Zechariah · chapter 9 · verse 5
Zechariah 9:5 in Kannada
ಅಷ್ಕಲೋನು ನೋಡಿ ಭಯಪಡುವದು; ಗಾಜ ಸಹ ಅದನ್ನು ನೋಡಿ ಬಹಳವಾಗಿ ವೇದನೆಪಡುವದು, ಎಕ್ರೋನು ಸಹ; ಅದರ ನಿರೀಕ್ಷೆಯು ಅದನ್ನು ನಾಚಿಕೆ ಪಡಿಸಿತು; ಗಾಜ ದೊಳಗಿಂದ ಅರಸನು ನಾಶವಾಗುವನು; ಅಷ್ಕೆಲೋನು ನಿವಾಸವಿಲ್ಲದೆ ಇರುವದು.
Ashkalonu nodi bhayapaduvadu; gaaja saha adannu nodi bahalavaagi vedanepaduvadu, ekronu saha; adara nireeksheyu adannu naachike padisitu; gaaja dolaginda arasanu naashavaaguvanu; ashkelonu nivaasavillade iruvadu.
Zechariah 9:5 in English
- King James Version (KJV)
- Ashkelon shall see [it], and fear; Gaza also [shall see it], and be very sorrowful, and Ekron; for her expectation shall be ashamed; and the king shall perish from Gaza, and Ashkelon shall not be inhabited.
- World English Bible (WEB)
- Ashkelon will see it, and fear; Gaza also, and will writhe in agony; as will Ekron, for her expectation will be disappointed; and the king will perish from Gaza, and Ashkelon will not be inhabited.
- American Standard Version (ASV)
- Ashkelon shall see it, and fear; Gaza also, and shall be sore pained; and Ekron, for her expectation shall be put to shame; and the king shall perish from Gaza, and Ashkelon shall not be inhabited.
- Bible in Basic English (BBE)
- Ashkelon will see it with fear, and Gaza, bent with pain; and Ekron, for her hope will be shamed: and the king will be cut off from Gaza, and Ashkelon will be unpeopled.
- Darby Translation (DBY)
- Ashkelon shall see [it], and fear; Gazah also, and she shall be greatly pained; Ekron also, for her expectation shall be put to shame: and the king shall perish from Gazah, and Ashkelon shall not be inhabited.
- Webster's Bible (WBS)
- Ashkelon shall see [it] , and fear; Gaza also [shall see it] , and be very sorrowful, and Ekron; for her expectation shall be ashamed; and the king shall perish from Gaza, and Ashkelon shall not be inhabited.
- Young's Literal Translation (YLT)
- See doth Ashkelon and fear, Also Gaza, and she is exceedingly pained, Also Ekron — for her expectation dried up, And perished hath a king from Gaza, And Ashkelon doth not remain,
Read in context
- 3ತೂರ್ ತನಗಾಗಿ ಬಲವಾದ ಕೋಟೆಯನ್ನು ಕಟ್ಟಿಕೊಂಡು ಬೆಳ್ಳಿಯನ್ನು ಧೂಳಿನಂತೆಯೂ ಚೊಕ್ಕ ಬಂಗಾರವನ್ನು ಬೀದಿಗಳ ಕೆಸರಿನಂತೆಯೂ ಕೂಡಿಸಿಕೊಂಡಿತು.
- 4ಇಗೋ, ಕರ್ತನು ಅದನ್ನು ಹೊರಗೆ ಹಾಕುವನು; ಸಮುದ್ರದಲ್ಲಿ ಅದರ ಬಲವನ್ನು ಹೊಡೆಯುವನು; ಅದು ಬೆಂಕಿ ಯಿಂದ ದಹಿಸಲ್ಪಡುವದು.
- 5ಅಷ್ಕಲೋನು ನೋಡಿ ಭಯಪಡುವದು; ಗಾಜ ಸಹ ಅದನ್ನು ನೋಡಿ ಬಹಳವಾಗಿ ವೇದನೆಪಡುವದು, ಎಕ್ರೋನು ಸಹ; ಅದರ ನಿರೀಕ್ಷೆಯು ಅದನ್ನು ನಾಚಿಕೆ ಪಡಿಸಿತು; ಗಾಜ ದೊಳಗಿಂದ ಅರಸನು ನಾಶವಾಗುವನು; ಅಷ್ಕೆಲೋನು ನಿವಾಸವಿಲ್ಲದೆ ಇರುವದು.
