗೋಸ್ಕರ ಮನುಷ್ಯ ಪುತ್ರರ ಮುಂದೆ ನಿನ್ನಲ್ಲಿ ಭರವಸೆ ಇಟ್ಟವರಿಗೋಸ್ಕರ ನೀನು ಇಟ್ಟಿರುವ ಒಳ್ಳೇತನವು ಎಷ್ಟೋ ದೊಡ್ಡದು.
- Song of Solomon 5:10 ಪರಮಗೀತೆ 5:10ನನ್ನ ಪ್ರಿಯನು ಬಿಳುಪೂ ಕೆಂಪೂ ಉಳ್ಳವನು; ಹತ್ತು ಸಾವಿರ ಜನರಲ್ಲಿ ಮೇಲಾದವನು.
- Psalm 90:17 ಕೀರ್ತನೆಗಳು 90:17ನಮ್ಮ ದೇವರಾದ ಕರ್ತನ ರಮ್ಯತೆಯು ನಮ್ಮ ಮೇಲೆ ಇರಲಿ; ನಾವು ಕೈಹಾಕಿದ ಕೈಲಸವನ್ನು ನಮಗೆ ಸ್ಥಿರಪಡಿಸು; ಹೌದು, ನಮ್ಮ ಕೆಲಸವನ್ನು ಸ್ಥಿರಪಡಿಸು;
- Song of Solomon 7:9 ಪರಮಗೀತೆ 7:9ನಿನ್ನ ಬಾಯಿಯ ಅಂಗಳವು ನನ್ನ ಪ್ರಿಯನ ಉತ್ತಮವಾದ ದ್ರಾಕ್ಷಾರಸದ ಹಾಗಿರುವದು. ಅದು ಸಿಹಿಯಾಗಿ ಹೋಗುವಂಥದ್ದು, ನಿದ್ರೆಮಾಡುವವರ ತುಟಿಗಳನ್ನು ಮಾತಾಡಿಸುವಂಥದ್ದು.