- 6ಅಷ್ಡೋದಿನಲ್ಲಿ ಜಾರತ್ವ ದಿಂದ ಹುಟ್ಟಿದವನು ವಾಸವಾಗುತ್ತಾನೆ; ಫಿಲಿಷ್ಟಿಯರ ಗರ್ವವನ್ನು ನಾನು ತೆಗೆದುಬಿಡುವೆನು.
- 7ಅವನ ರಕ್ತ ವನ್ನು ಅವನ ಬಾಯೊಳಗಿಂದಲೂ ಅವನ ಅಸಹ್ಯ ಗಳನ್ನು ಅವನ ಹಲ್ಲುಗಳ ನಡುವೆಯಿಂದಲೂ ನಾನು ತೆಗೆದುಹಾಕುವೆನು; ಅವನು ಸಹ ನಮ್ಮ ದೇವರಿಗಾಗಿ ಉಳಿಯುವನು; ಯೆಹೂದದಲ್ಲಿ ಪ್ರಭುವಿನ ಹಾಗೆ ಇರುವನು; ಎಕ್ರೋನು ಯೆಬೂಸಿಯನ ಹಾಗೆ ಇರು ವನು.
Cross references
- Acts 8:26 ಅಪೊಸ್ತಲರ ಕೃತ್ಯಗಳು 8:26ಅಷ್ಟರಲ್ಲಿ ಕರ್ತನ ದೂತನು ಫಿಲಿಪ್ಪನಿಗೆ--ನೀನು ಎದ್ದು ದಕ್ಷಿಣ ಕಡೆಗೆ ಯೆರೂಸಲೇಮಿನಿಂದ ಗಾಜಕ್ಕೆ ಹೋಗುವ ದಾರಿಯಲ್ಲಿ ಹೋಗು, ಅದು ಅಡವಿ ಎಂದು ಹೇಳಿದನು.
- Revelation 18:9–17 ಪ್ರಕಟನೆ 18:9–17ಅವಳೊಂದಿಗೆ ಜಾರತ್ವ ಮಾಡಿ ವೈಭವದಲ್ಲಿ ಬದುಕಿದ ಭೂರಾಜರು ಅವಳ ದಹನದ ಹೊಗೆಯನ್ನು ನೋಡು ವಾಗ ಅವಳಿಗಾಗಿ ಗೋಳಾಡುತ್ತಾ ಪ್ರಲಾಪಿಸುವರು. ಅವರು ದೂರದಲ್ಲಿ ನಿಂತು ಅವಳಿಗುಂಟಾದ ಯಾತ ನೆಯ ಭಯದಿಂದ--ಅಯ್ಯೋ, ಅಯ್ಯೋ, ಆ ಮಹಾಪಟ್ಟಣವಾದ ಬಾಬೆಲೇ, ಬಲಿಷ್ಠವಾದ ನಗ ರಿಯೇ, ಒಂದೇ ಗಳಿಗೆಯಲ್ಲಿ ನಿನಗೆ ತೀರ್ಪಾಯಿತಲ್ಲಾ ಎಂದು ಹೇಳುವರು. ಇದಲ್ಲದೆ ಭೂಲೋಕದ ವರ್ತಕರು ಅವಳ ನಿಮಿತ್ತವಾಗಿ ಅತ್ತು ಗೋಳಾಡುವರು. ಯಾಕಂದರೆ ಅವರ ಸರಕುಗಳನ್ನು ಅಂದರೆ ಚಿನ್ನ, ಬೆಳ್ಳಿ, ಅಮೂಲ್ಯವಾದ ಕಲ್ಲುಗಳು, ಮುತ್ತುಗಳು, ನಯವಾದ ನಾರುಮಡಿ, ಧೂಮ್ರವರ್ಣದ ವಸ್ತ್ರ, ರೇಶ್ಮೆ, ರಕ್ತಾಂಬರ, ಸಕಲ ವಿಧವಾದ ಅಗಿಲುಮರ, ಸಕಲ ವಿಧವಾದ ದಂತದ ಪಾತ್ರೆಗಳು, ಬಹು ಅಮೂಲ್ಯವಾದ ಮರ, ಹಿತ್ತಾಳೆ, ಸಕಲ ವಿಧವಾದ ಪಾತ್ರೆಗಳು, ಕಬ್ಬಿಣ, ಚಂದ್ರಕಾಂತ, ಲವಂಗ, ಚೆಕ್ಕೆ, ಧೂಪ, ಸುಗಂಧ ತೈಲ, ಸಾಂಬ್ರಾಣಿ, ದ್ರಾಕ್ಷಾರಸ, ಎಣ್ಣೆ, ನಯವಾದಹಿಟ್ಟು, ಗೋಧಿ, ದನಗಳು, ಕುರಿ ಗಳು, ಕುದುರೆಗಳು, ರಥಗಳು, ಗುಲಾಮರು, ಮನುಷ್ಯರ ಪ್ರಾಣಗಳು ಇವೇ ಮೊದಲಾದವುಗಳನ್ನು ಯಾರೂ ಎಂದೂ ಕೊಂಡುಕೊಳ್ಳುವರಿಲ್ಲ ಎಂದು ದುಃಖಿಸುವರು. ನಿನ್ನ ಜೀವವು ಅಪೇಕ್ಷಿಸಿದ ಹಣ್ಣು ಗಳು ನಿನ್ನನ್ನು ಬಿಟ್ಟು ಹೋದವು; ಸೊಗಸಾಗಿಯೂ ಶೋಭಾಯಮಾನವಾಗಿಯೂ ಇರುವವುಗಳೆಲ್ಲವೂ ನಿನ್ನನ್ನು ಬಿಟ್ಟು ಹೋದವು. ಅವು ಇನ್ನು ಮೇಲೆ ನಿನಗೆ ಸಿಕ್ಕುವದೇ ಇಲ್ಲ. ಅವಳಿಂದ ಐಶ್ವರ್ಯವಂತ ರಾದ ಈ ಸರಕುಗಳ ವರ್ತಕರು ಅವಳ ಯಾತನೆಗೆ ಭಯಪಟ್ಟು ದೂರದಲ್ಲಿ ನಿಂತು ಅಳುತ್ತಾ ಗೋಳಾ ಡುತ್ತಾ-- ಅಯ್ಯೋ, ಅಯ್ಯೋ, ಮಹಾನಗರಿಯೇ, ನಯವಾದ ನಾರುಮಡಿಯನ್ನೂ ಧೂಮ್ರವರ್ಣದ ವಸ್ತ್ರವನ್ನೂ ರಕ್ತಾಂಬರವನ್ನೂ ಧರಿಸಿಕೊಂಡು ಚಿನ್ನ ಅಮೂಲ್ಯವಾದ ಕಲ್ಲುಗಳು ಮುತ್ತುಗಳು ಇವುಗಳಿಂದ ಅಲಂಕರಿಸಲ್ಪಟ್ಟವಳೇ, ಅಷ್ಟು ದೊಡ್ಡ ಐಶ್ವರ್ಯವು ಒಂದೇ ಗಳಿಗೆಯಲ್ಲಿ ಇಲ್ಲದೆ ಹೋಯಿತಲ್ಲಾ ಅನ್ನುವರು. ಇದಲ್ಲದೆ ಹಡಗುಗಳ ಯಜಮಾನರೂ ಹಡಗುಗಳಲ್ಲಿ ಜೊತೆಯಾಗಿರುವವರೂ ನಾವಿಕರೂ ಸಮುದ್ರದ ಮೇಲೆ ವ್ಯಾಪಾರ ಮಾಡುವವರೆಲ್ಲರೂ ದೂರದಲ್ಲಿ ನಿಂತು
- Jeremiah 47:1 ಯೆರೆಮೀಯ 47:1ಫರೋಹನು ಗಾಜಾವನ್ನು ಹೊಡೆಯುವದಕ್ಕಿಂತ ಮುಂಚೆ ಫಿಲಿಷ್ಟಿಯರಿಗೆ ವಿರೋಧವಾಗಿ ಪ್ರವಾದಿಯಾದ ಯೆರೆವಿಾಯನಿಗೆ ಬಂದ ಕರ್ತನ ವಾಕ್ಯವು.
- Zephaniah 2:4–7 ಚೆಫನ್ಯ 2:4–7ಗಾಜವು ಕೈಬಿಡಲ್ಪಡುವದು, ಅಷ್ಕೆಲೋನ್ ಹಾಳಾ ಗುವದು, ಅಷ್ಡೋದನ್ನು ಮಧ್ಯಾಹ್ನದಲ್ಲಿ ಹೊರಡಿಸು ವರು, ಎಕ್ರೋನ್ ಕೀಳಲ್ಪಡುವದು. ಸಮುದ್ರತೀರದ ನಿವಾಸಿಗಳಾದ ಕೆರೇತ್ಯರ ಜನಾಂಗಕ್ಕೆ ಅಯ್ಯೋ! ಕರ್ತನ ವಾಕ್ಯವು ನಿಮಗೆ ವಿರೋಧವಾಗಿದೆ; ಓ ಕಾನಾನೇ, ಫಿಲಿಷ್ಟಿಯರ ದೇಶವೇ, ನಿವಾಸಿಯೇ ಇಲ್ಲದ ಹಾಗೆ ನಿನ್ನನ್ನು ನಾಶಮಾಡುವೆನು. ಸಮುದ್ರದ ತೀರವು ಕುರುಬರು ಮೇಯಿಸುವ ಸ್ಥಳಗಳಾಗಿಯೂ ಕುಂಟೆ ಗಳಾಗಿಯೂ ಕುರೀಹಟ್ಟಿಗಳಾಗಿಯೂ ಇರುವದು. ತೀರವು ಯೆಹೂದದ ಮನೆತನದವರ ಉಳಿದವರಿಗೆ ಆಗುವದು; ಅದರ ಮೇಲೆ ಮೇಯಿಸುವರು; ಅಷ್ಕೆ ಲೋನಿನ ಮನೆತನಗಳಲ್ಲಿ ಸಾಯಂಕಾಲ ಅವರು ಮಲಗಿಕೊಳ್ಳುವರು; ಅವರ ದೇವರಾದ ಕರ್ತನು ಅವರನ್ನು ದರ್ಶಿಸಿ ಅವರ ಸೆರೆಯನ್ನು ತಿರುಗಿಸುವನು.
- Isaiah 14:29–31 ಯೆಶಾಯ 14:29–31ಸಮಸ್ತ ಫಿಲಿಷ್ಟಿಯರೇ, ನಿಮ್ಮನ್ನು ಹೊಡೆದ ಆತನ ಕೋಲು ಮುರಿದುಹೋಯಿ ತೆಂದು ನೀವು ಉಲ್ಲಾಸಿಸಬೇಡಿರಿ; ಹಾವಿನ ಸಂತಾನ ದಿಂದ ವಿಷಸರ್ಪವು ಉಂಟಾಗುವದು; ಅದರ ಫಲವು ಹಾರುವ ಅಗ್ನಿಮಯ ಸರ್ಪವೇ. ದೀನರ ಚೊಚ್ಚಲು ಮಕ್ಕಳು ಉಣ್ಣುವರು, ದಿಕ್ಕಿಲ್ಲದವರು ನಿರ್ಭಯವಾಗಿ ಮಲಗಿಕೊಳ್ಳುವರು; ನಿನ್ನ ಸಂತಾನವನ್ನು ಕ್ಷಾಮದಿಂದ ಸಾಯಿಸುವೆನು. ನಿನ್ನಲ್ಲಿ ಉಳಿದವರನ್ನು ಅವನು ಹತ ಮಾಡುವನು. ಓ ದ್ವಾರವೇ, ಗೋಳಾಡು; ಓ ಪಟ್ಟಣವೇ, ಕೂಗು; ನಿನ್ನ ಫಿಲಿಷ್ಟಿ ಯರೆಲ್ಲಾ ಕುಂದಿ ಹೋಗಿದ್ದಾರೆ; ಅವರ ಹೊಗೆಯು ಉತ್ತರದಿಂದ ಬರುತ್ತದೆ. ಆತನ ನೇಮಕವಾದ ಕಾಲ ಗಳಲ್ಲಿ ಯಾವನೂ ಒಂಟಿಯಾಗಿರುವದಿಲ್ಲ.ಆಗ ಜನಾಂಗಗಳ ದೂತರಿಗೆ ಯಾವ ಉತ್ತರವನ್ನು ಕೊಡ ಬೇಕೆಂದರೆ? ಕರ್ತನು ಚೀಯೋನನ್ನು ಸ್ಥಾಪಿಸಿದ್ದಾನೆ, ಆತನ ಜನರಲ್ಲಿನ ಬಡವರು ಅದನ್ನು ಆಶ್ರಯಿಸಿ ಕೊಳ್ಳುವರು ಎಂಬದೇ.
- Philippians 1:20 ಫಿಲಿಪ್ಪಿಯವರಿಗೆ 1:20ಹೇಗೆಂದರೆ, ನಾನು ಯಾವ ವಿಷಯದಲ್ಲಾದರೂ ನಾಚಿಕೆಪಡದೆ ಎಂದಿನಂತೆ ಈಗಲೂ ಸಹ ತುಂಬಾ ಧೈರ್ಯದಿಂದಿರುವದರಿಂದ ಬದುಕಿದರೂ ಸರಿಯೇ ಸತ್ತರೂ ಸರಿಯೇ ನನ್ನ ದೇಹದ ಮೂಲಕ ಕ್ರಿಸ್ತನಿಗೆ ಮಹಿಮೆಯುಂಟಾಗಬೇಕೆಂದು ನನಗೆ ಬಹಳ ಅಭಿಲಾಷೆಯೂ ನಿರೀಕ್ಷೆಯೂ ಉಂಟು.
- Ezekiel 26:15–21 ಯೆಹೆಜ್ಕೇಲನು 26:15–21ದೇವರಾದ ಕರ್ತನು ತೂರಿಗೆ ಹೀಗೆ ಹೇಳು ತ್ತಾನೆ--ನಿಮ್ಮನ್ನು ಬೀಳುವಿಕೆಯ ಶಬ್ದದಿಂದಲೂ ಗಾಯ ಪಟ್ಟವರು ಕೂಗುವಾಗಲೂ ನಿನ್ನ ಮಧ್ಯದಲ್ಲಿ ಕೊಲೆ ಯಾಗುವಾಗಲೂ ದ್ವೀಪಗಳು ನಡುಗುವದಿಲ್ಲವೇ? ಆಮೇಲೆ ಸಮುದ್ರದ ಎಲ್ಲಾ ಪ್ರಭುಗಳು ತಮ್ಮ ಸಿಂಹಾಸನಗಳನ್ನು ಬಿಟ್ಟು ಇಳಿಯುವರು; ತಮ್ಮ ನಿಲು ವಂಗಿಗಳನ್ನು ತೆಗೆದುಹಾಕುವರು, ಚಿತ್ರವಾಗಿ ಹೊಲಿದ ತಮ್ಮ ವಸ್ತ್ರಗಳನ್ನು ಇಟ್ಟುಬಿಡುವರು; ನಡುಗುವಿಕೆಯನ್ನು ಹೊದ್ದುಕೊಳ್ಳುವರು; ನೆಲದ ಮೇಲೆ ಕುಳಿತುಕೊಳ್ಳು ವರು, ಕ್ಷಣಕ್ಷಣಕ್ಕೂ ನಡುಗುವರು, ನಿನ್ನ ವಿಷಯ ವಾಗಿ ಆಶ್ಚರ್ಯಪಡುವರು. ನಿನ್ನ ವಿಷಯದಲ್ಲಿ ಗೋಳಾಟವನ್ನೆತ್ತಿ ನಿನಗೆ ಹೇಳುವದೇನಂದರೆ, ಸಮು ದ್ರಗಳ ಬಳಿಯಲ್ಲಿ ವಾಸಿಸಿದವಳೇ, ಹೆಸರು ಗೊಂಡ ಪಟ್ಟಣವೇ, ನೀನೂ ತನ್ನ ನಿವಾಸಿಗಳೂ ಸಮುದ್ರದಲ್ಲಿ ಬಲವಾಗಿದ್ದವಳೇ, ಅದರ ಸಮುದ್ರ ಸಂಚಾರವನ್ನೂ ಭಯಪಡಿಸಿದವಳೇ, ಅಯ್ಯೋ, ಹೇಗೆ ನಾಶವಾದಿ? ಈಗ ನೀನು ಬೀಳುವ ದಿವಸದಲ್ಲಿ ದ್ವೀಪಗಳು ನಡುಗುವವು ಹೌದು, ನೀನು ಹೋಗಿಬಿಡುವದರಿಂದ ಸಮುದ್ರದಲ್ಲಿರುವ ದ್ವೀಪಗಳು ಗಾಬರಿಯಾಗುವವು. ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನಾನು ನಿನ್ನನ್ನು ನಿವಾಸಿಗಳಿಲ್ಲದ ಪಟ್ಟಣದ ಹಾಗೆ ಹಾಳಾದ ಪಟ್ಟಣವಾಗಿ ಮಾಡುವಾಗ ಹೆಚ್ಚು ನೀರು ಮುಚ್ಚುವ ಹಾಗೆ ಅಗಾಧವನ್ನು ನಿನ್ನ ಮೇಲೆ ಬರ ಮಾಡುವೆನು. ನಿನ್ನನ್ನು ಅಧೋಲೋಕಕ್ಕೆ ತಳ್ಳಿ ಪಾತಾಳಕ್ಕೆ ಇಳಿದ ನಿಮ್ಮ ಪೂರ್ವ ಕಾಲದವರೊಂದಿಗೆ ವಾಸಿಸುವಂತೆ ಮಾಡುವೆನು. ನಾನು ನಿನ್ನ ಮಹಿಮೆಯನ್ನು ಜೀವ ಲೋಕದಲ್ಲಿ ನೆಲೆಗೊಳಿಸದ ನಿರ್ನಿವಾಸಿಯಾಗುವಂತೆ ನಿನ್ನನ್ನು ಪಾತಾಳಕ್ಕಿಳಿದವರ ಸಹವಾಸಕ್ಕೆ ಸೇರಿಸುವೆನು.ನಾನೂ ನಿನ್ನನ್ನು ದಿಗಿಲುಪಡಿಸುವೆನು, ಇನ್ನು ಮೇಲೆ ನೀನು ಇರುವದಿಲ್ಲ; ಆಮೇಲೆ ನಿನ್ನನ್ನು ಎಷ್ಟು ಹುಡು ಕಿದರೂ ನೀನು ಸಿಗುವದಿಲ್ಲ ಎಂದು ದೇವರಾದ ಕರ್ತನು ಹೇಳುತ್ತಾನೆ. ನಾನೂ ನಿನ್ನನ್ನು ದಿಗಿಲುಪಡಿಸುವೆನು, ಇನ್ನು ಮೇಲೆ ನೀನು ಇರುವದಿಲ್ಲ; ಆಮೇಲೆ ನಿನ್ನನ್ನು ಎಷ್ಟು ಹುಡು ಕಿದರೂ ನೀನು ಸಿಗುವದಿಲ್ಲ ಎಂದು ದೇವರಾದ ಕರ್ತನು ಹೇಳುತ್ತಾನೆ.
- Ezekiel 25:15–17 ಯೆಹೆಜ್ಕೇಲನು 25:15–17ದೇವರಾದ ಕರ್ತನು ಹೀಗೆ ಹೇಳುತ್ತಾನೆ. ಫಿಲಿಷ್ಟಿಯರು ಮುಯ್ಯಿಗೆ ಮುಯ್ಯಿ ನಡಿಸಿ, ಹಗೆಯುಳ್ಳ ಹೃದಯದಿಂದ ಸೇಡು ತೀರಿಸಿಕೊಂಡು ಪೂರ್ವದ ಕ್ರೋಧದಿಂದ ಕೆಡಿಸಿದರು. ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ನನ್ನ ಕೈಯನ್ನು ಫಿಲಿಷ್ಟಿಯರ ಮೇಲೆ ಚಾಚುತ್ತೇನೆ; ಕೆರೇತಿಯರನ್ನು ಕಡಿದುಬಿಡುತ್ತೇನೆ; ಉಳಿದವರನ್ನು ಸಮುದ್ರತೀರದಲ್ಲಿ ನಾಶಮಾಡುತ್ತೇನೆ;ನಾನು ದೊಡ್ಡ ಪ್ರತಿದಂಡನೆ ಯನ್ನು ಉರಿಯುಳ್ಳ ಗದರಿಕೆಗಳ ಸಂಗಡ ಅವರಲ್ಲಿ ತೀರಿಸುತ್ತೇನೆ; ಹೀಗೆ ಪ್ರತೀಕಾರ ಮಾಡಿದ ಮೇಲೆ ನಾನೇ ಕರ್ತನೆಂದು ಅವರಿಗೆ ತಿಳಿಯುವದು. ನಾನು ದೊಡ್ಡ ಪ್ರತಿದಂಡನೆ ಯನ್ನು ಉರಿಯುಳ್ಳ ಗದರಿಕೆಗಳ ಸಂಗಡ ಅವರಲ್ಲಿ ತೀರಿಸುತ್ತೇನೆ; ಹೀಗೆ ಪ್ರತೀಕಾರ ಮಾಡಿದ ಮೇಲೆ ನಾನೇ ಕರ್ತನೆಂದು ಅವರಿಗೆ ತಿಳಿಯುವದು.
- Jeremiah 47:4–7 ಯೆರೆಮೀಯ 47:4–7ಫಿಲಿಷ್ಟಿಯರೆಲ್ಲರನ್ನು ಸೂರೆ ಮಾಡುವದಕ್ಕೂ ತೂರಿನಿಂದ ಚೀದೋನಿನಿಂದ ಉಳಿದ ಪ್ರತಿ ಸಹಾಯಕನನ್ನು ಕಡಿದು ಬಿಡುವದಕ್ಕೂ ಆ ದಿವಸ ಬಂತು. ಕರ್ತನು ಫಿಲಿಷ್ಟಿಯರನ್ನು ಕಫ್ತೋರಿನ ದೇಶದ ಉಳಿದವರನ್ನೂ ಸೂರೆ ಮಾಡುವನು. ಗಾಜಾದ ಮೇಲೆ ಬೋಳುತನ ಬಂತು; ಅಷ್ಕೆ ಲೋನು ಅವರ ತಗ್ಗಿನ ಉಳಿದವುಗಳಿಂದ ತೆಗೆದು ಹಾಕಲ್ಪಟ್ಟಿತು; ಎಷ್ಟು ಕಾಲ ನಿನಗೆ ನೀನೇ ಗಾಯಮಾಡಿ ಕೊಳ್ಳುವಿ? ಕರ್ತನ ಕತ್ತಿಯೇ, ಎಷ್ಟರ ವರೆಗೆ ವಿಶ್ರಮಿಸಿಕೊಳ್ಳದೆ ಇರುವಿ? ನಿನ್ನ ಒರೆಯಲ್ಲಿ ಅಡಗಿಕೋ! ವಿಶ್ರಮಿಸಿಕೋ, ಸುಮ್ಮನಿರು.ಅದು ಹೇಗೆ ಸುಮ್ಮನಿರುವದು? ಅಷ್ಕೆಲೋನಿಗೆ ವಿರೋಧವಾಗಿಯೂ ಸಮುದ್ರತೀರಕ್ಕೆ ವಿರೋಧ ವಾಗಿಯೂ ಕರ್ತನು ಅದಕ್ಕೆ ಆಜ್ಞೆ ಕೊಟ್ಟಿದ್ದಾನಲ್ಲಾ; ಅಲ್ಲಿ ಅದನ್ನು ನೇಮಿಸಿದ್ದಾನೆ. ಅದು ಹೇಗೆ ಸುಮ್ಮನಿರುವದು? ಅಷ್ಕೆಲೋನಿಗೆ ವಿರೋಧವಾಗಿಯೂ ಸಮುದ್ರತೀರಕ್ಕೆ ವಿರೋಧ ವಾಗಿಯೂ ಕರ್ತನು ಅದಕ್ಕೆ ಆಜ್ಞೆ ಕೊಟ್ಟಿದ್ದಾನಲ್ಲಾ; ಅಲ್ಲಿ ಅದನ್ನು ನೇಮಿಸಿದ್ದಾನೆ.
- Isaiah 20:5–6 ಯೆಶಾಯ 20:5–6ಆಗ (ನನ್ನ ಜನರು) ಅವನು ನಿರೀಕ್ಷಿಸಿಕೊಂಡಿದ್ದ ಐಥಿಯೋ ಪಿಯರ ನಿಮಿತ್ತವಾಗಿಯೂ ತಮ್ಮ ವೈಭವದ ಐಗುಪ್ತದ ವಿಷಯವಾಗಿಯೂ ಬೆಚ್ಚಿ ಬೆರಗಾಗಿ ನಾಚಿಕೆಪಡು ವರು.ಆ ದಿವಸದಲ್ಲಿ ಈ ತೀರದ ನಿವಾಸಿಗಳು ಹೇಳುವದೇನಂದರೆ--ಇಗೋ, ಅಶ್ಶೂರದ ಅರಸ ರಿಂದ ಬಿಡುಗಡೆಯಾಗಬೇಕೆಂದು ನಾವು ಯಾರನ್ನು ಶರಣಾಗತರಾಗಿ ಆಶ್ರಯಿಸಿ ನಿರೀಕ್ಷಿಸಿದ್ದೇವೋ ಅವ ರಿಗೆ ಈ ಗತಿ ಬಂತಲ್ಲಾ ನಾವು ತಪ್ಪಿಸಿಕೊಳ್ಳುವದು ಹೇಗೆ ಅನ್ನುವರು. ಆ ದಿವಸದಲ್ಲಿ ಈ ತೀರದ ನಿವಾಸಿಗಳು ಹೇಳುವದೇನಂದರೆ--ಇಗೋ, ಅಶ್ಶೂರದ ಅರಸ ರಿಂದ ಬಿಡುಗಡೆಯಾಗಬೇಕೆಂದು ನಾವು ಯಾರನ್ನು ಶರಣಾಗತರಾಗಿ ಆಶ್ರಯಿಸಿ ನಿರೀಕ್ಷಿಸಿದ್ದೇವೋ ಅವ ರಿಗೆ ಈ ಗತಿ ಬಂತಲ್ಲಾ ನಾವು ತಪ್ಪಿಸಿಕೊಳ್ಳುವದು ಹೇಗೆ ಅನ್ನುವರು.
- Romans 5:5 ರೋಮಾಪುರದವರಿಗೆ 5:5ಈ ನಿರೀಕ್ಷೆಯು ನಾಚಿಕೆಪಡಿಸುವದಿಲ್ಲ; ನಮಗೆ ಕೊಡಲ್ಪಟ್ಟಿರುವ ಪವಿತ್ರಾತ್ಮನ ಮೂಲಕವಾಗಿ ದೇವರ ಪ್ರೀತಿಯು ನಮ್ಮ ಹೃದಯಗಳಲ್ಲಿ ಧಾರಾಳವಾಗಿ ಸುರಿದದೆ.
- Jeremiah 51:8–9 ಯೆರೆಮೀಯ 51:8–9ಇದ್ದಕ್ಕಿದ್ದ ಹಾಗೆ ಬಾಬೆಲ್ ಬಿದ್ದು ಮುರಿಯಲ್ಪಟ್ಟಿದೆ; ಅದರ ವಿಷಯ ಗೋಳಾ ಡಿರಿ; ಅದರ ನೋವಿಗೆ ತೈಲ ತಕ್ಕೊಳ್ಳಿರಿ; ಒಂದು ವೇಳೆ ವಾಸಿಯಾದೀತು. ನಾವು ಬಾಬೆಲನ್ನು ವಾಸಿಮಾಡುವದಕ್ಕಿದ್ದೆವು. ಆದರೆ ಅದು ವಾಸಿಯಾಗಲಿಲ್ಲ; ಅದನ್ನು ಬಿಡು, ನಮ್ಮ ಸ್ವಂತ ದೇಶಗಳಿಗೆ ಹೋಗೋಣ; ಅದರ ನ್ಯಾಯ ತೀರ್ವಿಕೆಯು ಆಕಾಶಗಳಿಗೆ ಮುಟ್ಟುತ್ತದೆ; ಆಕಾಶಗಳ ವರೆಗೂ ಏಳುತ್ತದೆ.
Original words (Hebrew)
- Ashkelon · H831אַשְׁקְלוֹן ʼAshqᵉlôwn
- see · H7200רָאָה râʼâh
- fear · H3372יָרֵא yârêʼ
- Gaza · H5804עַזָּה ʻAzzâh
- very · H3966מְאֹד mᵉʼôd
- sorrowful · H2342חוּל chûwl
- Ekron · H6138עֶקְרוֹן ʻEqrôwn
- expectation · H4007מַבָּט mabbâṭ
- ashamed · H3001יָבֵשׁ yâbêsh
- king · H4428מֶלֶךְ melek
- perish · H6אָבַד ʼâbad
- Gaza · H5804עַזָּה ʻAzzâh
- Ashkelon · H831אַשְׁקְלוֹן ʼAshqᵉlôwn
- inhabited · H3427יָשַׁב yâshab